alex Certify Rain | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ʼಮಳೆಗಾಲʼದಲ್ಲಿ ಕುರುಂ ಕರುಂ ಎನ್ನುತ್ತಾ ತಿನ್ನಿ ಅವಲಕ್ಕಿ

ಮಳೆಗಾಲದಲ್ಲಿ  ಏನಾದರೂ ತಿನ್ನಬೇಕೆನಿಸಿದರೆ ಇಲ್ಲಿದೆ ನೋಡಿ ಕುರುಂ ಕುರುಂ ಅವಲಕ್ಕಿ. ಇಂಥ ತಿನಿಸು ಬಾಯಿಗೆ ರುಚಿ, ಜೊತೆಗೆ ಮಾಡಲು ಸುಲಭ. ಬೇಕಾಗುವ ಸಾಮಗ್ರಿಗಳು : ಅಗತ್ಯಕ್ಕೆ ತಕ್ಕಂತೆ ಅವಲಕ್ಕಿ, ಹುರಿದ Read more…

ರಣಚಂಡಿ ಮಳೆಗೆ ತತ್ತರಿಸಿದ ಕರುನಾಡು; ಆಸ್ತಿಪಾಸ್ತಿ ಜೊತೆಗೆ ಬೆಳೆಯೂ ಹಾನಿ

ನಿರಂತರವಾಗಿ ಸುರಿಯುತ್ತಿರುವ ರಣಚಂಡಿ ಮಳೆಗೆ ಕರುನಾಡು ತತ್ತರಿಸಿಹೋಗಿದ್ದು, ಮನೆ ಕುಸಿತವಾಗುವುದರ ಜೊತೆಗೆ ಬೆಳೆ ಹಾನಿಯೂ ಸಂಭವಿಸಿರುವುದರಿಂದ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಈ ಬಾರಿ ಮುಂಗಾರು Read more…

ಅಂಗನವಾಡಿ ಮೇಲೆ ಬಿದ್ದ ಮರ; ಅದೃಷ್ಟವಶಾತ್ ಮಕ್ಕಳು ಪಾರು

ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದ್ದು ನಿರಂತರ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಬಿರುಗಾಳಿಯಿಂದ ಕೂಡಿದ ಮಳೆಯಿಂದಾಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವುದಲ್ಲದೆ ಪ್ರಾಣಾಪಾಯವೂ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಮಳೆ ಅಬ್ಬರ ಜೋರಾಗಿದ್ದು, Read more…

ಭಾರಿ ಮಳೆಯಿಂದ ಘೋರ ದುರಂತ: ಮನೆ ಗೋಡೆ ಕುಸಿದು ಮಹಿಳೆ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭದ್ರಾವತಿ ತಾಲೂಕಿನಲ್ಲಿ ಅತಿ ಮಳೆ ಕಾರಣ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಕಾಚಿಗೊಂಡನಹಳ್ಳಿ ಗ್ರಾಮದಲ್ಲಿ ಗೋಡೆ ಕುಸಿದ ಪರಿಣಾಮ ಸುಜಾತ(55) ಎಂಬ Read more…

ನೆರೆ ಸಂತ್ರಸ್ತರಿಗೆ 15 ದಿನಕ್ಕೊಮ್ಮೆ 10 ಕೆಜಿ ಅಕ್ಕಿ, ಬೇಳೆ, ಸಕ್ಕರೆ, 10 ಸಾವಿರ ರೂ.

ಮಂಡ್ಯ: ನೆರೆ ಸಂತ್ರಸ್ತರಿಗೆ 10 ಸಾವಿರ ರೂಪಾಯಿ ನಗದು, ಅಕ್ಕಿ, ಬೇಳೆ, ಸಕ್ಕರೆ ನೀಡಲು ಯೋಜನೆ ಜಾರಿಗೆ ಸರ್ಕಾರ ಉದ್ದೇಶಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. Read more…

ಇಲ್ಲಿದೆ ಮಳೆಯ ರೌದ್ರಾವತಾರದಿಂದ ರಾಜ್ಯದಲ್ಲಿ ಆದ ಹಾನಿಯ ವಿವರ

ಈ ಬಾರಿ ಮುಂಗಾರು ರಾಜ್ಯಕ್ಕೆ ಸಕಾಲಕ್ಕೆ ಆಗಮಿಸಿದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ಆದರೆ ನಂತರ ಮಳೆ ಬಿರುಸುಗೊಂಡಿದ್ದು, ಇದರಿಂದ ಜನ, ಜಾನುವಾರುಗಳ ಸಾವು ಸಂಭವಿಸಿದ್ದಲ್ಲದೆ ಬೆಳೆ ಹಾನಿ ಜೊತೆಗೆ Read more…

ಭಾರಿ ಮಳೆಯಾಗುತ್ತಿರುವ ಹಿಂದಿನ ಕಾರಣ ಬಿಚ್ಚಿಟ್ಟ ಮಾಜಿ ಸಿಎಂ; ಇದು ಜೆಡಿಎಸ್ ನ ‘ಜನತಾ ಜಲಧಾರೆ’ ಕಾರ್ಯಕ್ರಮದ ಪರಿಣಾಮ ಎಂದು ಹೇಳಿದ HDK

ಈ ಬಾರಿ ನಿಗದಿತ ಸಮಯಕ್ಕೆ ರಾಜ್ಯದಲ್ಲಿ ಮುಂಗಾರು ಕಾಲಿಟ್ಟಿದ್ದರೂ ಸಹ ಆರಂಭದಲ್ಲಿ ಮಳೆ ಅಷ್ಟಾಗಿ ಆಗಿರಲಿಲ್ಲ. ಆ ನಂತರ ಭರ್ಜರಿ ಮಳೆಯಾಗಿದ್ದು ಹಳ್ಳಕೊಳ್ಳಗಳು, ಕೆರೆಕಟ್ಟೆಗಳು, ಜಲಾಶಯಗಳು ತುಂಬಿಕೊಂಡಿದ್ದವು. ಈಗಲೂ Read more…

ತರಗತಿ ನಡೆಯುವಾಗಲೇ ಅವಘಡ; ಚಾವಣಿ ಕುಸಿದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

ರಾಜ್ಯದಾದ್ಯಂತ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಅನೇಕ ಕಡೆ ಮನೆಗಳು ಕುಸಿದಿವೆ. ಹೊಲ – ಗದ್ದೆಗಳಿಗೆ ನೀರು ನುಗ್ಗಿರುವ ಪರಿಣಾಮ ಬೆಳೆಗಳಿಗೂ ಹಾನಿಯಾಗಿದೆ. ಈ ಅನಾಹುತಗಳ ಮಧ್ಯೆ ಕಲಬುರಗಿ Read more…

ಮನೆ ಹಾನಿಗೊಳಗಾದ ಸಂತ್ರಸ್ಥರ ಖಾತೆಗೆ 5 ಲಕ್ಷ ರೂ., ಸರ್ಕಾರದಿಂದ 300 ಕೋಟಿ ಪರಿಹಾರ ಬಿಡುಗಡೆ

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ರಾಜ್ಯ ಸರ್ಕಾರ 300 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸಂತ್ರಸ್ತರ ಬ್ಯಾಂಕ್ ಖಾತೆಗೆ ಪರಿಹಾರ ಮೊತ್ತ Read more…

ಬೊಮ್ಮಾಯಿಯವರೇ, ನೀವು ಕರ್ನಾಟಕದ ಮುಖ್ಯಮಂತ್ರಿಯೋ ಒಂದು ಧರ್ಮದ ಮುಖ್ಯಮಂತ್ರಿಯೋ ? ಸಿದ್ದರಾಮಯ್ಯ ನೇರ ಪ್ರಶ್ನೆ

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ 75 – ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಡಳಿತರೂಢ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. Read more…

ಡಿಕೆಶಿ ನಾನು ಒಟ್ಟಾಗಿದ್ದೇವೆ; ಹೀಗಿದ್ದರೂ ವಿಪಕ್ಷಗಳಿಂದ ಗೊಂದಲ ಮೂಡಿಸುವ ಯತ್ನ; ಸಿದ್ದರಾಮಯ್ಯ ಆರೋಪ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ನಾನು ಒಟ್ಟಾಗಿದ್ದೇವೆ. ಆದರೂ ಕೂಡ ಕೆಲ ಮಾಧ್ಯಮಗಳು ಮತ್ತು ವಿಪಕ್ಷಗಳ ನಾಯಕರು ಗೊಂದಲ ಮೂಡಿಸುವ ಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ Read more…

‘ಸಿದ್ದರಾಮೋತ್ಸವ’ ದ ವೇಳೆ ಸಾಮೂಹಿಕ ನಾಯಕತ್ವದ ಮಂತ್ರ ಜಪಿಸಿದ ಡಿಕೆಶಿ

ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ್ದಾರೆ. ಸಿದ್ದರಾಮಯ್ಯನವರನ್ನು ಹಿಂದುಳಿದ Read more…

ವೇದಿಕೆ ಮೇಲೆ ಅಪ್ಪಿಕೊಂಡು ಒಗ್ಗಟ್ಟು ಪ್ರದರ್ಶಿಸಿದ ಡಿಕೆಶಿ – ಸಿದ್ದರಾಮಯ್ಯ

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು Read more…

‘ಸಿದ್ದರಾಮೋತ್ಸವ’ ಕ್ಕೆ ಆಗಮಿಸುವ ವೇಳೆ ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡಿದ ರಾಹುಲ್

ದಾವಣಗೆರೆಯಲ್ಲಿ ಇಂದು ನಡೆಯುತ್ತಿರುವ ಸಿದ್ದರಾಮಯ್ಯ 75 ವರ್ಷ – ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಯಿಂದ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚಿತ್ರದುರ್ಗಕ್ಕೆ ತೆರಳಿ ಮುರುಘಾ ಶ್ರೀಗಳನ್ನು Read more…

ಜನರಿಲ್ಲದೆ ಬಣಗುಡುತ್ತಿದೆ ಸಿದ್ದರಾಮಯ್ಯನವರ ‘ತವರೂರು’

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟುಹಬ್ಬ ಅಮೃತ ಮಹೋತ್ಸವವನ್ನು ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಇದಕ್ಕಾಗಿ ಅಲ್ಲಿ ಈಗಾಗಲೇ ಲಕ್ಷಾಂತರ ಜನ ಸೇರಿದ್ದಾರೆ. ಇತ್ತ Read more…

ರಾಹುಲ್ ಗಾಂಧಿಗೆ ಲಿಂಗಧಾರಣೆ ಮಾಡಿದ ಮುರುಘಾ ಶ್ರೀಗಳು; ವಿಭೂತಿ ಹಚ್ಚಿ ಆಶೀರ್ವಾದ

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದರ ಮಧ್ಯೆ ಇಂದು ಬೆಳಗ್ಗೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ Read more…

ಪುತ್ರನೊಂದಿಗೆ ವೇದಿಕೆಗೆ ಆಗಮಿಸಿದ ಸಿದ್ದರಾಮಯ್ಯ; ಮುಗಿಲುಮುಟ್ಟಿದ ಅಭಿಮಾನಿಗಳ ಜಯಘೋಷ

ದಾವಣಗೆರೆಯಲ್ಲಿ ಅಭಿಮಾನಿಗಳು ಆಯೋಜಿಸಿರುವ ತಮ್ಮ ಎಪ್ಪತೈದನೇ ವರ್ಷದ ಹುಟ್ಟುಹಬ್ಬದ ಆಚರಣೆಗಾಗಿ ಸಿದ್ದರಾಮಯ್ಯನವರು ಪುತ್ರ ಡಾ. ಯತೀಂದ್ರ ಅವರೊಂದಿಗೆ ವೇದಿಕೆಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಅಭಿಮಾನಿಗಳ ಜಯ ಘೋಷ ಮುಗಿಲು Read more…

ಸಿದ್ದು ಹುಟ್ಟುಹಬ್ಬಕ್ಕೆ ತನ್ನದೇ ಶೈಲಿಯಲ್ಲಿ ವಿಶ್ ಮಾಡಿದ ‘ಕಾಫಿ ನಾಡು ಚಂದ್ರು’

ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಭಾಗವಹಿಸಲು ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ‘ಟಗರು’ ಅಭಿಮಾನಿಗಳು ಆಗಮಿಸಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ Read more…

ಕುರಿ ಮರಿ ಹಿಡಿದುಕೊಂಡು ಬಂದ ಸಿದ್ದು ಅಭಿಮಾನಿ….!

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅವರ ಅಭಿಮಾನಿಗಳು ಆಗಮಿಸಿದ್ದು, ಇಡೀ ನಗರ ಈಗ ಸಿದ್ದರಾಮಯ್ಯ ಮಯವಾಗಿದೆ. ಇದರ ಮಧ್ಯೆ Read more…

ವೇದಿಕೆಗೆ ತೆರಳುವ ಮುನ್ನ ದಾವಣಗೆರೆ ನಗರ ದೇವತೆ ‘ದುರ್ಗಾಂಬಾ ದೇವಿ’ ಆಶೀರ್ವಾದ ಪಡೆದ ಸಿದ್ದರಾಮಯ್ಯ

ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟು ಹಬ್ಬದ ಆಚರಣೆಗೆ ದಾವಣಗೆರೆಯಲ್ಲಿ ವೇದಿಕೆ ಸಿದ್ದವಾಗಿದ್ದು, ಅಲ್ಲಿಗೆ ತೆರಳುವ ಮುನ್ನ ದಾವಣಗೆರೆ ನಗರ ದೇವತೆ ದುರ್ಗಾಂಬಾ ದೇವಿ ದೇವಾಲಯಕ್ಕೆ ತೆರಳಿದ ಸಿದ್ದರಾಮಯ್ಯನವರು ದೇವಿಯ Read more…

ಅಭಿನಂದಿಸಲು ಮುಗಿಬಿದ್ದ ಅಭಿಮಾನಿಗಳು; ಜನಜಂಗುಳಿ ನಿಯಂತ್ರಿಸಲು ಸಿದ್ಧರಾಮಯ್ಯ ಹರಸಾಹಸ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಆಚರಣೆಗೆ ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅದ್ದೂರಿ ಸಿದ್ಧತೆ ನಡೆದಿದ್ದು, ಲಕ್ಷಾಂತರ ಅಭಿಮಾನಿಗಳು ಕಾರ್ಯಕ್ರಮ ನಡೆಯುತ್ತಿರುವ ಶಾಮನೂರು ಪ್ಯಾಲೇಸ್ ಮೈದಾನಕ್ಕೆ ಈಗಾಗಲೇ ಆಗಮಿಸಿದ್ದಾರೆ. Read more…

ಸಿದ್ದು ಅಭಿಮಾನಿಗಳಲ್ಲಿ ಮನೆ ಮಾಡಿದ ಸಂಭ್ರಮ; ‘ಸಿದ್ದರಾಮೋತ್ಸವ’ ಕ್ಕೆ ಹರಿದು ಬಂದ ಜನಸಾಗರ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ದೇವನಗರಿ ದಾವಣಗೆರೆಯಲ್ಲಿ ಅದ್ದೂರಿ ಹುಟ್ಟುಹಬ್ಬ ಆಯೋಜಿಸಲಾಗಿದ್ದು, ಇದಕ್ಕೆ ಜನಸಾಗರವೇ ಹರಿದು ಬಂದಿದೆ. ಸಾವಿರಾರು ವಾಹನಗಳಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಲಕ್ಷಾಂತರ Read more…

ಇಲ್ಲಿದೆ ಇಂದು ನಡೆಯಲಿರುವ ‘ಸಿದ್ದರಾಮೋತ್ಸವ’ ಕಾರ್ಯಕ್ರಮಗಳ ವಿವರ

‘ದೇವ ನಗರಿ’ ದಾವಣಗೆರೆಯಲ್ಲಿ ಇಂದು ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ Read more…

‘ಕುಕ್ಕೆ ಸುಬ್ರಮಣ್ಯ’ ಕ್ಕೆ ತೆರಳುವ ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೆಲ ದಿನಗಳಿಂದ ರಾಜ್ಯದಲ್ಲಿ ಕುಂಠಿತಗೊಂಡಿದ್ದ ಮಳೆ ಈಗ ಮತ್ತೆ ಅಬ್ಬರಿಸುತ್ತಿದೆ. ಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಜನತೆ ಈ ಮಳೆಯಿಂದ Read more…

ಬಿರಿಯಾನಿ ಪ್ರಿಯರಿಗೆ ಶಾಕ್‌ ಕೊಟ್ಟಿದೆ ವೈರಲ್‌ ಆಗಿರೋ ಈ ವಿಡಿಯೋ..!

ಹೈದರಾಬಾದ್‌ ಬಿರಿಯಾನಿ ಹೆಸರು ಕೇಳಿದ್ರೆ ಸಾಕು ನಾನ್‌ವೆಜ್‌ ಪ್ರಿಯರ ಬಾಯಲ್ಲಿ ನೀರೂರುತ್ತದೆ. ಇಲ್ಲಿನ ವಿಶೇಷ ಬಿರಿಯಾನಿ ಸವಿಯುವ ಅವಕಾಶವನ್ನು ಯಾರೂ ಕಳೆದುಕೊಳ್ಳುವುದಿಲ್ಲ. ನೀವೇನಾದ್ರೂ ಬಿರಿಯಾನಿಯನ್ನು ಇಷ್ಟಪಡ್ತಾ ಇದ್ರೆ ಈ Read more…

ಭಾರಿ ಮಳೆಯಿಂದ ಘೋರ ದುರಂತ: ಗುಡ್ಡ ಕುಸಿದು ಇಬ್ಬರು ಮಕ್ಕಳ ಸಾವು

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS: ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ; ನದಿಯಂತಾದ ರಸ್ತೆಗಳು; ಹಲವು ಗ್ರಾಮಗಳು ಜಲಾವೃತ

ಕಲಬುರ್ಗಿ; ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ವರುಣಾರ್ಭಟ ಆರಂಭವಾಗಿದ್ದು, ಕಲಬುರ್ಗಿ, ತುಮಕೂರು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಕಲಬುರ್ಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಆರ್ಭಟಕ್ಕೆ Read more…

BIG NEWS: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತತ್ತರಿಸಿದ ಬೆಂಗಳೂರು ಜನ; ಮನೆಗಳಿಗೂ ನುಗ್ಗಿದ ನೀರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಮನೆಗಳಿಗೂ ನೀರು ನುಗ್ಗಿದ್ದು, ಜನ ಬಿಬಿಎಂಪಿಯನ್ನು ಶಪಿಸುತ್ತಾ ನಿದ್ರೆಗೆಟ್ಟು ರಾತ್ರಿಯಿಡಿ ನೀರನ್ನು ಹೊರ Read more…

BIG NEWS: ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮಳೆ; ಕರಾವಳಿ – ಮಲೆನಾಡಿನಲ್ಲಿ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಕೊಂಚ ಇಳಿಮುಖವಾಗಿದ್ದ ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೆ ಮಲೆನಾಡು, Read more…

ಆ. 1 ರಿಂದ ಭಾರಿ ಮಳೆ ಮುನ್ಸೂಚನೆ: ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಆಗಸ್ಟ್ 1 ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...