alex Certify Ramalinga Reddy | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಕಡಿಮೆ ಬೆಲೆಯಲ್ಲಿ ಉತ್ತಮ ಸಾರಿಗೆ ಸೇವೆ ಕಲ್ಪಿಸಲು ಸರ್ಕಾರದಿಂದಲೇ ಓಲಾ, ಉಬರ್ ರೀತಿ ಆಪ್

ಬೆಂಗಳೂರು: ಸರ್ಕಾರದಿಂದಲೇ ಓಲಾ, ಉಬರ್ ರೀತಿ ಆಪ್ ರಚಿಸಿ ವರ್ಷಾಂತ್ಯದೊಳಗೆ ಸೇವೆ ಆರಂಭಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಆಪ್ ಆಧಾರಿತ ಸಾರಿಗೆ ಸೇವೆ ನೀಡುವ ಸಂಸ್ಥೆಗಳಿಂದ ಆಟೋ, Read more…

ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ ದುರ್ಬಳಕೆ’ ಬಗ್ಗೆ ಸಚಿವರಿಂದಲೇ ಮಾಹಿತಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಾಮಾನ್ಯ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಆದರೆ, ಯೋಜನೆ ದುರ್ಬಳಕೆಯಾಗುತ್ತಿದೆ ಎಂದು ಹೇಳಲಾಗಿದೆ. ಸಾರಿಗೆ ಸಚಿವ ರಾಮಲಿಂಗ Read more…

ಸಾರಿಗೆ ಇಲಾಖೆಯಲ್ಲಿ 13000 ನೇಮಕಾತಿ, ಅನುಕಂಪದ ಹುದ್ದೆಗಳೂ ಭರ್ತಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಖಾಲಿ ಇರುವ ಅನುಕಂಪ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು Read more…

GOOD NEWS : ‘ಕಾಶಿಯಾತ್ರೆ’ ಹೋಗುವ ಯಾತ್ರಿಕರಿಗೆ ಗುಡ್ ನ್ಯೂಸ್: ಸಹಾಯಧನ 7500 ರೂ.ಗೆ ಹೆಚ್ಚಳ

ಬೆಂಗಳೂರು: ಕಾಶಿಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ನೀಡುವ ಸಹಾಯಧನದ ಮೊತ್ತವನ್ನು 5,000 ರೂ.ನಿಂದ 7500 ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

BIGG NEWS : ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ `ಸ್ಮಾರ್ಟ್ ಕಾರ್ಡ್’ ವಿತರಣೆ : ಸಾರಿಗೆ ಸಚಿವರು ಹೇಳಿದ್ದೇನು?

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಜಾರಿಯಾಗಿ ಎರಡು ತಿಂಗಳು ಕಳೆದರೂ ಇನ್ನೂ ಸ್ಮಾರ್ಟ್ ಕಾರ್ಡ್ ವಿತರಣೆ Read more…

Good News: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ `ಸಾರಿಗೆ ಸಿಬ್ಬಂದಿ’ ನೇಮಕ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13 ಸಾವಿರ ಸಾರಿಗೆ ಸಿಬ್ಬಂದಿಗಳನ್ನು ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಶಾಂತಿನಗರದ ಬಿಎಂಟಿಸಿ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್

ಬೆಂಗಳೂರು: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ತಿರುಮಲದಲ್ಲಿರುವ ವಸತಿಗೃಹ ಮತ್ತು ಕಲ್ಯಾಣ ಮಂಟಪ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದ್ದು, ಡಿಸೆಂಬರ್ ವೇಳೆಗೆ ಭಕ್ತರ ಬಳಕೆಗೆ ಸಿಗಲಿದೆ. ಸಾರಿಗೆ Read more…

BIGG NEWS: ರಾಜ್ಯದಲ್ಲಿ `RAPIDO ಬೈಕ್’ ನಿಷೇಧ : ಸಾರಿಗೆ ಸಚಿವರಿಂದ ಮಹತ್ವದ ಹೇಳಿಕೆ

ಬೆಂಗಳೂರು : ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ನಿರ್ಬಂಧ ಹೇರುವುದು ನನ್ನ ಜವಾಬ್ದಾರಿ, ಖಂಡಿತ ನಿಷೇಧ ಹೇರುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ Read more…

BREAKING : ‘ರ್ಯಾಪಿಡೋ ಬೈಕ್’ ಟ್ಯಾಕ್ಸಿಗೆ ಖಂಡಿತ ನಿಷೇಧ ಹೇರುತ್ತೇನೆ : ಸಚಿವ ರಾಮಲಿಂಗಾರೆಡ್ಡಿ ಭರವಸೆ

ಬೆಂಗಳೂರು : ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ನಿರ್ಬಂಧ ಹೇರುವುದು ನನ್ನ ಜವಾಬ್ದಾರಿ, ಖಂಡಿತ ನಿಷೇಧ ಹೇರುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ Read more…

BIG NEWS : ಖಾಸಗಿ ಬಸ್ ಗಳಿಗೂ ‘ಶಕ್ತಿ ಯೋಜನೆ’ ವಿಸ್ತರಣೆ ? : ಮಹತ್ವದ ಮಾಹಿತಿ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, ಜುಲೈ 27 ರಂದು ಮುಷ್ಕರಕ್ಕೆ Read more…

ಶಾಲಾ ಬಸ್ ಗಳು ಸೇರಿ ವಾಹನಗಳ ತೆರಿಗೆ ಭಾರಿ ಹೆಚ್ಚಳ: ಮೋಟಾರು ವಾಹನಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅನುಮೋದನೆ

ಬೆಂಗಳೂರು: ಆಯ್ದ ಶ್ರೇಣಿಯ ಕೆಲವು ಸರಕು ಸಾಗಾಣೆ ವಾಹನ, 10 ಲಕ್ಷ ರೂ. ನಿಂದ 15 ಲಕ್ಷ ರೂ. ಒಳಗಿನ ಕ್ಯಾಬ್ ಗಳಿಗೆ ಜೇವಿತಾವಧಿ ಮೋಟಾರ್ ವಾಹನ ತೆರಿಗೆ Read more…

BIG NEWS: ಎಕ್ಸ್ ಪ್ರೆಸ್ ವೇ ಅಪಘಾತದಲ್ಲಿ ಈವರೆಗೆ 150 ಜನರ ದುರ್ಮರಣ; ಇದು ಎಕ್ಸ್ ಪ್ರೆಸ್ ಹೈವೆ ಅಲ್ಲ ಮರಣ ಹೆದ್ದಾರಿ; ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಕರಣಗಳ ಬಗ್ಗೆ ರಾಮನಗರ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಎಕ್ಸ್ ಪ್ರೆಸ್ ಹೈವೆ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ Read more…

‘ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ’: ಸಚಿವ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಯಾವುದೇ ನಷ್ಟ ಆಗಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ‘ ಶಕ್ತಿ Read more…

‘ಶೀಘ್ರವೇ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆ ಶುರು’ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಮುಜರಾಯಿ ಇಲಾಖೆಗೊಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಶೀಘ್ರವೇ ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆ ಶುರುವಾಗಲಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. Read more…

ಶಕ್ತಿ ಯೋಜನೆ ಭರ್ಜರಿ ಯಶಸ್ವಿ: ಒಂದೇ ದಿನ 1 ಕೋಟಿ ಜನ ಪ್ರಯಾಣ; ಸಾರಿಗೆ ಇಲಾಖೆ ಬಲವರ್ಧನೆಗೆ ಕ್ರಮ

ಬೆಂಗಳೂರು: ಸಾರಿಗೆ ನಿಗಮಗಳ ಎಂಡಿಗಳ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೆ ಮೊದಲು 84.15 ಲಕ್ಷ ಜನ Read more…

BBMP Election : ಡಿಸೆಂಬರ್ ನಲ್ಲಿ ‘ಬಿಬಿಎಂಪಿ’ ಚುನಾವಣೆ ನಡೆಸಲು ಚಿಂತನೆ : ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಡಿಸೆಂಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ. ಈ Read more…

Free Bus Service : ಉಚಿತ ಬಸ್ ಪ್ರಯಾಣಕ್ಕೆ ಮುಗಿಬಿದ್ದ ಮಹಿಳೆಯರು : ಮಹತ್ವದ ಸಲಹೆ ನೀಡಿದ ಸಾರಿಗೆ ಸಚಿವರು

ಬೆಂಗಳೂರು : ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೀಡುವ ಮಹಿಳೆಯರಿಗೆ ಉಚಿತ ಬಸ್ ಸೇವೆ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಮಹಿಳೆಯರು ಉಚಿತ ಬಸ್ Read more…

BIG NEWS: ‘ಕೇಂದ್ರ ಸರ್ಕಾರ’ದಿಂದ ಮಲತಾಯಿ ಧೋರಣೆ; ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ಅಕ್ಕಿ ದಾಸ್ತಾನು ಇರುತ್ತದೆ. ಆದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ ವಿಚಾರ; ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕಾಫಿ ಕುಡಿದು Read more…

BIG NEWS: ಸಿ.ಟಿ. ರವಿ ಸೋತಿದ್ದಾರೆ; ಹೊಟ್ಟೆ ಉರಿಗೆ ಏನೇನೋ ಮಾತನಾಡ್ತಿದ್ದಾರೆ; ಸಚಿವ ರಾಮಲಿಂಗಾರೆಡ್ಡಿ ಟಾಂಗ್

ಬೆಂಗಳೂರು: ಬಿಜೆಪಿ ಜೊತೆ ಕಾಂಗ್ರೆಸ್ ಒಳ ಒಪ್ಪಂದ ಆರೋಪಕ್ಕೆ ಸಂಬಂಧಿಸಿದಂತೆ ಟಾಂಗ್ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ, ಕಾಂಗ್ರೆಸ್ ಎಣ್ಣೆ ಸೀಗೆಕಾಯಿ ಇದ್ದಂತೆ ಬಿಜೆಪಿಯೊಂದಿಗೆ ಕಾಂಗ್ರೆಸ್ Read more…

‘ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ’ 10 ವರ್ಷ ಜಾರಿಯಲ್ಲಿರುತ್ತದೆ : ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣ ಯೋಜನೆಯು ಮುಂದಿನ 10 ವರ್ಷ ಜಾರಿಯಲ್ಲಿರುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

BIG NEWS: ಬಿಜೆಪಿಯಂತೆ ನುಡಿದು ನಾವು ಮಾತು ತಪ್ಪಿಲ್ಲ; ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಸೇವೆ ಆರಂಭವಾಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾವು Read more…

Free Bus Service: ‘ಶಕ್ತಿ ಯೋಜನೆ’ಗೆ ನಾಳೆಯಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು : ಉಚಿತ ಬಸ್ ಪಾಸ್ ನೀಡುವ ಶಕ್ತಿ ಯೋಜನೆಗೆ ನಾಳೆಯಿಂದ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸುದ್ದಿಗಾರರ ಜೊತೆ Read more…

Free Bus Travel: ‘ಬಸ್ ನಿಲ್ದಾಣಗಳಲ್ಲಿ ಬಸ್ ನಿಲ್ಲಿಸದಿದ್ದರೆ ಕಠಿಣ ಕ್ರಮ’; ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ

  ಬೆಂಗಳೂರು : ನಾಳೆಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುದ್ದಿಗಾರರ ಜೊತೆ Read more…

BREAKING: ಸಚಿವ ಸಂಪುಟ ಸಭೆ ಬಳಿಕ ‘ಗ್ಯಾರಂಟಿ ಯೋಜನೆ’ ಘೋಷಣೆ; ಸಚಿವ ರಾಮಲಿಂಗಾರೆಡ್ಡಿ ಸುಳಿವು

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ಬಳಿಕ ಗ್ಯಾರಂಟಿ ಯೋಜನೆಗಳು ( Congress Guarantee) ಘೋಷಣೆ ಆಗಲಿವೆ ಎಂದು ಸಾರಿಗೆ Read more…

BIG NEWS: ಸ್ವಚ್ಛ, ಸುಂದರ, ಗುಂಡಿ ಮುಕ್ತ ಬೆಂಗಳೂರು ಮಾಡ್ತೀವಿ; ಶಾಸಕ ರಾಮಲಿಂಗಾರೆಡ್ಡಿ ಭರವಸೆ

ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುತ್ತೇವೆ. ಸ್ವಚ್ಛ, ಸುಂದರ, ಗುಂಡಿ ಮುಕ್ತ ಬೆಂಗಳೂರನ್ನಾಗಿ ಮಾಡುತ್ತೇವೆ ಎಂದು ನೂತನ ಶಾಸಕ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, Read more…

BIG NEWS: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, ರಾಮಲಿಂಗಾ ರೆಡ್ಡಿ ಪೊಲೀಸ್ ವಶಕ್ಕೆ

ಬೆಂಗಳೂರು; ಬಿಬಿಎಂಪಿ ವಾರ್ಡ್ ಮೀಸಲಾತಿ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕಾಂಗ್ರೆಸ್ ನಾಯಕರನ್ನು Read more…

ಕನ್ನಡಿಗ ವಿದ್ಯಾರ್ಥಿ ನವೀನ್ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ; ರಾಮಲಿಂಗಾರೆಡ್ಡಿ ಆಕ್ರೋಶ

ಬೆಂಗಳೂರು: ಉಕ್ರೇನ್ ನಲ್ಲಿ ಕನ್ನಡಿಗ ನವೀನ್ ಸಾವಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ರಾಮಲಿಂಗಾರೆಡ್ಡಿ, Read more…

ಬಿಟ್ ಕಾಯಿನ್ ತನಿಖೆ: ಬಿಜೆಪಿ ಸರ್ಕಾರದ ಮೇಲೆ ನಂಬಿಕೆ ಇಲ್ಲ

ಕೋಲಾರ: ಬಿಟ್ ಕಾಯಿನ್ ಹಗರಣದ ತನಿಖೆಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೋಲಾರದಲ್ಲಿ ಬಿಟ್ ಕಾಯಿನ್ Read more…

7 ಸಚಿವರಿದ್ದರೂ ಬೆಂಗಳೂರು ರಸ್ತೆಗುಂಡಿಗಿಲ್ಲ ಮುಕ್ತಿ; ಯಾವ ಪುರುಷಾರ್ಥಕ್ಕಾಗಿ ಬಿಜೆಪಿ ಸರ್ಕಾರ….?; ರಾಮಲಿಂಗಾರೆಡ್ಡಿ ವಾಗ್ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಸಾಧ್ಯವಾಗದ ಬಿಜೆಪಿ ನಾಯಕರು ಯಾವ ಪುರುಷಾರ್ಥಕ್ಕಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ದಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...