alex Certify Rajyasabha Election | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆತ್ಮಸಾಕ್ಷಿ ಮತಗಳು ಬಿಜೆಪಿ ಅಭ್ಯರ್ಥಿಗೆ ಹೋಗಿದೆ; ಜೆಡಿಎಸ್ ಗೆ ಬಿಜೆಪಿ ಮೋಸ ಮಾಡಿದೆ; ಹೊಸ ಬಾಂಬ್ ಸಿಡಿಸಿದ ಡಿಸಿಎಂ

ಬೆಂಗಳೂರು: ಆತ್ಮಸಾಕ್ಷಿ ಮತಗಳು ಬಿಜೆಪಿ ಅಭ್ಯರ್ಥಿಗೆ ಹೋಗಿದೆ ಎಂದು ಹೇಳುವ ಮೂಲಕ ಜೆಡಿಎಸ್ ನಾಯಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ರಾಜ್ಯಸಭಾ ಚುನಾವಣೆ ಮತದಾನ ವಿಚಾರವಾಗಿ ಮಾತನಡಿದ ಡಿಸಿಎಂ Read more…

BIG NEWS: ಶಿವರಾಮ್ ಹೆಬ್ಬಾರ್ ಕೊಠಡಿಗೆ ವಿಪ್ ಹಚ್ಚಿದ ಸಚೇತಕ; ಕುತೂಹಲ ಮೂಡಿಸಿದ ಬಿಜೆಪಿ ಶಾಸಕನ ನಡೆ

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಚುರುಕಿನಿಂದ ಸಾಗಿದೆ. ಈ ನಡುವೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿಪ್ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ಗೆ ಮತಹಾಕುವ ಮೂಲಕ Read more…

BIG NEWS: ರಾಜ್ಯಸಭಾ ಚುನಾವಣೆ: ಮತದಾನದ ಬಗ್ಗೆ ಬಹಿರಂಗ ಪಡಿಸಲ್ಲ ಎಂದ ಜನಾರ್ಧನ ರೆಡ್ಡಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಚುರುಕುಗೊಂಡಿದ್ದು, ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಈ ನಡುವೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ Read more…

BIG NEWS: ಅನುದಾನ ಕೊಟ್ಟವರಿಗೆ ಮೊದಲ ಪ್ರಾಶಸ್ತ್ಯದ ಮತ ಎಂದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು: ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಚುರುಕುಗೊಂಡಿದೆ. ಈ ನಡುವೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದು, ಅನುದಾನ ಕೊಟ್ಟವರಿಗೆ ನನ್ನ ಮೊದಲ ಪ್ರಾಶಸ್ತ್ಯದ ಮತ ಎಂದು Read more…

BREAKING NEWS: ರಾಜ್ಯಸಭಾ ಚುನಾವಣೆ: ಈವರೆಗೆ 102 ಶಾಸಕರಿಂದ ಮತದಾನ

ಬೆಂಗಳೂರು: ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಚುರುಕುಗೊಂಡಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಈವರೆಗೆ Read more…

BIG NEWS: ರಾಜ್ಯಸಭಾ ಚುನಾವಣೆ; ಈವರೆಗೆ 39 ಶಾಸಕರಿಂದ ಮತದಾನ; ಹೋಟೆಲ್ ನಿಂದ ಬಸ್ ನಲ್ಲಿ ಆಗಮಿಸಿದ ಕಾಂಗ್ರೆಸ್ ಶಾಸಕರು

ಬೆಂಗಳೂರು: ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಚುರುಕುಗೊಂಡಿದ್ದು, ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಈವರೆಗೆ 39 ಶಾಸಕರು ತಮ್ಮ Read more…

BIG NEWS: ಶಾಮನೂರಿಗೂ ಕರೆ ಮಾಡಿದ ಬಿಎಸ್ ವೈ: ರಾಜಕೀಯದಲ್ಲಿ ಬೇಸಿಕ್ ಕಾಮನ್ ಸೆನ್ಸ್ ಇರಬೇಕು; ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದ ಡಿಸಿಎಂ

ಬೆಂಗಳೂರು: ರಾಜ್ಯಸಭಾ ಚುನಾವಣೆ ಮತದಾನ ಆರಂಭವಾಗಿದ್ದು, ಇನ್ನೊಂದೆಡೆ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ-ಜೆಡಿಎಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೂ ಮಾಜಿ Read more…

BREAKING NEWS: ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭ; ಮೊದಲ ಮತ ಚಲಾಯಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ Read more…

ರಾಜ್ಯಸಭಾ ಚುನಾವಣೆ: ರಾಜ್ಯದಲ್ಲಿ ಮತ್ತೆ ಆರಂಭವಾಗುತ್ತಾ ರೆಸಾರ್ಟ್ ರಾಜಕಾರಣ? ಅಡ್ಡಮತದಾನ ತಡೆಯಲು ಕಾಂಗ್ರೆಸ್ ಕಾರ್ಯತಂತ್ರ

ಬೆಂಗಳೂರು: ರಾಜ್ಯಸಭಾ ಚುನಾವಣೆ ಅಖಾಡ ರಂಗೇರಿದ್ದು, ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಆರಂಭವಾಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನಾಗಿ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ್ದು, ಎರಡೂ ಪಕ್ಷಗಳು ಪ್ರತಿಷ್ಠೆಯನ್ನಾಗಿ Read more…

BIG NEWS: ಕಾಂಗ್ರೆಸ್ ಶಾಸಕರಿಗೆ HDKಯಿಂದ ಆಫರ್, ಕರೆ ಮಾಡಿ ಧಮ್ಕಿ ಹಾಕಿದ್ದಾರೆ; ಡಿಸಿಎಂ ಆರೋಪ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿದ್ದಾರೆ. ಧರ್ಮಿ ಕೂಡ ಹಾಕಿದ್ದಾರೆ ಎಂದು ಡಿಸಿಎ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಡಿಸಿಎಂ Read more…

BIG NEWS: ರಂಗೇರಿದ ರಾಜ್ಯಸಭಾ ಚುನಾವಣಾ ಅಖಾಡ: ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು, ಕೊನೇ ಕ್ಷಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ರಾಜ್ಯಸಭಾ ಚುನಾವಣಾ ಅಖಾಡಕ್ಕೆ ಈಗಾಗಲೇ Read more…

BIG NEWS: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ; JDS ಇಬ್ಬರು ಶಾಸಕರಿಗೆ ನೋಟೀಸ್ ಜಾರಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ್ದ ಜೆಡಿಎಸ್ ನ ಇಬ್ಬರು ಶಾಸಕರಿಗೆ ನೋಟೀಸ್ ಜಾರಿ ಮಾಡಲಾಗಿದೆ. ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಜೆಡಿಎಸ್ ನ ಇಬ್ಬರು ಶಾಸಕರಿಗೆ ಕಾರಣ Read more…

ಅಡ್ಡ ಮತದಾನ ಮಾಡಿದ ಶಾಸಕರಿಗೆ ಜೆಡಿಎಸ್ ಶಾಕ್: ಉಚ್ಚಾಟನೆಗೆ ಮುಂದಾದ ನಾಯಕರು

ಶುಕ್ರವಾರದಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ನ ಕೋಲಾರ ಕ್ಷೇತ್ರದ ಶಾಸಕರಾದ ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದಾರೆ ಎಂದು Read more…

ದುಡ್ಡು ಪಡೆದು ಬಿಜೆಪಿಗೆ ವೋಟ್ ಹಾಕಿದ್ದಾರೆ; ದೇವರೇ ಶಿಕ್ಷೆ ಕೊಡೋ ಕಾಲ ಬರುತ್ತೆ; ಗುಬ್ಬಿ ಶ್ರೀನಿವಾಸ್ ವಿರುದ್ಧ ಕಿಡಿ ಕಾರಿದ ರೇವಣ್ಣ

ಹಾಸನ: ಶಾಸಕ ಗುಬ್ಬಿ ಶ್ರೀನಿವಾಸ್ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್ ಮುಖಂಡ ಹೆಚ್.ಡಿ. ರೇವಣ್ಣ, ದುಡ್ಡು ಈಸ್ಕೊಂಡು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂಬುದು ಸಚಿವರಿಂದಲೆ ಗೊತ್ತಾಗಿದೆ ಎಂದು ಕಿಡಿ Read more…

BIG NEWS: ಜೆಡಿಎಸ್‌ ಜೊತೆ ಸೇರಿಯೇ ನಾವು ಕೆಟ್ಟಿದ್ದು; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಇನ್ನುಮುಂದೆ ಭವಿಷ್ಯದಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇರುವುದಿಲ್ಲ. ರಾಜ್ಯಸಭೆ ಚುನಾವಣೆಯಲ್ಲಿ ನಾವು ಅಭ್ಯರ್ಥಿ ಹಾಕಿದ ಮೇಲೂ ಅವರು ಅಭ್ಯರ್ಥಿ ಕಣಕ್ಕಿಳಿಸಿದ್ಯಾಕೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ Read more…

ರಾಜ್ಯಸಭಾ ಚುನಾವಣೆ: ಇಲ್ಲಿದೆ ವಿವಿಧ ರಾಜ್ಯಗಳಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಪಟ್ಟಿ

ಶುಕ್ರವಾರದಂದು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ರಾಜ್ಯಸಭಾ ಚುನಾವಣೆ ನಡೆದಿದ್ದು, ಫಲಿತಾಂಶ ಹೊರಬಿದ್ದಿದೆ. ಕರ್ನಾಟಕದ ನಾಲ್ಕು ಸ್ಥಾನಗಳ ಪೈಕಿ ಬಿಜೆಪಿ ಮೂರು ಹಾಗೂ ಕಾಂಗ್ರೆಸ್‌ ಒಂದು ಸ್ಥಾನದಲ್ಲಿ ಗೆಲುವು Read more…

‘ಕನ್ನಡ’ ದಲ್ಲಿಯೇ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಜಗ್ಗೇಶ್

ಶುಕ್ರವಾರದಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ನಟ ಜಗ್ಗೇಶ್ ಸೇರಿದಂತೆ ನಿರ್ಮಲಾ ಸೀತಾರಾಮನ್, ಲೆಹರ್ ಸಿಂಗ್ ಆಯ್ಕೆಯಾಗಿದ್ದರೆ ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ರಾಜ್ಯಸಭೆ ಪ್ರವೇಶಿಸಿದ್ದಾರೆ. ನಾಲ್ಕು ಸ್ಥಾನಗಳಿಗೆ Read more…

BIG NEWS: ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ; ಹೆಚ್.ಡಿ.ಕೆ.ಆರೋಪಕ್ಕೆ ಡಿ.ಕೆ.ಶಿ ತಿರುಗೇಟು

ಬೆಂಗಳೂರು: ರಾಜ್ಯಸಭಾ ಚುನಾವಣೆ ಮತದಾನ ಅಂತ್ಯವಾಗಿದ್ದು, ನಾವು ಯಾವುದೇ ಶಾಸಕರನ್ನು ಹೈಜಾಕ್ ಮಾಡಿಲ್ಲ, ಅದರ ಅಗತ್ಯ ನಮಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, Read more…

BIG NEWS: ಹೆಚ್.ಡಿ.ರೇವಣ್ಣಗೆ ಕ್ಲೀನ್ ಚಿಟ್ ನೀಡಿದ ಚುನಾವಣಾಧಿಕಾರಿ

ಬೆಂಗಳೂರು; ಶಾಸಕ ಹೆಚ್.ಡಿ.ರೇವಣ್ಣ ಅವರ ಮತ ಅಸಿಂಧುಗೊಳಿಸುವಂತೆ ಬಿಜೆಪಿ ಶಾಸಕರು ನೀಡಿದ ದೂರಿಗೆ ಸಂಬಂಧಿಸಿದಂತೆ ರೇವಣ್ಣ ಮತವನ್ನು ಅಸಿಂಧುಗೊಳಿಸಲು ಸಾಧ್ಯವಿಲ್ಲ ಎಂದು ಚುನಾವಣಾಧಿಕಾರಿ ವಿಶಾಲಾಕ್ಷಿ ಕ್ಲೀನ್ ಚಿಟ್ ನೀಡಿದ್ದಾರೆ. Read more…

BIG NEWS: ರಾಜ್ಯಸಭಾ ಚುನಾವಣೆ; ಮತದಾನ ಅಂತ್ಯ; ಯಾರ ಪಾಲಾಗಲಿದೆ 4ನೇ ಸ್ಥಾನ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದ್ದು, ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, ಇಂದೇ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದ 4 ರಾಜ್ಯಸಭಾ Read more…

‘ಕ್ರಾಸ್ ವೋಟ್’ ಮಾಡಿದ ಶ್ರೀನಿವಾಸ್ ಗೌಡ ವಿರುದ್ಧ HDK ಹಿಗ್ಗಾಮುಗ್ಗಾ ವಾಗ್ದಾಳಿ

ಕೋಲಾರ ಕ್ಷೇತ್ರದ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ತಮ್ಮ ಮತ ಚಲಾಯಿಸಿದ್ದಾರೆ. ಇದನ್ನು ಬಹಿರಂಗವಾಗಿಯೇ ಹೇಳಿಕೊಂಡ ಅವರು ಕಾಂಗ್ರೆಸ್ ಪಕ್ಷದ Read more…

BIG NEWS: ಕಾಂಗ್ರೆಸ್ ಗೆ ಮತ ಹಾಕಿದ ಜೆಡಿಎಸ್ ಶಾಸಕ; ಕ್ರಾಸ್ ವೋಟ್ ಮಾಡಿ ಸಿದ್ದರಾಮಯ್ಯ ಭೇಟಿಯಾದ ಶ್ರೀನಿವಾಸ್ ಗೌಡ

ಬೆಂಗಳೂರು: ರಾಜ್ಯಸಭಾ ಚುನಾವಣೆ ಮತದಾನ ರೋಚಕ ಘಟ್ಟ ತಲುಪಿದ್ದು, ಜೆಡಿಎಸ್ ನಿಂದ ಮೊದಲ ಅಡ್ಡಮತದಾನವಾಗಿದೆ. ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಗೆ ಮತಹಾಕಿದ್ದಾರೆ. ವಿಧಾನಸೌಧದಲ್ಲಿ ಮತದಾನದ Read more…

BIG NEWS: ಶಾಸಕ ಹೆಚ್.ಡಿ.ರೇವಣ್ಣ ಮತ ಅಸಿಂಧುಗೊಳಿಸುವಂತೆ BJP ಒತ್ತಾಯ; ಕೋಮುವಾದಿ ಪಕ್ಷದಿಂದ ವೃಥಾ ಆರೋಪ ಎಂದು ರೇವಣ್ಣ ಕಿಡಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಸಕರಿಂದ ಬಿರುಸಿನ ಮತದಾನ ಆರಂಭವಾಗಿದ್ದು, ಈ ನಡುವೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರ ಮತ ಅಸಿಂಧುಗೊಳಿಸುವಂತೆ ಬಿಜೆಪಿ ಶಾಸಕರು ಒತ್ತಾಯಿಸಿದ್ದಾರೆ. ಹೆಚ್.ಡಿ.ರೇವಣ್ಣ ಮತದಾನ Read more…

BIG NEWS: ನಾಳೆಯಿಂದ ಹೊಸ ಅಧ್ಯಾಯ ಆರಂಭವಾಗುತ್ತೆ; ಕುಪೇಂದ್ರ ರೆಡ್ಡಿ ಗೆಲುವು ಖಚಿತ; ಸಿದ್ದರಾಮಯ್ಯ ಬಣ್ಣ ಬಯಲಾಗುತ್ತೆ ಎಂದ HDK

ಬೆಂಗಳೂರು: ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆದ್ದೇ ಗೆಲ್ತಾರೆ. ನಾಳೆಯಿಂದ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೋಟೆಲ್ Read more…

BIG NEWS: ರಾಜ್ಯಸಭಾ ಚುನಾವಣೆ; ಬಿಜೆಪಿ ಅಭ್ಯರ್ಥಿ ನಿರ್ಮಲಾ ಸೀತಾರಾಮನ್ ಗೆಲುವು; ಅಧಿಕೃತ ಘೋಷಣೆಯೊಂದೇ ಬಾಕಿ

ಬೆಂಗಳೂರು: ಕರ್ನಾಟಕ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿರುಸಿನ ಮತದಾನ ಆರಂಭವಾಗಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನ ಶಾಸಕರು ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. Read more…

ರಾಜ್ಯಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ; ತೀವ್ರ ಕುತೂಹಲದಲ್ಲಿ ನಾಲ್ಕನೇ ಅಭ್ಯರ್ಥಿ ಭವಿಷ್ಯ

ರಾಜ್ಯಸಭೆಯ ಒಟ್ಟು ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ಒಟ್ಟು ಐವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್ ಹಾಗೂ ಲೆಹರ್ ಸಿಂಗ್ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ Read more…

BIG NEWS: ನಾವು JDS ಬೆಂಬಲಿಸುವ ಪ್ರಶ್ನೆಯೆ ಇಲ್ಲ; ಎರಡೂ ಪಕ್ಷಗಳ ಮತ ನಮ್ಮ ಅಭ್ಯರ್ಥಿಗೆ ಬರಲಿದೆ ಎಂದ ಎಂ.ಬಿ.ಪಾಟೀಲ್

ಬೆಂಗಳೂರು: ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: JDS ಶಾಸಕರಿಗೆ ಪತ್ರ; ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು; ನಾವೇನು ನಿಮಗೆ ಅಡಿಯಾಳುಗಳಾ….? ಕಿಡಿ ಕಾರಿದ ಕುಮಾರಸ್ವಾಮಿ

ಬೆಂಗಳೂರು: ರಾಜ್ಯಸಭೆ ಚುನಾವಣೆ ರೋಚಕ ಘಟ್ಟ ತಲುಪಿದ್ದು, ಜೆಡಿಎಸ್ ಬೆಂಬಲಿಸಲು ಕಾಂಗ್ರೆಸ್ ಒಪ್ಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ, ಸೋನಿಯಾ Read more…

BIG NEWS: ರಾಜ್ಯಸಭಾ ಚುನಾವಣೆ; ಕಾಂಗ್ರೆಸ್ ಬೆಂಬಲ ಪಡೆಯಲು ಕುಮಾರಸ್ವಾಮಿ ಕೊನೇ ಹಂತದ ಪ್ರಯತ್ನ; ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಪೂರ್ಣ ಬೆಂಬಲ ನೀಡಿ ಎಂದ HDK

ಬೆಂಗಳೂರು: ರಾಜ್ಯಸಭಾ ಚುನಾವಣೆ ರೋಚಕ ಘಟ್ಟ ತಲುಪಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್ ಗೆ ಟ್ವೀಟ್ ಮೂಲಕ ಮತ್ತೆ ಮನವಿ ಮಾಡಿದ್ದಾರೆ. ರಾಜ್ಯಸಭೆ Read more…

BIG NEWS: ಕೋಮುವಾದಿಗಳನ್ನು ಸೋಲಿಸಲು ಅವರೇ ನಮಗೆ ಬೆಂಬಲಿಸಲಿ; ಕುಮಾರಸ್ವಾಮಿ ಆಹ್ವಾನಕ್ಕೆ ಸಿದ್ದರಾಮಯ್ಯ ಟಾಂಗ್

  ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ಒಪ್ಪಂದ, ಹೊಂದಾಣಿಕೆ ಮಾತುಕತೆಗಳು ಚುರುಕುಗೊಂಡಿದ್ದು, ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಸಭಾ ಚುನಾವಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...