alex Certify Rape | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಪ್ರಕರಣದಲ್ಲಿ ಖ್ಯಾತ ಕ್ರಿಕೆಟಿಗನಿಗೆ 8 ವರ್ಷ ಜೈಲು ಶಿಕ್ಷೆ

ಕಠ್ಮಂಡು: ಅತ್ಯಾಚಾರ ಪ್ರಕರಣದಲ್ಲಿ ನೇಪಾಳದ ಕ್ರಿಕೆಟಿಗ ಸಂದೀಪ್ ಲಮಿಚಾನೆ ಅವರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸಂದೀಪ್ ಲಾಮಿಚಾನೆ ಅವರನ್ನು ಡಿಸೆಂಬರ್ 2023 ರಲ್ಲಿ ಅಪರಾಧಿ ಎಂದು Read more…

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ FTNC ಮೂರನೇ ಕೋರ್ಟ್ ತೀರ್ಪು ನೀಡಿದೆ. ಹನುಮಂತನಗರದ ಸುಂಕೇನಹಳ್ಳಿಯ ರಾಘವೇಂದ್ರ Read more…

ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರ : ಮೌಲ್ವಿ ಅರೆಸ್ಟ್

ಹುಬ್ಬಳ್ಳಿ : ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ Read more…

ಬಾಲಕಿ ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ: ಮೂವರು ಅರೆಸ್ಟ್

ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಬಾಲಕಿ ತಾಯಿ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಚಾಕು ತೋರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ

ಕಲಬುರಗಿ: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಇಬ್ಬರು ಬಾಲಕರು ಚಾಕು ತೋರಿಸಿ ಬೆದರಿಸಿ 12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆಯ Read more…

ಗಂಡನಿಂದ ಬಲಾತ್ಕಾರವಾದರೂ ಅತ್ಯಾಚಾರವೇ; ಹೈಕೋರ್ಟ್ ಆದೇಶ

ಅಹಮದಾಬಾದ್: ಅತ್ಯಾಚಾರವೆನ್ನುವುದು ಅತ್ಯಾಚಾರವೇ, ಅದನ್ನು ಪುರುಷನೊಬ್ಬ ತನ್ನ ಹೆಂಡತಿಯ ಮೇಲೆ ಎಸಗಿದಾಗಲೂ ಕೂಡ ಅತ್ಯಾಚಾರವೇ ಎಂದು ಗುಜರಾತ್ ಹೈಕೋರ್ಟ್ ಉಲ್ಲೇಖಿಸಿದೆ. ಇತ್ತೀಚೆಗೆ ಹೊರಡಿಸಿದ ಆದೇಶದಲ್ಲಿ, ನ್ಯಾಯಮೂರ್ತಿ ದಿವ್ಯೇಶ್ ಜೋಶಿ Read more…

ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಬಾಲಕಿ: ಮಲಮಗಳ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು

ದಾವಣಗೆರೆ: ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ದಾವಣಗೆರೆಯ ಮಕ್ಕಳ ಸ್ನೇಹಿ ಮತ್ತು FTSC-1ನೇ ನ್ಯಾಯಾಲಯ 20 ವರ್ಷ ಲೈಲು ಶಿಕ್ಷೆ, 22 ಸಾವಿರ ರೂ. ದಂಡ ವಿಧಿಸಿ Read more…

BIG NEWS : ದೀರ್ಘ ಕಾಲದ ಸಂಬಂಧ ಅತ್ಯಾಚಾರವಲ್ಲ : ಹೈಕೋರ್ಟ್‌ ಮಹತ್ವದ ಅಭಿಪ್ರಾಯ

ನವದೆಹಲಿ : ದೀರ್ಘಕಾಲದಿಂದ ಸಂಬಂಧ ಹೊಂದಿದ್ದರೆ ಅದನ್ನು ಅತ್ಯಾಚಾರ ಎಂದು ಕರೆಯಲು ಸಾಧ್ಯವಿಲ್ಲ ಎಂದು ಗ್ವಾಲಿಯರ್‌ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಮದುವೆಯ ನೆಪದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ Read more…

BIG NEWS : ʻಅತ್ಯಾಚಾರʼ ಸಂತ್ರಸ್ತೆಯರಿಗೆ ತಕ್ಷಣ ʻಗರ್ಭಧಾರಣೆ ಪರೀಕ್ಷೆʼ ನಡೆಸಿ : ಹೈಕೋರ್ಟ್ ಆದೇಶ

ಬೆಂಗಳೂರು: ಅತ್ಯಾಚಾರಕ್ಕೊಳಗಾದವರು ಮತ್ತು ಅವರ ಕುಟುಂಬಗಳು 24 ವಾರಗಳ ಗರ್ಭಧಾರಣೆಯ ಅವಧಿಯನ್ನು ದಾಟಿದಾಗ ಉಂಟಾಗುವ ಆಘಾತವನ್ನು ತಪ್ಪಿಸಲು, ಪೊಲೀಸರಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಾದ ತಕ್ಷಣವೇ ಅತ್ಯಾಚಾರ Read more…

BREAKING : ರಾಜ್ಯದಲ್ಲಿ ಹೇಯ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್

ಮಂಡ್ಯ : ರಾಜ್ಯದಲ್ಲಿ ಹೇಯಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, 3 ವರ್ಷದ ಕಂದಮ್ಮನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಗ್ರಾಮವೊಂದರ ನಿವಾಸಿ ಶಿವಣ್ಣ (55) Read more…

SHOCKING NEWS: ಚಲಿಸುವ ರೈಲಿನಲ್ಲೇ ಮಹಿಳೆ ಮೇಲೆ ಅತ್ಯಾಚಾರ; ಕೋಚ್ ಬಾಗಿಲು ಮುರಿದು ಆರೋಪಿ ಅರೆಸ್ಟ್…!

ಚಲಿಸುವ ರೈಲಿನಲ್ಲೇ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸತ್ನಾ ಜಿಲ್ಲೆಯ ಉಂಚೇರಾಕ್ಕೆ ತೆರಳಲು ಕತ್ನಿ ನಿಲ್ದಾಣದಲ್ಲಿ ರೈಲು ಹತ್ತಿದ 30 ವರ್ಷದ ಮಹಿಳೆ ಮೇಲೆ Read more…

BIG NEWS: ಅತ್ಯಾಚಾರ ಆರೋಪಿಯನ್ನು ದುಬೈನಲ್ಲಿ ಬಂಧಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಅತ್ಯಾಚಾರವೆಸಗಿ ದುಬೈಗೆ ಎಸ್ಕೇಪ್ ಆಗಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ. ಮಿದುನ್ ಚಂದ್ರನ್ ಬಂಧಿತ ಆರೋಪಿ. ಇಂಟರ್ ಪೋಲ್ ಹಾಗೂ ಸಿಬಿಐ ಸಹಕಾರದಿಂದ ಆರೋಪಿಯನ್ನು ದುಬೈನಲ್ಲಿ Read more…

SHOCKING NEWS: ಪಕ್ಕದ ಮನೆಯವನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೆಂಗಳೂರು: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಪಕ್ಕದಮನೆಯವನೇ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ Read more…

ಚಾಕೊಲೇಟ್ ಆಸೆ ತೋರಿಸಿ ಅತ್ಯಾಚಾರ: ವೃದ್ಧ ಅರೆಸ್ಟ್

ಶಿವಮೊಗ್ಗ: ಚಾಕೊಲೇಟ್ ಆಸೆ ತೋರಿಸಿ 9 ವರ್ಷದ ಬಾಲಕಿ ಮೇಲೆ 78 ವರ್ಷದ ವೃದ್ಧ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. Read more…

BIG NEWS: ಸಂತ್ರಸ್ತೆಯನ್ನು ವಿವಾಹವಾಗಲು ಒಪ್ಪಿದ ಅತ್ಯಾಚಾರ, ಪೋಕ್ಸೋ ಕೇಸ್ ಆರೋಪಿ; ಷರತ್ತಿನೊಂದಿಗೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಸಂತ್ರಸ್ತೆಯೊಂದಿಗೆ ವಿವಾಹವಾಗುವ ಷರತ್ತಿನೊಂದಿಗೆ ಅತ್ಯಾಚಾರ, ಪೋಕ್ಸೋ ಕೇಸ್ ನ್ನು ಹೈಕೋರ್ಟ್ ರದ್ದು ಪಡಿಸಿದ ಘಟನೆ ನಡೆದಿದೆ. ಅತ್ಯಾಚಾರ, ಪೋಕ್ಸೋ ಪ್ರಕರಣದ ಸಂತ್ರಸ್ತ ಯುವತಿ, ಹೈಕೋರ್ಟ್ Read more…

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಶಾಲಾ ವಾಚ್ ಮೆನ್ ಅರೆಸ್ಟ್

ಮುಂಬೈ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಶಾಲೆಯ ವಾಚ್ ಮೆನ್ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ಮುಂಬೈನ ಅಂಧೇರಿ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಕೃತ್ಯದ Read more…

ಹೋಟೆಲ್ ನಲ್ಲಿ ಮಹಿಳೆಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ: 5 ಮಂದಿ ಅರೆಸ್ಟ್

ಉತ್ತರ ಪ್ರದೇಶದ ಆಗ್ರಾದಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಆಕೆಯ ಸ್ನೇಹಿತೆ ಮತ್ತು ಇತರರು ಬಲವಂತವಾಗಿ ಮಹಿಳೆಗೆ ಮದ್ಯ ಕುಡಿಸಿದ್ದರು. ಆಕೆ ಪ್ರತಿಭಟಿಸಲು ಮುಂದಾದಾಗ ಕೆಲವರು ಎಳೆದಾಡಿ ಥಳಿಸಿದ್ದಾರೆ Read more…

BREAKING : ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಂತೋಷ್ ರಾವ್ ನೇ ಆರೋಪಿ ಎಂದು ಮೇಲ್ಮನವಿ ಸಲ್ಲಿಸಿದ ‘CBI”

ಬೆಂಗಳೂರು : ರಾಜ್ಯದಲ್ಲಿ ವ್ಯಾಪಕ ಆಕ್ರೋಶ, ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಇದೀಗ ಪ್ರಕರಣದಲ್ಲಿ ಸಂತೋಷ್ ರಾವ್  ನೇ   ಆರೋಪಿ Read more…

ಜೀವಿತಾವಧಿ ಶಿಕ್ಷೆಗೆ ಗುರಿಯಾದ ಅತ್ಯಾಚಾರ ಅಪರಾಧಿಗೆ ಪುತ್ರಿ ಜೊತೆಗಿರಲು ಪೆರೋಲ್

ಬೆಂಗಳೂರು: ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗೆ ತನ್ನ ಅಪ್ರಾಪ್ತ ಪುತ್ರಿಯ ಜೊತೆಗಿರಲು ಹೈಕೋರ್ಟ್ ಪೆರೋಲ್ ನೀಡಿದೆ. ಒಂದು ತಿಂಗಳ ಕಾಲ ಪುತ್ರಿಯ Read more…

SHOCKING NEWS: ಶಾಲೆಯಲ್ಲಿಯೇ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಶಿಕ್ಷಕ ಅರೆಸ್ಟ್

ದಾವಣಗೆರೆ: ಮಕ್ಕಳಿಗೆ ಪಾಠ ಹೇಳಿಕೊಟ್ಟು ವಿದ್ಯೆ, ಬುದ್ಧಿ ಮಹತ್ವ ತಿಳಿಸಿಬೇಕಾಗಿದ್ದ ಶಿಕ್ಷಕನೇ ಶಾಲೆಯಲ್ಲಿ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಘೋರ ಘಟನೆ ದಾವಣಗೆರೆ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. Read more…

SHOCKING : ಯುಪಿಯಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆ : ತುಂಡು ತುಂಡಾಗಿ ಕತ್ತರಿಸಿದ ಹಂತಕರು

ಉತ್ತರ ಪ್ರದೇಶದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ದಲಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ತುಂಡು ತುಂಡಾಗಿ ಕತ್ತರಿಸಲಾಗಿದೆ. 40 ವರ್ಷದ ದಲಿತ ಮಹಿಳೆಯನ್ನು ಅತ್ಯಾಚಾರವೆಸಗಿದ ನಂತರ ಕೊಲೆ Read more…

ದಿನಸಿ ವಿತರಿಸಲು ಮನೆಗೆ ಬಂದವನಿಂದ ಅತ್ಯಾಚಾರ

ನವದೆಹಲಿ: ಆನ್ಲೈನ್ ಮೂಲಕ ಆರ್ಡರ್ ಮಾಡಿದ ದಿನಸಿ ಸಾಮಗ್ರಿಯನ್ನು ವಿತರಿಸಲು ಅಪಾರ್ಟ್ಮೆಂಟ್ ಗೆ ಬಂದ ವ್ಯಕ್ತಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ Read more…

ಕುಡಿದ ಅಮಲಿನಲ್ಲಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ; ಅಮಾನವೀಯ ಕೃತ್ಯದ ವಿಡಿಯೋ ವೈರಲ್

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆಣ್ಣುನಾಯಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಮಾನವೀಯ ಘಟನೆ ನವಿ ಮುಂಬೈನ ಕೋಪರ್‌ಖೈರಾನೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಹೆಣ್ಣು ನಾಯಿಯ ಮೇಲೆ ಅತ್ಯಾಚಾರವೆಸಗುತ್ತಿರುವುದನ್ನು ತೋರಿಸುವ ಮನಕಲಕುವ ವಿಡಿಯೋವೊಂದು Read more…

Bengaluru : ತಂದೆಯಿಂದಲೇ ಹೀನ ಕೃತ್ಯ : ‘ಪಿಯುಸಿ’ ಓದುತ್ತಿದ್ದ ಮಗಳ ಮೇಲೆ ಅತ್ಯಾಚಾರ

ಬೆಂಗಳೂರು : ಹೆತ್ತ ತಂದೆಯೇ ಮಗಳ ಮೇಲೆ ಅತ್ಯಾಚಾರ ( Rape)  ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಲ್ಲಿ ಈ ಘಟನೆ Read more…

BIG NEWS: ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಬೆಂಗಳೂರು: ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಹೇಯ ಕೃತ್ಯ ರಾಜಧಾನಿ ಬೆಂಗಳೂರಿನಲ್ಲಿ 2022ರಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ತಂದೆಗೆ 20 ವರ್ಷ ಕಠಿಣ ಜೈಲು ಶಿಕ್ಷೆ Read more…

18 ವರ್ಷಕ್ಕಿಂತ ಕಡಿಮೆ ವಯಸ್ಸಿನ `ಲೈಂಗಿಕತೆ’ಯು ಅತ್ಯಾಚಾರದ ಪ್ರಕರಣವಾಗುತ್ತದೆ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ನವದೆಹಲಿ: ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಬೇಡಿಕೆಗಳನ್ನು ನಿಯಂತ್ರಿಸಬೇಕು ಮತ್ತು ಹದಿಹರೆಯದ ಹುಡುಗರು ಯುವತಿಯರನ್ನು ಗೌರವಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಬುಧವಾರ ಹೇಳಿದೆ. ಅಪ್ರಾಪ್ತ ಬಾಲಕಿಯ ಮೇಲೆ ನಡೆದ Read more…

ಪ್ರೇಮ ಸಂಬಂಧದಲ್ಲಿ ‘ಲೈಂಗಿಕ ಕ್ರಿಯೆ’ ನಡೆಸುವುದು ಅತ್ಯಾಚಾರವಲ್ಲ : ಕೋರ್ಟ್ ನಿಂದ ಮಹತ್ವದ ತೀರ್ಪು

ಪಾಟ್ನಾ : ಅತ್ಯಾಚಾರ ಪ್ರಕರಣದ ತೀರ್ಪು ಪ್ರಕಟಿಸಿದ ಪಾಟ್ನಾ ಸಿವಿಲ್ ನ್ಯಾಯಾಲಯದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಸಂಗಮ್ ಸಿಂಗ್, ಪ್ರೇಮ ಸಂಬಂಧದಲ್ಲಿ ದೈಹಿಕ ಸಂಬಂಧ Read more…

SHOCKING: ಪ್ರೀತಿ ನಿರಾಕರಿಸಿದ್ದಕ್ಕೆ ಅತ್ಯಾಚಾರ ಎಸಗಿ ಯುವತಿ ಕೊಲೆ: ಆರೋಪಿ ಪರಾರಿ

ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಯುವತಿಯನ್ನು ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹುಲ್ಲೂರು ನಿವಾಸಿ 19 ವರ್ಷದ ಯುವತಿ ಕೊಲೆಯಾದವರು. ಅಜಯ್ ಎಂಬಾತ ಆಟೋದಲ್ಲಿ ಅಪಹರಿಸಿ Read more…

ಶಾಲೆಯಲ್ಲಿ ಹೊಟ್ಟೆ ಹಿಡಿದುಕೊಂಡು ಒದ್ದಾಡಿದ ವಿದ್ಯಾರ್ಥಿನಿ: ಆಸ್ಪತ್ರೆಗೆ ಕರೆದೊಯ್ದಾಗ ಬಯಲಾಯ್ತು ರಹಸ್ಯ

ಮಾಗಡಿ: ಶಿಕ್ಷಕನೊಬ್ಬ 17 ವರ್ಷದ ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಮಾಗಡಿಯಲ್ಲಿ ನಡೆದಿದ್ದು, ತಡವಾಗಿ ಬಳಕೆಗೆ ಬಂದಿದೆ. ಮಾಗಡಿ ಪಟ್ಟಣದ 48 ವರ್ಷದ ಸಂಗೀತ ಶಿಕ್ಷಕ Read more…

ದೇಶವೇ ತಲೆ ತಗ್ಗಿಸುವ ಘಟನೆ: ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ ಅರೆಬೆತ್ತಲಾಗಿ ರಕ್ತಸ್ರಾವದ ನಡುವೆ ಮನೆಮನೆಗೆ ಹೋಗಿ ಅಂಗಲಾಚಿದರೂ ಸಹಾಯ ಮಾಡದ ಜನ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಅತ್ಯಾಚಾರಕ್ಕೊಳಗಾದ ನಂತರ ರಕ್ತಸ್ರಾವ ಮತ್ತು ಅರೆಬೆತ್ತಲೆ ಸ್ಥಿತಿಯಲ್ಲಿದ್ದ 12 ವರ್ಷದ ಬಾಲಕಿಗೆ ಸಹಾಯ ನಿರಾಕರಿಸಲಾಗಿದೆ. ಉಜ್ಜಯಿನಿಯಿಂದ ಸುಮಾರು 15 ಕಿಮೀ ದೂರದಲ್ಲಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...