alex Certify Rajya Sabha | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನ್ಯಾಯಾಧೀಕರಣದಿಂದಾಗಿ ಬೆಂಗಳೂರಿಗೆ ನ್ಯಾಯ ದೊರೆತಿಲ್ಲ. ನೀರಿಗೆ ಭಿಕ್ಷೆ ಬೇಡುವ ಸ್ಥಿತಿ ಬಂದಿದೆ; ರಾಜ್ಯಸಭೆಯಲ್ಲಿ ದೇವೇಗೌಡರು

ನವದೆಹಲಿ: ಬೆಂಗಳೂರು ಕುಡಿಯುವ ನೀರಿನ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದಾರೆ. ನ್ಯಾಯಾಧೀಕರಣದಿಂದಾಗಿ ಬೆಂಗಳೂರಿಗೆ ನ್ಯಾಯ ದೊರೆತಿಲ್ಲ. ನ್ಯಾಯಾಧೀಕರಣ ಕೊಟ್ಟಿರುವ ತೀರ್ಪು ಸುಪ್ರೀಂ ಕೋರ್ಟ್ Read more…

ಬಿಜೆಪಿಗೆ ಮತ ಹಾಕಿದ ಕಾಂಗ್ರೆಸ್ ಶಾಸಕ, ಮತ್ತೊಬ್ಬ ಎಂಎಲ್ಎ ಹಾಕಿದ ಮತವೇ ಕ್ಯಾನ್ಸಲ್: ಇಬ್ಬರೂ ಸಸ್ಪೆಂಡ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಮತ್ತು ವಿಪ್ ಉಲ್ಲಂಘಿಸಿದ ಕಾರಣಕ್ಕೆ ಅಸ್ಸಾಂ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರನ್ನು ಅಮಾನತುಗೊಳಿಸಲಾಗಿದೆ. ಬಿಜೆಪಿಗೆ ಅಡ್ಡ ಮತದಾನ ಮಾಡಿದ್ದಕ್ಕಾಗಿ ಅಸ್ಸಾಂ ಶಾಸಕ Read more…

ರಾಜ್ಯಸಭಾ 13 ಸ್ಥಾನಗಳಿಗೆ ಚುನಾವಣೆ; ಎಎಪಿ ಅವಿರೋಧ ಆಯ್ಕೆ ಸೇರಿ ಇಲ್ಲಿದೆ ಪ್ರಮುಖ ಮಾಹಿತಿ

ರಾಜ್ಯಸಭೆ ಚುನಾವಣೆಯಲ್ಲಿ ಪಂಜಾಬ್‌ ನಿಂದ ಐದು ಎಎಪಿ ನಾಮನಿರ್ದೇಶಿತರು ಅವಿರೋಧವಾಗಿ ಆಯ್ಕೆಯಾಗುವುದರೊಂದಿಗೆ ಈಗ ಐದು ರಾಜ್ಯಗಳತ್ತ ಗಮನ ಹರಿಸಲಾಗಿದೆ. ಅಸ್ಸಾಂ, ಕೇರಳ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ Read more…

ರಾಜ್ಯಸಭೆ: ವಿಪಕ್ಷ ಸ್ಥಾನ ಮಾನ ಕಳೆದುಕೊಳ್ಳುವ ಆತಂಕದಲ್ಲಿ ಕಾಂಗ್ರೆಸ್

ಐದು ರಾಜ್ಯಗಳಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸುವುದರೊಂದಿಗೆ ಆರು ರಾಜ್ಯಗಳಾದ್ಯಂತ 13 ರಾಜ್ಯಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕನಿಷ್ಠ ಐದು ಸ್ಥಾನಗಳಲ್ಲಿ ಗೆಲುವಿನ ಮೇಲೆ Read more…

ಶಾಶ್ವತ ಸದನ ರಾಜ್ಯಸಭೆಗೆ ಸದಸ್ಯರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ..?

ರಾಜ್ಯಸಭೆ ಅಂದರೆ ‘ರಾಜ್ಯಗಳ ಕೌನ್ಸಿಲ್’ ಶಾಶ್ವತ ಸದನವಾಗಿದೆ. ಇದು ವಿಸರ್ಜನೆಗೆ ಒಳಪಡುವುದಿಲ್ಲ. ಪೂರ್ಣಾವಧಿಗೆ ಚುನಾಯಿತರಾದ ಸದಸ್ಯರು ಆರು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ. ಪ್ರತಿ ರಾಜ್ಯ ಮತ್ತು 2 Read more…

ರಾಜ್ಯಸಭೆಯಲ್ಲಿ ಅರಚಾಡಿದ ಜಯಾ ಬಚ್ಚನ್‌ರನ್ನು ವಜಾಗೊಳಿಸಲು ನೆಟ್ಟಿಗರ ಆಗ್ರಹ

ತಮ್ಮ ವಿರುದ್ಧ ಕೇಳಿ ಬಂದ ಟೀಕಾಸ್ತ್ರಗಳಿಂದ ರೋಸಿ ಹೋದಂತೆ ಕಂಡ ನಟಿ ಹಾಗೂ ರಾಜ್ಯಸಭಾ ಸಂಸದೆ ಜಯಾ ಬಚ್ಚನ್, ಆಡಳಿತಾರೂಢ ಬಿಜೆಪಿ ವಿರುದ್ಧ ಮಾತಿನ ತಿರುಗೇಟು ನೀಡಲು ಸದನದ Read more…

BIG NEWS: ನಿಷ್ಕ್ರಿಯಗೊಂಡ ಬ್ಯಾಂಕ್ ಖಾತೆಗಳಲ್ಲಿದೆ ಬರೋಬ್ಬರಿ 26,697 ಕೋಟಿ ರೂ.

ದೇಶದ ಬ್ಯಾಂಕುಗಳಲ್ಲಿ ಬಹಳ ಕಾಲದಿಂದ ಯಾವುದೇ ಚಟುವಟಿಕೆ ಕಾಣದೇ ಇರುವ ಖಾತೆಗಳಲ್ಲಿ ಒಟ್ಟಾರೆ 26,697 ಕೋಟಿ ರೂಪಾಯಿಗಳು ಇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ತಿಳಿಸಿದ್ದಾರೆ. Read more…

ಪ್ರಶ್ನೆ ಕೇಳದಂತೆ ಸುಬ್ರಮಣಿಯನ್ ಸ್ವಾಮಿಗೆ ನಿರ್ಬಂಧ….!

ಲಡಾಖ್‌ನಲ್ಲಿ ಚೀನಿ ಪಡೆಗಳು ವಾಸ್ತವ ನಿಯಂತ್ರಣ ರೇಖೆ ದಾಟಿದವೇ ಎಂಬ ಪ್ರಶ್ನೆಯೊಂದನ್ನು ಕೇಳದಂತೆ ತಮ್ಮನ್ನು ರಾಜ್ಯಸಭಾ ಸೆಕ್ರೇಟರಿಯೇಟ್‌ ತಡೆ ಹಿಡಿದಿದ್ದಾಗಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ರಾಷ್ಟ್ರೀಯ Read more…

BIG BREAKING NEWS: ರಾಜ್ಯಸಭೆಯಲ್ಲಿ ಮಹಿಳಾ ಸದಸ್ಯರ ಮೇಲೆ ಹಲ್ಲೆ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ವಿಮೆ ವಿಧೇಯಕ ವಿರೋಧಿಸಿದ ಮಹಿಳಾ ಸದಸ್ಯರ ಮೇಲೆ ರಾಜ್ಯಸಭೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ಸಂಸತ್ ಭವನದ ಬಳಿ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ Read more…

ನರೇಗಾ ಯೋಜನೆ ಫಲಾನುಭವಿಗಳಿಗೆ ಶಾಕ್: ಕೆಲಸದ ದಿನ ವಿಸ್ತರಣೆ ಇಲ್ಲ

ನವದೆಹಲಿ: ನರೇಗಾ ಯೋಜನೆಯ ಕೆಲಸದ ದಿನಗಳನ್ನು ವಿಸ್ತರಿಸುವುದಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ನರೇಗಾ ಯೋಜನೆಯಡಿ 100 ದಿನಗಳ ಉದ್ಯೋಗ ಕಲ್ಪಿಸಲಿದ್ದು, ಈ Read more…

BIG BREAKING: ದೀದಿಗೆ ಮತ್ತೊಂದು ಶಾಕ್ – ರಾಜ್ಯಸಭೆಯಲ್ಲೇ ರಾಜೀನಾಮೆ ಘೋಷಿಸಿದ TMC ಸಂಸದ

ತೃಣಮೂಲ ಕಾಂಗ್ರೆಸ್​ ಸಂಸದ ದಿನೇಶ್​ ತ್ರಿವೇದಿ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತಮಗೆ ಉಸಿರುಗಟ್ಟಿದಂತೆ ಆಗುತ್ತಿದೆ ಎಂದು ದಿನೇಶ್​ ತ್ರಿವೇದಿ ಹೇಳಿದ್ದಾರೆ. ಮೇಲ್ಮನೆಯನ್ನುದ್ದೇಶಿಸಿ Read more…

ಸಾಮಾಜಿಕ ಜಾಲತಾಣಗಳು ದುರ್ಬಳಕೆಯಾದರೆ ಕಠಿಣ ಕ್ರಮ: ಕೇಂದ್ರ ಸರ್ಕಾರದಿಂದ ಖಡಕ್ ವಾರ್ನಿಂಗ್…!

ಹಿಂಸಾಚಾರವನ್ನ ಪ್ರಚೋದಿಸುವಂತವ ಹಾಗೂ ನಕಲಿ ಸುದ್ದಿಗಳನ್ನ ಹರಡಿ ದೇಶದ ಶಾಂತಿಗೆ ಭಂಗ ತರುವ ಸಲುವಾಗಿ ಸಾಮಾಜಿಕ ಜಾಲತಾಣಗಳನ್ನ ದುರುಪಯೋಗಪಡಿಸಿಕೊಂಡರೆ ಅಂಥವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ Read more…

ಮನಮೋಹನ್ ಸಿಂಗ್​ ಹೇಳಿದ್ದನ್ನ ನಾನು ಮಾಡಿ ತೋರಿಸಿದ್ದೇನೆ ಅಂದ್ರು ಪ್ರಧಾನಿ ಮೋದಿ

ಹೊಸ ಮಸೂದೆಗಳು ಕೃಷಿ ಕ್ಷೇತ್ರದಲ್ಲಿ ಯಾವ ರೀತಿಯ ಬದಲಾವಣೆಗಳನ್ನ ತರುತ್ತವೆ ಅನ್ನೋದನ್ನ ಮೊದಲು ನೋಡೋಣ. ಆ ಬಳಿಕ ಮಸೂದೆಯಲ್ಲಿ ಸಮಸ್ಯೆ ಕಂಡು ಬಂದರೆ ಅದನ್ನ ಸರಿ ಮಾಡೋಣ ಎಂದು Read more…

ರಾಜ್ಯಸಭೆಯಲ್ಲಿ ಮೈಕ್ ಕೈಕೊಟ್ಟ ಘಟನೆಗೆ ಮತ್ತೊಂದು ತಿರುವು

ಸೆಪ್ಟೆಂಬರ್​ 20ರಂದು ಸಂಸತ್ತಿನ ಮಾನ್ಸೂನ್​ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ವಿವಾದಾತ್ಮಕ ಕೃಷಿ ಮಸೂದೆಗಳು ಚರ್ಚೆಯಾಗುತ್ತಿದ್ದ ಸಂದರ್ಭದಲ್ಲಿ ಆಡಿಯೋ ಫೀಡ್​ ಸಮಸ್ಯೆಯಿಂದಾಗಿ ಸುಮಾರು 20 ನಿಮಿಷಗಳ ಅಧಿವೇಶನಕ್ಕೆ ಅಡ್ಡಿಯಾಗಿತ್ತು ಅಂತಾ ಕೇಂದ್ರ Read more…

ಅಧಿವೇಶನದ ಹೊತ್ತಲ್ಲೇ ಆಡಳಿತಾರೂಢ ಬಿಜೆಪಿಗೆ ಕಾಂಗ್ರೆಸ್ ಸಡ್ಡು

ನವದೆಹಲಿ: ಮೇಲ್ಮನೆ ಉಪಸಭಾಪತಿ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಸಹಕಾರದೊಂದಿಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಸೆಪ್ಟೆಂಬರ್ 14 Read more…

ಕಾಂಗ್ರೆಸ್ ನಿಂದ ಬಂದ ಯುವ ನಾಯಕ ಮೊದಲ ಬಾರಿಗೆ ರಾಜ್ಯಸಭೆಗೆ ಎಂಟ್ರಿ, ಬಿಜೆಪಿಗೆ 8 ಸ್ಥಾನ

ನವದೆಹಲಿ: ರಾಜ್ಯಸಭೆಯ 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗಳಿಸಿ ಮೇಲುಗೈ ಸಾಧಿಸಿದೆ. ವೈಎಸ್ಆರ್ ಕಾಂಗ್ರೆಸ್ 4, ಕಾಂಗ್ರೆಸ್ ಪಕ್ಷದ 4 ಸದಸ್ಯರು ರಾಜ್ಯಸಭೆಗೆ ಚುನಾಯಿತರಾಗಿದ್ದಾರೆ. Read more…

ರಾಜ್ಯದಿಂದ ರಾಜ್ಯಸಭೆಗೆ ನಾಲ್ವರು ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯಸಭೆಗೆ ರಾಜ್ಯದಿಂದ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಇಬ್ಬರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಒಬ್ಬರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, Read more…

ಜೆಡಿಎಸ್ – ಬಿಜೆಪಿ ಮೈತ್ರಿ ಬಗ್ಗೆ ಕುತೂಹಲದ ಹೇಳಿಕೆ ನೀಡಿದ ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ನಾವು ಗೆದ್ದಾಗ ತಲೆ ತಿರುಗಿಲ್ಲ, ಸೋತಾಗ ಕೂಡ ಕುಗ್ಗಿಲ್ಲ. ಜನರ ಸೇವೆಗಾಗಿ ನಮ್ಮ ಕುಟುಂಬ ಇದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರ ಜಿಲ್ಲೆ Read more…

BIG BREAKING: ರಾಜ್ಯಸಭೆಗೆ ಬಿಜೆಪಿಯಿಂದ 3 ಅಭ್ಯರ್ಥಿಗಳು, ಅಚ್ಚರಿಯ ನಿರ್ಧಾರ ಕೈಗೊಂಡ ಕೋರ್ ಕಮಿಟಿ..?

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಸಮಿತಿಗೆ ಮೂವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಪ್ರಭಾಕರ ಕೋರೆ, ರಮೇಶ್ ಕತ್ತಿ ಮತ್ತು ಪ್ರಕಾಶ್ Read more…

ರಾಜ್ಯಸಭೆಗೆ ಖರ್ಗೆ: ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ, ಮಹತ್ವದ ನಿರ್ಧಾರ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾಳೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ Read more…

ರಾಜ್ಯಸಭೆ ಚುನಾವಣೆ: ಯಾರಿಗೆ ಬಿಜೆಪಿ ಟಿಕೆಟ್..? ಕುತೂಹಲಕಾರಿ ಬೆಳವಣಿಗೆ

ರಾಜ್ಯಸಭೆಗೆ ಬಿಜೆಪಿಯಿಂದ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವ ಕುರಿತು ತೀವ್ರ ಕುತೂಹಲ ಮೂಡಿಸಿದೆ. ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಕೇಂದ್ರ ಸಮಿತಿಗೆ ಯಾರ ಹೆಸರನ್ನು ಶಿಫಾರಸು Read more…

ರಾಜ್ಯಸಭೆಗೆ ಸ್ಪರ್ಧೆ: ‘ಗುಟ್ಟು’ಬಿಡದ ದೇವೇಗೌಡರು

ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ ನೀಡಲು ಕಾಂಗ್ರೆಸ್ ತೀರ್ಮಾನ ಕೈಗೊಂಡಿದೆ. ಆದರೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...