alex Certify Rain | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಗಾರು ಚುರುಕು: 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂಗಾರು ಮಾರುತಗಳು ಇಂದಿನಿಂದ ಚುರುಕಾಗುವ ಸಾಧ್ಯತೆಯಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ರಾಜ್ಯದ Read more…

ಇನ್ನು 10 ರಿಂದ 15 ದಿನ ಮಳೆ ಕೊರತೆ ಮುಂದುವರೆದರೆ ಬರ ಘೋಷಣೆ; ಸಚಿವ ಶಿವಾನಂದ ಪಾಟೀಲ್ ಮಹತ್ವದ ಹೇಳಿಕೆ

ಈ ಬಾರಿ ‘ಮುಂಗಾರು’ ರಾಜ್ಯಕ್ಕೆ ವಿಳಂಬವಾಗಿ ಎಂಟ್ರಿ ಕೊಟ್ಟಿದ್ದು, ಜೊತೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ರಾಜ್ಯದ ಜಲಾಶಯಗಳು ಬರಿದಾಗುತ್ತಾ ಬಂದಿದ್ದು, ವಿದ್ಯುತ್ ಉತ್ಪಾದನೆ ಜೊತೆಗೆ ಕುಡಿಯುವ ನೀರಿಗೂ ಸಹ Read more…

ಧಾರಾಕಾರ ಮಳೆಗೆ ಗುಜರಾತ್ ತತ್ತರ : ರಸ್ತೆಗಳು ಜಲಾವೃತ, 9 ಮಂದಿ ಸಾವು

ನವದೆಹಲಿ : ಕಳೆದ 24 ಗಂಟೆಗಳಲ್ಲಿ ಗುಜರಾತ್ ನ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ನಗರಗಳು ಮತ್ತು ಹಳ್ಳಿಗಳ ತಗ್ಗು ಪ್ರದೇಶಗಳು ಜಲಾವೃತವಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸುರಿದ Read more…

ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಕೊರತೆ: ಕೃಷಿ ಚಟುವಟಿಕೆ ಮೇಲೆ ಗಂಭೀರ ಪರಿಣಾಮ; ಬಿತ್ತನೆಗೆ ಹಿನ್ನಡೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅನಿಶ್ಚಿತತೆ ಮುಂದುವರೆದಿದೆ. 25 ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. 187 ತಾಲೂಕುಗಳಲ್ಲಿ ಮಳೆ ಕುಂಠಿತವಾಗಿದೆ. ಮುಂಗಾರು ವಿಳಂಬದಿಂದ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ Read more…

ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರ ಕರಾವಳಿ ಭಾಗದಿಂದ ಕೇರಳ ಕರಾವಳಿಯತ್ತ ಮುಂಗಾರು ಮಾರುತಗಳು ಚಲಿಸುತ್ತಿದ್ದು, ರಾಜ್ಯದ ಕರಾವಳಿ Read more…

Rain Alert : ಕರಾವಳಿ ಕರ್ನಾಟಕ, ಬೆಂಗಳೂರಿನಲ್ಲಿ ನಾಳೆಯಿಂದ 3 ದಿನ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಕರಾವಳಿ ಕರ್ನಾಟಕ, ಬೆಂಗಳೂರಿನಲ್ಲಿ ನಾಳೆಯಿಂದ 3 ದಿನ ಭಾರಿ ‘ಮಳೆ’ ಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ  ನೀಡಿದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ Read more…

‘ಮಾನ್ಸೂನ್’ ಮೂಡ್ ಹಂಚಿಕೊಂಡ ಆನಂದ್ ಮಹಿಂದ್ರಾ

ಮಾನ್ಸೂನ್ ಸಮಯದಲ್ಲಿ ಭಾರೀ ಮಳೆ ಕಾಣುವ ಮುಂಬಯಿಯ ಮಂದಿ ತಂತಮ್ಮ ಮನೆಗಳಲ್ಲಿ ಕುಳಿತು ಮಳೆಯನ್ನು ಎಂಜಾಯ್ ಮಾಡುತ್ತಿದ್ದಾರೆ. ಮಹಿಂದ್ರಾ ಸಮೂಹದ ಚೇರ್ಮನ್ ಆನಂದ್ ಮಹಿಂದ್ರಾ ಸಹ ಇವರಲ್ಲಿ ಒಬ್ಬರೆಂದು Read more…

ಬಿರುಸುಗೊಂಡ ಮಳೆ: ರೈತರಲ್ಲಿ ಆಶಾಭಾವನೆ

ಬೆಂಗಳೂರು: ಸೋಮವಾರ ರಾಜ್ಯದ ಕರಾವಳಿ ಪ್ರದೇಶ ಸೇರಿ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಬಿರುಸಾಗಿದ್ದು, ರೈತರಲ್ಲಿ ಆಶಾಭಾವನೆ ಮೂಡಿಸಿದೆ. ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ಮುಂದಿನ ಐದು ದಿನಗಳ ಕಾಲ ಮುಂದುವರೆಯಲಿದೆ Read more…

Rain Alert : ಕರ್ನಾಟಕ, ಕೇರಳ ಸೇರಿದಂತೆ 20 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಮುಂದಿನ ಕೆಲವು ದಿನ ಕರ್ನಾಟಕ, ಕೇರಳ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜೂನ್ 29ರವರೆಗೂ ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, Read more…

BIG NEWS: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಈಗಾಗಲೇ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 5 Read more…

62 ವರ್ಷಗಳ ಬಳಿಕ ದೆಹಲಿ – ಮುಂಬೈಗೆ ಒಂದೇ ದಿನ ‘ಮುಂಗಾರು’ ಪ್ರವೇಶ….!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿ ಪ್ರವೇಶ ಮಾಡಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸುರಿಯುತ್ತಿದ್ದರೆ ಮತ್ತೆ ಹಲವು ಭಾಗದಲ್ಲಿ ಮಳೆ ಇನ್ನೂ ಕಣ್ಣಾಮುಚ್ಚಾಲೆ Read more…

ಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೆ ಕರಾವಳಿ ವ್ಯಾಪ್ತಿಯಲ್ಲಿ ಗಂಟೆಗೆ 45 Read more…

‘ವರುಣದೇವ’ ನ ಕೃಪೆಗೆ ಪ್ರಾರ್ಥಿಸಿ ಇಬ್ಬರು ಹುಡುಗರ ನಡುವೆ ಮದುವೆ; ಉತ್ತಮ ಮಳೆಯಾಗಲೆಂದು ಗ್ರಾಮಸ್ಥರ ಹಾರೈಕೆ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದೆ. ಅಷ್ಟೇ ಅಲ್ಲ, ಜೂನ್ ತಿಂಗಳು ಕೊನೆಗೊಳ್ಳುತ್ತಾ ಬಂದರೂ ನಿರೀಕ್ಷಿಸಿದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಹೀಗಾಗಿ ರೈತರು ಸೇರಿದಂತೆ ಎಲ್ಲರೂ ತಲೆ ಮೇಲೆ ಕೈ Read more…

Rain Alert : ಕರ್ನಾಟಕ ಸೇರಿದಂತೆ 10 ರಾಜ್ಯಗಳಲ್ಲಿ ಭಾರಿ ‘ಮಳೆ’ : ‘IMD’ ಮುನ್ನೆಚ್ಚರಿಕೆ

ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರಿ ‘ಮಳೆ’ ( Heavy Rain) ಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ (IMD) ನೀಡಿದೆ. ಜೂನ್ Read more…

BIG NEWS: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ; ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ

  ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ರಾಜ್ಯದಲ್ಲಿ ಮುಂಗಾರು ಚುರುಕು: 4 ದಿನ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ‘ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ನಿನ್ನೆ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಮುಂದಿನ 3 -4 ದಿನಗಳಲ್ಲಿ ಕರಾವಳಿ ಮಲೆನಾಡು ದಕ್ಷಿಣ ಒಳನಾಡು ಮತ್ತು ಉತ್ತರ Read more…

ರೈತರು ಸೇರಿ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ ನಾಲ್ಕೈದು ವರ್ಷ ಮಳೆ ಕೊರತೆ…?

ಬೆಂಗಳೂರು: ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನೀನೋ ಪರಿಸ್ಥಿತಿಯಿಂದಾಗಿ ರಾಜ್ಯ ಮತ್ತು ದೇಶದಲ್ಲಿ ಮುಂದಿನ ನಾಲ್ಕೈದು ವರ್ಷ ಮಳೆ ಕೊರತೆಯಾಗುವ ಸಂಭವವಿದ್ದು, ಪ್ರಮುಖ ಕೃಷಿ ವಿವಿಗಳು ರೈತರಿಗೆ ದೀರ್ಘಾವಧಿ ಬೆಳೆಗಳ Read more…

ಗಮನಿಸಿ: ಈ ಮೂರು ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದ್ದು, ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇದೀಗ ಮಳೆ ಚುರುಕು ಪಡೆದುಕೊಳ್ಳುತ್ತಿದ್ದು, ಹವಾಮಾನ ಇಲಾಖೆ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ Read more…

Watch Video | ಮಳೆಯ ನಡುವೆಯೇ ಸಿಲಿಂಡರ್‌ ಡೆಲಿವರಿ ಮಾಡಿದ ಕಾಯಕಯೋಗಿ

ಬಿಪರ್‌ಜಾಯ್ ಚಂಡಮಾರುತದ ಕಾರಣ ರಾಜಸ್ಥಾನದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆಯೂ ತನ್ನ ಕರ್ತವ್ಯದಲ್ಲಿ ನಿರತನಾಗಿರುವ ಗ್ಯಾಸ್ ಏಜೆನ್ಸಿಯೊಂದರ ಉದ್ಯೋಗಿಯೊಬ್ಬರು ಎಲ್‌ಪಿಜಿ ಸಿಲಿಂಡರ್‌ ಒಂದನ್ನು ಮನೆಗೆ ಡೆಲಿವರಿ ಮಾಡುತ್ತಿರುವ ವಿಡಿಯೋ Read more…

Rain Alert : ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಕರ್ನಾಟಕ (Karnataka) ಸೇರಿದಂತೆ ದೇಶದ 10 ರಾಜ್ಯಗಳಲ್ಲಿ (10 States) ಇಂದು ಭಾರೀ ಮಳೆ(Heavy rain) ಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಇನ್ನೂ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ Read more…

BIG NEWS: ಧಾರಾಕಾರ ಮಳೆ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಮಳೆ ಅಡ್ದಿಯಾಗಿದೆ. ಮಹಾದೇವಪುರ ವಿಭಾಗದ ದೊಡ್ಡನೆಕ್ಕುಂದಿ ಪ್ರದೇಶದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ Read more…

Monsoon Rain : ಚುರುಕಾದ ಮುಂಗಾರು : ಕೂಲ್..ಕೂಲ್ ಆಯ್ತು ಸಿಲಿಕಾನ್ ಸಿಟಿ

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಇಂದು ಮುಂಗಾರು ಚುರುಕಾಗಿದ್ದು, ತುಂತುರು ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿದ್ದು, ಸಿಲಿಕಾನ್ ಸಿಟಿ ಕೂಲ್ Read more…

BIG NEWS : ‘ಮಳೆಯಾಗದಿದ್ರೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಿಂತನೆ’ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಬಹಳ ದುರ್ಬಲವಾಗಿದ್ದು, ನೀರಿಗೆ ಹಾಹಾಕಾರ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮಳೆಯಾಗದಿದ್ರೆ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read more…

ಮುಂಗಾರು ಮತ್ತೆ ಚುರುಕು: ರಾಜ್ಯದಲ್ಲಿ 5 ದಿನ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಐದು ದಿನ ಉತ್ತಮ ಮಳೆಯಾಗುವ ಸಂಭವ ಇದೆ. ಭಾನುವಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದಲ್ಲಿ Read more…

BIG NEWS: ಬಿಪರ್ ಜಾಯ್ ಚಂಡಮಾರುತದ ಆರ್ಭಟ; ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಅಲೆಗಳ ಅಬ್ಬರ; ಬೃಹತ್ ಅಲೆಗಳಿಗೆ ಕುಸಿದು ಬಿದ್ದ ಕಟ್ಟಡ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏಳುತ್ತಿದ್ದು, ಬೃಹತ್ ಅಲೆಗಳು ಕಡಲತಡಿಗೆ ಅಪ್ಪಳಿಸುತ್ತಿವೆ. Read more…

ಉತ್ತಮ ಆರೋಗ್ಯಕ್ಕಾಗಿ ಮಳೆಗಾಲದಲ್ಲಿ ಈ ʼಆಹಾರʼಗಳಿಂದ ದೂರವಿರಿ

ಮಳೆಗಾಲದಲ್ಲಿ ತಿನ್ನುವ ಆಹಾರದ ಬಗ್ಗೆ ಎಚ್ಚರವಹಿಸಬೇಕು. ಬಾಯಿ ರುಚಿಗೆ ತಿನ್ನಲು ಹೋದರೆ ಕಾಯಿಲೆ ಬೀಳ ಬೇಕಾಗುತ್ತದೆ. ಆದ್ದರಿಂದ ಮಳೆಗಾಲದಲ್ಲಿ ಕೆಲವೊಂದು ಆಹಾರಗಳನ್ನು ತಿನ್ನದಿರುವುದು ಆರೋಗ್ಯ ದೃಷ್ಟಿಯಿಂದ ಒಳ್ಳೆಯದು. ಮಳೆಗಾಲದಲ್ಲಿ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಈ ಬಾರಿ ವಾಡಿಕೆಯಷ್ಟು ಮುಂಗಾರು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದರೂ, ರೈತರಿಗೆ ಆತಂಕ ಬೇಡ. ವಾಡಿಕೆಯಷ್ಟು ಮುಂಗಾರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರಸಕ್ತ ವರ್ಷದಲ್ಲಿ ಇದುವರೆಗೆ ವಾಡಿಕೆಗಿಂತ ಕಡಿಮೆ ಮಳೆ Read more…

ಶನಿವಾರವೇ ರಾಜ್ಯಕ್ಕೆ ಮುಂಗಾರು ಪ್ರವೇಶ: ಇನ್ನೆರಡು ದಿನದಲ್ಲಿ ಹಲವು ಪ್ರದೇಶಗಳಿಗೆ ವಿಸ್ತರಣೆ

ಬೆಂಗಳೂರು: ಗುರುವಾರ ಕೇರಳಕ್ಕೆ ಪ್ರವೇಶಿಸಿದ್ದ ಮುಂಗಾರು ರಾಜ್ಯಕ್ಕೆ ಶನಿವಾರ  ಎಂಟ್ರಿ ಕೊಟ್ಟಿದೆ. ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಪ್ರದೇಶಗಳಿಗೆ ವ್ಯಾಪಿಸಲಿದೆ. ಮಡಿಕೇರಿ, ಕಾರವಾರದವರೆಗೆ ಮುಂಗಾರು ಮಳೆ ವ್ಯಾಪಿಸಿದ್ದು ರಾಜ್ಯದ Read more…

Monsoon Rain: ರಾಜ್ಯಕ್ಕೆ ಇಂದು ‘ಮುಂಗಾರು’ ಪ್ರವೇಶ; ಈ ಜಿಲ್ಲೆಗಳಲ್ಲಿ 2 ದಿನ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಕೇರಳ ಪ್ರವೇಶಿಸಿರುವ ಮುಂಗಾರು(Monsoon) ಮಾರುತಗಳು ರಾಜ್ಯಕ್ಕೆ ಇಂದು ಪ್ರವೇಶಿಸಲಿದ್ದು, ಈ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ನೀಡಿದೆ. ರಾಜ್ಯಕ್ಕೆ ಇಂದು ಮುಂಗಾರು ಪ್ರವೇಶಿಸಲಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...