alex Certify Rajasthan | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜಸ್ಥಾನ ವಿಧಾನಸಭೆ ಚುನಾವಣೆ : ಬಿಜೆಪಿಯಿಂದ 83 ಹೆಚ್ಚುವರಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ನವದೆಹಲಿ : ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ 83 ಹೆಚ್ಚುವರಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಪಕ್ಷದ ನಿರ್ಧಾರದಲ್ಲಿ ಚಿತ್ತೋರ್ಗಢ ಸ್ಥಾನಕ್ಕೆ ನರ್ಪತ್ Read more…

BIG NEWS : ರಾಜಸ್ಥಾನದಲ್ಲಿ 3 ಹೊಸ ಜಿಲ್ಲೆ ಘೋಷಿಸಿದ ಸಿಎಂ ಅಶೋಕ್ ಗೆಹ್ಲೋಟ್ : ಉದ್ದೇಶವೇನು..? ತಿಳಿಯಿರಿ

ಬೆಂಗಳೂರು : ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರ ಶುಕ್ರವಾರ ಸಾರ್ವಜನಿಕ ಬೇಡಿಕೆಯ ಮೇರೆಗೆ ರಾಜ್ಯದಲ್ಲಿ ಮೂರು ಹೊಸ ಜಿಲ್ಲೆಗಳನ್ನು ಘೋಷಿಸಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು Read more…

P.M Modi : ರಾಜಸ್ಥಾನದಲ್ಲಿ 7 ಸಾವಿರ ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಜಸ್ಥಾನದ ಚಿತ್ತೋರ್ಗಢಕ್ಕೆ ಭೇಟಿ ನೀಡಿದ್ದು, ಅವರು ಸನ್ವಾಲಿಯಾ ಸೇಠ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ನಂತರ, ಅವರು 7 ಸಾವಿರ ಕೋಟಿ Read more…

‘ಆಪ್’ ಸಂಸದನ ಜೊತೆ ಇಂದು ಪರಿಣಿತಿ ಚೋಪ್ರಾ ಮದುವೆ; ಸಂಗೀತ ಸಮಾರಂಭದ ವಿಡಿಯೋ ವೈರಲ್

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ, ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಜೊತೆ ಇಂದು ಮದುವೆಯಾಗುತ್ತಿದ್ದು, ರಾಜಸ್ಥಾನದ ಉದಯಪುರದಲ್ಲಿ ಈ ಅದ್ದೂರಿ ಸಮಾರಂಭ ನಡೆಯುತ್ತಿದೆ. ಶನಿವಾರದಂದು ಆಗಮಿಸಿರುವ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ವಿಷ ಸೇವಿಸಿ ಸಾವು: ಕೋಟಾದಲ್ಲಿ ಮುಂದುವರೆದ ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ

ಕೋಟಾ: ರಾಜಸ್ಥಾನದ ಕೋಟಾದಲ್ಲಿ 16 ವರ್ಷದ NEET ಆಕಾಂಕ್ಷಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ 16 ವರ್ಷದ ವಿದ್ಯಾರ್ಥಿನಿ ಕೋಟಾ ಕೋಚಿಂಗ್ ಹಬ್‌ ನ ವಿಜ್ಞಾನ ನಗರ Read more…

NEET ಆಕಾಂಕ್ಷಿ ಸಾವಿಗೆ ಪ್ರೇಮ ವೈಫಲ್ಯವೇ ಕಾರಣವೆಂದ ಸಚಿವ; ಸಾಕ್ಷಿ ನೀಡಿ ಎಂದ ವಿದ್ಯಾರ್ಥಿನಿ ತಂದೆ…!

ವೈದ್ಯೆಯಾಗಬೇಕೆಂಬ ಕನಸು ಕಾಣುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಈ ವಿಚಾರ ಕುರಿತಂತೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಮ್ಮುಖದಲ್ಲಿಯೇ ಮಾತನಾಡಿದ್ದ ಸಚಿವ ಶಾಂತಿ ಧಾರಿವಾಲಾ ಈ ಸಾವಿಗೆ Read more…

WATCH VIDEO | ಪತ್ರಕರ್ತನಾಗಿ ಬದಲಾದ ಪೊಲೀಸ್​ ಅಧಿಕಾರಿ: ವೈರಲ್​ ಆಯ್ತು ವಿಡಿಯೋ

ರಾಜಸ್ಥಾನದ ಪೊಲೀಸ್ ಒಬ್ಬರು ಹೆಲಿಕಾಫ್ಟರ್ ತುರ್ತು ಲ್ಯಾಂಡ್ ಆದ ವಿವರಗಳನ್ನು ಟಿ.ವಿ. ಪತ್ರಕರ್ತನಂತೆ ವರದಿ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ X (ಹಿಂದೆ ಟ್ವಿಟರ್) ನಲ್ಲಿ ವೈರಲ್ Read more…

BREAKING: ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ; 2023 ರಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 25 ಕ್ಕೆ ಏರಿಕೆ

ಕೋಟಾ: ರಾಜಸ್ಥಾನದ ಕೋಟಾದಲ್ಲಿ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. 2023 ರಲ್ಲಿ ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 25ಕ್ಕೇರಿದೆ. ಹೌದು, ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ Read more…

BREAKING : ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಬಸ್ ಗೆ ಟ್ರಕ್ ಡಿಕ್ಕಿಯಾಗಿ 11 ಮಂದಿ ಸ್ಥಳದಲ್ಲೇ ಸಾವು

ಜೈಪುರ : ಬೆಳ್ಳಂಬೆಳಗ್ಗೆ ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ Read more…

ಸಾಮೂಹಿಕ ಅತ್ಯಾಚಾರ ಎಸಗಿ ಥಳಿಸಿ ಪರಾರಿ; ಬೆತ್ತಲೆ ಬಂದು ಸಹಾಯ ಕೇಳಿದ ಮಹಿಳೆ

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ನಂತರ ಥಳಿಸಿ, ಆಕೆಯ ಬಟ್ಟೆಗಳನ್ನು Read more…

ಪತಿಯಿಂದಲೇ ಪೈಶಾಚಿಕ ಕೃತ್ಯ: ಪತ್ನಿ ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ

ಜೈಪುರ: ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯ ಹಳ್ಳಿಯೊಂದರಲ್ಲಿ 21 ವರ್ಷದ ಬುಡಕಟ್ಟು ಮಹಿಳೆಯನ್ನು ಆಕೆಯ ಪತಿ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದಾನೆ. ಮಹಿಳೆ ಬೇರೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಪ್ರಾಥಮಿಕ Read more…

ನ್ಯಾಯಾಧೀಶರ ಮಗನ ಶೂ ಕಳುವು; ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚನೆ…!

ಜೈಪುರ: ವಿಚಿತ್ರ ಘಟನೆಯೊಂದರಲ್ಲಿ ನ್ಯಾಯಾಧೀಶರ ಮಗನ ಶೂ ಕಳುವಾಗಿದ್ದು, ಪತ್ತೆ ಕಾರ್ಯಕ್ಕಾಗಿ ಪೊಲೀಸರ ವಿಶೇಷ ತಂಡ ರಚನೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ರಾಜಸ್ಥಾನದ ಅಲ್ವಾರ್ ನ Read more…

ಬಿಜೆಪಿ ಮುಖಂಡನಿಂದ ಅತ್ಯಾಚಾರ, ಮಹಿಳೆಯ ಮಗಳಿಗೂ ಕಿರುಕುಳ ಆರೋಪ

ಜೋಧ್‌ಪುರ(ರಾಜಸ್ಥಾನ): ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಆಕೆಯ ಹದಿಹರೆಯದ ಮಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ರಾಜಸ್ಥಾನದ ಪಾಲಿ ಪೊಲೀಸರು Read more…

BIG NEWS: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಪಿಜಿ, ಹಾಸ್ಟೇಲ್ ಗಳಲ್ಲಿ ಸ್ಪ್ರಿಂಗ್ ಫ್ಯಾನ್ ಅಳವಡಿಕೆ

ಕೋಟಾ: ಜೆಇಇ ಪರೀಕ್ಷೆ ಸಿದ್ಧತೆ ಸೇರಿದಂತೆ ಹಲವು ಪ್ರವೇಶ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗಳು ರಾಜಸ್ಥಾನದ ಕೋಟಾದ ಪಿಜಿ ಹಾಗೂ ಹಾಸ್ಟೇಲ್ ನಲ್ಲಿ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪುತ್ತಿರುವ ಸಾಲು Read more…

ಪ್ರಿಯಕರನನ್ನು ಭೇಟಿಯಾಗಲು ಚಿನ್ನಾಭರಣಗಳೊಂದಿಗೆ ವಿವಾಹಿತ ಮಹಿಳೆ ಕುವೈತ್ ಗೆ ಪರಾರಿ…!

ಇತ್ತೀಚೆಗಷ್ಟೇ ರಾಜಸ್ಥಾನದ ಅಂಜು ಎಂಬ ಮಹಿಳೆ ತನ್ನ ಕುಟುಂಬವನ್ನು ತೊರೆದು ಪ್ರಿಯಕರನಿಗಾಗಿ ಪಾಕಿಸ್ತಾನಕ್ಕೆ ತೆರಳಿದ್ದ ಘಟನೆ ನಡೆದಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಮತ್ತೊಬ್ಬ ಮಹಿಳೆ Read more…

BREAKING: ಸಾರ್ವಜನಿಕ ಸಮಾರಂಭದಲ್ಲೇ ರಜಪೂತ ಕರ್ಣಿ ಸೇನಾ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮದ ವೇಳೆ ರಜಪೂತ ಕರ್ಣಿ ಸೇನಾ ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಗಿದೆ. ಭಾನುವಾರ ಉದಯಪುರದಲ್ಲಿ ನಡೆದ ಸಭೆಯೊಂದರಲ್ಲಿ ರಾಜಸ್ಥಾನದ ಶ್ರೀ ರಜಪೂತ ಕರ್ಣಿ Read more…

ವ್ಯಾನ್ -ಬಸ್ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು

ರಾಜಸ್ಥಾನದ ಹೊಸದಾಗಿ ರೂಪುಗೊಂಡ ದೀದ್ವಾನಾ-ಕುಚಾಮನ್ ಜಿಲ್ಲೆಯಲ್ಲಿ ಶನಿವಾರ ಬಸ್‌ ಗೆ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತು ಇಬ್ಬರು Read more…

ದಲಿತನ ಮೇಲೆ ಮೂತ್ರ ವಿಸರ್ಜಿಸಿದ ಪೊಲೀಸ್ ಅಧಿಕಾರಿ, ಶೂ ನೆಕ್ಕಲು ಒತ್ತಾಯಿಸಿದ ಕಾಂಗ್ರೆಸ್ ಶಾಸಕ

ಜೈಪುರ: ದಲಿತ ವ್ಯಕ್ತಿಯೊಬ್ಬನಿಗೆ ಶಾಸಕ ಶೂ ನೆಕ್ಕಲು ಒತ್ತಾಯಿಸಿದ ಮತ್ತು ಪೊಲೀಸ್ ಅಧಿಕಾರಿ ಮೂತ್ರ ವಿಸರ್ಜನೆ ಮಾಡಿದ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಶಾಸಕ ಗೋಪಾಲ್ ಮೀನಾ ಮತ್ತು Read more…

ಅತ್ಯಾಚಾರ ಆರೋಪಿಗಳಿಗೆ ಸರ್ಕಾರಿ ಉದ್ಯೋಗ ಇಲ್ಲ: ಸಿಎಂ ಅಶೋಕ್ ಗೆಹ್ಲೋಟ್ ಘೋಷಣೆ

ರಾಜ್ಯದಲ್ಲಿ ಅತ್ಯಾಚಾರ ಆರೋಪಿಗಳು ಮತ್ತು ಲೈಂಗಿಕ ಅಪರಾಧ ಇತಿಹಾಸ ಹೊಂದಿದವರಿಗೆ ಯಾವುದೇ ಸರ್ಕಾರಿ ಉದ್ಯೋಗಗಳನ್ನು ನೀಡುವುದಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದರು. ಕಿರುಕುಳ, ಲೈಂಗಿಕ ದುಷ್ಕೃತ್ಯದ Read more…

ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ ಪತಿ, ಜೈಪುರ ಮೇಯರ್ ಸ್ಥಾನದಿಂದ ವಜಾಗೊಂಡ ಪತ್ನಿ

ರಾಜಸ್ಥಾನ ಸರ್ಕಾರ ಜೈಪುರ ಹೆರಿಟೇಜ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ವಜಾಗೊಳಿಸಿದೆ, ಅವರ ಪತಿ ಸುಶೀಲ್ ಗುರ್ಜಾರ್ ಅವರನ್ನು ನಿನ್ನೆ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ Read more…

ಮೇಕೆ ಮೇಯಿಸಲು ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ; ಕುಲುಮೆಯೊಳಗೆ ಇನ್ನಷ್ಟು ಶವಗಳು: ಗ್ರಾಮಸ್ಥರ ಅನುಮಾನ

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಕಲ್ಲಿದ್ದಲು ಕುಲುಮೆಯಲ್ಲಿ 12 ವರ್ಷದ ಬಾಲಕಿಯ ಸುಟ್ಟ ಶವ ಪತ್ತೆಯಾಗಿದೆ. ಜಿಲ್ಲೆಯ ಕೊಟ್ರಿ ಪಟ್ಟಣದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕುಲುಮೆಗೆ ಎಸೆದಿದ್ದಾರೆ Read more…

‘ಅತ್ಯಾಚಾರದಲ್ಲಿ ರಾಜಸ್ಥಾನ ನಂಬರ್ 1’ : ವಿಧಾನಸಭೆಯಲ್ಲೇ ಹೇಳಿಕೆ ನೀಡಿದ ಸಚಿವ ವಜಾ

ನವದೆಹಲಿ: ಮಹಿಳಾ ದೌರ್ಜನ್ಯಗಳಲ್ಲಿ ರಾಜಸ್ಥಾನ ನಂಬರ್ ಒನ್ ಆಗಿದೆ ಎಂಬುದನ್ನು ಎಲ್ಲಾ ದಾಖಲೆಗಳು ಹೇಳುತ್ತವೆ ಎಂದು ರಾಜೇಂದ್ರ ಸಿಂಗ್ ಗುಢಾ ಪುನರುಚ್ಚರಿಸಿದ್ದಾರೆ. ರಾಜಸ್ಥಾನದ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ Read more…

Shocking Video: ನಡು ರಸ್ತೆಯಲ್ಲಿ ಓಡಾಡಿದ ಬೃಹತ್​ ಮೊಸಳೆ; ವೈರಲ್​ ಆಯ್ತು ವಿಡಿಯೋ

ಕಳೆದ ಕೆಲವು ದಿನಗಳಲ್ಲಿ ಉತ್ತರ ಭಾರತದ ಅನೇಕ ಕಡೆಗಳಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹ ಪರಿಸ್ಥಿತಿಯು ಜನ ಜೀವನವನ್ನೇ ಸಂಪೂರ್ಣ ಅಲ್ಲೋಲ ಕಲ್ಲೋಲ ಮಾಡಿತ್ತು. ಪ್ರವಾಹದ ನಂತರದ ಪರಿಸ್ಥಿತಿಯ Read more…

ಹಲ್ಲುಜ್ಜುವಾಗ ಆಕಸ್ಮಿಕವಾಗಿ ಹೊಟ್ಟೆ ಒಳಗೋಯ್ತು ಟೂತ್ ಬ್ರಶ್….! ಮುಂದೇನಾಯ್ತು ಗೊತ್ತಾ…?

ಸಾಮಾನ್ಯವಾಗಿ ಪುಟ್ಟ ಮಕ್ಕಳು ನಾಣ್ಯ ನುಂಗುವುದು, ಸಣ್ಣಪುಟ್ಟ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುವುದನ್ನ ಕೇಳಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿ ಹಲ್ಲುಜ್ಜುವ ಬ್ರಶ್ ನುಂಗಿದ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ರಾಜಸ್ಥಾನದ Read more…

ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ: ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಡೆಡ್ಲಿ ದೃಶ್ಯ

ಪೊಲೀಸರು ಕೊಲೆ ಆರೋಪಿಗಳನ್ನು ನ್ಯಾಯಾಲಯದ ವಿಚಾರಣೆಗಾಗಿ ಕರೆದೊಯ್ಯುತ್ತಿದ್ದಾಗ ಎಂಟು ಜನರ ತಂಡವೊಂದು ಗುಂಡಿನ ದಾಳಿ ನಡೆಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜುಲೈ 12 ರಂದು ಈ ಘಟನೆ ನಡೆದಿದ್ದು Read more…

Shocking News: ರೋಗಿಗೆ ಅಳವಡಿಸಿದ್ದ ಆಕ್ಸಿಜನ್​ ಮಾಸ್ಕ್​ಗೆ ಹೊತ್ತಿಕೊಂಡ ಬೆಂಕಿ

ಆಕ್ಸಿಜನ್​ ಮಾಸ್ಕ್​​ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಐಸಿಯುವಿನಲ್ಲಿದ್ದ ರೋಗಿಯು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾದ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯು ಕೋಟಾ ಅನಂತಪುರ ತಾಲಾಬ್​ನ ನಿವಾಸಿ Read more…

BIG NEWS: ಖರ್ಗೆ ಮಾತಿಗೆ ಮಣಿದ ಸಚಿನ್ ಪೈಲಟ್; ಭಿನ್ನಮತ ಮರೆತು ಚುನಾವಣೆ ಎದುರಿಸಲು ಸಜ್ಜು

ರಾಜಸ್ಥಾನ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿದ್ದ ತಿಕ್ಕಾಟ ಕೊನೆಗೂ ಬಗೆಹರಿದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಸಚಿನ್ ಪೈಲಟ್ ಇದೀಗ ತಣ್ಣಗಾಗಿದ್ದು, ಸಾಮೂಹಿಕ ನಾಯಕತ್ವದಡಿ ವಿಧಾನಸಭಾ ಚುನಾವಣೆ Read more…

4 ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿ ನೇಮಕ: ರಾಜಸ್ಥಾನಕ್ಕೆ ಪ್ರಹ್ಲಾದ್ ಜೋಶಿ

ನವದೆಹಲಿ: ಬಿಜೆಪಿ ಶುಕ್ರವಾರ ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ತೆಲಂಗಾಣದ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳ ಹೆಸರನ್ನು ಪ್ರಕಟಿಸಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ರಾಜಸ್ಥಾನದ Read more…

ಈ ಎರಡು ರಾಜ್ಯಗಳ ಸರ್ಕಾರಿ ನೌಕರರಿಗೆ ʼತುಟ್ಟಿ ಭತ್ಯೆʼ ಏರಿಕೆ

ಛತ್ತೀಸಗಢ ಹಾಗೂ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿದ್ದು ಈ ನಡುವೆ ಎರಡೂ ರಾಜ್ಯದ ಸರ್ಕಾರಗಳು ತಮ್ಮ ಸರ್ಕಾರಿ ಉದ್ಯೋಗಿಗಳಿಗೆ ತುಟ್ಟಿಭತ್ಯೆ ಏರಿಕೆ ಮಾಡಿದೆ. ಛತ್ತೀಸಗಢ ಸರ್ಕಾರವು Read more…

ಸೋಶಿಯಲ್ ಮೀಡಿಯಾ ಪ್ರಭಾವಿಗಳಿಗೆ ‘ಬಂಪರ್’ ಆಫರ್

ಪ್ರಸ್ತುತ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳು ಪ್ರಬಲ ಮಾಧ್ಯಮವಾಗಿ ಪರಿಗಣಿಸಲ್ಪಟ್ಟಿದ್ದು, ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವವರಿಗೆ ಹಣದ ಹೊಳೆಯೇ ಹರಿದು ಬರುತ್ತದೆ. ಅಲ್ಲದೆ ಜನಾಭಿಪ್ರಾಯವನ್ನು ರೂಪಿಸುವಷ್ಟರ ಮಟ್ಟಿಗೆ ಸೋಶಿಯಲ್ ಮೀಡಿಯಾಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...