alex Certify Rain | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮೆಕ್ಕೆಜೋಳ

ಮಳೆಗಾಲದಲ್ಲಿ ಬಿಸಿಬಿಸಿ ತಿನ್ನುವ ಬಯಕೆಯಾಗುತ್ತದೆ. ಮಳೆಯಲ್ಲಿ ತಕ್ಷಣ ನೆನಪಿಗೆ ಬರೋದು ಜೋಳ. ಹುಳಿ-ಖಾರ ಮಿಶ್ರಿತ ಜೋಳ ತಿನ್ನುವುಸು ಬಾಯಿಗೆ ರುಚಿ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು. ಜೋಳ ಸೇವನೆಯಿಂದ ಜೀರ್ಣಕ್ರಿಯೆ Read more…

ಮಳೆ ಕಡಿಮೆಯಾಗಲೆಂದು ಪ್ರಾರ್ಥಿಸಿ ಕಳಸೇಶ್ವರನ ಮೊರೆಹೋದ ಚಿಕ್ಕಮಗಳೂರಿನ ಜನ….!

ಈ ಬಾರಿ ದೇಶದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದಲ್ಲಿ ಮುನ್ನೂರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲೂ ಮಳೆ ವ್ಯಾಪಕ ಹಾನಿಯನ್ನು ಉಂಟು ಮಾಡಿದ್ದು, ಶಿರೂರಿನಲ್ಲಿ Read more…

ಬೆಂಕಿ ತಗುಲಿ ಸುಟ್ಟು ಕರಕಲಾದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಧಾರಾಕಾರ ಮಳೆ ನಡುವೆ ಬೆಂಕಿ ತಗುಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸುಟ್ಟು ಕರಕಲಾಗಿದೆ. ಮಾನ್ಯತಾ ಟೆಕ್ ಪಾರ್ಕ್ ಸಮೀಪ Read more…

ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಬೆಳೆ ಹಾನಿ ಪರಿಹಾರ

ಶಿವಮೊಗ್ಗ: ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ವಾರದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಈವರೆಗೆ 11 ಜನ ಸಾವು: 154 ಮನೆ ಸಂಪೂರ್ಣ ಹಾನಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಈವರೆಗೆ 11 ಜನ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 154 Read more…

ಇದಲ್ಲವೇ ದುರಂತ…… ಭೂಕುಸಿತದಲ್ಲಿ ತನ್ನವರೆಲ್ಲರನ್ನೂ ಕಳೆದುಕೊಂಡು ಕಂಗಾಲಾಗಿ ಕುಳಿತ ಯುವಕ

ವರುಣನ ರುದ್ರನರ್ತನಕ್ಕೆ ತತ್ತರಿಸಿರುವ ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ ಈಗಾಗಲೇ ನೂರಾರು ಮಂದಿ ಸಾವಿಗೀಡಾಗಿದ್ದು, ಅಷ್ಟೇ ಸಂಖ್ಯೆಯಲ್ಲಿ ಜನ ಕಣ್ಮರೆಯಾಗಿದ್ದಾರೆ. ನಾಪತ್ತೆಯಾಗಿರುವವರ ಹುಡುಕಾಟಕ್ಕಾಗಿ ರಕ್ಷಣಾ ಸಿಬ್ಬಂದಿ ತೀವ್ರ Read more…

ಇನ್ನು 2-3 ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗಲಿದೆ 1 ತಿಂಗಳಿಂದ ಅಬ್ಬರಿಸಿದ ಮಳೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ Read more…

ಭದ್ರಾ ಡ್ಯಾಂ ಭರ್ತಿಗೆ ಕೆಲವೇ ಅಡಿ ಬಾಕಿ: ತುಂಗಭದ್ರಾ ನದಿ ಪಾತ್ರದ ಜನ ಎಚ್ಚರಿಕೆಯಿಂದಿರಲು ಸೂಚನೆ

ದಾವಣಗೆರೆ: ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯೂಸೆಕ್ ಗಿಂತಲೂ ಅಧಿಕ ನೀರು ಹರಿಯುತ್ತಿದ್ದು, ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇರುವುದರಿಂದ ಯಾವುದೇ ಕ್ಷಣದಲ್ಲಿ ನದಿಯಲ್ಲಿನ ನೀರಿನ Read more…

ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ ಹಿನ್ನೆಲೆ ಭಾರಿ ವಾಹನಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ 10ನೇ ತಿರುವಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸುಮಾರು ಒಂದು ತಿಂಗಳುಗಳಿಂದಲೂ Read more…

ಮಳೆ ಕಡಿಮೆಯಾದ್ರೂ ಬಿರುಗಾಳಿ ಹಿನ್ನಲೆ: ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಬಿರುಗಾಳಿ ಹಿನ್ನಲೆಯಲ್ಲಿ ಆರು ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್.ಆರ್. ಪುರ, ಕೊಪ್ಪ Read more…

BIG NEWS: ರಣಮಳೆಗೆ ಕುಸಿದುಬಿದ್ದ ಕೋಳಿ ಫಾರಂ: 5000ಕ್ಕೂ ಹೆಚ್ಚು ಕೋಳಿಗಳ ಮಾರಣಹೋಮ

ಶಿವಮೊಗ್ಗ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಧಾರಾಕಾರ ಮಳೆಗೆ ಕೋಳಿ ಫಾರಂ ಕುಸಿದುಬಿದ್ದ ಪರಿಣಾಮ ಐದು ಸಾವಿರಕ್ಕೂ ಹೆಚ್ಚು Read more…

ಮಳೆ ನೀರು ಗುಂಡಾಕಾರದಲ್ಲಿ ಭೂಮಿಗೆ ಬೀಳುವುದರ ಹಿಂದಿದೆ ಈ ಕಾರಣ

ಜಗತ್ತಿನಲ್ಲಿ ನಮಗೆ ತಿಳಿಯದ ಅನೇಕ ಸಂಗತಿಗಳಿವೆ. ನಮ್ಮ ದೈನಂದಿನ ಜೀವನದಲ್ಲಿ ನಡೆಯುವ ಕೆಲ ಸಂಗತಿಗಳನ್ನು ಕೂಡ ನಾವು ತಿಳಿದುಕೊಳ್ಳುವ ಪ್ರಯತ್ನ ನಡೆಸುವುದಿಲ್ಲ. ಮಳೆ ಹಾಗೂ ಮಳೆ ಹನಿಗಳನ್ನು ನಾವು Read more…

ಮಳೆ ಆರ್ಭಟದ ಬೆನ್ನಲ್ಲೇ ಕೊಡೆ – ಜರ್ಕಿನ್‌ ಗಳಿಗೆ ಹೆಚ್ಚಿದ ಬೇಡಿಕೆ

ಎಲ್ಲೆಡೆ ಮುಂಗಾರು ಮಳೆ ಆರ್ಭಟ ಜೋರಾಗಿದೆ. ಮಳೆ, ಗಾಳಿಯಿಂದ ರಕ್ಷಣೆ ಪಡೆಯಲು ಜನ ಜರ್ಕಿನ್, ಕೊಡೆ ಹುಡುಕತೊಡಗಿದ್ದಾರೆ. ಮಳೆಗಾಲ ಮುಗಿದ ಕೂಡಲೇ ಮೂಲೆ ಸೇರಿಕೊಳ್ಳುವ ರಕ್ಷಣೆಯ ಪರಿಕರಗಳಿಗೆ ಈಗ Read more…

ಶಿವಮೊಗ್ಗ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಮೂವರ ಸಾವು: ಜಾನುವಾರು, ಬೆಳೆ ಸೇರಿ ಅಪಾರ ಹಾನಿ

ಶಿವಮೊಗ್ಗ: ಜಿಲ್ಲೆಯಲ್ಲಿ ಜುಲೈ 21 ರವರೆಗೆ ಸರಾಸರಿ 529.0 ಮಿ.ಮೀ ವಾಡಿಕೆ ಮಳೆಗೆ 831.00 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.57 ರಷ್ಟು ಹೆಚ್ಚು ಮಳೆ ವರದಿಯಾಗಿದೆ. ಜುಲೈ ಮಾಹೆಯಲ್ಲಿ Read more…

ಮಳೆಗಾಲದಲ್ಲಿ ʼತಾಯಿ-ಮಗುʼವಿನ ರಕ್ಷಣೆ ಹೇಗೆ…..?

ಮಳೆಗಾಲದ ತಂಪು ವಾತಾವರಣ ಮಗುವಿನ ಆರೋಗ್ಯದ ಮೇಲೆ ಮತ್ತು ತಾಯಿಯ ಆರೋಗ್ಯದ ಮೇಲೆ ಹಾನಿಯನ್ನುಂಟುಮಾಡುತ್ತದೆ. ಸ್ತನ್ಯಪಾನ ಮಾಡುವ ತಾಯಂದಿರು ತಮ್ಮ ಬಗ್ಗೆ ಗಮನ ಹರಿಸುವುದು ಅತ್ಯಗತ್ಯ, ಸ್ತನ್ಯಪಾನ ಮಾಡುವ Read more…

ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶ ವಾಪಸ್

ಹಾಸನ: ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಾಹನ ಸಂಚಾರ ಬಂದ್ ಆದೇಶದಿಂದ ಸಮಸ್ಯೆಯಾಗಲಿರುವ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 Read more…

ಮಳೆ ಆರ್ಭಟ ಹಿನ್ನಲೆ ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ

ಹಾಸನ: ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ ಮಾಡಲಾಗಿದೆ. ಹಾಸನ, ಸಕಲೇಶಪುರ, ಆಲೂರು, ಬೇಲೂರು, Read more…

ಮಳೆಯಿಂದ ಮನೆ ಹಾನಿಯಾದಲ್ಲಿ ವಸತಿ ಯೋಜನೆಯಡಿ ಮನೆ

ಬೆಂಗಳೂರು: ಹೆಚ್ಚು ಮಳೆಯಾದ ಜಿಲ್ಲೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿವಿಧ ಜಿಲ್ಲೆಗಳ ಏಳರಿಂದ ಎಂಟು ಇಲಾಖೆ ಅಧಿಕಾರಿಗಳ ಜೊತೆಗೆ Read more…

ಶಿರಾಡಿ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಎಲ್ಲಾ ವಾಹನ ಸಂಚಾರ ನಿರ್ಬಂಧ

ಹಾಸನ: ನಿರಂತರ ಮಳೆಯಿಂದಾಗಿ ಭೂಕುಸಿತವಾಗುತ್ತಿರುವ ಕಾರಣ ಶಿರಾಡಿ ಘಾಟ್ ನಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹಾಸನದಿಂದ ಮಾರನಹಳ್ಳಿಯವರೆಗೆ ಎಲ್ಲಾ ರೀತಿಯ ವಾಹನಗಳ Read more…

BREAKING: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಘೋರ ದುರಂತ: ಮನೆ ಗೋಡೆ ಕುಸಿದು ಮೂವರು ಸಾವು

ಹಾವೇರಿ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ:. ಮನೆ ಗೋಡೆ ಕುಸಿದು ಮಹಿಳೆ ಹಾಗೂ ಇಬ್ಬರು Read more…

ಇಲ್ಲಿವೆ ನೋಡಿ ತ್ವಚೆ ‘ಆರೈಕೆ’ಗೆ ಒಂದಷ್ಟು ಟಿಪ್ಸ್

ಮಳೆಯ ಜತೆಗೆ ಹಿಮಗಾಳಿಯೂ ಸೇರಿಕೊಂಡು ತ್ವಚೆಯ ಮೇಲೆ ಪರಿಣಾಮ ಬೀರುತ್ತದೆ. ಇಂಥ ಸಂದರ್ಭದಲ್ಲಿ ನಿಮ್ಮ ತ್ವಚೆಯನ್ನು ಹೇಗೆ ಕಾಪಾಡಿಕೊಳ್ಳಬಹುದು ಗೊತ್ತೇ…? ಹೊರಗೆ ಮಳೆಯ ಜತೆಗೆ ಒಂದು ರೀತಿಯ ಚಳಿ Read more…

BREAKING NEWS: ಭಾರಿ ಮಳೆ ಮುನ್ಸೂಚನೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜಿಲ್ಲೆಯ ಜನರು ತತ್ತರಿಸಿಹೋಗಿದ್ದಾರೆ. ಮಳೆಯಿಂದಾಗಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸನಗರ ತಾಲೂಕಿನ Read more…

ವರುಣಾರ್ಭಟಕ್ಕೆ ಡ್ಯಾಂಗಳು ಭರ್ತಿ: ಜೀವಕಳೆ ಪಡೆದುಕೊಂಡ ಜಲಾಶಯಗಳು

ಶಿವಮೊಗ್ಗ: ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ Read more…

ಭೀಕರ ಪ್ರವಾಹ: 700ಕ್ಕೂ ಹೆಚ್ಚು ಗ್ರಾಮಗಳು ಮುಳುಗಡೆ; ವರುಣಾರ್ಭಟಕ್ಕೆ 11 ಜನರು ದುರ್ಮರಣ

ಲಖನೌ: ವರುಣಾರ್ಭಟಕ್ಕೆ ಉತ್ತರ ಪ್ರದೇಶ ನಲುಗಿದ್ದು, ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ. 700ಕ್ಕೂ ಹೆಚ್ಚು ಗ್ರಾಮಗಳು ಸಂಪೂರ್ಣ ಮುಳುಗಡೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಪ್ರದೇಶದ 8 ಜಿಲ್ಲೆಗಳಲ್ಲಿ ಪ್ರವಾಹ Read more…

ನಾಳೆಯಿಂದ ಭಾರಿ ಮಳೆ ಮುನ್ಸೂಚನೆ: ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದೆ. ಐದು ದಿನಗಳ ಕಾಲ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read more…

ಮಳೆಗಾಲದಲ್ಲಿ ಹೀಗೆ ಮಾಡಿ ಕಂದಮ್ಮಗಳ ಕಾಳಜಿ

ಮಳೆಗಾಲದಲ್ಲಿ ಪುಟ್ಟ ಕಂದಮ್ಮಗಳ ಕಾಳಜಿ ಬಹಳ ಮುಖ್ಯ. ಈ ವೇಳೆ ಪುಟ್ಟ ಮಕ್ಕಳ ಬಗ್ಗೆ ಕಾಳಜಿ ವಹಿಸದಿದ್ದರೆ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಮಗುವಿಗೆ ತನಗೇನಾಗುತ್ತಿದೆ ಅಂತಾ ಹೇಳಲು ಬರುವುದಿಲ್ಲ. ಹೀಗಾಗಿ Read more…

ಮಳೆಗಾಲದಲ್ಲಿ ಜೀವಕಳೆ ಪಡೆದು ಮನಸಿಗೆ ಮುದ ನೀಡುವ ʼಜಲಪಾತʼಗಳು

ಯುಗಾದಿಯಲ್ಲಿ ಮನೆಯ ಗೋಡೆ ಚೆಂದ, ಮಳೆಗಾಲದಲ್ಲಿ ಭೂಮಿಯ ನೋಟ ಚೆಂದ ಎಂಬ ಮಾತಿದೆ. ಯುಗಾದಿಗೆ ಮನೆಗಳು ಸುಣ್ಣ, ಬಣ್ಣಗಳಿಂದ ಕಂಗೊಳಿಸಿದರೆ, ಮಳೆಗಾಲದಲ್ಲಿ ಹಚ್ಚ ಹಸುರಿನ ಪ್ರಕೃತಿಯ ಸೊಬಗು ಕಣ್ಮನ Read more…

ಮಳೆಗಾಲದಲ್ಲಿ ಕೆಟ್ಟ ವಾಸನೆ ಬರದಿರಲಿ ಉಡುಪುಗಳು

ಮಳೆಗಾಲದಲ್ಲಿ ತೆಗೆದಿಟ್ಟಿರುವ ಉಡುಪು ಕೆಟ್ಟ ವಾಸನೆ ಬರುವುದು ಸಹಜ, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದು ನಿಮಗೆ ಗೊತ್ತೇ..? ಮಳೆಗಾಲದಲ್ಲಿ ತೇವಾಂಶ ಹೆಚ್ಚುವುದರಿಂದ ಶಿಲೀಂಧ್ರಗಳ ಸಮಸ್ಯೆ ಹೆಚ್ಚುತ್ತದೆ. ಎಲ್ಲಾ Read more…

ಮಳೆಗಾಲದಲ್ಲಿ ಯಾವ ಆಹಾರ ಬೆಸ್ಟ್…?‌ ಆರೋಗ್ಯದ ಬಗ್ಗೆ ವಹಿಸಿ ಜಾಗೃತಿ

ತಂಪಾದ ವಾತಾವರಣಕ್ಕೆ ರುಚಿ ರುಚಿ ತಿಂಡಿ ತಿನ್ನುವ ಮನಸ್ಸಾಗ್ತಾ ಇದೆ. ಜೊತೆ ಜೊತೆಗೆ ಖಾಯಿಲೆಗಳು ಒಕ್ಕರಿಸ್ತಾ ಇವೆ. ಹಾಗಾಗಿ ಸಿಕ್ಕ ಸಿಕ್ಕ ತಿಂಡಿಗಳನ್ನು ತಿನ್ನುವ ಬದಲು ಮಳೆಗಾಲದಲ್ಲಿ ಆಹಾರ Read more…

BIG NEWS: ಕರ್ನಲ್ ಹಿಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣಾರ್ಭಟ ಮತ್ತೆ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತವುಂಟಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಉತ್ತರ ಕನ್ನಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...