alex Certify Rajasthan | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖರ್ಗೆ ಮಾತಿಗೆ ಮಣಿದ ಸಚಿನ್ ಪೈಲಟ್; ಭಿನ್ನಮತ ಮರೆತು ಚುನಾವಣೆ ಎದುರಿಸಲು ಸಜ್ಜು

ರಾಜಸ್ಥಾನ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿದ್ದ ತಿಕ್ಕಾಟ ಕೊನೆಗೂ ಬಗೆಹರಿದಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಸಚಿನ್ ಪೈಲಟ್ ಇದೀಗ ತಣ್ಣಗಾಗಿದ್ದು, ಸಾಮೂಹಿಕ ನಾಯಕತ್ವದಡಿ ವಿಧಾನಸಭಾ ಚುನಾವಣೆ Read more…

4 ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿ ನೇಮಕ: ರಾಜಸ್ಥಾನಕ್ಕೆ ಪ್ರಹ್ಲಾದ್ ಜೋಶಿ

ನವದೆಹಲಿ: ಬಿಜೆಪಿ ಶುಕ್ರವಾರ ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ತೆಲಂಗಾಣದ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳ ಹೆಸರನ್ನು ಪ್ರಕಟಿಸಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ರಾಜಸ್ಥಾನದ Read more…

ಈ ಎರಡು ರಾಜ್ಯಗಳ ಸರ್ಕಾರಿ ನೌಕರರಿಗೆ ʼತುಟ್ಟಿ ಭತ್ಯೆʼ ಏರಿಕೆ

ಛತ್ತೀಸಗಢ ಹಾಗೂ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿಯಿದ್ದು ಈ ನಡುವೆ ಎರಡೂ ರಾಜ್ಯದ ಸರ್ಕಾರಗಳು ತಮ್ಮ ಸರ್ಕಾರಿ ಉದ್ಯೋಗಿಗಳಿಗೆ ತುಟ್ಟಿಭತ್ಯೆ ಏರಿಕೆ ಮಾಡಿದೆ. ಛತ್ತೀಸಗಢ ಸರ್ಕಾರವು Read more…

ಸೋಶಿಯಲ್ ಮೀಡಿಯಾ ಪ್ರಭಾವಿಗಳಿಗೆ ‘ಬಂಪರ್’ ಆಫರ್

ಪ್ರಸ್ತುತ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳು ಪ್ರಬಲ ಮಾಧ್ಯಮವಾಗಿ ಪರಿಗಣಿಸಲ್ಪಟ್ಟಿದ್ದು, ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವವರಿಗೆ ಹಣದ ಹೊಳೆಯೇ ಹರಿದು ಬರುತ್ತದೆ. ಅಲ್ಲದೆ ಜನಾಭಿಪ್ರಾಯವನ್ನು ರೂಪಿಸುವಷ್ಟರ ಮಟ್ಟಿಗೆ ಸೋಶಿಯಲ್ ಮೀಡಿಯಾಗಳು Read more…

ಅನೈತಿಕ ಸಂಬಂಧದ ಶಂಕೆ: ವಿಧವೆ ವಿವಸ್ತ್ರಗೊಳಿಸಿ ಥಳಿಸಿದ ಮಹಿಳೆಯರು

ರಾಜಸ್ಥಾನದ ಉದಯಪುರದಲ್ಲಿ ಅನೈತಿಕ ಸಂಬಂಧದ ಶಂಕೆಯಿಂದ ವಿಧವೆಯ ಮರಕ್ಕೆ ಕಟ್ಟಿಹಾಕಿದ ಮಹಿಳೆಯರ ಗುಂಪೊಂದು ಹಲ್ಲೆ ನಡೆಸಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಲಾಗಿದ್ದು, 12 ಮಹಿಳೆಯರ ಗುಂಪು ವಿಧವೆಯ ಕೂದಲು ಕತ್ತರಿಸಿದೆ. ಜೂನ್ Read more…

Rajasthan: ಮುಸ್ಲಿಂ ವಿದ್ಯಾರ್ಥಿಗಳು ನಮಾಜ಼್ ಮಾಡುತ್ತಿದ್ದ ವೇಳೆ ಸಹಪಾಠಿಗಳಿಂದ ’ಜೈ ಶ್ರೀರಾಮ್’ ಘೋಷಣೆ; ಹಳೆ ವಿಡಿಯೋ ಮತ್ತೆ ವೈರಲ್

ರಾಜಸ್ಥಾನದ ಕೋಟಾದ ಕೋಚಿಂಗ್ ಕೇಂದ್ರವೊಂದರ ಮುಸ್ಲಿಂ ವಿದ್ಯಾರ್ಥಿಗಳ ಗುಂಪೊಂದು ನಮಾಜ಼್‌ ಮಾಡುತ್ತಿರುವ ವೇಳೆಯೇ ಕೆಲ ವಿದ್ಯಾರ್ಥಿಗಳಿಂದ ’ಜೈ ಶ್ರೀರಾಮ್’ ಘೋಷಣೆ ಮೊಳಗಿದ ಘಟನೆಯ ವಿಡಿಯೋ ವೈರಲ್ ಆಗಿದೆ. ಈ Read more…

ದುಷ್ಕರ್ಮಿಗಳ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವು

ಡುಂಗರ್‌ಪುರ: ರಾಜಸ್ಥಾನದ ಡುಂಗರ್‌ಪುರ ಪ್ರದೇಶದಲ್ಲಿ ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ. ಚೋರಾಸಿ ಠಾಣೆಯ ಪ್ರಭಾರಿ ಅಮೃತಲಾಲ್ ಪ್ರಕಾರ, Read more…

Watch Video | ಮಳೆಯ ನಡುವೆಯೇ ಸಿಲಿಂಡರ್‌ ಡೆಲಿವರಿ ಮಾಡಿದ ಕಾಯಕಯೋಗಿ

ಬಿಪರ್‌ಜಾಯ್ ಚಂಡಮಾರುತದ ಕಾರಣ ರಾಜಸ್ಥಾನದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ನಡುವೆಯೂ ತನ್ನ ಕರ್ತವ್ಯದಲ್ಲಿ ನಿರತನಾಗಿರುವ ಗ್ಯಾಸ್ ಏಜೆನ್ಸಿಯೊಂದರ ಉದ್ಯೋಗಿಯೊಬ್ಬರು ಎಲ್‌ಪಿಜಿ ಸಿಲಿಂಡರ್‌ ಒಂದನ್ನು ಮನೆಗೆ ಡೆಲಿವರಿ ಮಾಡುತ್ತಿರುವ ವಿಡಿಯೋ Read more…

ಮಹಿಳೆಯರಿಗೆ ಉಚಿತ ಮೊಬೈಲ್ ಯೋಜನೆ ಘೋಷಿಸಿದ ಕಾಂಗ್ರೆಸ್

ಜೈಪುರ್: ಈ ವರ್ಷದ ಕೊನೆಗೆ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಮತದಾರರ ಮನವೊಲಿಕೆಗೆ ಹಲವು ಯೋಜನೆ ಘೋಷಿಸ ತೊಡಗಿದೆ. ರಾಜಸ್ಥಾನದಲ್ಲಿ 1.33 ಕೋಟಿ ಅರ್ಹ Read more…

Video: ಆಸ್ಪತ್ರೆಯ 3ನೇ ಮಹಡಿಗೆ ಮಗನನ್ನು ಸ್ಕೂಟರ್‌ನಲ್ಲೇ ಕೊರೆದೊಯ್ದ ವಕೀಲ

ರಾಜಸ್ಥಾನದ ಕೋಟಾದ ವಕೀಲರೊಬ್ಬರು ರಸ್ತೆ ಅಪಘಾತದಲ್ಲಿ ಸಿಲುಕಿದ ತನ್ನ ಪುತ್ರನನ್ನು ಸರ್ಕಾರೀ ಆಸ್ಪತ್ರೆಯ ಮೂರನೇ ಮಹಡಿಯಲ್ಲಿದ್ದ ಮೂಳೆ ರೋಗ ವಿಭಾಗಕ್ಕೆ ತಮ್ಮ ಸ್ಕೂಟರ್‌ನಲ್ಲೇ ಕರೆದೊಯ್ದಿದ್ದಾರೆ. ವಕೀಲರ 15 ವರ್ಷದ Read more…

ಬ್ರಹ್ಮದೇವನ ಏಕಮಾತ್ರ ದೇವಾಲಯ ಪುಷ್ಕರ…..!

ಬ್ರಹ್ಮಾಂಡದ ಸೃಷ್ಟಿಕರ್ತನಾದ ಬ್ರಹ್ಮನಿಗೆ ದೇವಾಲಯಗಳೇ ಇಲ್ಲವೇ ಎಂಬ ಪ್ರಶ್ನೆ ನಿಮಗೂ ಮೂಡಿರಬಹುದು. ಬ್ರಹ್ಮನಿಗೂ ಕೂಡ ಒಂದು ದೇವಾಲಯವಿದೆ. ದೇಶದಲ್ಲಿರುವ ದೇವಾಲಯಗಳಲ್ಲಿ ಕೇವಲ ಒಂದು ದೇವಾಲಯದಲ್ಲಿ ಮಾತ್ರ ಬ್ರಹ್ಮ ನನ್ನು Read more…

ಭಾವನಿಂದ ಹಲ್ಲೆಗೊಳಗಾದ ವಿಷಯ ಹಂಚಿಕೊಂಡ ಡಾನ್ಸರ್‌ ಗೋರಿ ನಾಗೋರಿ

ರಾಜಸ್ಥಾನ ಮೂಲದ ನೃತ್ಯಗಾತಿ ಗೋರಿ ನಾಗೋರಿ ತಮ್ಮ ಹಾಗೂ ತಮ್ಮ ತಂಡದ ಮೇಲೆ ಸಹೋದರ ಸಂಬಂಧಿಯೊಬ್ಬ ದಾಳಿ ಮಾಡಿದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಜ್ಮೇರ್‌ನ ಕಿಶನ್‌ಘಡದಲ್ಲಿ ಈ Read more…

ದೇಶದ ಜನತೆಗೆ ಗುಡ್ ನ್ಯೂಸ್: ಭಾರತದ ಬೇಡಿಕೆಯ ಶೇ. 80 ರಷ್ಟು ಪೂರೈಸಬಲ್ಲ ಬೃಹತ್ ಲಿಥಿಯಂ ನಿಕ್ಷೇಪ ಪತ್ತೆ

ಭಾರತದಲ್ಲಿ ಲಿಥಿಯಂ ಖನಿಜದ ಹೊಸ ನಿಕ್ಷೇಪ ಪತ್ತೆಯಾಗಿದೆ. ರಾಜಸ್ಥಾನದ ದೇಗಾನಾದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ. ಬೃಹತ್ ಪ್ರಮಾಣದಲ್ಲಿ ಲಿಥಿಯಂ ಖನಿಜ ಇರುವುದು ಪತ್ತೆಯಾಗಿದ್ದು, ಇದು ಭಾರತದಲ್ಲಿ ಲಿಥಿಯಂ ಬೇಡಿಕೆಯ Read more…

BIG NEWS: ಮಿಗ್ 21 ಲಘು ಯುದ್ಧವಿಮಾನ ಪತನ; ವಿಮಾನದ ಅವಶೇಷ ಬಿದ್ದು ಮಹಿಳೆ ದುರ್ಮರಣ

ಜೈಪುರ: ಭಾರತೀಯ ವಾಯು ಸೇನೆಯ ಮಿಗ್ 21 ಲಘು ಯುದ್ಧ ವಿಮಾನ ಪತನಗೊಂಡಿರುವ ಘಟನೆ ರಾಜಸ್ಥಾನದ ಹನುಮಾನ್ ಘರ್ ಗ್ರಾಮದಲ್ಲಿ ನಡೆದಿದೆ. ಲಘು ಯುದ್ಧ ವಿಮಾನ ಪತನದ ವೇಳೆ Read more…

76 ಲಕ್ಷ ಕುಟುಂಬಗಳಿಗೆ ಕೇವಲ 500 ರೂ.ಗೆ ಸಿಲಿಂಡರ್ ವಿತರಣೆ: ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೊಟ್

ಬೆಂಗಳೂರು: ರಾಜಸ್ಥಾನದಲ್ಲಿ 76 ಲಕ್ಷ ಕುಟುಂಬಗಳಿಗೆ ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್ ವಿತರಿಸುತಿದ್ದೇವೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ Read more…

ಕೆಟ್ಟು ನಿಂತ ಕಾರಿಗೆ ಕತ್ತೆ ಕಟ್ಟಿ ಶೋರೂಂಗೆ ಎಳೆದೊಯ್ದ ಮಾಲೀಕ

ಖರೀದಿ ಮಾಡಿದ ಕೆಲವೇ ತಿಂಗಳಲ್ಲಿ ಕೈಕೊಟ್ಟ ಕಾರೊಂದನ್ನು ಕತ್ತೆಗೆ ಕಟ್ಟಿಕೊಂಡು ಶೋರೂಂಗೆ ಎಳೆದುಕೊಂಡು ಬಂದ ವ್ಯಕ್ತಿಯೊಬ್ಬನ ವಿಡಿಯೋ ವೈರಲ್ ಆಗಿದೆ. “ಭಾರತೀಯರೊಂದಿಗೆ ಯಾವತ್ತೂ ಕಿರಿಕ್ ಮಾಡಿಕೊಳ್ಳಬೇಡಿ. 18 ಲಕ್ಷ Read more…

ವಂದೇ ಭಾರತ್‌‌‌ ಎಕ್ಸ್‌ಪ್ರೆಸ್ ಢಿಕ್ಕಿ; ಬಹಿರ್ದೆಸೆ ಮಾಡುತ್ತಿದ್ದ ವ್ಯಕ್ತಿ ಮೇಲೆ ಹಾರಿಹೋಗಿ ಬಿದ್ದ ಹಸು

ವಂದೇ ಭಾರತ್‌ ಎಕ್ಸ್‌ಪ್ರೆಸ್ ಢಿಕ್ಕಿ ಹೊಡೆದ ಪರಿಣಾಮ ಹಸುವೊಂದು ಗಾಳಿಯಲ್ಲಿ ಹಾರಿ ಹೋಗಿ ರೈಲ್ವೇ ಹಳಿಯ ಮೇಲೆ ಬಹಿರ್ದೆಸೆ ಮಾಡುತ್ತಿದ್ದ ನಿವೃತ್ತ ಉದ್ಯೋಗಿಯೊಬ್ಬರ ಮೇಲೆ ಬಿದ್ದ ಪರಿಣಾಮ ಇಬ್ಬರೂ Read more…

ಜಂಗಲ್ ಸಫಾರಿ ವೇಳೆ ಸೆರೆ ಹಿಡಿದ ಪ್ರಾಣಿ-ಪಕ್ಷಿಗಳ ಚಿತ್ರಗಳನ್ನು ಶೇರ್‌ ಮಾಡಿದ ಅಪ್ಪ-ಮಗಳು

ರಾಜಸ್ಥಾನದ ರಾಂಥಂಬೋರ್‌ ರಾಷ್ಟ್ರೀಯ ಉದ್ಯಾನದಲ್ಲಿ ಒಂದಷ್ಟು ಹೊತ್ತು ಗುಣಮಟ್ಟದ ಸಮಯ ಕಳೆದ ಅಪ್ಪ-ಮಗಳ ಜೋಡಿಯೊಂದು, ಈ ವೇಳೆ ತಮ್ಮ ಕ್ಯಾಮೆರಾ ಕಣ್ಣಿಗೆ ಬಿದ್ದ ಪ್ರಾಣಿ- ಪಕ್ಷಿಗಳ ಚಿತ್ರಗಳನ್ನು ಟ್ವಿಟರ್‌ನಲ್ಲಿ Read more…

SHOCKING: ಅತ್ಯಾಚಾರ ಎಸಗಿ ಮಹಿಳೆಗೆ ಬೆಂಕಿ; ಚಿಕಿತ್ಸೆ ಫಲಿಸದೇ ಸಾವು

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಬೆಂಕಿ ಹಚ್ಚಿದ್ದು, ಜೋಧ್‌ ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಆರೋಪಿ ಶಕೂರ್ ಖಾನ್ ವಿರುದ್ಧ Read more…

ಬಹಿರಂಗವಾಗಿ ಮುತ್ತಿಕ್ಕಿದ್ದ ಕೇಸ್ ನಲ್ಲಿ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್….!

ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿ ಮುತ್ತಿಕ್ಕಿಸಿಕೊಂಡಿದ್ದ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಿಲ್ಪಾ ಶೆಟ್ಟಿ, ನಿರ್ದೋಷಿ ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ್ದ ತೀರ್ಪನ್ನು Read more…

ಸಹೋದರಿ ಮದುವೆಗೆ 8 ಕೋಟಿ ರೂ. ವರದಕ್ಷಿಣೆ ಕೊಟ್ಟ ಒಡಹುಟ್ಟಿದವರು….!

ವರದಕ್ಷಿಣೆ ನಿಷೇಧ ಕಾಯಿದೆ 1961ರ ಪ್ರಕಾರ, ಭಾರತದಲ್ಲಿ ವರದಕ್ಷಿಣೆ ಕೊಡುವುದು ಕಾನೂನು ಬಾಹಿರವಾಗಿದೆ. ಭಾರತೀಯ ದಂಡ ಸಂಹಿತೆ ಅನುಸಾರ, ವರದಕ್ಷಿಣೆ ಕೇಳಿ ಸಿಕ್ಕಿಬಿದ್ದರೆ ಕನಿಷ್ಠ 7 ವರ್ಷಗಳ ಜೈಲು Read more…

SHOCKING: ಪತ್ನಿಯೊಂದಿಗೆ ಜಗಳವಾಡಿ ಮಗಳನ್ನೇ ಗೋಡೆಗೆ ಎಸೆದು ಕೊಂದ ಪಾಪಿ

ರಾಜಸ್ಥಾನದ ಜುಂಜುನು ಎಂಬಲ್ಲಿ ಭಾನುವಾರ ತನ್ನ ಪತ್ನಿಯೊಂದಿಗಿನ ಜಗಳದ ನಂತರ ವ್ಯಕ್ತಿಯೊಬ್ಬ ತನ್ನ 15 ತಿಂಗಳ ಮಗಳನ್ನು ಗೋಡೆಗೆ ಎಸೆದು ಕೊಂದಿದ್ದಾನೆ. ಕೃತ್ಯವೆಸಗಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು Read more…

ರಾಜಸ್ಥಾನ, ಅರುಣಾಚಲ ಪ್ರದೇಶದಲ್ಲಿ ಭೂಕಂಪ

ನವದೆಹಲಿ: ಭಾನುವಾರ ಮುಂಜಾನೆ ರಾಜಸ್ಥಾನದ ಬಿಕಾನೇರ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಬಿಕಾನೆರ್‌ ನಲ್ಲಿ ಮುಂಜಾನೆ 2:16 ಕ್ಕೆ ಭೂಕಂಪನ ಉಂಟಾಗಿದೆ. ಪಕ್ಕದ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ ಎಂದು Read more…

Viral Video | ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ರಾಜಸ್ಥಾನದ ಬೀದಿಗಳು

ಸಾಮಾನ್ಯವಾಗಿ ತನ್ನ ಮರುಭೂಮಿ ಹಾಗೂ ಮರಳು ದಿಬ್ಬಗಳಿಂದ ರಾಜಸ್ಥಾನ ಪರಿಚಿತವಾಗಿದೆ. ಅದರಲ್ಲೂ ಬೇಸಿಗೆ ಕಾಲದಲ್ಲಿ ರಾಜಸ್ಥಾನ ಅಕ್ಷರಶಃ ಬೆಂಕಿಯಂತಾಗಿರುತ್ತದೆ. ಆದರೆ ಮಾರ್ಚ್ 24ರಂದು ರಾಜ್ಯದಲ್ಲಿ ಸುರಿದ ಭಾರೀ ಆಲಿಕಲ್ಲು Read more…

ಬೇಸಿಗೆ ರಜೆಯಲ್ಲಿ ಪ್ರವಾಸ ಹೋಗಲು ಅತ್ಯುತ್ತಮ ತಾಣ ಪಿಂಕ್‌ ಸಿಟಿ; ಅಲ್ಲಿನ ವಿಶೇಷತೆ ಏನು ಗೊತ್ತಾ….?

ರಾಜಸ್ಥಾನದ ರಾಜಧಾನಿ ಜೈಪುರ ಪಿಂಕ್‌ ಸಿಟಿ ಎಂದೇ ಖ್ಯಾತಿ ಪಡೆದಿದೆ. ರಜಾದಿನಗಳಲ್ಲಿ ಪ್ರವಾಸ ಕೈಗೊಳ್ಳಲು ಇದು ಹೇಳಿ ಮಾಡಿಸಿದಂತಹ ತಾಣ. ಇಲ್ಲಿನ ಅರಮನೆಗಳು ಮತ್ತು ಹಳೆಯ ಕಟ್ಟಡಗಳಲ್ಲಿ ಬಳಸಿರುವ Read more…

ಗಾಳಿಪಟದ ದಾರಕ್ಕೆ ಸಿಲುಕಿದ್ದ ಪಕ್ಷಿಯನ್ನು ರಕ್ಷಿಸಿದ ಸಂಚಾರಿ ಪೇದೆ; ಹೃದಯಸ್ಪರ್ಶಿ ವಿಡಿಯೋ ವೈರಲ್

ಗಾಳಿಪಟಗಳ ದಾರ ಬಹಳಷ್ಟು ಬಾರಿಗೆ ವಿದ್ಯುತ್‌ ಕಂಬಗಳು, ತಂತಿಗಳು, ಮರಗಳು ಹಾಗೂ ಪಕ್ಷಿಗಳಿಗೆ ಸಿಲುಕಿಕೊಳ್ಳುತ್ತಲೇ ಇರುತ್ತವೆ. ಜೈಪುರದಲ್ಲಿ ಹೀಗೊಂದು ಗಾಳಿಪಟದ ದಾರವು ಪಕ್ಷಿಗೆ ಸಿಕ್ಕಿಕೊಂಡಿದ್ದು, ಅದೇ ವೇಳೆ ಸ್ಥಳದಲ್ಲಿದ್ದ Read more…

ಮದುವೆಯಲ್ಲಿ ವಧುವಿಗೆ 3 ಕೋಟಿ ರೂ. ಮೌಲ್ಯದ ಉಡುಗೊರೆ; ವಿಡಿಯೋ ನೋಡಿ ಹುಬ್ಬೇರಿಸಿದ ನೆಟ್ಟಿಗರು

ರಾಜಸ್ಥಾನದಲ್ಲಿ ನಡೆದ ಮದುವೆಯೊಂದರಲ್ಲಿ ಗಂಡಿನ ಮನೆಯವರಿಗೆ ಹೆಣ್ಣಿನ ಮನೆಯವರು ಭಾರೀ ಮೊತ್ತದ ನಗದು ಹಾಗೂ ದುಬಾರಿ ಉಡುಗೊರೆಗಳನ್ನು ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಹೆಣ್ಣಿನ ಸೋದರ ಮಾವಂದಿರು ತಮ್ಮ Read more…

ಮೊದಲ ಬಾರಿಗೆ ವ್ಯಕ್ತಿಯ ಎರಡೂ ಕೈಗಳ ಕಸಿ; ಮುಂಬೈ ವೈದ್ಯರ ಅಪರೂಪದ ಸಾಧನೆ

ಮುಂಬೈನ ಗ್ಲೋಬಲ್ ಹಾಸ್ಪಿಟಲ್ಸ್‌ನ ಹಿರಿಯ ವೈದ್ಯ ಡಾ. ನೀಲೇಶ್ ಜಿ ಸತ್ಭಾಯಿ ನೇತೃತ್ವದ ತಂಡವೊಂದು ರೋಗಿಯೊಬ್ಬರಿಗೆ ಸ್ವತಂತ್ರವಾಗಿ ಬದುಕಲು ಬೇಕಾದ ಹೊಸ ಚೈತನ್ಯ ನೀಡಿದೆ. ವ್ಯಕ್ತಿಯೊಬ್ಬರಿಗೆ ಎರಡೂ ಕೈಗಳನ Read more…

ರೋಗಿಯ ಉದರದಿಂದ 56 ಬ್ಲೇಡ್‌ ತುಂಡುಗಳನ್ನು ಹೊರತೆಗೆದ ವೈದ್ಯರು….!

ರಾಜಸ್ಥಾನದ ಜಲೋರ್‌ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ 25 ವರ್ಷದ ಯುವಕನ ಹೊಟ್ಟೆಯಿಂದ 56 ರೇಜ಼ರ್‌ ತುಂಡುಗಳನ್ನು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ. ಜಿಲ್ಲೆಯ ಸಂಓರೆ ಪ್ರದೇಶದಲ್ಲಿ ಅಕೌಂಟೆಂಟ್ ಆಗಿರುವ ಈತ Read more…

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ‘ಮಾರ್ಫ್’ ವಿಡಿಯೋ ಶೇರ್ ಮಾಡಿದ ಕಿಡಿಗೇಡಿ ಅರೆಸ್ಟ್

ಜೈಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ‘ಮಾರ್ಫ್ ಮಾಡಿದ ಮತ್ತು ಎಡಿಟ್ ಮಾಡಿದ’ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ರಾಜಸ್ಥಾನದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...