alex Certify Rain | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

ಪೂರ್ವ ಮುಂಗಾರು ಚುರುಕು, ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡ ಕಾರಣ ಮುಂದಿನ ಎರಡು ದಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ Read more…

ಭಾರೀ ಮಳೆಗೆ ಮರ ಬಿದ್ದು ಮಹಿಳೆ ಸಾವು, ಅಪಾರ ಹಾನಿ; ಇನ್ನೂ 5 ದಿನ ಮಳೆ: ಉತ್ತರದಲ್ಲಿ ರಣ ಬಿಸಿಲು

ಬೆಂಗಳೂರು: ಭಾರೀ ಮಳೆಗೆ ಮರ ಉರುಳಿ ಬಿದ್ದು ರೈತ ಮಹಿಳೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೋರೇಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ ಸ್ವಾಮಿಗೌಡ(30) ಮೃತಪಟ್ಟ ಮಹಿಳೆ Read more…

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತ ಉಂಟಾಗಿರುವ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಇನ್ನು ಮೂರು ದಿನಗಳ ಕಾಲ ಮುಂದುವರೆಯಲಿದೆ. ಮಾರ್ಚ್ 22 ರಿಂದ 24 ರವರೆಗೆ ಹಾಸನ, ಕೊಡಗು, Read more…

ಗಮನಿಸಿ: ಸೈಕ್ಲೋನ್ ಎಫೆಕ್ಟ್, ಇನ್ನೂ ಐದು ದಿನ ಅನೇಕ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ಅಸಾನಿ ಸೈಕ್ಲೋನ್ ಎಫೆಕ್ಟ್ ನಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಇನ್ನೂ ಐದು ದಿನ ಮಳೆಯಾಗುವ ಸಾಧ್ಯತೆ ಇದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗ್ನೇಯ ಬಂಗಾಳಕೊಲ್ಲಿ ಮತ್ತು Read more…

ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

ಶಿವರಾತ್ರಿ ಆದ್ಮೇಲೆ ಚಳಿಗಾಲ ಶಿವಶಿವ ಅನ್ಕೊಂಡು ಓಡಿಹೋಗತ್ತೆ ಅನ್ನೋ ಮಾತಿದೆ. ಆದ್ರೆ ಬೆಂಗಳೂರಲ್ಲಿ ಆದ್ಯಾಕೋ ಇನ್ನು ಚಳಿ ಎಫೆಕ್ಟ್ ಕಮ್ಮಿಯಾಗಿಲ್ಲ. ಹೀಗಿರುವಾಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ Read more…

BIG NEWS: ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಉರಿಬಿಸಿಲ ನಡುವೆಯೇ ರಾಜ್ಯಕ್ಕೆ ವರುಣನ ಸಿಂಚನವಾಗಲಿದ್ದು, ಇಂದು ಹಾಗೂ ನಾಳೆ ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಭಾರಿ ಬಿಸಿಲ ಹೊಡೆತಕ್ಕೆ ಜನ ತತ್ತರ ಸಾಧ್ಯತೆ

ಬೆಂಗಳೂರು: ಈ ವರ್ಷ ಬಿಸಿಲು ಪ್ರಖರತೆ ಹೆಚ್ಚಾಗಲಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ನವೆಂಬರ್ ನಲ್ಲಿ ಜಾಸ್ತಿ ಮಳೆಯಾಗಿದ್ದ ಕಾರಣ Read more…

ಗಮನಿಸಿ: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ಮಳೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಎರಡು ತಿಂಗಳಿಂದ ಒಣ ಹವೆ ಮುಂದುವರೆದಿದ್ದು, ಮಾರ್ಚ್ 7 ರಿಂದ ರಾಜ್ಯದ ವಿವಿಧೆಡೆ ಮುಂಗಾರು Read more…

BIG BREAKING: ‘ಮಳೆ ಬೆಳೆ ಸಂಪಾಯಿತಲೇ ಪರಾಕ್’; ವರ್ಷದ ಭವಿಷ್ಯವಾಣಿ ಮೈಲಾರದ ಕಾರ್ಣಿಕ ನುಡಿ

ಹೊಸಪೇಟೆ: ಮೈಲಾರ ದೇಗುಲದಲ್ಲಿ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯಲಾಗಿದೆ. ‘ಮಳೆ ಬೆಳೆ ಸಂಪಾಯಿತಲೇ ಪರಾಕ್’ ಎಂದು ಮೈಲಾರದಲ್ಲಿ ಗೊರವಯ್ಯ ರಾಮಪ್ಪ ಕಾರ್ಣಿಕ ನುಡಿದಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ Read more…

‘ಅಂಬ್ಲಿ ರಾಶಿಗೆ ಮುತ್ತಿನ ಗಿಣಿ ಸಂಪಾದೀತಲೇ ಪರಾಕ್’: ಗೊರವಪ್ಪ ಕೋಟೆಪ್ಪ ಕಾರ್ಣಿಕ ನುಡಿ

ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಭರತ ಹುಣ್ಣಿಮೆ ದಿನ ನಡೆದ ಕಾರ್ಣಿಕದಲ್ಲಿ ‘ಅಂಬ್ಲಿ ರಾಶಿಗೆ ಮುತ್ತಿನ ಗಣಿ ಸಂಪಾದೀತಲೆ ಪರಾಕ್’ ಎಂದು ಗೊರವಪ್ಪ ಕೋಟೆಪ್ಪ ಕಾರ್ಣಿಕ Read more…

ಈ ಪಕ್ಷಿ ಕುಡಿಯೋದು ಸುರಿಯುವ ಮಳೆನೀರನ್ನು ಮಾತ್ರ….!

ಭೂಮಿ ಮೇಲಿರುವ ಅತ್ಯಂತ ವಿಶಿಷ್ಟ ಜೀವಿಗಳಲ್ಲಿ ಒಂದು ಈ ಜಾಕೋಬಿನ್ ಕುಕೂ ಪಕ್ಷಿ. ಪೈಯ್ಡ್ ಕ್ರೆಸ್ಟೆಡ್ ಕುಕೂ ಅಥವಾ ಚಟಕ್ ಎಂದೂ ಕರೆಯಲ್ಪಡುವ ಈ ಪಕ್ಷಿ ಸುರಿಯುತ್ತಿರುವ ಮಳೆ Read more…

ಸಂಜೆ ಸ್ನಾಕ್ಸ್ ಗೆ ಮಾಡಿ ಸವಿಯಿರಿ ‘ವಡಾ ಪಾವ್’

ಸಂಜೆ ಸಮಯ ಏನಾದರೂ ಖಾರ ಖಾರವಾದ್ದು ತಿನ್ನಬೇಕು ಅನಿಸುತ್ತದೆ. ಹಾಗಾಗಿ ಸುಲಭವಾಗಿ ಮಾಡಿಕೊಂಡು ಸವಿಯುವ ವಡಾ ಪಾವ್ ರೆಸಿಪಿ ಇಲ್ಲಿದೆ. ಒಮ್ಮೆ ಟ್ರೈ ಮಾಡಿ ನೋಡಿ. ಒಂದು ಬೌಲ್ Read more…

ಒಣ ಹವೆ ನಡುವೆ ನಾಳೆ ಮಳೆ ಸಾಧ್ಯತೆ

ಬೆಂಗಳೂರು: ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದೆ. ಜನವರಿ 10, 11 Read more…

ಅಫ್ಘಾನಿಸ್ತಾನದಲ್ಲಿ ಹಿಮದ ಮಳೆ – ತುರ್ತು ಪರಿಸ್ಥಿತಿ ಘೋಷಣೆ

ಕಾಬೂಲ್ : ಅಫ್ಘಾನಿಸ್ತಾನವು ತಾಲಿಬಾನ್ ವಶವಾಗಿರುವುದರಿಂದಾಗಿ ಅಲ್ಲಿನ ಜನರು ಒಂದಿಲ್ಲೊಂದು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈಗ ಅಲ್ಲಿನ ಜನರು ಪ್ರಕೃತಿ ವಿಕೋಪಕ್ಕೆ ತುತ್ತಾಗಿದ್ದಾರೆ. ಅಫ್ಘಾನಿಸ್ತಾನದ ಬಹುತೇಕ ಪ್ರದೇಶಗಳಲ್ಲಿ ಹಿಮ ಹಾಗೂ Read more…

ʼಚಳಿಗಾಲʼದಲ್ಲಿ ತ್ವಚೆ ರಕ್ಷಣೆ ಹೇಗೆ……?

ಜಿಟಿಜಿಟಿ ಸುರಿಯುವ ಮಳೆಯ ಜತೆಗೆ ಹವಾಮಾನ ಕೂಡ ತಂಪಾಗಿರುತ್ತದೆ. ಅದರೆ ಇದು ತ್ವಚೆಗೆ, ತುಟಿಗಳಿಗೆ ಮತ್ತು ಆರೋಗ್ಯಕ್ಕೆ ಅಷ್ಟು ಒಳ್ಳೆಯ ಸಮಯವಲ್ಲ. ಇವೆಲ್ಲದರ ರಕ್ಷಣೆಗೆ ಒಂದಷ್ಟು ಟಿಪ್ಸ್ ಇಲ್ಲಿದೆ. Read more…

ಅಮೆರಿಕಾದಲ್ಲಿ ಮೀನುಗಳ ಮಳೆಯಾಗಿದ್ದರ ಹಿಂದಿದೆ ಈ ಕಾರಣ…!

ವಿಶ್ವದ ದೊಡ್ಡಣ್ಣ ಅಮೆರಿಕಾದ ಟೆಕ್ಸಾಸ್‌ನ ಟೆಕ್ಸರ್ಕಾನಾ ನಗರದಲ್ಲಿ ಇತ್ತೀಚೆಗಷ್ಟೇ ಇತಿಹಾಸದಲ್ಲೇ ಎಂದೂ ಕಂಡು ಕೇಳಿರದಂತಹ ಅಸಾಮಾನ್ಯ ಮಳೆಯಾಗಿತ್ತು. ಯಾಕೆಂದರೆ, ಆಗಸದಿಂದ ಸುರಿದ ನೀರಿನ ಹನಿಗಳ ಜೊತೆಗೆ ಮೀನುಗಳ ಮಳೆಯೂ Read more…

BREAKING: ಚಳಿಗಾಲದಲ್ಲೂ ಎರಡು ದಿನ ಮಳೆ, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯಾದ್ಯಂತ ಮತ್ತೆ ಮಳೆ ಮುನ್ಸೂಚನೆ

ಬೆಂಗಳೂರು: ಶ್ರೀಲಂಕಾ ಕರಾವಳಿ ಪ್ರದೇಶ ಮತ್ತು ನೈರುತ್ಯ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದರ ಪರಿಣಾಮ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗ್ತಿದೆ. ರಾಜ್ಯದ ಹಲವೆಡೆ ಮೋಡ Read more…

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಹಿಮದ ಮಳೆ – ಕನಿಷ್ಠ ತಾಪಮಾನ ದಾಖಲು

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಹಿಮ ಸುರಿದಿದ್ದು, ಇದರಿಂದಾಗಿ ಶೀತ ಗಾಳಿಯ ತೀವ್ರತೆ ಕಡಿಮೆಯಾಗಿದೆ ಎನ್ನಲಾಗಿದೆ. ಕಾಶ್ಮೀರದ ಗುಲ್ ಮಾರ್ಗ್ ನಲ್ಲಿ -6 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ ತಾಪಮಾನ Read more…

SHOCKING: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಸ್ವಾಮೀಜಿಯಿಂದ ಅವಘಡದ ಮುನ್ಸೂಚನೆ

ಹಾವೇರಿ: ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ರಾಜಕೀಯದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಿದೆ ಎಂದು ಕೋಡಿಮಠದ Read more…

ಮಹಾಮಳೆಯ ನಂತರ ಮತ್ತೊಂದು ಶಾಕ್: ರಾಜ್ಯಾದ್ಯಂತ ಭಾರಿ ಚಳಿಗೆ ತತ್ತರಿಸಿದ ಜನ

ಬೆಂಗಳೂರು: ಮಹಾ ಮಳೆಯಿಂದಾಗಿ ಸಂಕಷ್ಟ ಅನುಭವಿಸಿದ ಜನರಿಗೆ ರಾಜ್ಯದಲ್ಲಿ ತಾಪಮಾನ ಕುಸಿದು ಚಳಿ ತೀವ್ರಗೊಂಡಿರುವುದು ನುಂಗಲಾರದ ತುತ್ತಾಗಿದೆ. ಮೂಲೆ ಸೇರಿಕೊಂಡಿದ್ದ ಬೆಚ್ಚನೆಯ ಉಡುಪುಗಳೆಲ್ಲ ಜನ ಹುಡುಕಿ ಹೊರತೆಗೆದಿದ್ದಾರೆ. ರಾಜ್ಯದಲ್ಲಿ Read more…

ತಾಪಮಾನ ಕುಸಿತ, ಶುರುವಾಯ್ತು ಚಳಿ; ರಾಜ್ಯದ ಹಲವೆಡೆ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತೇವಾಂಶಭರಿತ ಮೋಡಗಳು ಇದ್ದು, ರಾಜ್ಯದ ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ Read more…

ಗ್ರಾಹಕರಿಗೆ ಬೀಳುತ್ತಿದೆ ಒಂದರ ಮೇಲೊಂದು ಹೊಡೆತ…! ಸಾರ್ವಕಾಲಿಕ ಏರಿಕೆಯಲ್ಲಿ ತರಕಾರಿ ಬೆಲೆ

ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕಂಡು ಗ್ರಾಹಕರು ದಂಗಾಗುತ್ತಿದ್ದಾರೆ. ಐತಿಹಾಸಿಕ ದಾಖಲೆ ಬರೆಯುವ ಮಟ್ಟಿಗೆ ತರಕಾರಿ ಬೆಲೆ ಏರಿಕೆ ಕಾಣುತ್ತಿದೆ. ಇತ್ತೀಚೆಗೆ ಸುರಿದ ಅಕಾಲಿಕ ಮಳೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. Read more…

ಮತ್ತೆ ವರುಣನ ಆತಂಕ; ರಾಜ್ಯದಲ್ಲಿ ಮೂರು ದಿನ ಮಳೆಯ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ ತಿಂಗಳ ಮೊದಲ ವಾರ ಮುಗಿದರೂ ಮಳೆಯ ಆತಂಕ ಮಾತ್ರ ನಿಲ್ಲುತ್ತಿಲ್ಲ. ಇನ್ನೂ ಮೂರು ದಿನ ರಾಜ್ಯ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ Read more…

ಗಮನಿಸಿ: ಊಟಿ-ಮೆಟ್ಟುಪಾಳ್ಯಂ ನಡುವಿನ ಪಾರಂಪರಿಕ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಮಳೆ ಹಾಗೂ ಅದರಿಂದಾಗಿ ಭೂಕುಸಿತದ ಸಾಧ್ಯತೆಗಳಿರುವ ಕಾರಣ ನೀಲಗಿರಿ ಶ್ರೇಣಿ ಮೂಲಕ ಹಾದು ಹೋಗುವ ಪಾರಂಪರಿಕ ರೈಲ್ವೇ ಸೇವೆ (ಎನ್‌ಎಂಆರ್‌) ಡಿಸೆಂಬರ್‌ 14ರವರೆಗೂ ಸ್ಥಗಿತಗೊಳಿಸಲಾಗಿದೆ. ಮೆಟ್ಟುಪಾಳ್ಯಂನಿಂದ ಉದಕಮಂಡಲದವರೆಗೂ ಈ Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಬೆಳೆ ಹಾನಿಗೆ ಪರಿಹಾರ ನೀಡಲು ಕ್ರಮ

ಬೆಂಗಳೂರು: ಕ್ಷೇತ್ರ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ರೈತರೊಂದಿಗೆ ಸರ್ಕಾರವಿದೆ, ಕೃಷಿ ಇಲಾಖೆ ಇದೆ ಎಂಬ ಭಾವನೆಯನ್ನು ಮೂಡಿಸಿ ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ Read more…

ಗಮನಿಸಿ…! ಡಿ. 3 ರ ವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಡಿಸೆಂಬರ್ 3 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 30 ರಿಂದ ಡಿಸೆಂಬರ್ Read more…

ಅಕಾಲಿಕ ಮಳೆಯಿಂದಾದ ಹಾನಿಗೆ ಹೆಚ್ಚುವರಿ ಪರಿಹಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಅಕಾಲಿಕ ಮಳೆಯಿಂದಾಗಿ ಮನೆಗಳು, ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿದ್ದು, ಸರ್ಕಾರದಿಂದ ಹೆಚ್ಚುವರಿ ಪರಿಹಾರ ಘೋಷಿಸಲಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಾರ್ಗಸೂಚಿ ಅನ್ವಯ ಪರಿಹಾರ Read more…

ಟೊಮ್ಯಾಟೋ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಗುಡ್‌ ನ್ಯೂಸ್

ಅಕಾಲಿಕ ಮಳೆ ಮಾಡುತ್ತಿರುವ ಕಿತಾಪತಿಯಿಂದಾಗಿ ಗಗನ ಮುಟ್ಟಿರುವ ಟೊಮ್ಯಾಟೋ ಬೆಲೆಗಳು ಮುಂದಿನ ತಿಂಗಳು ಭೂಮಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಉತ್ತರ ಭಾರತದ ರಾಜ್ಯಗಳಿಂದ ಹೊಸ ಇಳುವರಿ Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಮತ್ತೊಂದು ಸೈಕ್ಲೋನ್ ಆತಂಕ

ಬೆಂಗಳೂರು: ಇಂದಿನಿಂದ ಮತ್ತೊಂದು ಸೈಕ್ಲೋನ್ ಅಪ್ಪಳಿಸುವ ಆತಂಕ ಮೂಡಿದೆ. ಚೆನ್ನೈಗೆ ಅಪ್ಪಳಿಸಲಿರುವ ಸೈಕ್ಲೋನ್ ರಾಜ್ಯದ ಮೇಲೆ ಪ್ರಭಾವ ಬೀರಲಿದೆ. ಮೈಸೂರು ಭಾಗ ಮತ್ತು ಉಡುಪಿ ಭಾಗದವರೆಗೂ ಸೈಕ್ಲೋನ್ ಪ್ರಭಾವದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...