BREAKING: ತಡರಾತ್ರಿ 2.35ಕ್ಕೆ ರಾಜ್ಯಸಭೆಯಲ್ಲೂ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ
ನವದೆಹಲಿ: ಲೋಕಸಭೆಯು ಅಂಗೀಕರಿಸಿದ ಒಂದು ದಿನದ ನಂತರ ರಾಜ್ಯಸಭೆಯು ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ.…
ವಾಹನ ಸವಾರರಿಗೆ ಸಿಹಿ ಸುದ್ದಿ: ಟೋಲ್ ಸಂಗ್ರಹ ವ್ಯವಸ್ಥೆ ಇನ್ನಷ್ಟು ಸರಳೀಕರಣಕ್ಕೆ ಪಾಸ್ ವಿತರಣೆ, ETC ಗೆ ಚಾಲನೆ
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ವ್ಯವಸ್ಥೆ ಸರಳೀಕರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಇದರ ಭಾಗವಾಗಿ…
BIG BREAKING: ಲೋಕಸಭೆಯಲ್ಲಿ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ
ನವದೆಹಲಿ: 12 ಗಂಟೆಗಳ ಚರ್ಚೆಯ ನಂತರ ಲೋಕಸಭೆ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ಇಂದು…
BIG NEWS: ಎರಡೂವರೆ ವರ್ಷದಲ್ಲಿ 38 ದೇಶಗಳಿಗೆ ಪ್ರಧಾನಿ ಮೋದಿ ಭೇಟಿ: ವಿದೇಶ ಪ್ರವಾಸಕ್ಕೆ 258 ಕೋಟಿ ರೂ. ಖರ್ಚು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡೂವರೆ ವರ್ಷದಲ್ಲಿ 38 ದೇಶಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಅವರ ವಿದೇಶ…
BIG NEWS: 12 ಸದಸ್ಯರ ಅವಿರೋಧ ಆಯ್ಕೆ: ರಾಜ್ಯಸಭೆಯಲ್ಲಿ ಬಹುಮತದ ಗಡಿ ದಾಟಿದ ಬಿಜೆಪಿ ನೇತೃತ್ವದ NDA
ನವದೆಹಲಿ: ರಾಜ್ಯಸಭೆಗೆ 12 ಹೊಸ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದ ನಂತರ ಭಾರತೀಯ ಜನತಾ ಪಾರ್ಟಿ…
ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನಿಂದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿಗೆ ಟಿಕೆಟ್
ನವದೆಹಲಿ: ರಾಜ್ಯಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಎಐಸಿಸಿ ಘೋಷಣೆ ಮಾಡಿದೆ. ಸುಪ್ರೀಂ ಕೋರ್ಟ್…
BREAKING NEWS: ಮಹಿಳಾ ದಿನಾಚರಣೆಯಂದೇ ಬಿಜೆಪಿ ಗಿಫ್ಟ್: ರಾಜ್ಯಸಭೆಗೆ ಸುಧಾಮೂರ್ತಿ ನಾಮ ನಿರ್ದೇಶನ
ನವದೆಹಲಿ: ವಿಶ್ವ ಮಹಿಳಾ ದಿನಾಚರಣೆಯಂದೇ ಬಿಜೆಪಿ ಗಿಫ್ಟ್ ನೀಡಿದ್ದು, ಕರ್ನಾಟಕದ ಡಾ. ಸುಧಾ ಮೂರ್ತಿ ಅವರನ್ನು…
ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ರಾಜ್ಯಸಭೆಗೆ, ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಕಣಕ್ಕೆ…?
ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ರಾಯಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. 1999 ರಿಂದ…
ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್
ನವದೆಹಲಿ: 8ನೇ ಕೇಂದ್ರ ವೇತನ ಆಯೋಗ ರಚನೆ ಪ್ರಸ್ತಾವನೆ ಪರಿಶೀಲನೆಯಲ್ಲಿಲ್ಲ ಎಂದು ರಾಜ್ಯಸಭೆಯಲ್ಲಿ ಸರ್ಕಾರ ತಿಳಿಸಿದೆ.…
ರಾಜ್ಯಸಭೆ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ: ಕುತೂಹಲ ಮೂಡಿಸಿದ ರಾಜಕೀಯ ಪಕ್ಷಗಳ ನಡೆ
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಫೆಬ್ರವರಿ 8ರಂದು ಅಧಿಸೂಚನೆ ಹೊರಬೀಳಲಿದೆ.…