alex Certify Rajasthan | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಗೆ ತಲೆ ನೋವಾಗಿ ಪರಿಣಮಿಸಿದ ರಾಜಸ್ಥಾನ ವಿದ್ಯಮಾನ; ರಾತ್ರೋರಾತ್ರಿ ದಿಢೀರ್ ರಾಜಕೀಯ ಬೆಳವಣಿಗೆ

ಬಹುತೇಕ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ರಾಜಸ್ಥಾನ ಕೊಂಚ ನೆಮ್ಮದಿ ನೀಡಿತ್ತು. ಅಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆ ಎಐಸಿಸಿ Read more…

ಗುತ್ತಿಗೆದಾರರಿಂದ 5 ಲಕ್ಷ ರೂ. ಲಂಚ ಪಡೆದ ಅಧಿಕಾರಿ, ಶಾಸಕರ ಪುತ್ರರು ಅರೆಸ್ಟ್

ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಗುತ್ತಿಗೆದಾರರಿಂದ 5 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬ್ಲಾಕ್ ಅಭಿವೃದ್ಧಿ ಅಧಿಕಾರಿ(ಬಿಡಿಒ – Black Development Officer) ಮತ್ತು ಪಕ್ಷೇತರ Read more…

ಸರ್ಕಾರದ ವಿರುದ್ಧ ಪ್ರತಿಭಟಿಸಲು ವಿಧಾನಸಭೆಗೆ ಹಸು ತಂದ ಶಾಸಕ…!

ರಾಜಸ್ಥಾನ ವಿಧಾನಸಭೆಗೆ ಶಾಸಕ ಹಸುವಿನೊಂದಿಗೆ ಆಗಮಿಸಿ ಗಮನ ಸೆಳೆದಿದ್ದಾರೆ. ಬಿಜೆಪಿ ಶಾಸಕ ಸುರೇಶ್​ ಸಿಂಗ್​ ರಾವತ್​ ಅವರು ಸೋಮವಾರ ಹಸುವಿನ ಜೊತೆ ಆಗಮಿಸಿದ್ದು, ಚರ್ಮ ಗಂಟು ಕಾಯಿಲೆಯ ಬಗ್ಗೆ Read more…

ಹೆತ್ತ ತಂದೆಯನ್ನೇ ನಡುಬೀದಿಯಲ್ಲಿ ಥಳಿಸಿದ ಪಾಪಿ ಪುತ್ರ; ಶಾಕಿಂಗ್‌ ವಿಡಿಯೋ ವೈರಲ್

ಕಷ್ಟ ಕಾರ್ಪಣ್ಯಗಳನ್ನು ಬದಿಗಿಟ್ಟು ಮಕ್ಕಳನ್ನು ಸಾಕುವ ತಂದೆ ತಾಯಿಯನ್ನು ಅವರ ಕೊನೆಗಾಲದಲ್ಲಿ ಚೆನ್ನಾಗಿ ನೋಡಿಕೊಳ್ಳುವುದು ಮಕ್ಕಳ ಕರ್ತವ್ಯ. ಆದರೆ, ಮಕ್ಕಳೇ ತಿರುಗಿ ಬೀಳುವುದನ್ನು ಸಮಾಜ ಸಹಿಸುವುದಿಲ್ಲ. ಇಲ್ಲೊಂದು ಘಟನೆಯಲ್ಲಿ Read more…

ಹಾವು ಹಿಡಿದು ಚೀಲಕ್ಕೆ ತುಂಬುವಾಗಲೇ ನಡೆದಿತ್ತು ದುರಂತ…!

ಸುಮಾರು 20 ವರ್ಷಗಳಿಂದ ಹಾವು ಹಿಡಿಯುತ್ತಿದ್ದ ರಾಜಸ್ಥಾನದ ಚುರು ಜಿಲ್ಲೆಯವರಾದ ವಿನೋದ್​ ತಿವಾರಿ ವಿಪರ್ಯಾಸ ಎನಿಸಿದರೂ, ವಿಷಪೂರಿತ ನಾಗರಹಾವು ಕಚ್ಚಿ ಮೃತಪಟ್ಟಿದ್ದಾರೆ. ಆತನ ವಯಸ್ಸು 45. ಸ್ಥಳಿಯರ ಪ್ರಕಾರ Read more…

ಸಿಡಿಲು ಬಡಿದು 7 ಮಂದಿ ಸಾವು, 4 ಮಂದಿ ಗಾಯ

ರಾಜಸ್ಥಾನದ ಜಲಾವರ್ ಮತ್ತು ಉದಯಪುರ ಜಿಲ್ಲೆಗಳಲ್ಲಿ ಭಾನುವಾರ ಸಿಡಿಲು ಬಡಿದು 7 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯದ ಪೂರ್ವ ಭಾಗಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ಅಸ್ನಾವರ್, Read more…

ಮೊದಲ ರಾತ್ರಿಯೇ ಕನ್ಯತ್ವ ಪರೀಕ್ಷೆಯಲ್ಲಿ ವಿಫಲವಾದ ಮಹಿಳೆಗೆ ಚಿತ್ರಹಿಂಸೆ: ಕುಟುಂಬಕ್ಕೆ 10 ಲಕ್ಷ ರೂ. ದಂಡ: ಮದ್ವೆಗೂ ಮುನ್ನ ಅತ್ಯಾಚಾರ

ರಾಜಸ್ಥಾನದ ಭಿಲ್ವಾರಾದಲ್ಲಿ 24 ವರ್ಷದ ಮಹಿಳೆಯ ಕನ್ಯತ್ವ ಪರೀಕ್ಷೆಗೆ ಒತ್ತಾಯಿಸಿದ್ದು, ಪರೀಕ್ಷೆಯಲ್ಲಿ ವಿಫಲವಾಗಿದ್ದಾಳೆ ಎಂದು ಆರೋಪಿಸಿ ಚಿತ್ರಹಿಂಸೆ ನೀಡಲಾಗಿದೆ. ಸಂಬಂಧಿಕರು ಆಕೆಯನ್ನು ಥಳಿಸಿದ್ದಲ್ಲದೇ, ಪಂಚಾಯಿತಿ ಸೇರಿಸಿ ಆಕೆಯ ಕುಟುಂಬಕ್ಕೆ Read more…

ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಶಾಲೆಯಲ್ಲಿ ಅಸಭ್ಯ ವರ್ತನೆ, ಕರೆ ಮಾಡಿ ಅಶ್ಲೀಲ ಸಂಭಾಷಣೆ

ರಾಜಸ್ಥಾನದ ಜೋಧ್‌ ಪುರದ ಸೆಂಟ್ರಲ್ ಸ್ಕೂಲ್ ನಲ್ಲಿ ದೈಹಿಕ ಶಿಕ್ಷಕನೊಬ್ಬ ಕನಿಷ್ಠ 12 ವಿದ್ಯಾರ್ಥಿನಿಯರಿಗೆ ಲೈಗಿಕ ಕಿರುಕುಳ ನೀಡಿದ ಮತ್ತು ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ. Read more…

ಭಾರತದಲ್ಲಿ ಹೆಚ್ಚುತ್ತಲೇ ಇವೆ ಅತ್ಯಾಚಾರ ಪ್ರಕರಣಗಳು, ಅತಿ ಹೆಚ್ಚು ಕೇಸ್‌ಗಳು ವರದಿಯಾಗಿರೋ ರಾಜ್ಯ ಯಾವುದು ಗೊತ್ತಾ?

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಅಂಕಿ-ಅಂಶಗಳಂತೂ ಆಘಾತಕಾರಿಯಾಗಿವೆ. ಈ ಡೇಟಾದ ಪ್ರಕಾರ 2020 ಮತ್ತು Read more…

BIG NEWS: ಅಧ್ಯಯನದಲ್ಲಿ ಬಯಲಾಯ್ತು ಪುರುಷರಿಗಿಂತ ಮಹಿಳೆಯರಿಗೇ ಹೆಚ್ಚು ಸೆಕ್ಸ್ ಸಂಗಾತಿಗಳು ಎನ್ನುವ ಮಾಹಿತಿ

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ದೇಶದ 11 ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚು ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ ಎಂದು ಈ ಸಮೀಕ್ಷೆ ಬಹಿರಂಗಪಡಿಸಿದೆ. Read more…

ಕುಡಿದ ಮತ್ತಿನಲ್ಲಿ ಗಗನಸಖಿಯ ರಂಪಾಟ; ವಿಡಿಯೋ ವೈರಲ್

ಗಗನಸಖಿಯೊಬ್ಬಳು ತನ್ನ ಮೂವರು ಸ್ನೇಹಿತರ ಜೊತೆಗೆ ಅಮಲೇರಿದ ಪರಿಸ್ಥಿತಿಯಲ್ಲಿ ರೆಸ್ಟೊರೆಂಟ್​ನಲ್ಲಿ ಗಲಾಟೆ ಆಡಿ ರಂಪಾಟ ನಡೆಸಿದ ಪ್ರಸಂಗ ನಡೆದಿದೆ. ರಾಜಸ್ತಾನದ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಪ್ರಾಚಿ ಸಿಂಗ್​ Read more…

SHOCKING: ತಡರಾತ್ರಿ ಬಿಜೆಪಿ ಸಂಸದೆ ಮೇಲೆ ಮಾರಣಾಂತಿಕ ದಾಳಿ: ಮೈನಿಂಗ್ ಮಾಫಿಯಾದವರ ಕೃತ್ಯ

ರಾಜಸ್ಥಾನದ ಭರತ್‌ ಪುರದಲ್ಲಿ ಮಧ್ಯರಾತ್ರಿ ಸಂಸದೆ ರಂಜಿತಾ ಕೋಲಿ ಮೇಲೆ ದಾಳಿ ನಡೆಸಲಾಗಿದೆ. ತಡರಾತ್ರಿ ದುಷ್ಕರ್ಮಿಗಳು ರಂಜಿತಾ ಕಾರ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ರಾಜಸ್ಥಾನದ ಭರತ್‌ಪುರದ ಲೋಕಸಭೆ Read more…

SHOCKING: ಅನ್ಯ ಧರ್ಮೀಯ ವಿವಾಹವಾದ ಮಗಳನ್ನು ಹತ್ಯೆ ಮಾಡಲು ಮುಂದಾದ ತಂದೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತನ್ನ ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದಳೆಂಬ ಕಾರಣಕ್ಕೆ ಮುಸ್ಲಿಂ ಧರ್ಮಕ್ಕೆ ಸೇರಿದ ತಂದೆ ತನ್ನ ಮಗಳಿಗೆ ಆಟೋ ಡಿಕ್ಕಿ ಹೊಡೆಸಿ ಹತ್ಯೆ ಮಾಡಲು ಮುಂದಾದ ಘಟನೆ ರಾಜಸ್ಥಾನದಲ್ಲಿ Read more…

ನೋಡುಗರನ್ನು ಮಂತ್ರಮುಗ್ಧಗೊಳಿಸುತ್ತೆ ದಾರಾ ಘಾಟ್‌ ಮೂಲಕ ಹಾದುಹೋಗುವ ರೈಲಿನ ದೃಶ್ಯ..!

ಭಾರತದಲ್ಲಿ ಅದ್ಭುತ ಪ್ರಕೃತಿ ಸೌಂದರ್ಯಗಳಿಂದ ಕೂಡಿದ ಅನೇಕ ಸ್ಥಳಗಳಿವೆ. ಇತ್ತೀಚೆಗಷ್ಟೇ ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರುವ ದೂದ್ ಸಾಗರ್ ಜಲಪಾತದ ಮುಂದೆ ರೈಲೊಂದು ಹಾದು ಹೋಗಿರುವ ದೃಶ್ಯ ಕಣ್ಣಿಗೆ ಕಟ್ಟಿದಂತಿತ್ತು. ಇದೀಗ Read more…

‘ಶಿಕ್ಷಕ’ ವೃತ್ತಿಯಿಂದ ನಿವೃತ್ತಿಯಾದ ತಾಯಿಯನ್ನು ಹೆಲಿಕಾಪ್ಟರ್ ನಲ್ಲಿ ಮನೆಗೆ ಕರೆ ತಂದ ಮಗ….!

ವಿಶೇಷ ಸಂದರ್ಭಗಳನ್ನು ಸ್ಮರಣೀಯವಾಗಿಸಲು ಕೆಲವರು ಮಹತ್ವದ ಕಾರ್ಯಕ್ಕೆ ಕೈ ಹಾಕುತ್ತಾರೆ. ಇದಕ್ಕೆ ಉದಾಹರಣೆ ಎಂಬಂತೆ ತಮಗೆ ಹೆಣ್ಣು ಶಿಶು ಜನಿಸಿದ ಖುಷಿಗಾಗಿ ಕುಟುಂಬ ಒಂದು ಈ ಹಿಂದೆ ಆ Read more…

BIG NEWS: ಹತ್ಯೆಗೀಡಾದ ಕನ್ನಯ್ಯ ಲಾಲ್ ಪುತ್ರರಿಗೆ ಸರ್ಕಾರಿ ನೌಕರಿ ನೀಡಲು ರಾಜಸ್ಥಾನ ಸರ್ಕಾರ ನಿರ್ಧಾರ

ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ Read more…

ಹತ್ಯೆಗೀಡಾದ ಕನ್ನಯ್ಯ ಲಾಲ್ ಕುಟುಂಬಕ್ಕೆ ಒಂದು ಕೋಟಿ ರೂ. ನೆರವು

ರಾಜಸ್ಥಾನದ ಉದಯ್ಪುರದಲ್ಲಿ ಕನ್ನಯ್ಯ ಲಾಲ್ ಎಂಬವರನ್ನು ಮುಸ್ಲಿಂ ಮೂಲಭೂತವಾದಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ಅಲ್ಲದೆ ಈ ಕೃತ್ಯದ ವಿಡಿಯೋ ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ವೈಶಾಚಿಕತೆ Read more…

ಹಂತಕರು ಮಚ್ಚು ಬೀಸುತ್ತಿದ್ದರೂ‌ ನೆರವಿಗೆ ಯಾರೂ ಬರಲಿಲ್ಲ; ಕನ್ನಯ್ಯ ಲಾಲ್‌ ಸಹೋದ್ಯೋಗಿ ಹೇಳಿಕೆ

ಮಂಗಳವಾರದಂದು ಮುಸ್ಲಿಂ ಮೂಲಭೂತವಾದಿಗಳಿಂದ ರಾಜಸ್ಥಾನದ ಉದಯ್ಪುರದಲ್ಲಿ ಟೈಲರ್‌ ಕನ್ನಯ್ಯ ಲಾಲ್‌ ಅವರ ಬರ್ಬರ ಹತ್ಯೆಯಾಗಿದೆ. ಅಳತೆ ಕೊಡುವ ಸೋಗಿನಲ್ಲಿ ಕನ್ನಯ್ಯ ಲಾಲ್‌ ಅವರ ಅಂಗಡಿಗೆ ಬಂದ ಇಬ್ಬರು ಹಂತಕರು Read more…

ತಂದೆಗಂತೂ ಭದ್ರತೆ ಕೊಡಲಿಲ್ಲ, ನಮಗಾದರೂ ಕೊಡಿ: ಕನ್ಹಯ್ಯ ಪುತ್ರನ ಮನವಿ

ನನ್ನ ತಂದೆಗೆ ಭದ್ರತೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರೂ ಕೊಟ್ಟಿರಲಿಲ್ಲ. ಈಗ ನಮಗಾದರೂ ನೀಡಿ ಎಂದು ದುರುಳರಿಂದ ಭೀಕರವಾಗಿ ಹತ್ಯೆಯಾಗಿರುವ ಟೇಲರ್ ಕನ್ಹಯ್ಯಾ ಲಾಲ್ ಅವರ ಪುತ್ರ ಯಶ್ Read more…

ಕನ್ಹಯ್ಯ ಲಾಲ್‌ ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ

ಶಿವಮೊಗ್ಗ: ರಾಜಸ್ಥಾನದ ಉದಯಪುರದಲ್ಲಿ ಹಾಡಹಗಲೇ ನಡೆದ ಅಮಾಯಕ ಹಿಂದೂ ಟೈಲರ್ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷದ್-ಬಜರಂಗದಳ ಕಾರ್ಯಾಕರ್ತರು ಇಂದು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ Read more…

ಸಾವು – ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಕನ್ನಯ್ಯ ಲಾಲ್ ರಕ್ಷಣೆಗೆ ಏಕಾಂಗಿಯಾಗಿ ಸೆಣಸಿದ್ದ ‘ಸಹೋದ್ಯೋಗಿ’

ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಅವರ ಹತ್ಯೆಯಾಗಿದ್ದು, ಈ ಪೈಶಾಚಿಕ ಘಟನೆಗೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರವಾದಿ ಮಹಮ್ಮದ್ ಅವರನ್ನು ಅವಹೇಳನ ಮಾಡಿದ್ದ ಬಿಜೆಪಿ Read more…

BIG NEWS: ಬೂದಿ ಮುಚ್ಚಿದ ಕೆಂಡದಂತಿದೆ ಉದಯ್ ಪುರ ಪರಿಸ್ಥಿತಿ; ಬಿಕೋ ಎನ್ನುತ್ತಿವೆ ಬೀದಿಗಳು

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆಯಾದ ಬಳಿಕ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸೂಕ್ಷ್ಮ ಹಾಗೂ Read more…

ಹತ್ಯೆಗೀಡಾದ ಕನ್ನಯ್ಯ ಲಾಲ್ ಕುಟುಂಬಕ್ಕೆ ಒಂದೇ ದಿನದಲ್ಲಿ ಹರಿದುಬಂತು ಕೋಟಿ ರೂಪಾಯಿಗಳಿಗೂ ಅಧಿಕ ದೇಣಿಗೆ

ರಾಜಸ್ಥಾನದ ಉದಯ್ ಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಕನ್ನಯ್ಯ ಲಾಲ್ ಎಂಬ ಟೈಲರ್ ಬರ್ಬರವಾಗಿ ಹತ್ಯೆಯಾಗಿದ್ದು, ದುಡಿಯುವ ಕೈಗಳನ್ನು ಕಳೆದುಕೊಂಡು ಆ ಕುಟುಂಬ ಅನಾಥವಾಗಿದೆ. ಹೀಗಾಗಿಯೇ ಬಿಜೆಪಿ ನಾಯಕ ಕಪಿಲ್ Read more…

‘ಸಂಧಾನ ಸಭೆ’ ಯ ತೀರ್ಮಾನವನ್ನು ನಂಬಿದ್ದೆ ಮುಳುವಾಯ್ತಾ ಕನ್ನಯ್ಯ ಲಾಲ್ ಗೆ…?

ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು ಮುಸ್ಲಿಂ ಮೂಲಭೂತವಾದಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಅಲ್ಲದೆ ತಮ್ಮ ಈ ಪೈಶಾಚಿಕ ಕೃತ್ಯದ ವಿಡಿಯೋವನ್ನು ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, Read more…

EXCLUSIVE: ದೊಡ್ಡ ಕಾರ್ಯವೊಂದನ್ನು ಮಾಡಿ ವಿಡಿಯೋ ಕಳಿಸುತ್ತೇವೆ; ಹಂತಕರಿಂದ ಪಾಕ್ ಸ್ನೇಹಿತರಿಗೆ ಹೋಗಿತ್ತು ‘ಸಂದೇಶ’

ರಾಜಸ್ಥಾನದ ಉದಯಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಹತ್ಯೆಗೀಡಾದ ಟೈಲರ್ ಕನ್ನಯ್ಯ ಲಾಲ್ ಪ್ರಕರಣವನ್ನು ಕೇಂದ್ರ ಸರ್ಕಾರ, ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಇದರ ಮಧ್ಯೆ ಹಂತಕರ ಕುರಿತು ಒಂದೊಂದೇ ಶಾಕಿಂಗ್ Read more…

ಕನ್ನಯ್ಯ ಲಾಲ್ ಹತ್ಯೆ ಬಳಿಕ ಬೆಳಕಿಗೆ ಬರುತ್ತಿದೆ ಒಂದೊಂದೇ ಸತ್ಯ…! ಮೊದಲೇ ದೂರು ನೀಡಿದ್ದರೂ ಸ್ಪಂದಿಸಿರಲಿಲ್ಲ ಪೊಲೀಸರು

ರಾಜಸ್ಥಾನದ ಉದಯಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳು ಕನ್ನಯ್ಯ ಲಾಲ್ ಎಂಬ ಟೈಲರ್ ಹತ್ಯೆ ಮಾಡಿದ್ದಾರೆ. ಪ್ರವಾದಿ ಮಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪೂರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ Read more…

ಟೈಲರ್ ಕನ್ನಯ್ಯ ಲಾಲ್ ಅಂತ್ಯಸಂಸ್ಕಾರದ ಮೆರವಣಿಗೆಯಲ್ಲಿ ಜನಸ್ತೋಮ; ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ಮುಸ್ಲಿಂ ಮೂಲಭೂತವಾದಿಗಳಿಂದ ಮಂಗಳವಾರದಂದು ಹತ್ಯೆಯಾದ ರಾಜಸ್ಥಾನ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಅವರ ಅಂತ್ಯಕ್ರಿಯೆ ಇಂದು ಭಾರಿ ಜನಸ್ತೋಮದ ನಡುವೆ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ನಡೆದ Read more…

BIG NEWS: ನಾನೂ ನೂಪುರ್ ಶರ್ಮಾ ಬೆಂಬಲಿಸುತ್ತೇನೆ ತಾಕತ್ತಿದ್ದರೆ ಬನ್ನಿ ಎಂದ ಪ್ರಮೋದ್ ಮುತಾಲಿಕ್

ರಾಜಸ್ಥಾನದ ಉದಯ್ ಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಟೈಲರ್ ಕನ್ನಯ್ಯ ಲಾಲ್ ಹತ್ಯೆಯಾಗಿದ್ದು, ಆ ಬಳಿಕ ರಾಜಸ್ಥಾನದಲ್ಲಿ ಆಕ್ರೋಶ ಭುಗಿಲೆದ್ದಿದೆ. ಕನ್ನಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ಕರ್ನಾಟಕವೂ ಸೇರಿದಂತೆ ದೇಶದೆಲ್ಲೆಡೆ Read more…

BIG NEWS: ಬೈಕಿನಲ್ಲಿ ಪರಾರಿಯಾಗುವಾಗಲೇ ಉದಯ್ಪುರ ಟೈಲರ್ ಹಂತಕರ ಸೆರೆ; ಕಾರ್ಯಾಚರಣೆಯ ರೋಚಕ ವಿಡಿಯೋ ವೈರಲ್

ಪ್ರವಾದಿ ಮಹಮದ್ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ ಕಾರಣಕ್ಕೆ ರಾಜಸ್ಥಾನದ ಉದಯ್ಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು Read more…

ಆಕೆಯನ್ನು ಕಾನೂನು ಕಟಕಟೆಗೆ ನಿಲ್ಲಿಸದೆ ಬಿಡುವುದಿಲ್ಲ; ನೂಪುರ್ ಶರ್ಮಾ ವಿರುದ್ಧ ಕಿಡಿಕಾರಿದ ದೀದಿ

ಪ್ರವಾದಿ ಮಹಮ್ಮದ್ ಅವರ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪೂರ್ ಶರ್ಮ ಅವರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಎಂಬವರನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...