alex Certify Rama mandir | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಯೋಧ್ಯೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸಮಾಜವಾದಿ ಪಕ್ಷದ ಅವದೇಶ್ ಪ್ರಸಾದ್ ಗೆಲುವು

ಉತ್ತರ ಪ್ರದೇಶದ ಅಯೋಧ್ಯಾ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಅಭ್ಯರ್ಥಿ ಅವದೇಶ್ ಪ್ರಸಾದ್, ಬಿಜೆಪಿ ಅಭ್ಯರ್ಥಿ ಲಾಲು ಸಿಂಗ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಧಿಕಾರಾವಧಿಯಲ್ಲಿ ನಿರ್ಮಾಣಗೊಂಡ ಭವ್ಯ Read more…

ರಾಮ ಮಂದಿರ ಉದ್ಘಾಟನೆ ದಿನ ದೇಗುಲಗಳಲ್ಲಿ ಪೂಜೆ ಆದೇಶ ಕ್ಯಾನ್ಸಲ್ ಮಾಡ್ತಾರೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಆಕ್ರೋಶ

ಬೆಂಗಳೂರು: ಜನವರಿ 22ರಂದು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸದಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ನಾಯಕರಿಂದ ಶ್ರೀರಾಮ Read more…

BIG NEWS: ರಾಮನಗರದಲ್ಲಿ ರಾಮ ಮಂದಿರ; ಆಡಳಿತ ಪಕ್ಷದ ಶಾಸಕರಿಂದಲೇ ಆಕ್ಷೇಪ

ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಇತ್ತೀಚೆಗೆ ಮಂಡಿಸಿದ ಬಜೆಟ್ ನಲ್ಲಿ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆಯನ್ನು ಮಾಡಿದ್ದರಲ್ಲದೆ ಹಣವನ್ನು ಸಹ ಮೀಸಲಾಗಿಟ್ಟಿದ್ದರು. ಇದೀಗ ಉದ್ದೇಶಿತ ರಾಮಮಂದಿರ Read more…

ರಾಮಮಂದಿರದ ಸಿದ್ಧತೆ ಬಗ್ಗೆ ಘೋಷಿಸಲು ನೀವೇನು ಪೂಜಾರಿಯೇ ? ಅಮಿತ್ ಶಾರನ್ನು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ

2024ರ ಜನವರಿ 1ರ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಸಿದ್ಧವಾಗಿರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಕುರಿತಂತೆ ಕಿಡಿ ಕಾರಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಸಾಹಿತಿ ಕೆ.ಎಸ್. ಭಗವಾನ್ ಗೆ ಜಾಮೀನು

‘ರಾಮ ಮಂದಿರ ಏಕೆ ಬೇಡ’ ಎಂಬ ಕೃತಿ ಮೂಲಕ ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಸಾಹಿತಿ ಕೆ.ಎಸ್. ಭಗವಾನ್ ಅವರ ವಿರುದ್ಧ ಸಾಗರ ಜೆ Read more…

ರಾಮ ಮಂದಿರ ದೇಣಿಗೆ ಸಂಗ್ರಹದ ಬಗ್ಗೆ ಮುಖ್ಯ ಮಾಹಿತಿ ನೀಡಿದ ಟ್ರಸ್ಟ್

ನವದೆಹಲಿ: ಅಯೋಧ್ಯ ರಾಮಮಂದಿರ ನಿರ್ಮಾಣಕ್ಕೆ ದೇಶದಲ್ಲಿ 10 ಕೋಟಿ ಕುಟುಂಬದಿಂದ ದೇಣಿಗೆ ಸಂಗ್ರಹಿಸಲಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಪಶ್ಚಿಮಬಂಗಾಳದಲ್ಲಿ Read more…

ಮೋದಿ ವಿರೋಧಿಸಲು ದಾವೂದ್ ಗೆ ಬೆಂಬಲ: ಸಿದ್ಧರಾಮಯ್ಯ, ಕುಮಾರಸ್ವಾಮಿ ವಿರುದ್ಧ ಪ್ರಹ್ಲಾದ್ ಜೋಶಿ ತೀವ್ರ ವಾಗ್ದಾಳಿ

ಹುಬ್ಬಳ್ಳಿ: ರಾಮಮಂದಿರ ನಿರ್ಮಾಣಕ್ಕೆ ನೀಡಿದ ದೇಣಿಗೆ ಲೆಕ್ಕ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಮಮಂದಿರಕ್ಕೆ ದೇಣಿಗೆ ನೀಡುವುದು ಕಡ್ಡಾಯವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BIG NEWS: ನಾನೂ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ; ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

ಮೈಸೂರು: ಶ್ರೀರಾಮ ಜನರ ಧಾರ್ಮಿಕ ನಂಬಿಕೆಯ ಸಂಕೇತ. ನಾನೂ ಕೂಡ ನನ್ನ ಹುಟ್ಟೂರಿನಲ್ಲಿ ರಾಮ ಮಂದಿರವನ್ನು ಕಟ್ಟಿಸುತ್ತಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ರಾಮನ ಹೆಸರಲ್ಲಿ ಪೋಲಿ ಪುಂಡರಿಂದ ಹಣ ಸಂಗ್ರಹ; ಧರ್ಮದ ಹೆಸರಲ್ಲಿ ಭ್ರಷ್ಟಾಚಾರ ನಿಲ್ಲಲಿ ಎಂದ ಕುಮಾರಸ್ವಾಮಿ

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ವಿಚಾರವಾಗಿ ತಮ್ಮ ಹೇಳಿಕೆ ವಿವಾದಕ್ಕೀಡಾದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪಾರದರ್ಶಕತೆಯಿಂದ ಹಣ ಸಂಗ್ರಹ ಮಾಡಲಿ. Read more…

ತೀರ್ಪು ಹೊರ ಬೀಳುತ್ತಿದ್ದಂತೆ ಭಾವುಕರಾದ ಅಡ್ವಾನಿ

ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದೆ ಮಹತ್ವದ ತೀರ್ಪು ಹೊರ ಬಿದ್ದಿದೆ. ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಎಲ್.ಕೆ. ಅಡ್ವಾಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಡ್ವಾಣಿಯವರನ್ನು Read more…

ದೇಶದ ಗಮನಸೆಳೆದ ಪ್ರಕರಣ: ಇಂದು ಬಾಬರಿ ಮಸೀದಿ ತೀರ್ಪು – ಬಿಜೆಪಿಯಲ್ಲಿ ತಲ್ಲಣ

ನವದೆಹಲಿ: ಲಖ್ನೋ ಸಿಬಿಐ ವಿಶೇಷ ನ್ಯಾಯಾಲಯ ಇಂದು ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಲಿದೆ. 28 ವರ್ಷಗಳ ಸುದೀರ್ಘ ಅವಧಿಯ ನಂತರ ಇವತ್ತು ತೀರ್ಪು ಪ್ರಕಟವಾಗಲಿದ್ದು Read more…

ಯೋಗಿ ಸರ್ಕಾರದ ಮುಂದೆ ಯಡಿಯೂರಪ್ಪ ಇಟ್ಟಿದ್ದಾರೆ ಈ ಬೇಡಿಕೆ

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಇತ್ತೀಚೆಗೆ ಅದ್ಧೂರಿಯಾಗಿ ನಡೆದಿದೆ. ಇನ್ನೇನು ರಾಮಮಂದಿರ ಕಟ್ಟಡ ಕಾಮಗಾರಿ ಪ್ರಾರಂಭವಾದಂತೆಯೇ ಸರಿ. ಇದರ ಮಧ್ಯೆ ಉತ್ತರ ಪ್ರದೇಶ ಸರಕಾರಕ್ಕೆ ಸಿಎಂ ಯಡಿಯೂರಪ್ಪ ಮನವಿಯೊಂದನ್ನು Read more…

ಬಿಗ್ ನ್ಯೂಸ್: ಬೆಳ್ಳಿ ಇಟ್ಟಿಗೆ ಇಡುವ ಮೂಲಕ ರಾಮಮಂದಿರ ನಿರ್ಮಾಣಕ್ಕೆ ಮೋದಿ ಶಿಲಾನ್ಯಾಸ

ಅಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಇಂದು ಶಿಲಾನ್ಯಾಸ ನೆರವೇರಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಡುವ ಮೂಲಕ ಭೂಮಿಪೂಜೆ ನೆರವೇರಿಸಲಿದ್ದಾರೆ. 12 ಗಂಟೆ 44 ನಿಮಿಷದ ಶುಭ Read more…

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಫೂಜೆ: ನಿರ್ಮಲಾನಂದನಾಥ ಸ್ವಾಮೀಜಿಗೆ ಆಹ್ವಾನ

ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಶ್ರೀ ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಪುಣ್ಯಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಆಹ್ವಾನಿಸಲಾಗಿದೆ. ವಿಶ್ವ ಹಿಂದು ಪರಿಷದ್ ನ ಪ್ರಾಂತ ಸಂಘಟನಾ Read more…

ಅಶುಭ ಮುಹೂರ್ತದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ವಿರುದ್ಧ ಹೆಚ್ಚಾಯ್ತು ಆಕ್ಷೇಪ

ವಾರಣಾಸಿ: ರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಭೂಮಿ ಪೂಜೆಗೆ ಸಮಯ ನಿಗದಿಯಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆಗಸ್ಟ್ 5 ರಂದು ಒಳ್ಳೆಯ ಮುಹೂರ್ತವಿಲ್ಲ. ಇಡೀ ತಿಂಗಳಲ್ಲಿ Read more…

300 ಕೋಟಿ ರೂ. ವೆಚ್ಚದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಮುಹೂರ್ತ ನಿಗದಿ, ಪ್ರತಿ ಮನೆಯಿಂದ ದೇಣಿಗೆ

ನವದೆಹಲಿ/ಉಡುಪಿ: ಅಯೋಧ್ಯೆಯಲ್ಲಿ 300 ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 3 ಅಥವಾ 5 ರಂದು ಭೂಮಿ ಪೂಜೆ ನೆರವೇರಿಸಲಾಗುವುದು. ಪ್ರಧಾನಿ ಮೋದಿಗೆ ಆಹ್ವಾನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...