alex Certify Rain | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಬಾರದ ಮುಂಗಾರು ಮಳೆ; ಆತಂಕದಲ್ಲಿ ರೈತ ಸಮುದಾಯ

ಮುಂಗಾರು ಆರಂಭವಾಗಿ ವಾರಗಳೇ ಕಳೆದಿವೆ. ಆದರೆ ಮಳೆ ಮಾತ್ರ ಮಾಯವಾಗಿದೆ. ಮುಂಗಾರು ಪೂರ್ವ ಮಳೆ ದೊಡ್ಡ ಪ್ರಮಾಣದಲ್ಲಿ ಸುರಿದಿದ್ದರಿಂದ ಮುಂಗಾರು ಮಳೆಯೂ ಚೆನ್ನಾಗಿ ಆಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ರೈತರು Read more…

‘ಮುಂಗಾರು ಮಳೆ’ಯ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿ ಅವಧಿಗಿಂತ ಮೊದಲು ಮುಂಗಾರು ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದರೂ ಸಹ ಮುಂಗಾರು ಆರಂಭವಾಗಿ ವಾರಗಳೇ ಕಳೆದಿದ್ದರೂ ವ್ಯಾಪಕ ಮಳೆ ಆಗುತ್ತಿಲ್ಲ. ಇದರಿಂದಾಗಿ ಬಿತ್ತನೆ Read more…

BIG NEWS: ಮಾನ್ಸೂನ್ ಎಂಟ್ರಿ, 4 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕಕ್ಕೆ ನೈರುತ್ಯ ಮಾನ್ಸುನ್ ಮಾರುತಗಳು ಎಂಟ್ರಿಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಇಲ್ಲಿದೆ ಖುಷಿ ಸುದ್ದಿ

ದೆಹಲಿ: ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಮಳೆಯಾಶ್ರಿತ ಕೃಷಿ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಕೃಷಿ ಕ್ಷೇತ್ರದಲ್ಲಿ Read more…

ಆಲಮಟ್ಟಿ ಜಲಾಶಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ಮೂರನೇ ಒಂದು ಭಾಗದಷ್ಟು ನೀರು ಭರ್ತಿ

ಆಲಮಟ್ಟಿ ಜಲಾಶಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿಯೇ ಮೂರನೇ ಒಂದು ಭಾಗದಷ್ಟು ನೀರು ಭರ್ತಿಯಾಗಿದೆ. ಜಲಾಶಯದ ನೀರಿನ ಸಂಗ್ರಹ ಒಟ್ಟು 123.081 ಟಿಎಂಸಿ ಅಡಿಗಳಾಗಿದ್ದು ಪ್ರಸ್ತುತ Read more…

BIG NEWS: ಮಳೆಹಾನಿ ಸಂತ್ರಸ್ಥರ ಖಾತೆಗೆ ತಲಾ 25 ಸಾವಿರ ರೂ. ಪರಿಹಾರ: ಅಶ್ವತ್ಥನಾರಾಯಣ್ ಸೂಚನೆ

ಬೆಂಗಳೂರು: ಮಳೆಹಾನಿ ಸಂತ್ರಸ್ಥರ ಖಾತೆಗೆ ಎರಡು ದಿನಗಳಲ್ಲಿ ತಲಾ 25 ಸಾವಿರ ರೂ. ಪರಿಹಾರ ಜಮಾ ಮಾಡಲು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಳೆ ಹಾನಿ ಸಂತ್ರಸ್ಥರಿಗೆ ಪರಿಹಾರ ವಿಚಾರಕ್ಕೆ Read more…

ಬಿರುಬಿಸಿಲಿನಿಂದ ತತ್ತರಿಸಿದ್ದ ದೆಹಲಿ ಜನತೆಗೆ ವರುಣದೇವನ ಕೃಪೆ

ಬಿಸಿಲಿನ ಬೇಗೆಯಲ್ಲಿ ಬೇಯುವಂತಾಗಿದ್ದ ರಾಜಧಾನಿ ದೆಹಲಿ ಜನರಿಗೆ ವರುಣ ದೇವ ಕೃಪೆ ತೋರಿ ತಂಪೆರಚಿದ್ದಾನೆ. ಕಳೆದ ಹಲವು ದಿನಗಳಿಂದ ಬರೋಬ್ಬರಿ 40 ಡಿಗ್ರಿ ಸೆಲ್ಸಿಯಸ್ ನ ಆಜುಬಾಜಲ್ಲಿದ್ದ ತಾಪಮಾನ Read more…

BIG NEWS: ಶೈಕ್ಷಣಿಕ ವರ್ಷಾರಂಭ ಜೊತೆಗೆ ಎಡೆಬಿಡದ ಮಳೆಯಿಂದ ಪ್ರವಾಸೋದ್ಯಮಕ್ಕೆ ಭಾರಿ ಹೊಡೆತ

ಕರ್ನಾಟಕದಲ್ಲಿ ಶೈಕ್ಷಣಿಕ ವರ್ಷ ಈ ಸಲ ಬೇಗನೆ ಶುರುವಾಗಿದೆ. ಇದೇ ವೇಳೆ ಮಳೆಯ ಆಗಮನವೂ ಆಗಿದ್ದು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ‌ ಇತ್ತೀಚೆಗಷ್ಟೇ ದಾಂಡೇಲಿ Read more…

ಶಿಮ್ಲಾ, ಕುಲುಗಿಂತ ತಂಪಾಯಿತು ಸಿಲಿಕಾನ್‌ ಸಿಟಿ ಬೆಂಗಳೂರು

ಬಿರುಬೇಸಗೆಯ ಮೇ ತಿಂಗಳಲ್ಲಿ ಉದ್ಯಾನನಗರಿ ಬೆಂಗಳೂರು ಸದಾ ತಂಪಾಗಿರುವ ಶಿಮ್ಲಾ ಮತ್ತು ಕುಲುವಿಗಿಂತಲೂ ತಂಪಾಗಿದೆ. ತಾಪಮಾನ 22.4 ಡಿಗ್ರಿ ಸೆಲ್ಶಿಯಸ್‌ಗೆ ಇಳಿದು ಈ ರೀತಿ ವಾತಾವರಣ ಸೃಷ್ಟಿಯಾಗಿದೆ. ಇದೇ Read more…

ರೈತರಿಗೆ ಗುಡ್ ನ್ಯೂಸ್: ಭಾರೀ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಣೆ: ಸಚಿವ ಬಿ.ಸಿ. ಪಾಟೀಲ್

ಮೈಸೂರು: ರಾಜ್ಯಾದ್ಯಂತ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಪರಿಶೀಲನೆ ನಡೆಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ Read more…

ಮಳೆ ನೀರು ನುಗ್ಗಿದ ಮನೆಗಳಿಗೆ 25 ಸಾವಿರ, ಮೃತ ಕಾರ್ಮಿಕರಿಗೆ 5 ಲಕ್ಷ ರೂ. ಪರಿಹಾರ: ಇಂದೂ ಸಿಎಂ ಸಿಟಿ ರೌಂಡ್ಸ್

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿನ್ನೆ ಬೆಂಗಳೂರಿನ ವಿವಿಧ ಕಡೆಗಳಲ್ಲಿ Read more…

ಭಾರೀ ಮಳೆಗೆ ಬೆಂಗಳೂರು ತತ್ತರ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು; ರಸ್ತೆ, ಬಡಾವಣೆಗಳು ಜಲಾವೃತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು, ಒಂದು ಗಂಟೆ ಅವಧಿಯಲ್ಲಿ ಹಲವೆಡೆ 10 ಸೆಂಟಿಮೀಟರ್ ಗಿಂತಲೂ ಅಧಿಕ ಮಳೆಯಾಗಿದೆ. ಇದರಿಂದಾಗಿ ವಾಹನ ಸವಾರರು, ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಹಲವೆಡೆ ಮನೆಗಳಿಗೆ Read more…

ಗಮನಿಸಿ: ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಮುನ್ಸೂಚನೆ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಮೇ 17 ಮತ್ತು 18ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ವಾಡಿಕೆಗೆ ಮೊದಲೇ ಮುಂಗಾರು ಆಗಮನ

ನವದೆಹಲಿ: ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗೆ ಮೊದಲೇ ಕೇರಳ ಪ್ರವೇಶಿಸಲಿದೆ. ಮೇ 27 ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. Read more…

ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಅಸಾನಿ ಚಂಡಮಾರುತ ಪ್ರಭಾವ ಕಡಿಮೆಯಾಗಿದ್ದರೂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ Read more…

BIG NEWS: ಭಾರಿ ಮಳೆಗೆ ಕೇತೋಹಳ್ಳಿಯ ದೊಡ್ಡ ಆಲದ ಮರಕ್ಕೆ ಹಾನಿ

ಬೆಂಗಳೂರು: 400 ವರ್ಷಗಳ ಇತಿಹಾಸ ಹೊಂದಿರುವ ಬೆಂಗಳೂರಿನ ದಕ್ಷಿಣದ ಕೇತೋಹಳ್ಳಿಯಲ್ಲಿರುವ ದೊಡ್ಡ ಆಲದ ಮರದ ಒಂದು ಭಾಗವು ಸುರಿದ ಭಾರೀ ಮಳೆಗೆ ಹಾನಿಗೊಳಗಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು Read more…

ಗ್ರಾಹಕರಿಗೆ ಮತ್ತೊಂದು ಶಾಕ್: ಶತಕದ ಸನಿಹಕ್ಕೆ ಟೊಮೆಟೊ ದರ

ಬೆಂಗಳೂರು: ಕಳೆದ ಎರಡು ವಾರಗಳಿಂದ ರಾಜ್ಯದ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ಸೈಕ್ಲೋನ್ ಪರಿಣಾಮ ಸತತ ಮಳೆಯಿಂದ ಟೊಮೆಟೊ ಬೆಳೆ ಹಾಳಾಗಿದ್ದು, ಇದರಿಂದಾಗಿ ಒಂದು ಕೆಜಿಗೆ 80 ರಿಂದ 95 Read more…

ಗಮನಿಸಿ…! ‘ಅಸಾನಿ’ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ‘ಅಸಾನಿ’ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ವಿಶಾಖಪಟ್ಟಣ ಮತ್ತು ಒಡಿಶಾದ ಕರಾವಳಿಗೆ ಚಂಡಮಾರುತ ಧಾವಿಸಿದೆ. ಇದರಿಂದ ರಾಜ್ಯದ ಹಲವೆಡೆ ಇಂದಿನಿಂದ 3 ದಿನ Read more…

ದಕ್ಷಿಣ ಒಳನಾಡು ಸೇರಿ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ನಾಳೆ Read more…

ಗಮನಿಸಿ…! ರಾಜ್ಯದಲ್ಲಿ ಇನ್ನೂ ಮೂರು ದಿನ ಗುಡಗು ಸಹಿತ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮೇ 9 ರವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ದುಪ್ಪಟ್ಟಾಗಿರುವುದರಿಂದ ರೈತರು ಬಿತ್ತನೆಗೆ ಪೂರ್ವವಾಗಿ ಕೃಷಿ ಚಟುವಟಿಕೆ ಕೈಗೊಂಡಿದ್ದಾರೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆ ಕೂಡ ಇದೆ. Read more…

BIG NEWS: ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ನಾಳೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. Read more…

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯದಲ್ಲಿ 4 ದಿನ ಭಾರಿ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮೇ 6 ರವರೆಗೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ Read more…

ರಾಜ್ಯದ ಹಲವೆಡೆ ಭಾರೀ ಮಳೆ ಅವಾಂತರ: ಇನ್ನೂ ಮೂರು ದಿನ ಮಳೆ

ಬೆಂಗಳೂರು: ಉತ್ತರ ಭಾರತದಲ್ಲಿ ದಾಖಲೆಯ ಬಿಸಿಲು, ಬಿಸಿ ಗಾಳಿಯಿಂದ ಜನ ತತ್ತರಿಸಿದ್ದು, ರಾಜ್ಯದ ಹಲವೆಡೆ ಭಾರಿ ಮಳೆ ಅವಾಂತರ ಸೃಷ್ಟಿಸಿದೆ. ಭಾನುವಾರ ಗುಡುಗು ಸಿಡಿಲು ಸಹಿತ ಜೋರು ಮಳೆಯಾಗಿದೆ. Read more…

‘ಮಳೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಅಕಾಲಿಕ ಮಳೆಯಾಗುತ್ತಿದ್ದು, ಇದರಿಂದಾಗಿ ಬೆಳೆ ನಷ್ಟದ ಜೊತೆಗೆ ಜನ – ಜಾನುವಾರು ಸಾವು ಸಹ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ Read more…

‘ಮಳೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಗುಡುಗು-ಸಿಡಿಲು ಹಾಗೂ ಭಾರಿ ಗಾಳಿಯಿಂದ ಕೂಡಿದ ಮಳೆ ಅಬ್ಬರಕ್ಕೆ ಬೆಳೆ ನಷ್ಟದ ಜೊತೆಗೆ ಜನ-ಜಾನುವಾರುಗಳ ಜೀವ ಹಾನಿಯೂ ಸಂಭವಿಸಿದೆ. Read more…

ಸಾರ್ವಜನಿಕರೇ ಎಚ್ಚರ: ರಾಜ್ಯದಲ್ಲಿ ಇನ್ನೂ 3 ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಲ್ಲಿ ಅಕಾಲಿಕವಾಗಿ ಮಳೆ ಆರಂಭವಾಗಿದ್ದು, ಇದಕ್ಕೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕಾರಣವೆಂದು ಹೇಳಲಾಗಿದೆ. ಗುಡುಗು, ಸಿಡಿಲಿನಿಂದ ಕೂಡಿರುವ ಮಳೆ ಆರ್ಭಟಕ್ಕೆ ಬೆಳೆ ಹಾನಿ ಜೊತೆಗೆ ಜೀವಹಾನಿಯೂ Read more…

ವರುಣಾರ್ಭಟಕ್ಕೆ ತತ್ತರಿಸಿದ ಅಸ್ಸಾಂ; ಚಂಡಮಾರುತ, ಗುಡುಗು-ಸಿಡಿಲಿಗೆ 11 ಮಂದಿ ಬಲಿ

  ಅಸ್ಸಾಂನಲ್ಲಿ ಕಳೆದ ನಾಲ್ಕು ದಿನಗಳಿಂದ್ಲೂ ಭಾರೀ ಮಳೆಯಾಗ್ತಿದೆ. ಗುಡುಗು ಸಹಿತ ವರ್ಷಧಾರೆಯಿಂದಾಗಿ ಈವರೆಗೆ 11 ಮಂದಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರೀ ಪ್ರಮಾಣದ ಗುಡುಗು, ಮಿಂಚು ಜನರಿಗೆ Read more…

ಅಕಾಲಿಕ ಮಳೆಗೆ ತತ್ತರಿಸಿದ ಬೆಂಗಳೂರು ಜನ; ನೀರಿನಲ್ಲಿ ಕೊಚ್ಚಿಹೋದ ಕಾರು

ಕಳೆದ ರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಅಕಾಲಿಕ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ರಾಜಕಾಲುವೆಯಿಂದ ರಸ್ತೆಗೆ ನೀರು ನುಗ್ಗಿದ ಪರಿಣಾಮ ರಸ್ತೆಗಳೆಲ್ಲಾ ಸಂಪೂರ್ಣವಾಗಿ ಜಲಾವೃತವಾಗಿದ್ದು, ವಾಹನ ಸವಾರರು Read more…

ಅಕಾಲಿಕ ಮಳೆಗೆ ತತ್ತರಿಸಿದ ಕಲ್ಯಾಣ ಕರ್ನಾಟಕ; ಸಿಡಿಲಿಗೆ ಇಬ್ಬರು ಯುವಕರು ಬಲಿ

ಭಾನುವಾರದಂದು ಕಲ್ಯಾಣ ಕರ್ನಾಟಕದಲ್ಲಿ ಸುರಿದ ಅಕಾಲಿಕ ಮಳೆಗೆ ಜನ ತತ್ತರಿಸಿದ್ದು, ಜೊತೆಗೆ ಭಾರಿ ಗಾಳಿಯಿಂದ ಬೆಳೆ ಕೂಡ ಹಾನಿಯಾಗಿದೆ. ಸಿಡಿಲಿನ ಹೊಡೆತಕ್ಕೆ ಯುವಕರಿಬ್ಬರು ಬಲಿಯಾಗಿದ್ದು, ಎರಡು ಜಾನುವಾರುಗಳು ಸಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...