alex Certify Rain | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಕರಾವಳಿ, ಮಲೆನಾಡು, ಉತ್ತರ –ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆಯ ಆರ್ಭಟ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 29, 30 ರಂದು Read more…

ಗಮನಿಸಿ…! ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ Read more…

ರೈತರಿಗೆ ಗುಡ್ ನ್ಯೂಸ್: ಮಳೆಯಿಂದ ಬೆಳೆ ನಷ್ಟವಾದಲ್ಲಿ ಮತ್ತೆ ಬೀಜ, ಗೊಬ್ಬರ ವಿತರಣೆ

ಮೈಸೂರು: ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಮತ್ತೊಮ್ಮೆ ಬೀಜ, ರಸಗೊಬ್ಬರ ನೀಡಲಾಗುವುದು ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡಿದ ಗೋರಕ್ಪುರ್ ಜನ…!

ದೇಶದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನ ನೆರೆಯಿಂದ ತತ್ತರಿಸಿ ಹೋಗಿದ್ದಾರೆ. ಮಳೆಯ ಪರಿಣಾಮ ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿದ್ದು, ಕೆಲವೆಡೆ ರಸ್ತೆ ಸಂಪರ್ಕವೇ ಬಂದ್ ಆಗಿದೆ. Read more…

ಇಲ್ಲಿದೆ ಮಳೆಗಾಲದ ʼಮೇಕಪ್ʼ ಟಿಪ್ಸ್

ಮಳೆಗಾಲದಲ್ಲಿ ತ್ವಚೆಯನ್ನು ಕಾಂತಿಯುತವಾಗಿ ಇಡುವುದು ನಿಜವಾದ ಸವಾಲು. ಬೇಸಿಗೆಯಲ್ಲಿ ಒಣಗಿದ ಚರ್ಮ ಚಳಿಗೆ ಸುಲಭದಲ್ಲಿ ಒಗ್ಗಿಕೊಳ್ಳುವುದಿಲ್ಲ. ಅದನ್ನು ರಕ್ಷಿಸುವ ವಿಧಾನಗಳನ್ನು ತಿಳಿಯೋಣ. ಮಾರುಕಟ್ಟೆಯಲ್ಲಿ ಸಿಗುವ ಸೋಪುಗಳ ಬಳಕೆ ಮಾಡುವ Read more…

ಬೆಳೆ ಹಾನಿ: ಡ್ರೋನ್ ಮೂಲಕ ಸಮೀಕ್ಷೆ

ಬೆಳಗಾವಿ: ಬೆಳೆ, ಮನೆಹಾನಿ ಸಮೀಕ್ಷೆ ನಡೆಸಿ ತಕ್ಷಣ ಪರಿಹಾರ ನೀಡಲು ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ. ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಚಿಕ್ಕೋಡಿಯಲ್ಲಿ ಸೋಮವಾರ ನಡೆದ Read more…

ವಾಹನ ಸವಾರರೇ ಗಮನಿಸಿ: ಶಿರಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಭೂ ಕುಸಿತದ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್ ನಲ್ಲಿ ಈಗ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ. ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರೆದಿದ್ದು, ಪರಿಸ್ಥಿತಿ Read more…

ಮಳೆಗಾಲದಲ್ಲಿ ಕಾರಿನ ಎಂಜಿನ್‌ ಸೀಝ್‌ ಆಗದಂತೆ ಕಾಪಾಡಿಕೊಳ್ಳಲು ಇಲ್ಲಿದೆ ‘ಟಿಪ್ಸ್’

ಇಂಜಿನ್, ವಾಹನದ ಅತ್ಯಂತ ದುಬಾರಿ ಭಾಗವಾಗಿದೆ. ಎಂಜಿನ್ ವಿಫಲವಾದರೆ ಅದನ್ನು ದುರಸ್ತಿ ಮಾಡಲು ಸಾಕಷ್ಟು ಹಣ ಖರ್ಚು ಮಾಡಬೇಕಾಗಿ ಬರುತ್ತದೆ. ಕಾರಿನ ಬೇರೆ ಭಾಗಗಳಲ್ಲಿ ಸಣ್ಣಪುಟ್ಟ ಸಮಸ್ಯೆಯಾದರೆ ಹೆಚ್ಚೇನೂ Read more…

ಹೆಚ್ಚಿದ ಪ್ರವಾಹ : ದೋಣಿ ಏರಿ ವರನ ನಿವಾಸಕ್ಕೆ ತೆರಳಿದ ವಧು..!

ಕಲ್ಯಾಣ ಮಂಟಪಕ್ಕೆ ವಧು ಎಂಟ್ರಿ ನೀಡುವ ಸಾಕಷ್ಟು ತರಹದ ವಿಡಿಯೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಕುದುರೆ ಏರಿ ಗ್ರ್ಯಾಂಡ್​ ಆಗಿ ಎಂಟ್ರಿ ಕೊಡುವುದರಿಂದ ಟ್ರ್ಯಾಕ್ಟರ್​ ಏರಿ ಬಂದ Read more…

ಗೋಡೆ ಕುಸಿದು ತಾಯಿ – ಮಗಳಿಗೆ ಗಾಯ

ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ಶನಿವಾರ ಮುಂಜಾನೆ ಮನೆಯೊಂದರ ಗೋಡೆ ಕುಸಿದು ತಾಯಿ ಹಾಗೂ ಮಗಳು ಗಾಯಗೊಂಡಿದ್ದಾರೆ. ಭವಾನಿರಾವ್ ಎಂಬುವವರ ಪತ್ನಿ ಉಮಾ ಹಾಗೂ ಪುತ್ರಿ ಕಾವ್ಯಾ ತೀವ್ರವಾಗಿ ಗಾಯಗೊಂಡಿದ್ದು, Read more…

ಭಾರೀ ಮಳೆಯಿಂದಾಗಿ ನೆಲಕ್ಕುರುಳಿದ ಬೃಹದಾಕಾರದ ಮರ

ಶಿವಮೊಗ್ಗ: ನಗರದ ರಾಜೇಂದ್ರ ನಗರ ಬಡಾವಣೆಯಲ್ಲಿ ಭಾರೀ ಮಳೆಯಿಂದಾಗಿ ಬೃಹದಾಕಾರದ ಮರವೊಂದು ಇಂದು ಬೆಳಗಿನ ಜಾವ ಬುಡ ಸಮೇತ ಬಿದ್ದಿದೆ. ಕೆ.ಹೆಚ್.ಬಿ. ಕ್ವಾಟ್ರಸ್ ಮನೆ ಹಾಗೂ ರಸ್ತೆ ಮೇಲೆ Read more…

ಮಳೆಗಾಲದಲ್ಲಿ ಉಪಯೋಗಕ್ಕೆ ಬರುತ್ತೆ ಈ ಸುಲಭ ಟಿಪ್ಸ್

ಮಳೆ ಎಲ್ಲರಿಗೂ ಇಷ್ಟ. ಆದ್ರೆ ಮಳೆಗಾಲದಲ್ಲಿ ಅನೇಕ ರೋಗಗಳು ಹಾಗೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿರುವ ವಸ್ತುಗಳು ತೇವವಾಗಿ ವಾಸನೆ ಬರಲು ಶುರುವಾಗುತ್ತದೆ. ಮಸಾಲೆ ವಸ್ತುಗಳು ಹಾಳಾಗುತ್ತವೆ. ಇದಕ್ಕೆ ಆತಂಕ Read more…

ರುಚಿಕರವಾದ ‘ಮಶ್ರೂಮ್ʼ ಸೂಪ್ ಮಾಡುವ ವಿಧಾನ

ಹೊರಗಡೆ ಜಿಟಿಜಿಟಿ ಮಳೆ ಬರುವಾಗ ಏನಾದರೂ ಬಿಸಿ ಬಿಸಿಯಾದ ತಿನಿಸು, ಪಾನೀಯಗಳನ್ನು ಕುಡಿದರೆ ದೇಹ ಬೆಚ್ಚಗೆ ಇರುತ್ತದೆ. ಮಳೆ ಬರುವಾಗ ಬಿಸಿ ಬಿಸಿಯಾದ ಸೂಪ್ ಸವಿಯುತ್ತಿದ್ದರೆ ಅದರ ಮಜಾನೇ Read more…

ಮುಂದುವರೆದ ಮಳೆ ಆರ್ಭಟ: ಉಡುಪಿ, ಶಿವಮೊಗ್ಗ, ಹಾಸನ ಸೇರಿ 8 ಜಿಲ್ಲೆಗಳಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಅಭಿಯಾನಕ್ಕೆ ವಿನಾಯಿತಿ

ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ವಿನಾಯಿತಿ ನೀಡಲಾಗಿದೆ. 8 ಜಿಲ್ಲೆಗಳಲ್ಲಿ ಅಭಿಯಾನಕ್ಕೆ ತಾತ್ಕಾಲಿಕ ವಿನಾಯಿತಿ ನೀಡಿ ರಾಜ್ಯ ಸರ್ಕಾರ Read more…

ಭಾರೀ ಮಳೆಯಿಂದ ಮತ್ತೊಂದು ಅನಾಹುತ: ಜಾನುವಾರುಗಳಿಗೆ ಮೇವು ಹಾಕುವಾಗ ಮನೆಗೋಡೆ ಕುಸಿದು ಬಾಲಕ ಸಾವು

ಬೆಳಗಾವಿ: ಭಾರೀ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಚುಂಚವಾಡ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಅನಂತ್ ಧರ್ಮೇಂದ್ರ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. Read more…

ಗಮನಿಸಿ: ಭಾರಿ ಮಳೆ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಈ ಮೂರು ತಾಲೂಕಿನ ಶಾಲೆಗಳಿಗೆ ರಜೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಬಾರಿ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಜನರು ಮಳೆಯಿಂದ ತತ್ತರಿಸಿದ್ದಾರೆ. ಉತ್ತರ ಕರ್ನಾಟಕದಲ್ಲೂ ಈಗ ಮಳೆ ಅಬ್ಬರಿಸುತ್ತಿದ್ದು, ನೆರೆ ಭೀತಿಯೂ Read more…

ಸಂಪೂರ್ಣ ನೆಲಸಮವಾಯ್ತು ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ

ಮಂಗಳೂರು: ಭಾರೀ ಮಳೆಯಿಂದಾಗಿರುವ ಗೃಹಪ್ರವೇಶಕ್ಕೆ ಸಿದ್ಧವಾಗಿದ್ದ ಮನೆ ನೆಲಸಮವಾಗಿದೆ. ಹರಿಹರ ಪಲ್ಲತಡ್ಕ ಎಂಬಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ Read more…

ಮಳೆಹಾನಿ ಸಂತ್ರಸ್ಥರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಹೆಚ್ಚಿನ ಪರಿಹಾರ ನೀಡಲು ನಿರ್ಧಾರ

ಬೆಂಗಳೂರು: 2022 ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. NDRF ಮತ್ತು SDRF ಮಾರ್ಗಸೂಚಿಯಡಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ನೆಮ್ಮದಿ ಸುದ್ದಿ

ಬೆಂಗಳೂರು: ಜುಲೈ ಆರಂಭದಿಂದಲೂ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆರ್ಭಟಿಸಿದ್ದ ಮಳೆ ಗುರುವಾರದಿಂದ ಸ್ವಲ್ಪ ಕಡಿಮೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, Read more…

ಮಳೆಯಿಂದ ಮರಿಯನ್ನು ರಕ್ಷಿಸಲು ತಾಯಿ ಆನೆ ಮಾಡಿದ್ದೇನು ಗೊತ್ತಾ…..?

ತಾಯಿ ಆನೆಯು ತನ್ನ ನವಜಾತ ಮರಿಯನ್ನು ಮಳೆಯಿಂದ ರಕ್ಷಿಸುವುದನ್ನು ತೋರಿಸುವ ವೀಡಿಯೊ ಒಂದು ವೈರಲ್​ ಆಗಿದ್ದು, ಆನೆಗಳು ಕೌಟುಂಬಿಕ ಸಂಬಂಧಗಳ ಬಲವಾದ ಪ್ರಜ್ಞೆಗೆ ಹೆಸರುವಾಸಿಯಾಗಿದೆ ಎಂಬ ನಂಬಿಕೆಯನ್ನು ಬಲಗೊಳಿಸುವಂತಿದೆ. Read more…

ಮಳೆ ವೇಳೆ ಶಾಲೆಗೆ ‘ರಜಾ’ ನೀಡುವ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡುವಂತಾಗಿದೆ. ಹೀಗಾಗಿಯೇ ಮಳೆ ಹೆಚ್ಚಾಗಿರುವ ಕೆಲ ಜಿಲ್ಲೆ, ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸುತ್ತಿದ್ದಾರೆ. ಇದರ ಮಧ್ಯೆ Read more…

ಭದ್ರಾ ಜಲಾಶಯ ವ್ಯಾಪ್ತಿಯ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭದ್ರಾ ಜಲಾಶಯದ ಬಲದಂಡೆ ಹಾಗೂ ಎಡದಂಡೆ ನಾಲೆ ವ್ಯಾಪ್ತಿಯ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜಲಾಶಯದಿಂದ ಜುಲೈ 13ರ ಬುಧವಾರ ಮಧ್ಯರಾತ್ರಿಯಿಂದ ನೀರು ಹರಿಸಲಾಗುತ್ತದೆ ಎಂದು ತಿಳಿದುಬಂದಿದೆ. ಈ Read more…

ಮಳೆಹಾನಿ ಸಂತ್ರಸ್ಥರಿಗೆ ಪರಿಹಾರ: ಎರಡು ದಿನ ವಿವಿಧ ಜಿಲ್ಲೆಗಳಲ್ಲಿ ಸಿಎಂ ಪರಿಶೀಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ನಾಳೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಹಲವು ಸಚಿವರು ಸಿಎಂಗೆ Read more…

ತೆಲಂಗಾಣದ ಈ ಪಟ್ಟಣದಲ್ಲಿ ಮೀನಿನ ಮಳೆ…! ಇದರ ಹಿಂದಿರೊ ಕಾರಣವೇನು ಗೊತ್ತಾ…..?

ದೇಶದಾದ್ಯಂತ ಹಲವು ರಾಜ್ಯಗಳಲ್ಲಿ ವ್ಯಾಪಕವಾಗಿ ಮಳೆ ಆಗುತ್ತಿದ್ದು ತೆಲಂಗಾಣದ ಈ ಪಟ್ಟಣದ ಜನತೆ ಮಾತ್ರ ಮಳೆ ಜೊತೆ ಬಂದ ಮೀನನ್ನು ಕಂಡು ಅಚ್ಚರಿಗೊಂಡಿದ್ದಾರೆ. ಇಂಥದೊಂದು ಘಟನೆ ಜಗ್ತಿಲ್ ಪಟ್ಟಣದಲ್ಲಿ Read more…

ಬೀಜ ಬಿತ್ತನೆ ಬೆನ್ನಲ್ಲೇ ರಸಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

ರಾಜ್ಯದಾದ್ಯಂತ ವ್ಯಾಪಕ ಮಳೆ ಆಗುತ್ತಿದ್ದು ರೈತರು ಭೂಮಿ ಹದ ಮಾಡಿಕೊಂಡು ಬೀಜ ಬಿತ್ತನೆ ಮಾಡಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕೃಷಿಗೆ ಪೂರಕ ವಾತಾವರಣವಿರುವ ಕಾರಣ ಈ ಬಾರಿ ಉತ್ತಮ ಫಸಲು Read more…

ಆಗುಂಬೆ ಘಾಟಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವರುಣಾರ್ಭಟ ಜೋರಾಗಿದೆ. ಇದರ ಪರಿಣಾಮ ಹಳ್ಳ ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಳವೆಡೆ ರಸ್ತೆ ಮೇಲೆ ನೀರು Read more…

ಉತ್ತಮ ಮಳೆ ಬೆನ್ನಲ್ಲೇ ಗರಿಗೆದರಿದ ಕೃಷಿ ಚಟುವಟಿಕೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ಬಹುಬೇಗನೆ ಆರಂಭವಾದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ತಡವಾಗಿಯಾದರೂ ಈಗ ಮುಂಗಾರು ಚುರುಕು ಪಡೆದುಕೊಂಡಿದ್ದು, ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ Read more…

ತಡೆಗೋಡೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದ ಕಾರು; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇದರ ಮಧ್ಯೆ ಅತಿ ವೇಗವಾಗಿ ಬಂದ ಕಾರೊಂದು ಉಕ್ಕಿ ಹರಿಯುವ ಹೊಳೆಗೆ ಬಿದ್ದಿರುವ ಘಟನೆ ಕಳೆದ ರಾತ್ರಿ ನಡೆದಿದ್ದು ಸಿಸಿ ಟಿವಿಯಲ್ಲಿ ಈ ಭಯಾನಕ Read more…

ಗಮನಿಸಿ: ಕರಾವಳಿ ಸೇರಿ ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನಲ್ಲಿ 5 ದಿನ Read more…

ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನಲೆ 3 ದಿನ ರೆಡ್ ಅಲರ್ಟ್: ಶಾಲೆ, ಕಾಲೇಜುಗಳಿಗೆ ರಜೆ

ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ನಾಳೆಯಿಂದ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಾಳೆ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಅವರು ಶಾಲಾ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...