alex Certify Ram Temple | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕಿಸ್ತಾನದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗದಿಂದ ಇಂದು ಅಯೋಧ್ಯೆ ರಾಮಲಲ್ಲಾ ದರ್ಶನ

ಅಯೋಧ್ಯೆ: ರಾಮ್ ಲಲ್ಲಾಗೆ ಪೂಜೆ ಸಲ್ಲಿಸಲು ಪಾಕಿಸ್ತಾನದಿಂದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಇಂದು ಅಯೋಧ್ಯೆಗೆ ತಲುಪಲಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಸಿಂಧ್ Read more…

ರಾಮಮಂದಿರಕ್ಕೆ ಅತಿ ಹೆಚ್ಚು ಚಿನ್ನ ನೀಡಿದ ವ್ಯಕ್ತಿ ಯಾರು ಗೊತ್ತಾ ? ಇಲ್ಲಿದೆ ವಿವರ

ಅಯೋಧ್ಯೆಯ ರಾಮ ಮಂದಿರಕ್ಕೆ ಕೋಟ್ಯಾಂತರ ರೂಪಾಯಿ ದೇಣಿಗೆ ರೂಪದಲ್ಲಿ ಬಂದಿದೆ. ರಾಮನ ಭಕ್ತರು ತಮ್ಮ ಕೈಲಾದಷ್ಟು ನೆರವು ನೀಡಿದ್ದಾರೆ. ಅದ್ರಲ್ಲಿ ಅತಿ ಹೆಚ್ಚು ದಾನ ಮಾಡಿದ ವ್ಯಕ್ತಿಗಳ ಪಟ್ಟಿಯಲ್ಲಿ Read more…

BIG NEWS: 17ನೇ ಲೋಕಸಭೆ ಅಧಿವೇಶನದ ಕೊನೆ ದಿನವಾದ ಇಂದು ಸಂಸತ್ ನಲ್ಲಿ ‘ರಾಮಮಂದಿರ’ ಚರ್ಚೆ: ಮೋದಿ ಭಾಷಣ, ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

ನವದೆಹಲಿ: ನಡೆಯುತ್ತಿರುವ ಬಜೆಟ್ ಅಧಿವೇಶನದ ಕೊನೆಯ ದಿನವಾದ ಶನಿವಾರದಂದು ಸಂಸತ್ತಿನ ಉಭಯ ಸದನಗಳಲ್ಲಿ ರಾಮಮಂದಿರದ ಬಗ್ಗೆ ಧನ್ಯವಾದಗಳ ನಿರ್ಣಯವನ್ನು ಮಂಡಿಸಲಾಗುವುದು. ನಿಯಮ 193 ರ ಅಡಿಯಲ್ಲಿ ಲೋಕಸಭೆಯಲ್ಲಿ ರಾಮಮಂದಿರದ Read more…

ಆಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ನೀಡಿದ್ರೆ ಸಿಗುತ್ತೆ ತೆರಿಗೆ ವಿನಾಯಿತಿ; ಇಲ್ಲಿದೆ ವಿವರ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ನೀವು ನೀಡಿದ ದೇಣಿಗೆಯಿಂದ ಎರಡು ಲಾಭವಿದೆ. ಒಂದು ಪುಣ್ಯವಾದ್ರೆ ಇನ್ನೊಂದು ದೇಣಿಗೆ ಪಾವತಿ ನಂತ್ರ ತೆರಿಗೆಯಲ್ಲಿ ವಿನಾಯಿತಿ ಪಡೆಯಬಹುದು. ಅಯೋಧ್ಯೆ ರಾಮ ಮಂದಿರವನ್ನು Read more…

ಅಯೋಧ್ಯೆಯಲ್ಲಿ ಹೊಸ ಬಾಲರಾಮ ವಿರಾಜಮಾನ; ಹಳೆ ವಿಗ್ರಹ ಎಲ್ಲಿರಲಿದೆ ಗೊತ್ತಾ ? ಇಲ್ಲಿದೆ ಮಾಹಿತಿ

ರಾಮಮಂದಿರದ ಉದ್ಘಾಟನಾ ಸಮಾರಂಭದ ಬಳಿಕ ಅಯೋಧ್ಯೆ ಇಡೀ ಜಗತ್ತಿನ ಕಣ್ಸೆಳೆಯುತ್ತಿದೆ. ಸುಂದರವಾದ ರಾಮಲಲ್ಲಾನ ಹೊಸ ವಿಗ್ರಹವನ್ನು ಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿದೆ. ಆದರೆ ಹಳೆಯ ವಿಗ್ರಹವನ್ನು ಏನು ಮಾಡುತ್ತಾ ರೆ? ಅದು Read more…

BIG NEWS: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಅತಿ ಹೆಚ್ಚು ದೇಣಿಗೆ ನೀಡಿದ ದಾನಿ ಯಾರು ಗೊತ್ತಾ…?

ಅಯೋಧ್ಯೆ: ಜನವರಿ 22 ರಂದು ಸೋಮವಾರ ಅಯೋಧ್ಯೆಯ ರಾಮ ಮಂದಿರದಲ್ಲಿ ಭಗವಾನ್ ರಾಮನ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ರಾಮಮಂದಿರ ನಿರ್ಮಾಣಕ್ಕಾಗಿ ದೇಶದಾದ್ಯಂತ ಖ್ಯಾತನಾಮರು, ಉದ್ಯಮಿಗಳು ಸೇರಿದಂತೆ ಜನಸಾಮಾನ್ಯರು ದೇಣಿಗೆ Read more…

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ರಾಷ್ಟ್ರೀಯ ಹೆಮ್ಮೆಯ ಪುನಶ್ಚೇತನ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಪುನರ್‌ನಿರ್ಮಾಣ ಮತ್ತು ಉದ್ಘಾಟನೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮವು ದೇಶದಲ್ಲಿ ರಾಷ್ಟ್ರೀಯ ಹೆಮ್ಮೆಯ ಪುನರುತ್ಥಾನವನ್ನು ಸೂಚಿಸುತ್ತದೆ Read more…

BIG NEWS: ‘ಪ್ರಾಣ ಪ್ರತಿಷ್ಠಾ’ ಸಮಾರಂಭ ಕಾರಣ ಜ. 22 ರಂದು ಮನಿ ಮಾರ್ಕೇಟ್ ಸಮಯ ಬದಲಿಸಿದ RBI

ನವದೆಹಲಿ: ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಸರ್ಕಾರವು ಘೋಷಿಸಿದ ಅರ್ಧ ದಿನದ ರಜೆಯ ಕಾರಣ ಜನವರಿ 22 ರಂದು ಭಾರತೀಯ ರಿಸರ್ವ್ ಬ್ಯಾಂಕ್(RBI) ಹಣದ Read more…

ʼಆಯೋಧ್ಯೆʼ ತಲುಪಿದೆ ವಿಶ್ವದ ಅತ್ಯಂತ ಚಿಕ್ಕ ಆಸ್ಪತ್ರೆ…! ಇಲ್ಲಿದೆ ಅದರ ವಿಶೇಷತೆ

ಆರೋಗ್ಯ ಸಚಿವಾಲಯದ ಅಡಿಯಲ್ಲಿ ನಿರ್ಮಿಸಲಾದ ವಿಶ್ವದ ಮೊದಲ ಪೋರ್ಟಬಲ್ ಆಸ್ಪತ್ರೆಯನ್ನು ಅಯೋಧ್ಯೆಗೆ ಕಳುಹಿಸಲಾಗುತ್ತಿದೆ. ಇದಕ್ಕೆ ʼಆರೋಗ್ಯ ಮೈತ್ರಿʼ ಎಂದು ಹೆಸರಿಡಲಾಗಿದೆ. ವಾಯುಪಡೆಯ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಅಯೋಧ್ಯೆಯ Read more…

ಅಯೋಧ್ಯೆ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ವಿರಾಟ್ ಕೊಹ್ಲಿ ದಂಪತಿಗೆ ಆಹ್ವಾನ

ನವದೆಹಲಿ: ಜನವರಿ 22 ರಂದು ನಡೆಯಲಿರುವ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತೀಯ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ, ನಟಿ ಅನುಷ್ಕಾ ಶರ್ಮಾ ಅವರಿಗೆ ಆಹ್ವಾನ ಬಂದಿದೆ. Read more…

ಆರ್ಥಿಕತೆ ವೃದ್ಧಿಗೂ ಸಾಕ್ಷಿಯಾಗಲಿದೆ ರಾಮ ಮಂದಿರ ಉದ್ಘಾಟನಾ ಸಮಾರಂಭ: 1 ಲಕ್ಷ ಕೋಟಿ ರೂ. ವ್ಯವಹಾರ ನಿರೀಕ್ಷೆ

ಅಯೋಧ್ಯೆ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದ ವೇಳೆ 1 ಲಕ್ಷ ಕೋಟಿ ರೂಪಾಯಿಗಳ ವ್ಯವಹಾರವನ್ನು ನಿರೀಕ್ಷಿಸಲಾಗಿದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ(ಸಿಎಐಟಿ) ವರದಿ Read more…

ರಾಮಮಂದಿರ ಉದ್ಘಾಟನೆ ವೇಳೆ ತಯಾರಾಗಲಿದೆ 7 ಸಾವಿರ ಕೆಜಿ ಪ್ರಸಾದ, 12 ವಿಶ್ವ ದಾಖಲೆಗಳನ್ನು ಮಾಡಿದ್ದಾರೆ ಈ ಬಾಣಸಿಗ…!

ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರವು ಜನವರಿ 22 ರಂದು ಉದ್ಘಾಟನೆಗೊಳ್ಳಲಿದೆ. ಈ ವಿಶೇಷ ಸಂದರ್ಭದಲ್ಲಿ 1.5 ಲಕ್ಷ ರಾಮ ಭಕ್ತರು ಅರ್ಪಿಸಿದ 7000 ಕೆಜಿಯ ಬೃಹತ್ ಹಲ್ವಾ ಪ್ರಸಾದ ವಿತರಣೆಯಾಗಲಿದೆ. Read more…

ಅಯೋಧ್ಯೆ ರಾಮ ಮಂದಿರ, ಸಿಎಂ ಯೋಗಿಗೆ ಬಾಂಬ್ ಬೆದರಿಕೆ ಹಾಕಿದ ಇಬ್ಬರು ಅರೆಸ್ಟ್

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಮತ್ತು ಅಯೋಧ್ಯೆ ರಾಮಮಂದಿರಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಇಬ್ಬರನ್ನು Read more…

ತೀವ್ರ ವಿರೋಧ ಹಿನ್ನೆಲೆ ರಾಮಮಂದಿರ ಉದ್ಘಾಟನೆಗೆ ಅಡ್ವಾಣಿ, ಮುರಳಿ ಮನೋಹರ ಜೋಶಿಗೆ ಆಹ್ವಾನ

ನವದೆಹಲಿ: ಅಯೋಧ್ಯ ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭಕ್ಕೆ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಮತ್ತು ಕೇಂದ್ರದ ಮಾಜಿ ಸಚಿವ ಮುರಳಿ ಮನೋಹರ ಜೋಶಿ ಅವರಿಗೆ ಆಹ್ವಾನ Read more…

ಜನವರಿ 22ರಂದು ಅಯೋಧ್ಯೆಗೆ ಬರಬೇಡಿ : ಭಕ್ತರಿಗೆ ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಮನವಿ | Ram Mandir

ನವದೆಹಲಿ: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಮುಂಚಿತವಾಗಿ, ಜನವರಿ 22 ರಂದು ಉದ್ಘಾಟನಾ ಸಮಾರಂಭದಲ್ಲಿ ಅಯೋಧ್ಯೆಗೆ ಬರದಂತೆ ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ Read more…

ʻಶ್ರೀರಾಮನʼ ದರ್ಶನಕ್ಕೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ : ಜ.19 ರಿಂದ ಅಯೋಧ್ಯೆಗೆ 1000 ವಿಶೇಷ ರೈಲುಗಳ ಸಂಚಾರ

ಅಯೋಧ್ಯೆ : ಜನವರಿ 22 ರಂದು ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದ ಭವ್ಯ ಉದ್ಘಾಟನೆಗೆ ಅಯೋಧ್ಯಾ ಸಜ್ಜಾಗಿದೆ. ಭಕ್ತರಿಗಾಗಿ ದೇಶದ ವಿವಿಧ ಭಾಗಗಳಿಂದ 1,000 ಕ್ಕೂ ಹೆಚ್ಚು Read more…

ರಾಮ ಮಂದಿರ ಉದ್ಘಾಟನೆ ಭರ್ಜರಿ ಸಿದ್ಧತೆ : ಮನೆಯಲ್ಲಿ ದೀಪ ಬೆಳಗಿಸಲಿರುವ ಹಿಂದೂ ಅಮೆರಿಕನ್ನರು

ವಾಷಿಂಗ್ಟನ್: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಆಚರಿಸಲು ಹಿಂದೂ ಅಮೆರಿಕನ್ನರು ತಮ್ಮ ಮನೆಗಳಲ್ಲಿ ಐದು ದೀಪಗಳನ್ನು ಬೆಳಗಿಸಲು ಯೋಜಿಸುತ್ತಿದ್ದಾರೆ. ಈ ಸಂದರ್ಭವನ್ನು ಗುರುತಿಸಲು ಸಮುದಾಯವು ವಿವಿಧ Read more…

ರಾಮ ಮಂದಿರದ ಪ್ರತಿಷ್ಠಾಪನೆಗೂ ಮುನ್ನವೇ ʻಗರ್ಭಗುಡಿʼಯ ಮೊದಲ ಫೋಟೋ ವೈರಲ್ : ಇಲ್ಲಿದೆ ನೋಡಿ ಅದ್ಬುತ ಚಿತ್ರಗಳು!

ಅಯೋಧ್ಯೆ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಏತನ್ಮಧ್ಯೆ, ಗರ್ಭಗುಡಿಯ ಮೊದಲ ಚಿತ್ರವೂ ಬಹಿರಂಗವಾಗಿದೆ. ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಅಂತರರಾಷ್ಟ್ರೀಯ ಉಪಾಧ್ಯಕ್ಷ ಮತ್ತು Read more…

ಅಯೋಧ್ಯೆಯ ರಾಮ ಮಂದಿರ ಅರ್ಚಕರ ನೇಮಕಾತಿಗೆ ಮೆರಿಟ್ ಪಟ್ಟಿ ತಯಾರಿಗೆ ಸಂದರ್ಶನ ಪ್ರಾರಂಭ

ಅಯೋಧ್ಯೆ : ಅಯೋಧ್ಯೆಯ ರಾಮಮಂದಿರದ ಅರ್ಚರ ನೇಮಕಾತಿಗಾಗಿ ಮೆರಿಟ್ ಪಟ್ಟಿ ತಯಾರಿಸಲಾಗುತ್ತಿದ್ದು, ಶನಿವಾರದಿಂದ ಸಂದರ್ಶನ ಪ್ರಾರಂಭವಾಗಿದೆ. ಇದಕ್ಕಾಗಿ  ಒಟ್ಟು ಮೂರು ಸಾವಿರ ಜನರು ಆನ್ ಲೈನ್ ನಲ್ಲಿ ಅರ್ಜಿ Read more…

ಅಯೋಧ್ಯೆಯ ರಾಮಮಂದಿರದ ಒಳಗಿನ ಸುಂದರ ಕೆತ್ತನೆಗಳ `ಫೋಟೋ’ ಹಂಚಿಕೊಂಡ ರಾಮಜನ್ಮಭೂಮಿ ಟ್ರಸ್ಟ್

ನವದೆಹಲಿ: ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರವು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ್ ದೇವಾಲಯದ ಒಳಗಿನ ಕೆತ್ತನೆಗಳ ಹಲವಾರು ಚಿತ್ರಗಳನ್ನು ಶನಿವಾರ ಹಂಚಿಕೊಂಡಿದೆ. ಶ್ರೀ ರಾಮ್ Read more…

ವಿದೇಶದಲ್ಲಿರುವ ಭಾರತೀಯರೂ ಇನ್ಮುಂದೆ ʼರಾಮ ಮಂದಿರʼ ನಿರ್ಮಾಣಕ್ಕೆ ನೀಡಬಹುದು ಕೊಡುಗೆ

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ವಿದೇಶದಿಂದ ಹಣವನ್ನು ಪಡೆಯಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ ಎಂದು Read more…

ಇನ್ಮುಂದೆ ವಿದೇಶಗಳಿಂದಲೂ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕಳಿಸಬಹುದು ದೇಣಿಗೆ..!

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಹೆಚ್ಚಿನ ದೇಣಿಗೆ ಸಂಗ್ರಹ ಮಾಡಲು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಕೇಂದ್ರ ಸಚಿವಾಲಯದಿಂದ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನೋಂದಣಿಗೆ Read more…

ಒಂದು ದಿನದಲ್ಲಿ ಅಯೋಧ್ಯೆಯ ರಾಮಮಂದಿರಕ್ಕೆ ಎಷ್ಟು ಭಕ್ತರು ಭೇಟಿ ನೀಡಬಹುದು? ಇಲ್ಲಿದೆ ಮಾಹಿತಿ

ಕೋಟ್ಯಂತರ ಭಕ್ತರ ನಂಬಿಕೆಯ ಸಂಕೇತವಾದ ಅಯೋಧ್ಯೆಯ ಭವ್ಯ ರಾಮ ಮಂದಿರ ಈಗ ಉದ್ಘಾಟನೆಗೆ ಸಿದ್ಧವಾಗಲಿದೆ. ಕೆಲವು ತಿಂಗಳ ನಂತರ, ರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠಾ ಸಮಾರಂಭ ನಡೆಯಲಿದೆ. ಇದರಲ್ಲಿ ಪ್ರಧಾನಿ Read more…

ದ್ವೇಷದ ಭೂಮಿಯಲ್ಲಿ ಮಂದಿರ ನಿರ್ಮಾಣ; ಆರ್ ಜೆ ಡಿ ನಾಯಕನಿಂದ ವಿವಾದಾತ್ಮಕ ಹೇಳಿಕೆ

ಮುಂದಿನ ವರ್ಷದ ಜನವರಿ 1 ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಉದ್ಘಾಟನೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಘೋಷಿಸಿದ ಬೆನ್ನ್ಲಲೇ ರಾಷ್ಟ್ರೀಯ ಜನತಾ Read more…

ಅಯೋಧ್ಯೆಯಲ್ಲಿ ಭರದಿಂದ ಸಾಗಿದೆ ರಾಮಮಂದಿರ ನಿರ್ಮಾಣ ಕಾರ್ಯ, ಶೇ.40ರಷ್ಟು ಕಾಮಗಾರಿ ಪೂರ್ಣ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿ ಎರಡು ವರ್ಷಗಳೇ ಕಳೆದಿದ್ದು, ಶೇ.40ರಷ್ಟು ಕಾಮಗಾರಿ ಈಗಾಗ್ಲೇ ಪೂರ್ಣಗೊಂಡಿದೆ. 2023ರ ಡಿಸೆಂಬರ್‌ನಲ್ಲಿ Read more…

Big News: 2024 ರ ಸಂಕ್ರಾಂತಿಯಂದು ʼಅಯೋಧ್ಯಾ ರಾಮ ಮಂದಿರʼ ಲೋಕಾರ್ಪಣೆಗೆ ಶುಭ ಮುಹೂರ್ತ

ಉತ್ತರ ಪ್ರದೇಶದ ಅಯೋಧ್ಯಾ ನಗರ ಶ್ರೀರಾಮನ ಜನ್ಮಸ್ಥಳವೆಂಬ ಪ್ರತೀತಿ ಇದೆ. ಹಾಗಾಗಿಯೇ ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣವಾಗ್ತಿದೆ. 2024 ರ ಸಂಕ್ರಾಂತಿಯಂದು ರಾಮ ಮಂದಿರವನ್ನು ಉದ್ಘಾಟಿಸುವ ಸಾಧ್ಯತೆ ಇದೆ. Read more…

ರಾಮನವಮಿ ದಿನವೇ ಶ್ರೀರಾಮನ ಭಕ್ತರಿಗೆ ಸಿಹಿ ಸುದ್ದಿ: ಡಿ. 2023 ರೊಳಗೆ ಅಯೋಧ್ಯೆ ರಾಮಮಂದಿರ ಕಾಮಗಾರಿ ಪೂರ್ಣ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 2023ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ರಾಮನವಮಿ ದಿನವಾದ ಇಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ Read more…

ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್​ಗೆ ಎದುರಾಯ್ತು ಮತ್ತೊಂದು ಸಂಕಷ್ಟ..!

ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ನೇತೃತ್ವದ ಗುಂಪೊಂದು ರಾಮಮಂದಿರ ದೇವಾಲಯ ನಿರ್ಮಾಣ ಹಾಗೂ ವಿಗ್ರಹಗಳ ರಕ್ಷಣೆಗೆ ಮಾಡಲಾದ ಖರ್ಚಿನ ಬಗ್ಗೆ ವಿವರಣೆ ಬೇಕೆಂದು ಕೋರಿ ಅಲಹಾಬಾದ್​ ಹೈಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ. Read more…

ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ನೀಡಿದ್ದ 22 ಕೋಟಿ ರೂ. ಮೌಲ್ಯದ 15 ಸಾವಿರ ಚೆಕ್ ಬೌನ್ಸ್

ಅಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ಸಂಗ್ರಹಿಸಲಾಗಿದ್ದ 22 ಕೋಟಿ ರೂಪಾಯಿ ಮೌಲ್ಯದ 15,000 ಚೆಕ್ ಗಳು ಬೌನ್ಸ್ ಆಗಿವೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಡಿಟ್ ವರದಿಯಲ್ಲಿ Read more…

ಪಾಕಿಸ್ತಾನದಲ್ಲೂ ಇದೆ ಶ್ರೀರಾಮ ಮಂದಿರ..! ಇಲ್ಲಿದೆ ಅದರ ವಿಡಿಯೋ

ಭಾರತೀಯ ಮೂಲದ ಯುಟ್ಯೂಬರ್​​ ಕಾರ್ಲ್​ ರಾಕ್​​ ಪ್ರಸ್ತುತ ಪಾಕಿಸ್ತಾನದ ವಿವಿಧ ಪ್ರದೇಶಗಳಿಗೆ ಭೇಟಿ ನೀಡ್ತಾ ಇದ್ದಾರೆ. ಕಾರ್ಲ್​ ಪೋಸ್ಟ್​ ಮಾಡಿದ ಇತ್ತೀಚಿನ ವಿಡಿಯೋ ಒಂದರಲ್ಲಿ ಪಾಕಿಸ್ತಾನದ 11 ವರ್ಷದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...