alex Certify Rape | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ: ಆರೋಪ ಬಂದರೂ ಪೀಠ ತ್ಯಾಗ ಮಾಡದ ಹಿನ್ನೆಲೆಯಲ್ಲಿ ಇಂದು ಮಹತ್ವದ ಸಭೆ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಗುರುತರ ಆರೋಪಕ್ಕೆ ಗುರಿಯಾಗಿದ್ದರೂ ಸಹ ಪೀಠ Read more…

ಗಗನಸಖಿ ಮೇಲೆ ಅತ್ಯಾಚಾರ; ಕಾಮುಕನನ್ನು ಕೋಣೆಯಲ್ಲಿ ಕೂಡಿ ಹಾಕಿದ ಸಂತ್ರಸ್ಥೆ

ದೆಹಲಿಯ ಮೆಹ್ರೌಲಿಯಲ್ಲಿ ಗಗನಸಖಿಯೊಬ್ಬಳ ಮೇಲೆ ಪರಿಚಿತನೇ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ಥ ಮಹಿಳೆ ಘಟನೆ ಬಳಿಕ ಆತನನ್ನು ಮನೆಯಲ್ಲಿ ಕೂಡಿ ಹಾಕಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಕಾಮುಕ Read more…

ಜಾರ್ಖಂಡ್ ನಲ್ಲಿ ಕಾಮುಕರ ಅಟ್ಟಹಾಸ: ಪತಿ ಎದುರಲ್ಲೇ ಪತ್ನಿ ಮೇಲೆ ಗ್ಯಾಂಗ್ ರೇಪ್

ರಾಂಚಿ: ಗಂಡನ ಎದುರಲ್ಲೇ 22 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಜಾರ್ಖಂಡ್ ರಾಜ್ಯದ ಪಲಾಮು ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ರಾತ್ರಿ ಗಂಡನ ಮನೆಯವರೊಂದಿಗೆ ಜಗಳ Read more…

ಕೆರೆ ಸಮೀಪ ಮಹಿಳೆಗೆ ಮದ್ಯ ಕುಡಿಸಿ ಗ್ಯಾಂಗ್ ರೇಪ್

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಮಹಿಳೆಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಮಹಿಳೆಯನ್ನು ಗ್ರಾಮದ ವ್ಯಕ್ತಿಯೊಬ್ಬರು ಕೆರೆ ಬಳಿಗೆ ಕರೆದೊಯ್ದಿದ್ದರು. ಅಲ್ಲಿ ಈಗಾಗಲೇ Read more…

SHOCKING NEWS: ಮಗುವಿಗೆ ಜನ್ಮ ನೀಡಿದ 11 ವರ್ಷದ ಬಾಲಕಿ

ಆಘಾತಕಾರಿ ಘಟನೆಯೊಂದರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 11 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಈ ಬಾಲಕಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ Read more…

ಬರೇಲಿಯಲ್ಲಿ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಇದೊಂದು ಪೈಶಾಚಿಕ ಪ್ರಕರಣವಾಗಿದ್ದು, ಬರೇಲಿಯಲ್ಲಿ ಗರ್ಭಿಣಿ ಮೇಲೆ ಮೂವರು ಪುರುಷರು ಅತ್ಯಾಚಾರವೆಸಗಿದ್ದು ಆಕೆಯ ಗರ್ಭಪಾತಕ್ಕೆ ಕಾರಣವಾಗಿದೆ ಎಂದು ದೂರಲಾಗಿದೆ. ಆಕೆಯ ಪತಿ ನೀಡಿದ ದೂರಿನ ಪ್ರಕಾರ, ಜಮೀನಿನಲ್ಲಿ ಕೆಲಸ Read more…

ಮಾನವ ಕುಲವೇ ತಲೆತಗ್ಗಿಸುವಂತಿದೆ ಈ ಘಟನೆ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಬೆತ್ತಲೆ ಕಳುಹಿಸಿದ ದುಷ್ಕರ್ಮಿಗಳು; ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಂದ ಕೇಸ್ ದಾಖಲು

ಉತ್ತರ ಪ್ರದೇಶದಲ್ಲಿ ಮಾನವ ಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಐವರು ಯುವಕರು ಬಳಿಕ ಆಕೆ ತನ್ನ ಮನೆಗೆ ಬೆತ್ತಲೆಯಾಗಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ. Read more…

ಯುವತಿ ಅಪಹರಿಸಿ ಅತ್ಯಾಚಾರವೆಸಗಿದ್ದ ಕಾಮುಕನಿಗೆ ತಕ್ಕ ಶಾಸ್ತಿ

ಬೆಂಗಳೂರು: ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕಾರಣದಲ್ಲಿ ಸೈಯದ್ ಖಾಜಾ ಎಂಬುವನಿಗೆ 20 ವರ್ಷ ಕಠಿಣ ಶಿಕ್ಷೆ, 12,500 ರೂ. ದಂಡ ವಿಧಿಸಲಾಗಿದೆ. ಬೆಂಗಳೂರಿನ ತ್ವರಿತಗತಿ ಕೋರ್ಟ್ ನ್ಯಾ. Read more…

ಸಿನಿಮಾದಲ್ಲಿ ನಾಯಕಿ ಪಾತ್ರ ಕೊಡಿಸುವುದಾಗಿ ‘ನಿರ್ಮಾಪಕ’ನಿಂದ ಪದೇ ಪದೇ ಅತ್ಯಾಚಾರ: ಗರ್ಭಪಾತಕ್ಕೆ ಬಲವಂತ

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಬಾಲಕಿ ಮೇಲೆ ನಿರ್ಮಾಪಕ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ. ಆಕೆಗೆ ಚಲನಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನೀಡುವುದಾಗಿ ಭರವಸೆ ನೀಡಿ ಕೃತ್ಯವೆಸಗಿದ್ದಾನೆ. Read more…

SHOCKING: ಜೊತೆಯಾಗಿದ್ದ ಜೋಡಿ ಬೆದರಿಸಿ ಪ್ರಿಯಕರನ ಎದುರಲ್ಲೇ ಮಹಿಳೆ ಮೇಲೆ ಗ್ಯಾಂಗ್ ರೇಪ್

ಸೂರತ್: ಗುಜರಾತ್ ನ ಸೂರತ್‌ ನಲ್ಲಿ ಪ್ರಿಯಕರನ ಎದುರೇ ಮಹಿಳೆ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಭಾನುವಾರ ರಾತ್ರಿ ಘಟನೆ ನಡೆದಿದೆ. 27 ವರ್ಷದ ಮಹಿಳೆ ಮೇಲೆ Read more…

16 ವರ್ಷದ ಅಪ್ರಾಪ್ತೆ ಮದುವೆಯಾಗಿದ್ದ 52 ರ ವ್ಯಕ್ತಿಗೆ ‘ಸಂಕಷ್ಟ’

16 ವರ್ಷದ ಅಪ್ರಾಪ್ತೆಯನ್ನು ಮದುವೆಯಾಗಿದ್ದ 52 ವರ್ಷದ ವ್ಯಕ್ತಿಗೆ ಈಗ ಸಂಕಷ್ಟ ಶುರುವಾಗಿದೆ. ಮೂರು ತಿಂಗಳ ಹಿಂದೆ ಈತ ಮದುವೆಯಾಗಿದ್ದ ಎನ್ನಲಾಗಿದ್ದು, ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಬಂಧನದ ಭೀತಿಯಿಂದ Read more…

ಯುವತಿ ಮನೆಗೆ ಬಂದ ಸಂಬಂಧಿಯಿಂದಲೇ ನೀಚ ಕೃತ್ಯ: ಗನ್ ತೋರಿಸಿ ಅತ್ಯಾಚಾರ

ಗಾಜಿಯಾಬಾದ್: ಯುವತಿ ಮೇಲೆ ಸಂಬಂಧಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಮದುವೆಗೆ ನಿರಾಕರಿಸಿದಾಗ ಬಂದೂಕು ತೋರಿಸಿ ಅತ್ಯಾಚಾರ ಎಸಗಿದ್ದ ಆರೋಪಿ ಆಕೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಗಾಜಿಯಾಬಾದ್ ಪೊಲೀಸರು ಆರೋಪಿಯನ್ನು Read more…

ಸ್ನೇಹಿತರಿಂದಲೇ ನೀಚ ಕೃತ್ಯ: ಬಸ್ ನಿಲ್ದಾಣದಲ್ಲಿದ್ದ ಮಹಿಳೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ

ಬೆಳಗಾವಿ: ಸ್ನೇಹಿತರಿಬ್ಬರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮಾಸ್ತಮರಡಿ ಗ್ರಾಮದ Read more…

SHOCKING: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಶೋಷಣೆ; ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಅಪ್ರಾಪ್ತ ಬಾಲಕಿಗೆ ಮದುವೆಯಾಗಿ ನಂಬಿಸಿದ ಯುವಕನೊಬ್ಬ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು ಇದರ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರ Read more…

ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬಲವಂತವಾಗಿ ಮದ್ಯ ಕುಡಿಸಿ ಯುವತಿ ಮೇಲೆ ಅತ್ಯಾಚಾರ, ರಾತ್ರಿಯೆಲ್ಲಾ ಪೊದೆಯಲ್ಲಿದ್ದ ಯುವತಿ

ಬೆಂಗಳೂರು: ಡ್ರಾಪ್ ಕೊಡುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಖಿಲೇಶ್ ಮತ್ತು ದೀಪು ಬಂಧಿತ ಆರೋಪಿಗಳು. ಆಗಸ್ಟ್ Read more…

SHOCKING NEWS: ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಪಾಪಿ; ಮಧ್ಯರಾತ್ರಿ ನಡೆದಿದೆ ಆಘಾತಕಾರಿ ಕೃತ್ಯ

ಗರ್ಭಿಣಿ ಹಸುವಿನ ಮೇಲೆ 29 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಈಗ ಬಂಧಿಸಿ ನ್ಯಾಯಾಂಗ ವಶಕ್ಕೆ Read more…

BIG SHOCKING NEWS: ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ

ಪೊಲೀಸ್ ಅಧಿಕಾರಿಯೊಬ್ಬ ದೂರು ನೀಡಲು ಬಂದ ಮಹಿಳೆ ಮೇಲೆಯೇ ತನ್ನ ಮನೆಯಲ್ಲಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆ ದೂರಿನ ಬಳಿಕ ಆ ಅಧಿಕಾರಿಯನ್ನು ವಶಕ್ಕೆ Read more…

ಸಮ್ಮತಿಯ ಸೆಕ್ಸ್ ವೇಳೆ ವಯಸ್ಸು ದೃಢೀಕರಿಸಲು ‘ಆಧಾರ್’ ನೋಡಲಾಗದು; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪರಸ್ಪರ ಒಪ್ಪಿಗೆಯ ಮೇರೆಗೆ ದೈಹಿಕ ಸಂಬಂಧ ಬೆಳೆಸಲು ಮುಂದಾಗುವ ವ್ಯಕ್ತಿ ಅದಕ್ಕೂ ಮುನ್ನ ತನ್ನ ಸಂಗಾತಿಯ ನಿಜವಾದ ವಯಸ್ಸನ್ನು ತಿಳಿಯಲು ಆಧಾರ್ ಅಥವಾ ಪಾನ್ ಕಾರ್ಡ್ ಅಥವಾ ಶಾಲಾ Read more…

BIG NEWS: ದೋಷ ನಿವಾರಣೆ ಮಾಡುವುದಾಗಿ ಹೇಳಿ ಯುವತಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ; ಗುರೂಜಿ ಆನಂದಮೂರ್ತಿ ವಿರುದ್ಧ ಅತ್ಯಾಚಾರ ಆರೋಪ

ಬೆಂಗಳೂರು: ಯುವತಿಗೆ ಇರುವ ದೋಷ ನಿವಾರಣೆ ಮಾಡುವುದಾಗಿ ಹೇಳಿ ಕಪಟ ಸ್ವಾಮಿಯೊಬ್ಬ ಸತತ 7 ವರ್ಷಗಳಿಂದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಪತಿಯ ಕಾಮದಾಟಕ್ಕೆ ಪತ್ನಿಯೂ ಸಾಥ್ Read more…

ಬಾಲಾಪರಾಧಿಯಾಗಿದ್ದರೂ 19 ವರ್ಷ ಜೈಲಿನಲ್ಲಿ; ಬಿಡುಗಡೆಗೆ ಕೋರ್ಟ್ ಆದೇಶ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಆರೋಪಿಯನ್ನು ಬಾಲಾಪರಾಧಿ ಎಂದು ಘೋಷಿಸಲಾಗಿದ್ದರೂ ಸುಮಾರು 19 ವರ್ಷಗಳಿಂದ ಜೈಲಿನಲ್ಲಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿಗಳಾದ Read more…

ಪರಿಚಿತ ಮಹಿಳೆಯನ್ನು ಹೋಟೆಲ್ ಗೆ ಕರೆಸಿಕೊಂಡು ಉದ್ಯಮಿಯಿಂದ ಅತ್ಯಾಚಾರ

ಬೆಂಗಳೂರು: ಹೂಡಿಕೆ ನೆಪದಲ್ಲಿ ಪರಿಚಿತ ಮಹಿಳೆಯನ್ನು ಹೋಟೆಲ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ ಆರೋಪದ ಮೇಲೆ ಉದ್ಯಮಿಯೊಬ್ಬರ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Read more…

ಮಂಗಳೂರು ಬೀಚ್ ನಲ್ಲಿ ಹಾಡಹಗಲೇ ಕಾಮುಕನ ಅಟ್ಟಹಾಸ: ಸ್ನೇಹಿತನ ಜೊತೆಗಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪ ಎನ್.ಐ.ಟಿ.ಕೆ. ಬೀಚ್ ನಲ್ಲಿ ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ತಡವಾಗಿ ಬಳಕೆಗೆ ಬಂದಿದೆ. Read more…

DNA ಪರೀಕ್ಷೆಯೇ ಅಂತಿಮ ಸಾಕ್ಷ್ಯವಲ್ಲ; ಅತ್ಯಾಚಾರ ಪ್ರಕರಣದಲ್ಲಿ ‘ಬಾಂಬೆ ಹೈಕೋರ್ಟ್’ ಮಹತ್ವದ ಅಭಿಪ್ರಾಯ

ಅತ್ಯಾಚಾರ ಪ್ರಕರಣವೊಂದರ ಆರೋಪಿ ಜಾಮೀನು ಅರ್ಜಿ ವಿಚಾರಣೆ ವೇಳೆ ಡಿಎನ್ಎ ಪರೀಕ್ಷೆ ಕುರಿತಂತೆ ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಡಿಎನ್ಎ ಪರೀಕ್ಷೆಯೇ ಅಂತಿಮ ಸಾಕ್ಷ್ಯವಲ್ಲ. ಅದು ಅತ್ಯಾಚಾರ Read more…

ಪ್ರೀತಿಗಾಗಿ ಮನೆ ಬಿಟ್ಟು ಬಂದ ಹುಡುಗಿ, ಸಹಾಯದ ನೆಪದಲ್ಲಿ ಅತ್ಯಾಚಾರವೆಸಗಿದ ಪೊಲೀಸ್

ಬೆಂಗಳೂರು: ಸಹಾಯದ ನೆಪದಲ್ಲಿ ಅಪ್ರಾಪ್ತೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇಲೆ ಗೋವಿಂದರಾಜನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ನನ್ನು ಬಂಧಿಸಲಾಗಿದೆ. ಚಾಮರಾಜನಗರ ಮೂಲದ ಯುವಕನನ್ನು ಪ್ರೀತಿಸುತ್ತಿದ್ದ Read more…

ಶಾಲೆಗೆ ಹೋಗುವಾಗಲೇ ಬಾಲಕಿ ಮೇಲೆ ಅತ್ಯಾಚಾರ, ಪರಾರಿಯಾಗಲೆತ್ನಿಸಿದ ಆರೋಪಿಗೆ ಗುಂಡು

ನೋಯ್ಡಾ: ನೋಯ್ಡಾದಲ್ಲಿ 12 ವರ್ಷದ ಬಾಲಕಿಯ ಮೇಲೆ 20 ವರ್ಷದ ಯುವಕ ಅತ್ಯಾಚಾರವೆಸಗಿರುವ ಘಟನೆ ಬುಧವಾರ ನಡೆದಿದೆ. ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ಆರೋಪಿ ಆಕೆಯನ್ನು ಸೆಕ್ಟರ್ 32 ರ Read more…

Shocking: 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಟಾಯ್ಲೆಟ್ ನಲ್ಲೇ ಅತ್ಯಾಚಾರ

ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲಾ ಟಾಯ್ಲೆಟ್ ನಲ್ಲಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಬಾಲಕಿ ಕೇವಲ ಆರು ದಿನಗಳ ಹಿಂದಷ್ಟೇ ಈ Read more…

ವಿದ್ಯಾರ್ಥಿನಿ ಎಳೆದೊಯ್ದು ಗ್ಯಾಂಗ್ ರೇಪ್, ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿ

ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಇಬ್ಬರು ಯುವಕರು 15 ವರ್ಷದ Read more…

SHOCKING: ಮಗನಿಂದಲೇ ಪೈಶಾಚಿಕ ಕೃತ್ಯ: ತಾಯಿ ಮೇಲೆ ಅತ್ಯಾಚಾರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮದ್ಯವ್ಯಸನಿಯೊಬ್ಬ ಹೆತ್ತ ತಾಯಿ ಮೇಲೆ ಎರಡು ಸಲ ಅತ್ಯಾಚಾರ ಎಸಗಿದ್ದಾನೆ. ದಾಂಡೇಲಿಯ ಅರಣ್ಯ ಇಲಾಖೆ ಡಿಪೋ ಆವರಣದಲ್ಲಿ ಭಾನುವಾರ Read more…

ವಿವಾಹವಾಗದ ಮಾತ್ರಕ್ಕೆ ಒಪ್ಪಿತ ಲೈಂಗಿಕ ಸಂಬಂಧ ಅತ್ಯಾಚಾರವಾಗುವುದಿಲ್ಲ: ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ

ವಿವಾಹವಾಗದ ಮಾತ್ರಕ್ಕೆ ಒಪ್ಪಿತ ಲೈಂಗಿಕ ಸಂಬಂಧ ಅತ್ಯಾಚಾರವಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮೋಸದಿಂದ ಅಥವಾ ಮದುವೆಯಾಗುವ ಸುಳ್ಳು ಭರವಸೆಯನ್ನು ಉದ್ದೇಶಪೂರ್ವಕವಾಗಿಯೇ ನಂಬಿಕೆ ಬರುವಂತೆ ಒಪ್ಪಿಸಿ Read more…

SHOCKING: ಸ್ನೇಹಿತರೊಂದಿಗೆ ಸೆಕ್ಸ್ ಗೆ ಬಲವಂತ; ಹಣ, ಮದ್ಯ ಪಡೆದು ಪತ್ನಿ ಮೇಲೆ ಅತ್ಯಾಚಾರ

ಗೋರಖ್‌ ಪುರ: ಉತ್ತರ ಪ್ರದೇಶದ ಗೋರಖ್‌ ಪುರದಲ್ಲಿ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ತನ್ನ ಸ್ನೇಹಿತರಿಂದಲೂ ಹಣ ಪಡೆದು ಪದೇ ಪದೇ ಅತ್ಯಾಚಾರ ಮಾಡಲು ಕುಮ್ಮಕ್ಕು ನೀಡಿದ್ದಾನೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...