alex Certify Rajnath singh | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇನಾ ಯೋಧರೊಂದಿಗೆ ರಾಜನಾಥ್ ಸಿಂಗ್ ವಿಜಯದಶಮಿ ಆಚರಣೆ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಡಾರ್ಜಿಲಿಂಗ್‌ ಸುಕ್ನಾ ಕ್ಯಾಂಟ್‌ನಲ್ಲಿ ಸೇನಾ ಯೋಧರೊಂದಿಗೆ ವಿಜಯ ದಶಮಿ ಆಚರಿಸಿದ್ದು, ಶಸ್ತ್ರಪೂಜೆಯನ್ನೂ ಮಾಡಿದ್ದಾರೆ. ಪೂಜೆ ಸಂದರ್ಭದಲ್ಲಿ ಅವರು ವಾಹನಗಳಿಗೆ Read more…

ನಾಳೆ 5ನೇ ಹಂತದ ಲೋಕಸಭೆ ಚುನಾವಣೆ: ರಾಜನಾಥ್, ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಒಮರ್ ಅಬ್ದುಲ್ಲಾ ಭವಿಷ್ಯ ನಿರ್ಧಾರ

ನವದೆಹಲಿ: 18ನೇ ಲೋಕಸಭೆ ಚುನಾವಣೆ ಐದನೇ ಹಂತದ ಮತದಾನವು ಮೇ 20 ಸೋಮವಾರದಂದು ನಡೆಯಲಿದೆ. ಐದನೇ ಹಂತದಲ್ಲಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 49 ಕ್ಷೇತ್ರಗಳಲ್ಲಿ ಚುನಾವಣೆ Read more…

ಪಾಕಿಸ್ತಾನದೊಳಗೆ ನುಗ್ಗಿ ಹೊಡೆಯುತ್ತೇವೆ; ನೆರೆರಾಷ್ಟ್ರಕ್ಕೆ ರಾಜನಾಥ ಸಿಂಗ್ ಖಡಕ್ ಎಚ್ಚರಿಕೆ | video

ಭಾರತದೊಳಗೆ ಉಗ್ರರನ್ನು ನುಸುಳಿಸುವ ಮೂಲಕ ಶಾಂತಿಗೆ ಭಂಗ ತರುವ ನೆರೆ ರಾಷ್ಟ್ರ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್, ಇಲ್ಲಿ ಶಾಂತಿ ಕದಡಿ Read more…

ಬಿಜೆಪಿ ಚುನಾವಣಾ ಪ್ರಣಾಳಿಕೆ ಸಮಿತಿ ಮುಖ್ಯಸ್ಥರಾಗಿ ರಾಜನಾಥ್ ಸಿಂಗ್: ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ನೇತೃತ್ವವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿರುತ್ತಾರೆ. Read more…

ಯೋಧರೊಂದಿಗೆ ಹೋಳಿ ಆಚರಣೆಗೆ ಇಂದು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ನಿಯೋಜಿಸಲಾದ ಸಶಸ್ತ್ರ ಪಡೆಗಳೊಂದಿಗೆ ಹೋಳಿ Read more…

BREAKING : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ

ನವದೆಹಲಿ : ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ರಾಜನಾಥ್ ಸಿಂಗ್ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ Read more…

ನಿಮಗೆ ಸೂಕ್ತವೆಂದು ತೋರುವದನ್ನು ಮಾಡಿ…..ʼ ಚೀನಾ ಉದ್ವಿಗ್ನತೆಯ ಸಮಯದಲ್ಲಿ ಮಾಜಿ ಸೇನಾ ಮುಖ್ಯಸ್ಥರಿಗೆ ರಾಜನಾಥ್ ಸಿಂಗ್ ಕರೆ!

ನವದೆಹಲಿ: ಪೂರ್ವ ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ರೆಚಿನ್ ಲಾ ಪರ್ವತ ಪಾಸ್ನಲ್ಲಿ ಚೀನಾ ಸೇನೆಯು ಟ್ಯಾಂಕ್ಗಳು ಮತ್ತು ಪಡೆಗಳನ್ನು ಮುನ್ನಡೆಸುವುದರಿಂದ ಉದ್ಭವಿಸಿದ್ದ ಉದ್ವಿಗ್ನ ಪರಿಸ್ಥಿತಿಯ Read more…

ಭಾರತವು ವಿಶ್ವದ ಬೆಳವಣಿಗೆಯ ಎಂಜಿನ್ : ಎಜಿಎಂನಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿಕೆ

ನವದೆಹಲಿ : ಭಾರತವು ವಿಶ್ವದ ಬೆಳವಣಿಗೆಯ ಎಂಜಿನ್ ಎಂದು ಭಾರತದ ಆರ್ಥಿಕ ಬೆಳವಣಿಗೆಯ ಕುರಿತು ಎಫ್ಐಸಿಸಿಐ ಎಜಿಎಂನಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕೇಂದ್ರ ಸಚಿವ ರಾಜನಾಥ್ Read more…

Dasara 2023 : ಗಡಿಯಲ್ಲಿ ಸೇನಾ ಯೋಧರೊಂದಿಗೆ ದಸರಾ ಆಚರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ |Watch Video

ವಿಜಯದಶಮಿಯ ಶುಭ ಸಂದರ್ಭದಲ್ಲಿ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅರುಣಾಚಲ ಪ್ರದೇಶದ ತವಾಂಗ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದರು. ತಮ್ಮ ಭೇಟಿಯ ಸಮಯದಲ್ಲಿ, ಅವರು ಸ್ಮಾರಕದಲ್ಲಿ ಪುಷ್ಪಗುಚ್ಛ Read more…

ಭಯೋತ್ಪಾದನೆ ವಿರುದ್ಧ ಇಡೀ ವಿಶ್ವವೇ ಒಂದಾಗಬೇಕು: ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ರಾಜನಾಥ್ ಸಿಂಗ್ ಹೇಳಿಕೆ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಮೊದಲು ಸೋಮವಾರ ಅಸ್ಸಾಂನ ತೇಜ್ಪುರಕ್ಕೆ ಆಗಮಿಸಿ ಸೈನಿಕರೊಂದಿಗೆ ದಸರಾ ಆಚರಿಸಿದರು ಮತ್ತು ಅವರೊಂದಿಗೆ ಶಾಸ್ತ್ರ Read more…

Dasara 2023 : ಭಾರತೀಯ ಯೋಧರ ಜೊತೆ ನಾಳೆ ‘ದಸರಾ’ ಆಚರಿಸಲಿದ್ದಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಅರುಣಾಚಲ ಪ್ರದೇಶದ ತವಾಂಗ್ ನ ಫಾರ್ವರ್ಡ್ ಬೇಸ್ ನಲ್ಲಿ ಸೇನಾ ಸೈನಿಕರೊಂದಿಗೆ ದಸರಾ ಆಚರಿಸಲಿದ್ದಾರೆ ಎಂದು ಭದ್ರತಾ ಸಂಸ್ಥೆಯ Read more…

ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಸಶಸ್ತ್ರ ಪಡೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನೆ : 25 ಲಕ್ಷ ರೂ. ಬಹುಮಾನ ಘೋಷಣೆ

ನವದೆಹಲಿ : ಚೀನಾದ ಹ್ಯಾಂಗ್ಝೌನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 19 ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಶಸ್ತ್ರ ಪಡೆಗಳ ವಿಜೇತರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸನ್ಮಾನಿಸಿದರು. ಪದಕಗಳು ಮತ್ತು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 23 ಹೊಸ ಸೈನಿಕ ಶಾಲೆ ಸ್ಥಾಪನೆಗೆ ‘ಗ್ರೀನ್ ಸಿಗ್ನಲ್’

ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸ್ವಯಂ ಸೇವಾ ಸಂಸ್ಥೆಗಳು, ಖಾಸಗಿ ಶಾಲೆಗಳು ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನೂರು ಹೊಸ ಸೈನಿಕ ಶಾಲೆಗಳ ಆರಂಭಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ Read more…

ರಾಜನಾಥ್ ಸಿಂಗ್ ಭೇಟಿ ವೇಳೆ ‘ಸಂದೇಸೆ ಆತೇ ಹೇ’ ಹಾಡಿದ ಸೈನಿಕರು; ಭಾವುಕರಾದ ನೆಟ್ಟಿಗರು

1997ರ ಬಾರ್ಡರ್ ಚಲನಚಿತ್ರದ ‘ಸಂದೇಸೆ ಆತೆ ಹೈ’ ಹಾಡು ಭಾರತೀಯ ಸೇನಾ ಯೋಧರೊಂದಿಗೆ ಅವಿನಾಭಾವ ಸಂಬಂಧವಿದೆ. ಸೈನಿಕರು ತಮ್ಮ ಮನೆ ಮತ್ತು ಕುಟುಂಬದಿಂದ ದೂರದಲ್ಲಿರುವಾಗ ಅನುಭವಿಸುವ ನೋವು ಮತ್ತು Read more…

ಮಹಾತ್ಮ ಗಾಂಧಿಯವರ ಬಳಿಕ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡ ಏಕೈಕ ನಾಯಕನೆಂದರೆ ಅದು ಮೋದಿ ಮಾತ್ರ; ಪ್ರಧಾನಿಯನ್ನು ಹಾಡಿ ಹೊಗಳಿದ ರಾಜನಾಥ್ ಸಿಂಗ್

ಮಹಾತ್ಮ ಗಾಂಧಿಯವರ ಬಳಿಕ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಸ್ಪಂದಿಸಿದ ಏಕೈಕ ನಾಯಕ ಅಂದರೆ ಅದು ನರೇಂದ್ರ ಮೋದಿಯವರು ಮಾತ್ರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ Read more…

ಯೋಧರಾಗಲು ಬಯಸಿದ್ದರಂತೆ ರಕ್ಷಣಾ ಸಚಿವರು, ಬಾಲ್ಯ ನೆನೆದು ರಾಜನಾಥ್‌ ಸಿಂಗ್‌ ಭಾವುಕ….!

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಹ ಭಾರತದ ಸೇನೆ ಸೇರಲು ಬಯಸಿದ್ದರಂತೆ. ಆದರೆ ಕೌಟುಂಬಿಕ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ ಎಂದು ಖುದ್ದು ರಾಜನಾಥ್‌ ಸಿಂಗ್‌ ಅವರೇ ಹೇಳಿದ್ದಾರೆ. ಆಸ್ಸಾಂ Read more…

ಕಾರವಾರ ನೌಕಾನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಯೋಗ

ಕಾರವಾರ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಬೆಳಗ್ಗೆ ಕಾರವಾರ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಯೋಗಾಭ್ಯಾಸ ಮಾಡಿದ್ದಾರೆ. ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಾಜನಾಥ್ ಸಿಂಗ್ Read more…

ಲಕ್ಷ್ಮಿ ‘ಸೈಕಲ್’ – ‘ಆನೆ’ ಮೇಲೆ ಕುಳಿತು ಬರೋದಿಲ್ಲ; ರಾಜನಾಥ್​ ಸಿಂಗ್ ವಿವಾದಾತ್ಮಕ ಹೇಳಿಕೆ​

ಲಕ್ಷ್ಮೀ ದೇವಿಯು ‘ಸೈಕಲ್​’ ಅಥವಾ ‘ಆನೆ’ಯ ಮೇಲೆ ಮನೆಗೆ ಭೇಟಿ ನೀಡೋದಿಲ್ಲ. ಅಥವಾ ತನ್ನ ‘ಕೈ’ಗಳನ್ನು ಬೀಸಿ ತೋರಿಸುವುದಿಲ್ಲ. ಆಕೆಯು ಕೇವಲ ‘ಕಮಲ’ದ ಮೇಲೆ ಬರುತ್ತಾಳೆ ಎಂದು ಹೇಳುವ Read more…

ಸೇನೆ ಸೇರ ಬಯಸುವ ಹೆಣ್ಣುಮಕ್ಕಳಿಗೆ ಸರ್ಕಾರದಿಂದ ಗುಡ್ ನ್ಯೂಸ್: 100 ಹೊಸ ಸೈನಿಕ ಶಾಲೆ ಆರಂಭ

ನವದೆಹಲಿ: 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘೋಷಿಸಿದ್ದಾರೆ. ಇದರಿಂದ ಹುಡುಗಿಯರಿಗೆ ಸಶಸ್ತ್ರ ಪಡೆಗಳಿಗೆ ಸೇರಲು ಮತ್ತು ರಾಷ್ಟ್ರೀಯ Read more…

ಮೋದಿ ಆಡಳಿತದಲ್ಲಿ ದೇಶ ಸುರಕ್ಷಿತ:‌ ಕೇಂದ್ರ ಸಚಿವ ರಾಜನಾಥ್‌ ಸಿಂಗ್ ಹೇಳಿಕೆ

ಇಡೀ ದೇಶವೇ ಬೆಚ್ಚಿಬೀಳುವಂತಹ ದೊಡ್ಡ ಮಟ್ಟದ ಉಗ್ರ ದಾಳಿಗಳು ಕಳೆದ ಏಳು ವರ್ಷಗಳಲ್ಲಿ ಒಂದೂ ಕೂಡ ಆಗಿಲ್ಲ. ಆ ಮಟ್ಟಿಗೆ ದೇಶವು ಸುರಕ್ಷಿತವಾಗಿದೆ. ಹಲವು ಕಡೆಗಳಲ್ಲಿ ಉಗ್ರರ ದಾಳಿ Read more…

ಬಿಜೆಪಿ ಸೇರ್ತಾರಾ ಸೌರವ್ ಗಂಗೂಲಿ..? ದಾದಾ ಸಿಕ್ಸರ್ ಉದಾಹರಿಸಿ ಕುತೂಹಲ ಮೂಡಿಸಿದ ರಾಜನಾಥ್ ಸಿಂಗ್

ಪಶ್ಚಿಮ ಮಿಡ್ನಾಪುರ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೀಡಿರುವ ಹೇಳಿಕೆ ಗಮನ ಸೆಳೆದಿದೆ. ಪಶ್ಚಿಮಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಸಾಧನೆ ಸೌರವ್ ಗಂಗೂಲಿ Read more…

ಬಿಗ್ ನ್ಯೂಸ್: ರೈತರ ಪ್ರತಿಭಟನೆಗೆ ಮಣಿದ ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ರೈತರು ಕಳೆದ ಎರಡೂವರೆ ತಿಂಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಮುಂದುವರಿಸಿದ್ದಾರೆ. ಸಂಸತ್ನಲ್ಲಿಯೂ ರೈತರ ಹೋರಾಟ ಪ್ರತಿದ್ವನಿಸಿದ್ದು, ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂಬ ಒತ್ತಾಯ Read more…

ಇಡೀ ಪಿಒಕೆ ಭಾರತದ ಅವಿಭಾಜ್ಯ ಅಂಗ: ಪಾಕಿಸ್ತಾನಕ್ಕೆ ಭಾರತ ಖಡಕ್ ವಾರ್ನಿಂಗ್

ಗಿಲ್ಗಿಟ್ ಮತ್ತು ಬಲ್ಟಿಸ್ತಾನವನ್ನು ಪಾಕಿಸ್ತಾನ ಆಕ್ರಮಿಸಿದೆ. ಆ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಗಿಲ್ಗಿಟ್, ಬಲ್ಟಿಸ್ತಾನವನ್ನು ರಾಜ್ಯ ಮಾಡಲು Read more…

ಶಸ್ತ್ರ ಪೂಜೆ ನೆರವೇರಿಸಿದ ರಕ್ಷಣಾ ಸಚಿವ

ಭಾರತ-ಚೀನಾ ನಡುವಿನ ಉದ್ವಿಗ್ನತೆಯ ನಡುವೆಯೇ ಸಿಕ್ಕಿಂನಲ್ಲಿ ಯೋಧರೊಂದಿಗೆ ದಸರಾ ಪ್ರಯುಕ್ತದ ಆಯುಧ ಪೂಜೆಯ ದಿನವನ್ನು ಕಳೆದಿದ್ದಾರೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್. ಇದೇ ಸಂದರ್ಭದಲ್ಲಿ ಮಿಲಿಟರಿಯ ಆಯುಧಗಳಿಗೆ ಶಸ್ತ್ರ Read more…

ರೈತ ಸಮುದಾಯಕ್ಕೆ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ

ನವದೆಹಲಿ: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹೊಸ ಕಾನೂನುಗಳ ವಿರುದ್ಧ ವಿರೋಧ ಪಕ್ಷಗಳು ನಿರಂತರ ಪ್ರತಿಭಟನೆ ಕೈಗೊಂಡಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರದ ಹಿರಿಯ ಸಚಿವ Read more…

ಬಿಗ್ ನ್ಯೂಸ್: ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಪ್ರದರ್ಶನ

ನವದೆಹಲಿ: ಫೆಬ್ರವರಿ 3ರಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ. ಏಷ್ಯಾದ ಅತಿದೊಡ್ಡ ಏರೋ ಸ್ಪೇಸ್ ಪ್ರದರ್ಶನವಾಗಿರುವ ಏರೋ ಇಂಡಿಯಾವನ್ನು ಬೆಂಗಳೂರಿನಲ್ಲಿ ನಡೆಸಲು ರಕ್ಷಣಾ ಸಚಿವಾಲಯ ತೀರ್ಮಾನ ಕೈಗೊಂಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...