alex Certify Rain | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡನೋಡುತ್ತಿದ್ದಂತೆಯೇ ಗುಂಡಿಯಲ್ಲಿ ಮುಳುಗಿದ ಕಾರು: ಬೆಚ್ಚಿಬೀಳಿಸುವ ದೃಶ್ಯ ಕ್ಯಾಮರಾದಲ್ಲಿ ಸೆರೆ

ಮುಂಬೈಯಲ್ಲಿ ಭಾರೀ ಮಳೆ ಬಿದ್ದ ಬೆನ್ನಿಗೇ ಪಾರ್ಕ್ ಮಾಡಲಾಗಿದ್ದ ಕಾರೊಂದು ನೀರಿನ ಗುಂಡಿಯೊಳಗೆ ಬಿದ್ದ ಘಟನೆಯ ವಿಡಿಯೋ ವೈರಲ್ ಆಗಿದೆ. ಸೆಕೆಂಡ್‌ ಹ್ಯಾಂಡ್‌ ಕಾರು ಖರೀದಿಸಲು ಬಯಸುವವರಿಗೆ ಬಂಪರ್‌ Read more…

ರಾಜ್ಯದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 16 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮತ್ತೆ ಕೆಲವು Read more…

ಗಮನಿಸಿ…! ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರಾವಳಿ ಭಾಗದಲ್ಲಿ ಇಂದಿನಿಂದ ಜೂನ್ 16 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇತ್ತೀಚೆಗೆ ಆರಂಭಗೊಂಡ ಮುಂಗಾರು ಬಿಡುವು ಪಡೆದುಕೊಂಡಿದ್ದು ದಕ್ಷಿಣ ಒಳನಾಡು Read more…

ಮಳೆಗಾಲದಲ್ಲಿ ಸೂಕ್ಷ್ಮಜೀವಿಗಳಿಂದ ದೇಹವನ್ನು ಕಾಪಾಡುವುದು ಹೇಗೆ….?

ಮಳೆಗಾಲದಲ್ಲಿ ಒದ್ದೆ ಬಟ್ಟೆಯಿಂದ ಅಥವಾ ಶೀತದ ಕಾರಣದಿಂದ ಶಿಲೀಂದ್ರ ಹಾಗೂ ಬ್ಯಾಕ್ಟೀರಿಯಗಳು ನಮ್ಮ ದೇಹವನ್ನು ಬಹುಬೇಗ ಆಕ್ರಮಿಸಿಕೊಳ್ಳುತ್ತದೆ. ಇದರಿಂದ ರಕ್ಷಿಸಿಕೊಳ್ಳಲು ಏನು ಮಾಡಬಹುದು? ಆರೋಗ್ಯಕರ ಖರ್ಜೂರ ‘ಡ್ರೈ ಫ್ರೂಟ್ಸ್’ Read more…

3 ದಿನ ಭಾರೀ ಮಳೆ, ಕರಾವಳಿಯಲ್ಲಿ ಯೆಲ್ಲೋ ಅಲರ್ಟ್: ದಕ್ಷಿಣ ಒಳನಾಡಿನಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ವರ್ಷಧಾರೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಮುಂದುವರೆದಿದ್ದು, ಜೂನ್ 10 ರಿಂದ 13 ರವರೆಗೆ ಮುಂಗಾರು ಚುರುಕುಗೊಳ್ಳಲಿದೆ. ಇದರಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ಪ್ರವಾಹಕ್ಕೆ ಕೊಚ್ಚಿ ಹೋದ ಕಾರು: ಮರದ ರೆಂಬೆ ಹಿಡಿದು ಜೀವ ಉಳಿಸಿಕೊಂಡ ಮಹಿಳೆ

ಪ್ರವಾಹದಲ್ಲಿ ತನ್ನ ಕಾರು ಕೊಚ್ಚಿ ಹೋದ ಬಳಿಕ ಮರವೊಂದಕ್ಕೆ ತಗುಲಿಹಾಕಿಕೊಂಡು ಪರದಾಡುತ್ತಿದ್ದ ಮಹಿಳೆಯೊಬ್ಬರನ್ನು ಅಮೆರಿಕದ ಟೆಕ್ಸಾಸ್‌ನ ಫೋರ್ಟ್ ವರ್ತ್ ಅಗ್ನಿಶಾಮಕ ಸಿಬ್ಬಂದಿ ಕಾಪಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ

ಬೆಂಗಳೂರು: ನಗರದ ಹಲವೆಡೆ ಮಳೆ ಮುಂದುವರೆದಿದೆ. ಮೆಜೆಸ್ಟಿಕ್, ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ, ಶೇಷಾದ್ರಿಪುರಂ, ಬಸವೇಶ್ವರನಗರ, ವಿಜಯನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಅದೇ ರೀತಿ ಶಿವಾನಂದ ಸರ್ಕಲ್, ಯಲಹಂಕ, Read more…

2 -3 ದಿನದಲ್ಲಿ ರಾಜ್ಯದೆಲ್ಲೆಡೆ ಮುಂಗಾರು ಮಳೆ: ಕರಾವಳಿಗೆ ರೆಡ್ ಅಲರ್ಟ್, ಮಲೆನಾಡು ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಗುರುವಾರ ಕೇರಳ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಮರುದಿನವೇ ರಾಜ್ಯದ ಕರಾವಳಿಗೆ ಎಂಟ್ರಿ ಕೊಟ್ಟಿವೆ. ಜುಲೈ 5 ರ ವೇಳೆಗೆ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಬಹುದು ಎಂದು ಹೇಳಲಾಗಿತ್ತು. Read more…

BIG NEWS: ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಟ್ರಫ್ ಇರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ಜೂನ್ 6 ರವರೆಗೆ ವ್ಯಾಪಕ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ Read more…

ಸಿಡಿಲಿನಿಂದ ಹೊತ್ತಿ ಉರಿದ ಖರ್ಜೂರದ ಮರ…!

ಸಿಡಿಲೊಂದು ಬಡಿದ ಕಾರಣಕ್ಕೆ ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ಖರ್ಜೂರದ ಮರವೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಭಾರೀ ವೇಗದಲ್ಲಿ ಗಾಳಿ ಬೀಸುತ್ತಿರುವ ನಡುವೆಯೇ ಮರ ಹೊತ್ತಿ ಉರಿಯುತ್ತಿರುವ ಈ ವಿಡಿಯೋ ಸಾಮಾಜಿಕ Read more…

ಗಮನಿಸಿ…! ರಾಜ್ಯದ ಹಲವೆಡೆ ಇಂದು ಭಾರೀ ಮಳೆ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಗುಡುಗು-ಸಿಡಿಲು ಸಹಿತ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಪೂರ್ವ Read more…

ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಮಾನ್ಸೂನ್ ಒಂದು ವಾರ ವಿಳಂಬ ಸಾಧ್ಯತೆ

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗುವ ಸಾಧ್ಯತೆಯಿದೆ. ಮುಂಗಾರು ಮಳೆ ತರುವ ನೈರುತ್ಯ ಮಾನ್ಸುನ್ ಮಾರುತಗಳು ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿವೆ. ಜೂನ್ ಮೊದಲ Read more…

‘ಯಾಸ್’ ಚಂಡಮಾರುತ ಪ್ರಭಾವ, ಮೇ 29 ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಪ್ರಬಲ ‘ಯಾಸ್’ ಚಂಡಮಾರುತ ಅಬ್ಬರದ ಕಾರಣ ರಾಜ್ಯದ ಹಲವೆಡೆ ಮಂಗಳವಾರ ಭಾರಿ ಮಳೆಯಾಗಿದೆ. ಮೇ 29 ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಗಮನಿಸಿ…! 13 ಜಿಲ್ಲೆಗಳಲ್ಲಿ ಮೇ 25 ರವರೆಗೆ ಮಳೆ, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೇ 25 ರ ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರ ಅನೇಕ Read more…

‘ತೌಕ್ತೆ’ ಚಂಡಮಾರುತದಿಂದ ತತ್ತರಿಸಿದ ಬೆನ್ನಲ್ಲೇ ಮತ್ತೊಂದು ಶಾಕ್: ‘ಯಾಸ್’ ಸೈಕ್ಲೋನ್ ಆತಂಕ

ನವದೆಹಲಿ: ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್ ನಲ್ಲಿ ‘ತೌಕ್ತೆ’ ಚಂಡಮಾರುತ ಅಬ್ಬರ ಕಡಿಮೆಯಾಗಿದೆ. ‘ತೌಕ್ತೆ’ ಚಂಡಮಾರುತದಿಂದ ಅನೇಕ ರಾಜ್ಯಗಳು ತತ್ತರಿಸಿದ ಬೆನ್ನಲ್ಲೇ ಪೂರ್ವ ಕರಾವಳಿಗೆ ‘ಯಾಸ್’ ಚಂಡಮಾರುತ Read more…

BIG NEWS: ಮೇ 31 ಕ್ಕೆ ಕೇರಳಕ್ಕೆ ನೈರುತ್ಯ ಮುಂಗಾರು, ಜೂನ್ ಮೊದಲ ವಾರದಿಂದ ರಾಜ್ಯದಲ್ಲಿ ಮಳೆ ಶುರು

ನೈರುತ್ಯ ಮಾನ್ಸೂನ್ ಮಾರುತಗಳು ಮೇ 31 ರಂದು ಕೇರಳ ಪ್ರವೇಶಿಸಲಿದ್ದು, ಜೂನ್ ಮೊದಲ ವಾರ ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಲಿದೆ. ಜೂನ್ 5 ಅಥವಾ 6 ರೊಳಗೆ ರಾಜ್ಯಕ್ಕೆ Read more…

Yellow Alert: ಚಂಡಮಾರುತ ಅಬ್ಬರ ಕಡಿಮೆಯಾದರೂ ಎರಡು ದಿನ ಭಾರೀ ಮಳೆ

ಬೆಂಗಳೂರು: ‘ತೌಕ್ತೆ’ ಚಂಡಮಾರುತ ಅಬ್ಬರ ಕಡಿಮೆಯಾಗಿದ್ದರೂ, ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದ ಕೆಲ ಜಿಲ್ಲೆಗಳಲ್ಲಿ Read more…

‘ತೌಕ್ತೆ’ ಚಂಡಮಾರುತ ಎಫೆಕ್ಟ್: ರಾಜ್ಯದ ಹಲವೆಡೆ ಮೇ 20 ರ ವರೆಗೆ ಭಾರಿ ಮಳೆ ಸಾಧ್ಯತೆ –ರೆಡ್, ಆರೆಂಜ್ ಅಲರ್ಟ್

ಬೆಂಗಳೂರು: ‘ತೌಕ್ತೆ’ ಚಂಡಮಾರುತ ಅಬ್ಬರ ಮುಂದುವರೆದಿದ್ದು, ರಾಜ್ಯದ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳ ಕಾಲ ಒಳನಾಡು ಮತ್ತು ಕರಾವಳಿಯಲ್ಲಿ Read more…

ಗಂಟೆಗೆ 175 ಕಿ.ಮೀ. ವೇಗದ ಗಾಳಿಯೊಂದಿಗೆ ‘ತೌಕ್ತೆ’ ಚಂಡಮಾರುತ, ಹಲವೆಡೆ ಭಾರೀ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಚಂಡಮಾರುತ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪರಿಣಾಮ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೇ 18 ರವರೆಗೆ Read more…

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೇ 17 ರವರೆಗೂ ಧಾರಾಕಾರ ಮಳೆಯಾಗಲಿದೆ. ಈ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ Read more…

ಕೊರೋನಾ ಹೊತ್ತಲ್ಲೇ ‘ತೌಕ್ತೆ’ ಚಂಡಮಾರುತ ಆತಂಕ, ರಾಜ್ಯದ ಹಲವೆಡೆ ಭಾರಿ ಮಳೆ –ಆರೆಂಜ್ ಅಲರ್ಟ್

ಮುಂಬೈ: ದೇಶದಲ್ಲಿ ಕೊರೋನಾ ಆತಂಕದಲ್ಲೇ ಚಂಡಮಾರುತ ಭೀತಿ ಎದುರಾಗಿದೆ. ಪಶ್ಚಿಮ ಕರಾವಳಿಯಲ್ಲಿ ತೌಕ್ತೆ ಚಂಡಮಾರುತ ಆತಂಕ ಸೃಷ್ಟಿಯಾಗಿದೆ. ಅರಬ್ಬಿಸಮುದ್ರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಚಂಡಮಾರುತ Read more…

ಗಮನಿಸಿ…! ರಾಜ್ಯದ ಹಲವೆಡೆ ಇನ್ನೂ ಕೆಲವು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಇನ್ನೂ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು Read more…

ಮುಂಗಾರುಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಜೂನ್ 1 ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶ

ನವದೆಹಲಿ: ಪ್ರಸಕ್ತ ಸಾಲಿನಲ್ಲಿ ಜೂನ್ 1 ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ವಾಡಿಕೆಯಂತೆ ಸಕಾಲದಲ್ಲಿ ನೈಋತ್ಯ ಮುಂಗಾರು ದೇಶವನ್ನು Read more…

ಗಮನಿಸಿ..! ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 7 ರವರೆಗೆ ಮಳೆ –ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೇ 7 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು, ಸಿಡಲಿನ Read more…

BREAKING NEWS: ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವು

ಹೊಸಪೇಟೆ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನಲ್ಲಿ ಸಿಡಿಲು ಬಡಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿನ್ನಪ್ಪ(40), ವೀರಣ್ಣ(50), ಪತ್ರೆಪ್ಪ(43), ರಾಜಶೇಖರ(32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ನೆಲಬೊಮ್ಮನಹಳ್ಳಿಯ ಬಳಿ ವೀರಣ್ಣ ಮತ್ತು Read more…

ಗಮನಿಸಿ…! ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಗುಡುಗು ಸಹಿತ ಮಳೆ – ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೇ 5 ರಿಂದ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 5 Read more…

SHOCKING NEWS: ಸಿಡಿಲು ಬಡಿದು ಮೂವರು ಸಾವು, 5 ಮಂದಿಗೆ ಗಾಯ

ಗದಗ: ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಕಡಕೋಳದಲ್ಲಿ ನಡೆದಿದೆ. ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. Read more…

ಗಮನಿಸಿ..! ರಾಜ್ಯದ 17 ಜಿಲ್ಲೆಗಳಲ್ಲಿ 4 ದಿನ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಏಪ್ರಿಲ್ 26 ರ ವರೆಗೂ 17 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

ತೇವಾಂಶಭರಿತ ಮೋಡಗಳ ಪರಿಣಾಮ ಇನ್ನೂ 5 ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮುಂದುವರೆಯಲಿದೆ. ತೇವಾಂಶಭರಿತ ಮೋಡಗಳ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ. ಇನ್ನು ಏಪ್ರಿಲ್ Read more…

ಗಮನಿಸಿ…! 5 ಜಿಲ್ಲೆಗಳಲ್ಲಿ ಎರಡು ದಿನ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...