alex Certify Rajya Sabha Election | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್ 3, ಬಿಜೆಪಿಗೆ 1 ಸ್ಥಾನ: ಇಲ್ಲಿದೆ ಅಭ್ಯರ್ಥಿಗಳು ಪಡೆದ ಮತಗಳ ವಿವರ

ಬೆಂಗಳೂರು: ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎನ್.ಡಿ.ಎ. ಒಕ್ಕೂಟದ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಅವರು 36 ಮತಗಳನ್ನು ಪಡೆದಿದ್ದಾರೆ. ರಾಜ್ಯಸಭೆ ಚುನಾವಣೆಯ ಅಂತಿಮ ಫಲಿತಾಂಶದ Read more…

ಬಜೆಟ್ ಅಧಿವೇಶನ ವಿಸ್ತರಣೆ: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಫೆಬ್ರವರಿ 28 ರವರೆಗೆ ಬಜೆಟ್ ಅಧಿವೇಶನ ಮುಂದುವರೆಯಲಿರುವ ಹಿನ್ನೆಲೆಯಲ್ಲಿ ಶಾಂತಿ  ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಧಾನಸೌಧ ಸುತ್ತಮುತ್ತ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 12 Read more…

ಶರಣಗೌಡ ಮನವೊಲಿಸುವಲ್ಲಿ ಹೆಚ್.ಡಿ.ಕೆ. ಯಶಸ್ವಿ: ಕುಪೇಂದ್ರ ರೆಡ್ಡಿಗೆ ಮತ

ಬೆಂಗಳೂರು: ಪಕ್ಷದ ನಾಯಕರೊಂದಿಗೆ ಮುನಿಸಿಕೊಂಡಿದ್ದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರ ಮನವೊಲಿಸುವಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ Read more…

BREAKING: ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ನಾರಾಯಣ ಭಾಂಡಗೆಗೆ ಬಿಜೆಪಿ ಟಿಕೆಟ್

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕರ್ನಾಟಕರಿಂದ ನಾರಾಯಣ ಕೃಷ್ಣಸಾ ಭಾಂಡಗೆ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ನಾರಾಯಣ ಕೃಷ್ಣಸಾ ಭಾಂಡಗೆ ಬಾಗಲಕೋಟೆಯ ಆರ್.ಎಸ್.ಎಸ್. ಕಾರ್ಯಕರ್ತರಾಗಿದ್ದಾರೆ. ರಾಮ ಮಂದಿರ ಹೋರಾಟ, ಕಾಶ್ಮೀರ Read more…

ಅಡ್ಡ ಮತದಾನ ಮಾಡಿದ ಶಾಸಕರಿಗೆ ಬಿಗ್ ಶಾಕ್: ಸ್ಪೀಕರ್ ಗೆ ಜೆಡಿಎಸ್ ದೂರು

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರ ವಿರುದ್ಧ ದೂರು ನೀಡಲು ಜೆಡಿಎಸ್ ತಯಾರಿ ನಡೆಸಿದೆ. ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ನ Read more…

ಉಚ್ಚಾಟನೆ ಮಾಡಿರುವುದಾಗಿ ಹೇಳಿದ ಮೇಲೆ ನನ್ನ ಮತದಾನದ ಕುರಿತು ಕೇಳಲು ಅವರ್ಯಾರು…..? ಜೆಡಿಎಸ್ ನಾಯಕರಿಗೆ ಶಾಸಕ ಶ್ರೀನಿವಾಸ್ ಗೌಡ ಪ್ರಶ್ನೆ

ಶುಕ್ರವಾರದಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದು, ಈ ವಿಷಯವನ್ನು ಅವರು ಮಾಧ್ಯಮಗಳ ಮುಂದೆ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. Read more…

ರಾಜ್ಯಸಭಾ ಚುನಾವಣೆಯಲ್ಲಿ ಫಲಿಸಿತಾ ಸಿದ್ದು – ಯಡಿಯೂರಪ್ಪ ತಂತ್ರ…? ಪೂರ್ವನಿಯೋಜಿತವಾಗಿತ್ತಾ ವಿಮಾನ ನಿಲ್ದಾಣದಲ್ಲಿನ ಭೇಟಿ…?

ರಾಜ್ಯಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಕುರಿತಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ನಡೆದ ಗುದ್ದಾಟ ಬಿಜೆಪಿಯ ಮೂರನೇ ಅಭ್ಯರ್ಥಿಗೆ ವರದಾನವಾಗಿ ಪರಿಣಮಿಸಿದೆ. ಬಿಜೆಪಿಯ ನಿರ್ಮಲ ಸೀತಾರಾಮನ್, ಜಗ್ಗೇಶ್ ಜೊತೆಗೆ ಲೆಹರ್ Read more…

BIG BREAKING: ಜೆಡಿಎಸ್ ಗೆ ಬಿಗ್ ಶಾಕ್: ಬಿಜೆಪಿಗೆ 3, ಕಾಂಗ್ರೆಸ್ ಗೆ 1 ಸ್ಥಾನ- ಜಗ್ಗೇಶ್, ನಿರ್ಮಲಾ, ಲೆಹರ್ ಸಿಂಗ್, ಜೈರಾಂ ರಮೇಶ್ ಗೆ ಜಯ

ಬೆಂಗಳೂರು: ರಾಜ್ಯಸಭೆ ಚುನಾವಣೆ ಮೊದಲ ಪ್ರಾಶಸ್ತ್ಯದ ಮತಎಣಿಕೆ ಮುಕ್ತಾಯವಾಗಿದೆ. ಬಿಜೆಪಿ ಮೊದಲನೇ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ 46 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಮೊದಲನೇ ಅಭ್ಯರ್ಥಿ ಜೈರಾಂ ರಮೇಶ್ 46 Read more…

ಕಾಂಗ್ರೆಸ್ ಗೆ ವೋಟ್ ಹಾಕಿದ್ದೇಕೆ ಎಂದು ಕೇಳಿದ್ದಕ್ಕೆ ‘ಬಿಕಾಸ್ ಐ ಲವ್ ಇಟ್’ ಎಂದ ಜೆಡಿಎಸ್ ಶಾಸಕ

ನಿರೀಕ್ಷೆಯಂತೆ ಇಂದು ನಡೆಯುತ್ತಿರುವ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನವಾಗಿದೆ. ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಮತ ನೀಡಿದ್ದು, ಇದನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ವಿಧಾನಸೌಧದಲ್ಲಿರುವ Read more…

ತಮ್ಮ ಮತ ಯಾರಿಗೆ ಎಂಬುದನ್ನು ಬಹಿರಂಗಪಡಿಸಿದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ…!

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬೆಳಗ್ಗೆಯಿಂದ ಬಿರುಸಿನ ಮತದಾನ ಸಾಗಿದ್ದು, ಶಾಸಕರುಗಳು ವಿಧಾನಸಭೆಯಲ್ಲಿ ತಮ್ಮ ಮತ ಚಲಾಯಿಸುತ್ತಿದ್ದಾರೆ. ಅಡ್ಡ ಮತದಾನದ ಭೀತಿ ಹಿನ್ನೆಲೆಯಲ್ಲಿ ಮೂರೂ ಪಕ್ಷಗಳ ನಾಯಕರು ಸ್ಥಳದಲ್ಲಿಯೇ ಬೀಡುಬಿಟ್ಟಿದ್ದು Read more…

‘ರಾಹುಕಾಲ’ ಮುಗಿದ ಬಳಿಕವೇ ಮತದಾನಕ್ಕೆ ಬಂದ ಜೆಡಿಎಸ್ ಶಾಸಕರು….!

ಜೆಡಿಎಸ್ ನಾಯಕರು ಯಾವುದೇ ಕಾರ್ಯ ಮಾಡುವ ಸಂದರ್ಭದಲ್ಲಿ ರಾಹುಕಾಲ, ಗುಳಿಕ ಕಾಲವನ್ನು ನೋಡುತ್ತಾರೆ. ಅದರಲ್ಲೂ ಶಾಸಕ ಹೆಚ್.ಡಿ. ರೇವಣ್ಣ ಅಪಾರ ದೈವಭಕ್ತಿ ಹೊಂದಿದ್ದು, ತಾವು ಧಾರ್ಮಿಕ ವಿಧಿ-ವಿಧಾನಗಳನ್ನು ಅನುಸರಿಸುವುದರ Read more…

ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಯಡಿಯೂರಪ್ಪ – ಸಿದ್ದರಾಮಯ್ಯ ಮಾತನಾಡಿದ್ದೇನು…? ಇಲ್ಲಿದೆ ಮಾಜಿ ಮುಖ್ಯಮಂತ್ರಿ ಬಿಚ್ಚಿಟ್ಟ ಸತ್ಯ

ಮಂಗಳವಾರದಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿಯಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ Read more…

ಕಾಂಗ್ರೆಸ್ ಮುಗಿಸಲು ಹೊರಟ ಕಿಲಾಡಿರಾಮಯ್ಯರಿಂದ ಮುಸ್ಲಿಮರ ರಾಜಕೀಯ ನರಮೇಧ: ಮತ್ತೆ ಮುಗಿಬಿದ್ದ HDK

ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ? ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ ಎಂದು Read more…

ಮತ ಹಾಕಿ ಬ್ಯಾಲೆಟ್ ಪೇಪರ್ ಪ್ರದರ್ಶಿಸಿದ 5 ಶಾಸಕರ ಮತ ರದ್ದುಗೊಳಿಸಲು ಕಾಂಗ್ರೆಸ್ ಆಗ್ರಹ, ಬೇಡಿಕೆ ತಿರಸ್ಕರಿಸಿದ ಚುನಾವಣಾ ಆಯೋಗ

ಅಸ್ಸಾಂ ರಾಜ್ಯಸಭಾ ಚುನಾವಣೆಯಲ್ಲಿ 5 ಶಾಸಕರ ಮತಗಳನ್ನು ಅಮಾನ್ಯಗೊಳಿಸಬೇಕೆಂದು ಕಾಂಗ್ರೆಸ್ ಬೇಡಿಕೆ ಇಟ್ಟಿದ್ದು, ಇದನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. 5 ಮಂದಿ ಶಾಸಕರು ತಮ್ಮ ಬ್ಯಾಲೆಟ್ ಪೇಪರ್ ಅನ್ನು Read more…

ರಾಜ್ಯಸಭಾ ಚುನಾವಣೆ: ಕೇರಳದಲ್ಲಿ LDF 2, UDF ಗೆ 1 ಸ್ಥಾನ; ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಅವಿರೋಧ ಆಯ್ಕೆ

ಕೇರಳ ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಎಲ್‌.ಡಿ.ಎಫ್. ಎರಡು ಸ್ಥಾನ, ಯುಡಿಎಫ್ ಒಂದು ಸ್ಥಾನ ಪಡೆದುಕೊಂಡಿದೆ. ಎಲ್‌.ಡಿ.ಎಫ್. ಅಭ್ಯರ್ಥಿಗಳಾದ ಸಿಪಿಐನ ಪಿ. ಸಂತೋಷ್ ಕುಮಾರ್ ಮತ್ತು ಸಿಪಿಐಎಂನ ಎ.ಎ. Read more…

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಪರಿಚಿತರು ಕರೆಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಈ Read more…

ರಾಜ್ಯ ಬಿಜೆಪಿ ನಾಯಕರಿಗೆ ವರಿಷ್ಠರಿಂದ ‘ಬಿಗ್ ಶಾಕ್’

ರಾಜ್ಯಸಭೆ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಶಾಕ್ ನೀಡಿದ್ದಾರೆ. ರಾಜ್ಯಸಭೆ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದ ನಾಯಕರು ಮತ್ತು ಲಾಬಿ Read more…

ಬಿಗ್ ನ್ಯೂಸ್: ಜೂನ್ 16 ರಿಂದ ವಿಧಾನಸಭೆ ಬಜೆಟ್ ಅಧಿವೇಶನ, ರಾಜ್ಯಪಾಲರ ಭಾಷಣ

ಆಂಧ್ರಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನ ಜೂನ್ 16 ರಂದು ಆರಂಭವಾಗಲಿದೆ. ರಾಜ್ಯಪಾಲ ಬಿಸ್ವ ಭೂಷಣ್ ಹರಿಚಂದನ್ ಜೂನ್ 16ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...