alex Certify Ramzan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೇರಳದಲ್ಲಿ ಚಂದ್ರ ದರ್ಶನ ಹಿನ್ನೆಲೆ ನಾಳೆಯೇ ರಂಜಾನ್ ಆಚರಣೆ

ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ಶವ್ವಾಲ್ ನ ಮೊದಲ ಚಂದ್ರ ದರ್ಶನವಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿ ಕರಾವಳಿ ಭಾಗದಲ್ಲಿ ಏಪ್ರಿಲ್ 10 ರಂದು ಬುಧವಾರ Read more…

ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಶಿವಮೊಗ್ಗ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಎಸ್.ಎಸ್.ಎಲ್.ಸಿ. ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಇಯಾನ್, ಸಮ್ಮರ್, ರಫಾನ್ Read more…

ಪವಿತ್ರ ‘ರಂಜಾನ್’ ವೇಳೆ ಗಾಜಾದಲ್ಲಿ ‘ಕದನ ವಿರಾಮ’ಕ್ಕೆ ಕರೆ ನೀಡಿದ ವಿಶ್ವಸಂಸ್ಥೆ

ಮುಸಲ್ಮಾನರ ಪವಿತ್ರ ತಿಂಗಳ ರಂಜಾನ್ ಸಮಯದಲ್ಲಿ ಗಾಜಾದಲ್ಲಿ ಕದನ ವಿರಾಮ ಘೋಷಿಸಬೇಕು ಎಂದು ವಿಶ್ವಸಂಸ್ಥೆ ಸೆಕ್ಯುರಿಟಿ ಕೌನ್ಸಿಲ್ ಸೋಮವಾರ ಹೇಳಿದೆ. ಇದು ಗಾಜಾದಲ್ಲಿನ ಕದನ ಹೋರಾಟ ನಿಲ್ಲಿಸಲು ಯುಎನ್ Read more…

ರಂಜಾನ್ ಉಪವಾಸ ಆಚರಿಸುವ ಮುಸ್ಲಿಂ ಕೈದಿಗಳಿಗೆ ವಿಶೇಷ ವ್ಯವಸ್ಥೆ

ಮುಂಬೈ: ರಂಜಾನ್ ಉಪವಾಸ ಆಚರಿಸುವ ಮುಸ್ಲಿಂ ಕೈದಿಗಳಿಗೆ ಮಹಾರಾಷ್ಟ್ರದ ಸತಾರಾ ಜೈಲು ಅಧಿಕಾರಿಗಳು ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಜೈಲು ಆಡಳಿತವು ಕೈದಿಗಳಿಗೆ ಬೆಳಿಗ್ಗೆ ಮತ್ತು ಸಂಜೆಯ ಊಟಕ್ಕೆ ಪ್ರತ್ಯೇಕ Read more…

BREAKING: ನಾಳೆಯಿಂದ ರಂಜಾನ್ ಉಪವಾಸ ಆರಂಭ

ಮಂಗಳೂರು: ರಾಜ್ಯಾದ್ಯಂತ ಮಾರ್ಚ್ 12ರ ಮಂಗಳವಾರದಿಂದ ಪವಿತ್ರ ರಂಜಾನ್ ಉಪವಾಸ ಆರಂಭವಾಗಲಿದೆ. ಪವಿತ್ರ ರಂಜಾನ್ ಮಾಸದ ಚಂದ್ರದರ್ಶನ ಆಗಿರುವುದರಿಂದ ಮಂಗಳವಾರದಿಂದ ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಉಪವಾಸ ಆರಂಭವಾಗಲಿದೆ. ಮಂಗಳವಾರ Read more…

BREAKING NEWS: ನಾಳೆ ಉಪವಾಸ ಅಂತ್ಯ, ಶನಿವಾರ ರಂಜಾನ್ ಆಚರಣೆ

ಪವಿತ್ರ ರಂಜಾನ್ ಮಾಸದ ಉಪವಾಸ ನಾಳೆ ಮುಕ್ತಾಯವಾಗಲಿದ್ದು, ಶನಿವಾರ ರಂಜಾನ್ ಆಚರಿಸಲಾಗುವುದು. ಕರಾವಳಿ ಸೇರಿದಂತೆ ವಿವಿಧೆಡೆ ಶನಿವಾರ ರಂಜಾನ್ ಆಚರಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ Read more…

ಬಾಯಲ್ಲಿ ನೀರೂರುವಂತೆ ಮಾಡುತ್ತೆ ಬೆಂಗಳೂರಿನ ಈ ಫುಡ್‌ ಸ್ಟ್ರೀಟ್

ರಮ್ಜಾನ್ ಹಬ್ಬದ ಸಂಭ್ರಮದಲ್ಲಿರುವ ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ, ಮಸೀದಿ ರಸ್ತೆಯ ಬೀದಿಗಳಲ್ಲಿ ಬಗೆಬಗೆಯ ತಿಂಡಿಗಳು ಸಿಗುತ್ತಿದ್ದು ತಿಂಡಿ ಪ್ರಿಯರಿಗೆ ವಿಶೇಷ ಖಾದ್ಯಗಳನ್ನು ಉಣಬಡಿಸುತ್ತಿದೆ. ಕಬಾಬ್‌ಗಳಿಂದ ಹಿಡಿದು ಥರಾವರಿ ಬಿರಿಯಾನಿಗಳವರೆಗೂ Read more…

ನಾಳೆಯಿಂದ ರಾಜ್ಯ, ದೇಶಾದ್ಯಂತ ರಂಜಾನ್ ಉಪವಾಸ ಆರಂಭ, ಕರಾವಳಿಯಲ್ಲಿ ಇಂದಿನಿಂದಲೇ ಶುರು

ಬೆಂಗಳೂರು: ರಾಜ್ಯ ಹಾಗೂ ದೇಶಾದ್ಯಂತ ನಾಳೆಯಿಂದ ರಂಜಾನ್ ಉಪವಾಸ ವ್ರತಾಚರಣೆ ಆರಂಭವಾಗಲಿದೆ ಎಂದು ಬೆಂಗಳೂರು ಜಾಮಿಯಾ ಮಸೀದಿ ಮುಖ್ಯಸ್ಥ ಮೌಲಾನ ಮಕ್ಸೂದ್ ತಿಳಿಸಿದ್ದಾರೆ. ಕರಾವಳಿಯಲ್ಲಿ ಸೌದಿ ಸಂಪ್ರದಾಯ ಪಾಲಿಸಲಾಗುತ್ತದೆ. Read more…

BREAKING NEWS: ಚಂದ್ರ ದರ್ಶನ ಹಿನ್ನಲೆ ನಾಳೆಯಿಂದ ರಂಜಾನ್ ಉಪವಾಸ ವ್ರತ ಆರಂಭ

ಮಂಗಳೂರು: ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ನಾಳೆಯಿಂದ ಕರಾವಳಿಯಾದ್ಯಂತ ಉಪವಾಸ ವ್ರತ ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲಾ ಖಾಝೀ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಣೆ ಮಾಡಿದ್ದಾರೆ. ಚಂದ್ರ Read more…

ರಂಜಾನ್ ಉಪವಾಸ ಆಚರಣೆ ಹಿನ್ನೆಲೆ: ಶಾಲೆಗಳ ಅವಧಿ ಬದಲಾವಣೆ

ಬೆಂಗಳೂರು: ರಂಜಾನ್ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಉರ್ದು ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅವಧಿ ಬದಲಾವಣೆ ಮಾಡಲಾಗಿದೆ. ರಂಜಾನ್ ಉಪವಾಸ ಆರಂಭದ ದಿನದಿಂದ ಏಪ್ರಿಲ್ Read more…

ಈ ವಾರ್ಡ್ ವಿನಾಯಕ ಸಂಘದ ‘ಗಣೇಶೋತ್ಸವ’ ಕ್ಕೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ

ದೇಶದ ಕೆಲವು ಭಾಗಗಳಲ್ಲಿ ಹಬ್ಬದ ಸಂದರ್ಭ ಕೋಮು ಸೌಹಾರ್ದ ಕದಡುವಂತಹ ಘಟನೆಗಳು ನಡೆಯುತ್ತಿರುತ್ತವೆ. ಹೀಗಾಗಿಯೇ ಗಣಪತಿ, ರಂಜಾನ್ ಮೊದಲಾದ ಹಬ್ಬಗಳ ವೇಳೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುತ್ತದೆ. ಆದರೆ ಇದಕ್ಕೆ Read more…

ಚಂದ್ರ ದರ್ಶನವಾಗದ ಕಾರಣ ಮೇ 3ರ ನಾಳೆ ರಂಜಾನ್ ಆಚರಣೆ

ಬೆಂಗಳೂರು: ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ರಂಜಾನ್ ಹಬ್ಬವನ್ನು ಸೋಮವಾರದ ಬದಲು ಮಂಗಳವಾರ ಆಚರಿಸಲಾಗುವುದು. ವಕ್ಫ್ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ ನೀಡಲಾಗಿದೆ. ಚಂದ್ರದರ್ಶನ ಸಮಿತಿಯ ಮೌಲಾನಾ ಮಸೂದ್ ಇಮ್ರಾನ್ Read more…

BIG BREAKING: ಇಂದು ಚಂದ್ರ ದರ್ಶನವಾಗದ ಕಾರಣ ನಾಳೆ ಬದಲು ನಾಡಿದ್ದು ಮಂಗಳವಾರ ರಂಜಾನ್

ಬೆಂಗಳೂರು: ಇಂದು ಚಂದ್ರದರ್ಶನ ವಾಗದ ಹಿನ್ನೆಲೆಯಲ್ಲಿ ಸೋಮವಾರದ ಬದಲು ಮಂಗಳವಾರ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಈ ಬಗ್ಗೆ Read more…

BIG NEWS: ಈದ್-ಉಲ್-ಫಿತರ್ 2022 ಚಂದ್ರನ ದರ್ಶನ: ನಾಳೆಯೇ ರಂಜಾನ್ ಆಚರಣೆ

ವಿಶ್ವದ 1.5 ಶತಕೋಟಿ ಮುಸ್ಲಿಮರು ಮೇ 2 ರಂದು ಪವಿತ್ರ ರಂಜಾನ್ ಆಚರಿಸಲಿದ್ದಾರೆ. ಸೌದಿ ಅರೇಬಿಯಾ ಮತ್ತು ಯುಎಇಯಲ್ಲಿ ಶನಿವಾರ ಅರ್ಧಚಂದ್ರ ಕಾಣಿಸಿಕೊಂಡಿಲ್ಲ ಎಂದು ವರದಿಯಾಗಿದೆ. ಈದ್ ಉಲ್-ಫಿತರ್ Read more…

ವಿದ್ಯಾರ್ಥಿಗಳೇ ಗಮನಿಸಿ: ರಂಜಾನ್ ರಜೆ ಹಿನ್ನಲೆ: ಸೋಮವಾರದ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ನಾಳೆ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮೈಸೂರು ವಿಶ್ವವಿದ್ಯಾಲಯ ಮುಂದೂಡಿದೆ. ನಾಳೆ ನಿಗದಿಯಾಗಿದ್ದ ಪರೀಕ್ಷೆಗಳು ಮೇ 7ರಂದು ನಡೆಯಲಿವೆ. ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವರು ಸುತ್ತೋಲೆ ಪ್ರಕಟಿಸಿದ್ದಾರೆ. ಕಾನೂನು ಪದವಿ Read more…

BREAKING: ಸೋಮವಾರವೇ ರಂಜಾನ್ ರಜೆ ಘೋಷಿಸಿದ ಸರ್ಕಾರ

ಬೆಂಗಳೂರು: ಮಂಗಳವಾರದ ಬದಲು ಸೋಮವಾರವೇ ರಂಜಾನ್ ಆಚರಣೆಗೆ ಮೂನ್ ಕಮಿಟಿ ತೀರ್ಮಾನ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಮವಾರ ರಂಜಾನ್ ರಜೆ ಘೋಷಣೆ ಮಾಡಿದೆ. ಸೋಮವಾರವೇ ರಂಜಾನ್ ಹಬ್ಬ Read more…

ಮುಸ್ಲಿಂ ನೌಕರರಿಗೆ 1 ಗಂಟೆ ಬೇಗ ಮನೆಗೆ ಹೋಗಲು ಅವಕಾಶ

ಹೈದರಾಬಾದ್: ರಂಜಾನ್ ಉಪವಾಸ ಆಚರಣೆ ಆರಂಭವಾದ ಹಿನ್ನೆಲೆಯಲ್ಲಿ ಮುಸ್ಲಿಂ ಉದ್ಯೋಗಿಗಳು ಕಚೇರಿ ಅವಧಿಗಿಂತ ಒಂದು ಗಂಟೆ ಮೊದಲು ಮನೆಗೆ ತೆರಳಲು ತೆಲಂಗಾಣ ಸರ್ಕಾರ ಅವಕಾಶ ನೀಡಿದೆ. ಪವಿತ್ರ ರಂಜಾನ್ Read more…

BREAKING: ಚಂದ್ರ ದರ್ಶನ; ನಾಳೆಯಿಂದ ರಂಜಾನ್ ಉಪವಾಸ ಆರಂಭ

ಬೆಂಗಳೂರು: ಯುಗಾದಿ ದಿನವಾದ ಇಂದು ಹಿಂದೂಗಳು ಹಬ್ಬ ಮಾಡಿ ಚಂದ್ರನ ವೀಕ್ಷಿಸಿ, ದೇವರ ದರ್ಶನ ಮಾಡಿ ತಂದೆ, ತಾಯಿ, ಹಿರಿಯರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೆಲವೆಡೆ ಮೋಡ ಮುಸುಕಿದ ವಾತಾವರಣದ Read more…

BIG BREAKING NEWS: ಚಂದ್ರ ದರ್ಶನವಾದ ಹಿನ್ನಲೆ ಗುರುವಾರವೇ ರಂಜಾನ್

ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರ ರಂಜಾನ್ ಆಚರಿಸಲಾಗುವುದು. ಇಂದು ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಗುರುವಾರ ರಂಜಾನ್ ಆಚರಿಸಲಾಗುವುದು. ಉಳ್ಳಾಲ ಖಾಜಿ ಸೈಯದ್ ಕೂರತ್ ತಂಗಲ್ ಈ ಬಗ್ಗೆ ಘೋಷಣೆ Read more…

BIG NEWS: ರಂಜಾನ್ ಉಪವಾಸದಲ್ಲೂ ಲಸಿಕೆ ಪಡೆಯಲು ಫತ್ವಾ ಜಾರಿ

ನವದೆಹಲಿ: ರಂಜಾನ್ ಸಂದರ್ಭದಲ್ಲೂ ಕೊರೋನಾ ಲಸಿಕೆ ಪಡೆಯಬಹುದಾಗಿದೆ ಎಂದು ಲಖ್ನೋದ ದಾರುಲ್ ಇಫ್ತಾ ಫರಂಗಿ ಮಹಲ್ ಪತ್ವಾ ಹೊರಡಿಸಿದೆ. ಲಸಿಕೆ ಪಡೆಯುವುದು ಅನೂರ್ಜಿತವಲ್ಲ ಎಂದು ಮುಸ್ಲಿಂ ಧರ್ಮಗುರುಗಳು ತಿಳಿಸಿದ್ದಾರೆ. Read more…

BIG BREAKING: ರಂಜಾನ್ ಆಚರಣೆಗೆ ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ

ಬೆಂಗಳೂರು: ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಂಜಾನ್ ಉಪವಾಸ ವ್ರತಾಚರಣೆ ಇಂದಿನಿಂದ ಆರಂಭವಾಗಿದ್ದು, ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಪ್ರಾರ್ಥನೆಗೆ ಐದು ನಿಮಿಷ ಮೊದಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...