alex Certify Rain | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ಹಾನಿಗೆ 10 ಸಾವಿರ ರೂ., ಬೆಳೆ ಹಾನಿಗೆ ಮಳೆ ನಿಂತ ಬಳಿಕ ಪರಿಹಾರ

ಬೆಂಗಳೂರು: ಮಳೆಯಿಂದಾದ ಮನೆ ಹಾನಿಗೆ ತಕ್ಷಣಕ್ಕೆ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಮಳೆ ನಿಂತ ಬಳಿಕ ಬೆಳೆ ಹಾನಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆ; ನದಿಗಳ ನೀರಿನ ಮಟ್ಟದಲ್ಲಿ ಏರಿಕೆ

ಶಿವಮೊಗ್ಗ: ಜಿಲ್ಲಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ತುಂಗಾ, ಶರಾವತಿ, ವರದಾ ಮೊದಲಾದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. Read more…

ಮುಂದುವರೆದ ಮಳೆ ಆರ್ಭಟ: ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ Read more…

ಇನ್ನೂ 5 ದಿನ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್; ಕೊಲ್ಲೂರಿನಲ್ಲಿ 21 ಸೆ.ಮೀ. ಸೇರಿ ರಾಜ್ಯದ 22 ಕಡೆ ಭಾರಿ ವರ್ಷಧಾರೆ

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿ Read more…

BIG NEWS: ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಕಂದಾಯ ಸಚಿವ ಆರ್.ಅಶೋಕ್

ಕೊಡಗು; ಭಾರಿ ಮಳೆ ಅವಾಂತರದಿಂದಾಗಿ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕಂಪನವುಂಟಾಗಿದ್ದು, ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ Read more…

BIG NEWS: ಭಾರಿ ಮಳೆ; ಮನೆಯ ಮೇಲೆ ಕುಸಿದು ಬಿದ್ದ ಗುಡ್ಡ; ಸಾವಿನ ಸಂಖ್ಯೆ ಮೂರಕ್ಕೇರಿಕೆ

ಮಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೂರು-ನಾಲ್ಕು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಸಂಭವಿಸಿದೆ. ಜನರು ದಿನವೂ ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಭಾರಿ Read more…

BIG NEWS: ಮಂಗಳೂರು ಏರ್​ಪೋರ್ಟ್ ರನ್​ ವೇ ಬಳಿ ರಸ್ತೆ ಕುಸಿತ

ಮಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರು ಏರ್​ಪೋರ್ಟ್​ ರನ್​ ವೇ ಬದಿಯಲ್ಲಿಯೇ ರಸ್ತೆ ಕುಸಿದು ಹೋಗಿದೆ. ಅದ್ಯಪಾಡಿ ಬಳಿ ಇರುವ ರನ್​ ವೇ ಕುಸಿದ ಪರಿಣಾಮ ಅದ್ಯಪಾಡಿಯಿಂದ Read more…

ಮಳೆ, ಭೂಕಂಪನದಿಂದ ಆತಂಕದಲ್ಲಿರುವ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಚಿವ ಅಶೋಕ್ ಪರಿಶೀಲನೆ

ಬೆಂಗಳೂರು: ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮತ್ತು ಭೂಕಂಪನ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುವರು. ಎರಡು ಜಿಲ್ಲೆಗಳಲ್ಲಿ ಮಳೆ Read more…

ಶಿವಮೊಗ್ಗ ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರ; ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಶಿವಮೊಗ್ಗ: ಜಿಲ್ಲೆಯಲ್ಲಿ ಆರಿದ್ರಾ ಮಳೆ ಅಬ್ಬರ ಮುಂದುವರೆದಿದ್ದು, ತುಂಗಾ ಜಲಾಶಯ ಭರ್ತಿಯಾಗಿ 18 ಗೇಟ್ ಗಳ ಮೂಲಕ 32085 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ತುಂಗಾ ಜಲಾಶಯದ ಗರಿಷ್ಠ Read more…

ಆರಿದ್ರಾ ಮಳೆ ಆರ್ಭಟ: ಕೇವಲ 4 ದಿನಗಳಲ್ಲಿ ಭದ್ರಾ ಜಲಾಶಯದ ಮಟ್ಟ ಮೂರು ಅಡಿ ಹೆಚ್ಚಳ

ರಾಜ್ಯದಲ್ಲಿ ಈ ಬಾರಿ ಮುಂಗಾರು ಪ್ರವೇಶಿಸಿ ತಿಂಗಳುಗಳ ಕಳೆದಿದ್ದರು ಸಹ ವ್ಯಾಪಕವಾಗಿ ಮಳೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯದಾದ್ಯಂತ ಅರಿದ್ರಾ ಮಳೆ ಆರ್ಭಟಿಸುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿರುವುದರ ಜೊತೆಗೆ Read more…

BREAKING NEWS: ಶಾಲೆಯಿಂದ ಮನೆಗೆ ಹೋಗುವಾಗಲೇ ದುರಂತ, ಹಳ್ಳದಲ್ಲಿ ಕೊಚ್ಚಿಹೋದ ಬಾಲಕಿ

ಚಿಕ್ಕಮಗಳೂರು: ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. 7 ವರ್ಷದ ಬಾಲಕಿ ಸುಪ್ರೀತಾ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ ಎಂದು ಹೇಳಲಾಗಿದೆ. ಚಿಕ್ಕಮಗಳೂರು Read more…

ಹೊರನಾಡು ‘ಶ್ರೀ ಅನ್ನಪೂರ್ಣೇಶ್ವರಿ’ ದರ್ಶನಕ್ಕೆ ತೆರಳುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಆರ್ಭಟ ಜೋರಾಗಿದೆ. ಅದರಲ್ಲೂ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿದ್ದು ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಿ Read more…

ಮಳೆಗಾಗಿ ಪ್ರಾರ್ಥಿಸಿ ನಿರಂತರ ಐದು ದಿನ ‘ಭಜನೆ’

ರಾಜ್ಯಕ್ಕೆ ಮುಂಗಾರು ಕಾಲಿಟ್ಟು ತಿಂಗಳುಗಳೆ ಕಳೆದರೂ ಸಹ ಕೆಲ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರ ಪರಿಣಾಮ ಕೃಷಿಗೆ ಭೂಮಿ ಹಸನು ಮಾಡಿಕೊಂಡು ಬಿತ್ತನೆ ಮಾಡಿದ್ದ ರೈತರು ಆತಂಕಗೊಂಡಿದ್ದಾರೆ. Read more…

‘ಮಳೆಗಾಲ ಆರಂಭಕ್ಕೆ ಮುನ್ನ ಮಕ್ಕಳಿಗೆ ಫ್ಲೂ ಲಸಿಕೆ ಹಾಕಿಸಿ’

ಶಿವಮೊಗ್ಗ: 6 ತಿಂಗಳಿಂದ 5 ವರ್ಷದ ಮಕ್ಕಳಿಗೆ ವಾರ್ಷಿಕ ಇನ್ಫ್ಲುಯೆನ್ಜಾ/ಫ್ಲೂ ಲಸಿಕೆಯನ್ನು ಹಾಕಿಸುವುದು ಸೂಕ್ತ ಎಂದು ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ (ಐಎಪಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆಗಳು Read more…

ಗಮನಿಸಿ: ಕರಾವಳಿ, ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್

ಬೆಂಗಳೂರು: ನೈರುತ್ಯ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆ ಆರ್ಭಟ ಮುಂದುವರೆದಿದೆ. ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಇನ್ನೂ ಮೂರು ದಿನಗಳ ಕಾಲ ಕರಾವಳಿ Read more…

BREAKING: ತಡರಾತ್ರಿ ದಕ್ಷಿಣ ಕನ್ನಡ –ಕೊಡಗು ಗಡಿಭಾಗದಲ್ಲಿ ಮತ್ತೆ ಲಘು ಭೂಕಂಪನ

ಕೊಡಗು -ದಕ್ಷಿಣ ಕನ್ನಡ ಜಿಲ್ಲೆ ಗಡಿ ಭಾಗದಲ್ಲಿ ಮತ್ತೆ ಲಘು ಭೂಕಂಪನ ಸಂಭವಿಸಿದೆ. ತಡರಾತ್ರಿ 1.12 ಗಂಟೆ ವೇಳೆಗೆ ಗಡಿ ಭಾಗದಲ್ಲಿ ಲಘು ಭೂಕಂಪನವಾಗಿದೆ. ಕಳೆದ ಒಂದು ವಾರದ Read more…

ಭಾರೀ ಮಳೆ ಹಿನ್ನಲೆ ಅಂಗನವಾಡಿ, ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು Read more…

ರೈತರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಮುಂಗಾರು ಮಳೆ ಶೇ. 24 ರಷ್ಟು ಕುಂಠಿತ

ಬೆಂಗಳೂರು: ನೈರುತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿ ತಿಂಗಳು ಕಳೆದರೂ ಮಳೆ ಕುಂಠಿತವಾಗಿದೆ. ವಾಡಿಕೆಯಂತೆ 190 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 145 ಮಿಮೀ ಮಳೆಯಾಗಿ ರಾಜ್ಯದಲ್ಲಿ ಶೇಕಡ 24 Read more…

‘ಭದ್ರಾ’ ನಾಲೆಗಳಿಗೆ ಜುಲೈ 15ರಿಂದ ನೀರು ಹರಿಸಲು ತೀರ್ಮಾನ

ರಾಜ್ಯಕ್ಕೆ ಮುಂಗಾರು ಕಾಲಿಟ್ಟು ಈಗಾಗಲೇ ಬಹಳಷ್ಟು ದಿನಗಳು ಕಳೆದಿದ್ದರೂ ಸಹ ವ್ಯಾಪಕವಾದ ಮಳೆಯಾಗುತ್ತಿಲ್ಲ. ಹೀಗಾಗಿ ಜಲಾಶಯಗಳು ನೀರಿನ ಕೊರತೆ ಎದುರಿಸುತ್ತಿವೆ. ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆ ಕುಂಠಿತಗೊಂಡಿರುವುದು ಆತಂಕ Read more…

ಚೀನಾದಲ್ಲಿ ಸುರಿದ ಧಾರಾಕಾರ ಮಳೆಗೆ ಕುಸಿದು ಬಿದ್ದ ಬೃಹತ್ ಮನೆ…!‌ ಬೆಚ್ಚಿಬೀಳಿಸುವ ದೃಶ್ಯ ಕ್ಯಾಮರಾದಲ್ಲಿ ಸೆರೆ

ಮುಂಗಾರು ಮಳೆಯ ಆಗಮನ ಆಗಿದ್ದಾಗಿದೆ. ಆಗಲೇ ಸುರಿಯುತ್ತಿರೋ ಧಾರಾಕಾರ ಮಳೆಯಿಂದ ಸೃಷ್ಟಿಯಾಗುತ್ತಿರುವ ಅವಾಂತರ ಅಷ್ಟಿಷ್ಟಲ್ಲ. ಅದರಲ್ಲೂ ಚೀನಾ ಪ್ರತಿವರ್ಷದಂತೆ ಈ ವರ್ಷವೂ ವರುಣನ ಪ್ರಹಾರಕ್ಕೆ ತತ್ತರಿಸಿ ಹೋಗಿದೆ. ಈಗ Read more…

ಗಮನಿಸಿ: ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಜೂ. 26 ರಿಂದ 30ರವರೆಗೆ ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳ Read more…

BIG NEWS: ಭಾರಿ ಮಳೆ ನಡುವೆ ದಕ್ಷಿಣ ಕನ್ನಡದಲ್ಲಿ ಭೂಕಂಪ; ಜಿಲ್ಲೆಯ ಜನರಲ್ಲಿ ಆತಂಕ

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟದ ನಡುವೆಯೇ ಭೂಕಂಪ ಸಂಭವಿಸಿದೆ. ಜಿಲ್ಲೆಯ ಸುಳ್ಯ, ಸಂಪಾಜೆ, ಗೂನಡ್ಕ, ಮರ್ಕಂಜ, Read more…

ರಾಜ್ಯದ ಹಲವೆಡೆ 4 ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಜಿಲ್ಲೆಗಳಲ್ಲಿ ಜೂನ್ 21 ರಿಂದ 25ರವರೆಗೆ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ Read more…

ಮೈದಾನದ ಸಿಬ್ಬಂದಿಗೆ ಅಗೌರವ ತೋರಿ ಟ್ರೋಲ್ ಆದ ಋತುರಾಜ್ ಗಾಯಕ್ವಾಡ್

ಬೆಂಗಳೂರಿನಲ್ಲಿ ನಿನ್ನೆ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ20 ಕ್ರಿಕೆಟ್ ಪಂದ್ಯ ಮಳೆಯ ಕಾರಣದಿಂದ ಮೊಟಕುಗೊಂಡಿತು. ಭಾರತ ತಂಡ ಕೇವಲ 21 ಬಾಲ್ ಗಳನ್ನು Read more…

ಮುಂಗಾರು ಪ್ರಬಲ: ಭಾರೀ ಮಳೆ ಹಿನ್ನಲೆ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂಗಾರು ಚುರುಕುಕೊಳ್ಳುತ್ತಿದ್ದು, ಸೋಮವಾರ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 20ರಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, Read more…

ರಾಜ್ಯದಲ್ಲಿ ಮುಂಗಾರು ಚುರುಕು: 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ Read more…

BIG BREAKING: ಬೆಂಗಳೂರಲ್ಲಿ ಭಾರೀ ಮಳೆಯಿಂದ ಅನಾಹುತ; ಮಹಿಳೆ ಸಾವು, ಕೊಚ್ಚಿಹೋದ ಯುವಕ, 25 ಬೈಕ್ ಜಖಂ

ಬೆಂಗಳೂರು: ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆ ಅವಾಂತರ ಸೃಷ್ಠಿಸಿದೆ. ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದು, ಯುವಕನೊಬ್ಬ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾನೆ. 25 ಬೈಕ್ ಗಳು ಜಖಂಗೊಂಡಿವೆ. ಬೆಂಗಳೂರಿನಲ್ಲಿ ಮಳೆಯಿಂದ Read more…

BIG NEWS: ಈ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಭಾರಿ ಮಳೆ; ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ನೈರುತ್ಯ ಮುಂಗಾರು ಆರಂಭವಾಗಲಿದ್ದು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ Read more…

Big News: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ‘ಯಲ್ಲೋ’ ಅಲರ್ಟ್ ಘೋಷಣೆ

ರಾಜ್ಯಕ್ಕೆ ಈ ಬಾರಿ ಮುಂಗಾರು ಪ್ರವೇಶಿಸಿ ವಾರಗಳೇ ಕಳೆದಿದ್ದರೂ ನೈಋತ್ಯ ಮುಂಗಾರು ಮಾರುತಗಳು ದುರ್ಬಲಗೊಂಡ ಪರಿಣಾಮ ಮಳೆ ಕ್ಷೀಣವಾಗಿತ್ತು. ಆದರೆ ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆ Read more…

BIG NEWS: ಮಂಗಳವಾರ ಸಂಜೆ ಸುರಿದ ಮಳೆಯಿಂದ ಸಿಲಿಕಾನ್ ಸಿಟಿ ಜನರಿಗೆ ಕಿರಿಕಿರಿ

ರಾಜ್ಯದಲ್ಲಿ ಮುಂಗಾರು ಆರಂಭವಾಗಿ ವಾರಗಳೇ ಕಳೆದರೂ ಸಹ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿಲ್ಲ. ಹೀಗಾಗಿ ಮುಂಗಾರು ಮಳೆ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಿದ್ಧವಾಗಿದ್ದ ಸಮುದಾಯ ಆತಂಕವನ್ನು ಎದುರಿಸುತ್ತಿದೆ. ಇದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...