alex Certify Rajyasabha Election | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯಸಭಾ ಚುನಾವಣೆ; ‘ನುಡಿದಂತೆ ನಡೆದವರ ಜತೆ ಮಾತ್ರ ಮಾತನಾಡಬಹುದು’; HDK ಆಹ್ವಾನಕ್ಕೆ ಡಿ.ಕೆ.ಶಿ ತಿರುಗೇಟು

ಬೆಂಗಳೂರು: ರಾಜ್ಯಸಭಾ ಚುನಾವಣೆ ರೋಚಕ ಘಟ್ಟ ತಲುಪಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹಾಗೂ ಮಾಜಿ Read more…

BIG NEWS: ರಾಜ್ಯಸಭಾ ಚುನಾವಣೆ; ಮೂರು ಅಭ್ಯರ್ಥಿಗಳ ಗೆಲುವಿಗಾಗಿ ರಣತಂತ್ರ ಹೆಣೆಯಲು BJP ಮಹತ್ವದ ಸಭೆ

ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಮಹತ್ವದ ಸಭೆ ನಡೆದಿದ್ದು, ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಯಾವ ರೀತಿ ಪ್ಲಾನ್ Read more…

BIG NEWS: ರಾಜ್ಯಸಭಾ ಚುನಾವಣೆ; ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ವಿಪ್ ಜಾರಿಯಾಗಿದ್ದು, ಕಡ್ಡಾಯವಾಗಿ ಮತದಾನದಲ್ಲಿ ಭಾಗಿಯಾಗುವಂತೆ ಸೂಚಿಸಲಾಗಿದೆ. ಜೂನ್ 10 ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಪಕ್ಷದ ಅಭ್ಯರ್ಥಿಗೆ ಮತಹಾಕಬೇಕು Read more…

BIG NEWS: ಕಾಂಗ್ರೆಸ್ 2ನೇ ಅಭ್ಯರ್ಥಿ ನಾಮಪತ್ರ ಹಿಂಪಡೆಯುವ ಪ್ರಶ್ನೆಯೇ ಇಲ್ಲ; ಕುತೂಹಲ ಮೂಡಿಸಿದ ಸಿದ್ದಾರಾಮಯ್ಯ ಹೇಳಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡ ರಂಗೇರಿದ್ದು, ನಾವು ಯಾವುದೇ ಅಭ್ಯರ್ಥಿಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದಾರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಸಭಾ ಚುನಾವಣೆಯಲ್ಲಿ Read more…

BIG NEWS: ರಾಜ್ಯಸಭಾ ರಣಾಂಗಣದಲ್ಲಿ ಮಹತ್ವದ ತಿರುವು; ಸಿದ್ದರಾಮಯ್ಯ ಭೇಟಿಯಾದ ಜೆಡಿಎಸ್ ನಾಯಕರು

ಬೆಂಗಳೂರು: ರಾಜ್ಯಸಭಾ ಚುನಾವಣಾ ಅಖಾಡ ತೀವ್ರ ಕುತೂಹಲವನ್ನುಂಟು ಮಾಡಿದ್ದು, ಬಿಜೆಪಿ ನಾಯಕರೊಂದಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಜೆಡಿಎಸ್ ನಾಯಕರು ಇದೀಗ ಸಿದ್ದರಾಮಯ್ಯ Read more…

BIG NEWS: ಸಿದ್ದರಾಮಯ್ಯ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ: ಹೊಸ ಬಾಂಬ್ ಸಿಡಿಸಿದ ಸಿ.ಎಂ.ಇಬ್ರಾಹಿಂ

  ಬೆಂಗಳೂರು: ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ Read more…

BIG NEWS: ರಾಜ್ಯಸಭಾ ಚುನಾವಣೆ; ಸೋನಿಯಾ ಗಾಂಧಿ ಜತೆ ಹೆಚ್.ಡಿ.ದೇವೇಗೌಡ ಮಾತುಕತೆ; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಅಭ್ಯರ್ಥಿಗಳ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಜತೆ ಮಾತನಾಡಿದ್ದಾರೆ ಎಂದು ಶಾಸಕ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ನನಗೆ ನಿರೀಕ್ಷೆ ಇರಲಿಲ್ಲ, ಇದು ಸಂಪೂರ್ಣ ರಾಯರ ಆಶಿರ್ವಾದ; ರಾಜ್ಯಸಭೆಗೆ ಬಿಜೆಪಿಯಿಂದ ಟಿಕೆಟ್ ಬಗ್ಗೆ ಸಂತಸ ಹಂಚಿಕೊಂಡ ನಟ ಜಗ್ಗೇಶ್

ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ನಟ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಈ ಬಗ್ಗೆ ಸಂತಸದ ಜತೆಗೆ ಸ್ವತಃ ಅಚ್ಚರಿ ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ನಿರೀಕ್ಷೆ ಇರಲಿಲ್ಲ. Read more…

BIG NEWS: ವಿಧಾನ ಪರಿಷತ್; ರಾಜ್ಯಸಭಾ ಚುನಾವಣೆ; ಶೀಘ್ರದಲ್ಲಿಯೇ ಟಿಕೆಟ್ ಹಂಚಿಕೆ ಎಂದ ಸಿಎಂ; ಸಂಪುಟ ವಿಸ್ತರಣೆ ಬಗ್ಗೆ ಹೇಳಿದ್ದೇನು….?

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗಾಗಿ ದೆಹಲಿಗೆ ಬಂದಿದ್ದೆ. ಆದರೆ ಅವರ ಭೇಟಿಗೆ ಸಮಯಾವಕಾಶ ಸಿಕ್ಕಿಲ್ಲ. ದೂರವಾಣಿ ಮೂಲಕ ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ್ Read more…

BIG NEWS: ನಾಳೆ ಅಥವಾ ನಾಡಿದ್ದು ಹೈಕಮಾಂಡ್ ಜತೆ ಚರ್ಚೆ; ಸಂಪುಟ ವಿಸ್ತರಣೆ ಸುಳಿವು ನೀಡಿದ ಸಿಎಂ

ಬೆಂಗಳೂರು: ವಿಧಾನ ಪರಿಷತ್ ಹಾಗೂ ರಾಜ್ಯ ಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ Read more…

ರಾಜ್ಯಸಭಾ ಚುನಾವಣೆ: 13 ಸ್ಥಾನಗಳಿಗೆ ನಾಳೆ ಮತದಾನ – 6 ರಾಜ್ಯಗಳಲ್ಲಿ ಆಡಳಿತ ಪಕ್ಷದ್ದೇ ಮೇಲುಗೈ…!

ಆರು ರಾಜ್ಯಗಳ 13 ರಾಜ್ಯಸಭಾ ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದೆ. ಪಂಜಾಬ್‌ನಿಂದ ಐದು ಸದಸ್ಯರು, ಕೇರಳದಿಂದ ಮೂವರು, ಅಸ್ಸಾಂನಿಂದ ಇಬ್ಬರು, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ತ್ರಿಪುರಾದಿಂದ ತಲಾ Read more…

Rajya Sabha election 2022: ನಾಳೆ ರಾಜ್ಯಸಭಾ ಚುನಾವಣೆ; ಮೇಲ್ಮನೆಯಲ್ಲೂ ಬಹುಮತ ಗಿಟ್ಟಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಬಿಜೆಪಿ

ಇತ್ತೀಚೆಗಷ್ಟೆ ಮುಕ್ತಾಯವಾದ ಪಂಚರಾಜ್ಯಗಳ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದ ಬಿಜೆಪಿ, ಮೇಲ್ಮನೆಯಲ್ಲೂ ಮೇಲುಗೈ ಸಾಧಿಸುವ ವಿಶ್ವಾಸದಲ್ಲಿದೆ. ಒಟ್ಟು 13 ರಾಜ್ಯಗಳಲ್ಲಿ ಮಾರ್ಚ್‌ ಹಾಗೂ ಜೂನ್‌ ನಲ್ಲಿ ರಾಜ್ಯಸಭಾ ಚುನಾವಣೆ Read more…

BIG NEWS: ಸ್ವಯಂ ನಿವೃತ್ತಿ ಬೆನ್ನಲ್ಲೇ ರಾಜ್ಯಸಭೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ ಭಾಸ್ಕರ್ ರಾವ್…?

ಬೆಂಗಳೂರು: ರೈಲ್ವೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಏಕಾಏಕಿ ತಮ್ಮ ಸೇವೆಗೆ ರಾಜೀನಾಮೆ ಘೋಷಿಸಿ ನಿನ್ನೆಯಷ್ಟೇ ಸ್ವಯಂ ನಿವೃತ್ತಿ ಪಡೆದುಕೊಂಡಿದ್ದರು. ಇದರ Read more…

ಬಿಜೆಪಿಯಿಂದ ‘ಅಚ್ಚರಿ’ಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿರುವವರ ಆಸ್ತಿ ಎಷ್ಟಿದೆ ಗೊತ್ತಾ…?

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಸುಲಭವಾಗಿ ಎರಡು ಸ್ಥಾನಗಳನ್ನು ಗೆಲ್ಲಬಹುದಾಗಿದ್ದ ಬಿಜೆಪಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಬೆಳಗಾವಿಯ ಈರಣ್ಣ Read more…

ವಿಧಾನ ಪರಿಷತ್ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕರಿಗೆ ಶುರುವಾಯ್ತು ಆತಂಕ

ರಾಜ್ಯಸಭಾ ಚುನಾವಣೆ ಟಿಕೆಟ್ ನೀಡಿಕೆ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ಈ ಬೆಳವಣಿಗೆಯಿಂದಾಗಿ ವಿಧಾನ ಪರಿಷತ್ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ Read more…

ಬಿಗ್ ನ್ಯೂಸ್: ರಾಜ್ಯಸಭಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಯಡಿಯೂರಪ್ಪ ನಾಯಕತ್ವಕ್ಕೆ ಪರೋಕ್ಷ ಸಂದೇಶ ರವಾನೆ ಮಾಡಿದ ಹೈಕಮಾಂಡ್

ರಾಜ್ಯಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಕಳುಹಿಸಿದ್ದ ಪಟ್ಟಿಯನ್ನು ತಿರಸ್ಕರಿಸಿರುವ ಹೈಕಮಾಂಡ್, ಇಬ್ಬರು ಸಾಮಾನ್ಯ ಕಾರ್ಯಕರ್ತರನ್ನು ಅಭ್ಯರ್ಥಿಗಳನ್ನಾಗಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರನ್ನು ತಬ್ಬಿಬ್ಬಾಗುವಂತೆ Read more…

ಬಿಜೆಪಿ ಕೋರ್ ಕಮಿಟಿಯಿಂದ ‘ಅಚ್ಚರಿ’ ಅಭ್ಯರ್ಥಿ ಹೆಸರು ಶಿಫಾರಸ್ಸು

ರಾಜ್ಯಸಭಾ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿರುವ ಮಧ್ಯೆ ಶನಿವಾರದಂದು ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಆಕಾಂಕ್ಷಿಗಳ ಜೊತೆಗೆ ಅಚ್ಚರಿಯ ಅಭ್ಯರ್ಥಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...