alex Certify Ration card | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ಸೇರಿ ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಅರ್ಜಿ ಪ್ರಕ್ರಿಯೆ ಆರಂಭವಾಗಿಲ್ಲ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ ಮೊದಲ ವಾರ ಅವಕಾಶ ನೀಡುವುದಾಗಿ ಆಹಾರ ಇಲಾಖೆ ಹೇಳಿತ್ತು. Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿಗಳಲ್ಲಿನ ಸದಸ್ಯರು ಇ -ಕೆವೈಸಿ ಮಾಡಿಸಲು ತಿಳಿಸಲಾಗಿದೆ. ಪ್ರತಿದಿನ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೆ Read more…

ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: ಸದ್ಯಕ್ಕೆ ಸಿಗಲ್ಲ ಪಡಿತರ ಚೀಟಿ

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಇದರಿಂದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಬೇಡಿಕೆ ಹೆಚ್ಚಾಗಿದೆ. ಬಿಪಿಎಲ್ ಕಾರ್ಡ್ Read more…

ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2 ಸಾವಿರ ರೂ.: ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಲು ನೂಕು ನುಗ್ಗಲು

ಕೋಲಾರ:  ಹೊಸದಾಗಿ ರಚನೆಯಾದ ಕಾಂಗ್ರೆಸ್ ಸರ್ಕಾರವು ಭರವಸೆ ನೀಡಿದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಲು ಮೇ Read more…

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜೂನ್ 1 ರಿಂದ ಪಡಿತರ ಚೀಟಿಗೆ ಅರ್ಜಿ

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನಿಸಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ Read more…

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: ಮೂರು ವರ್ಷಗಳಿಂದ ಸಿಗದ ರೇಷನ್ ಕಾರ್ಡ್

ಬೆಂಗಳೂರು: ಪಡಿತರ ಚೀಟಿ ಪಡೆಯಲು ಕಳೆದ ಎರಡು ಮೂರು ವರ್ಷಗಳಿಂದ ಅರ್ಜಿ ಸಲ್ಲಿಸಿದ ಲಕ್ಷಾಂತರ ಮಂದಿಗೆ ಇದುವರೆಗೂ ರೇಷನ್ ಕಾರ್ಡ್ ಸಿಕ್ಕಿಲ್ಲ. ಆಹಾರ ಇಲಾಖೆಯ ಮಾಹಿತಿಯಂತೆ 2.87 ಲಕ್ಷ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ನವದೆಹಲಿ: ಪಡಿತರ ಚೀಟಿ ಯೋಜನೆಯಡಿ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುವವರಿಗೆ ಸಮಾಧಾನದ ಸುದ್ದಿಯಿದೆ. ಒಂದೆಡೆ ಸರ್ಕಾರ ಉಚಿತ ಪಡಿತರ ಅವಧಿಯನ್ನು ಡಿಸೆಂಬರ್‌ವರೆಗೆ ವಿಸ್ತರಿಸಿದೆ. ಮೋದಿ ಸರ್ಕಾರದ ಒನ್ ನೇಷನ್ Read more…

ರೇಷನ್ ಕಾರ್ಡ್‌ಗೆ ಆಧಾರ್‌ ಲಿಂಕ್ ಮಾಡಿದ್ದೀರಾ ? ಇಲ್ಲವಾದ್ರೆ ಇಲ್ಲಿದೆ ಮಾಹಿತಿ

ರೇಷನ್ ಕಾರ್ಡ್‌ಗಳನ್ನು ಆಧಾರ್‌ ಲಿಂಕಿಂಗ್ ಮಾಡಲು ಇದ್ದ ಗಡುವನ್ನು ಮಾರ್ಚ್ 31, 2023ರಿಂದ ಜೂನ್ 30, 2023ಕ್ಕೆ ಕೇಂದ್ರ ಸರ್ಕಾರ ವಿಸ್ತರಿಸಿದೆ. ಅಕ್ಕಿ, ಗೋಧಿ ಹಾಗೂ ಇತರೆ ಧಾನ್ಯಗಳನ್ನು Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆಗೆ ಆಯುಷ್ಮಾನ್ ಕಾರ್ಡ್ ಪಡೆಯಲು ಸೂಚನೆ

ಮಡಿಕೇರಿ: ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಯೋಜನ ಪಡೆಯಲು ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ಹತ್ತಿರದ ಗ್ರಾಮ ಒನ್‍ನಿಂದ ರೇಷನ್‍ಕಾರ್ಡ್ ಲಿಂಕ್ Read more…

ಪಡಿತರ ಚೀಟಿದಾರರಿಗೆ ಶಾಕ್: ಸರ್ವರ್ ಸಮಸ್ಯೆಯಿಂದ ರೇಷನ್ ಗಾಗಿ ಬಿಪಿಎಲ್ ಕಾರ್ಡ್ ದಾರರ ಪರದಾಟ; ಹಲವೆಡೆ ಎಪಿಎಲ್ ಗೆ ಆಹಾರಧಾನ್ಯ ಸ್ಥಗಿತ

ಎಪಿಎಲ್ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ವಿತರಣೆ ಸುಮಾರು ಆರು ತಿಂಗಳಿನಿಂದ ನಿಲ್ಲಿಸಲಾಗಿದೆ. ಕೆಲವೆಡೆ ಮಾತ್ರ ಪೂರೈಕೆಯಾಗುತ್ತಿದೆ ಎಂದು ಹೇಳಲಾಗಿದೆ. ಆಹಾರ ಇಲಾಖೆ ಎಪಿಎಲ್ ಕುಟುಂಬಗಳಿಗೆ ಕನಿಷ್ಠ 5 Read more…

ಫೆಬ್ರವರಿಯಿಂದ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಅಕ್ಕಿ ವಿತರಣೆ

ಶಿವಮೊಗ್ಗ: ರಾಜ್ಯ ಸರ್ಕಾರ 2023ರ ಜನವರಿಯಿಂದ ರಾಜ್ಯ ಎಲ್ಲಾ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಎನ್‍ಎಫ್‍ಎಸ್‍ಎ ಹಂಚುವ 5 ಕೆ.ಜಿ. ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ. ಅಕ್ಕಿ Read more…

ರಾಜ್ಯದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ: 10 ಕೆಜಿ ಬದಲಿಗೆ ಕೇವಲ 6 ಕೆಜಿ ವಿತರಣೆ

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿದ್ದ 10 ಕೆಜಿ ಅಕ್ಕಿ ಬದಲಿಗೆ ಇನ್ನು ಮುಂದೆ ಕೇವಲ ಆರು ಕೆಜಿ ಅಕ್ಕಿ ನೀಡಲಾಗುವುದು. ಕೇಂದ್ರ ಸರ್ಕಾರ ನೀಡುವ Read more…

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮಾನದಂಡದಲ್ಲಿ ಮಾರ್ಪಾಡು: ಕಾರ್ ಇದ್ದವರ ಕಾರ್ಡ್ ಕ್ಯಾನ್ಸಲ್ ಮಾಡದಿರಲು ಸೂಚನೆ

ಬೆಳಗಾವಿ: ಮಾನದಂಡಗಳ ಪ್ರಕಾರ ಬಿಪಿಎಲ್ ಕಾರ್ಡ್ ರದ್ದು ಸ್ಥಗಿತ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ Read more…

ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತ ಅಕ್ಕಿ ಪಡೆಯುತ್ತಿರುವ ಪಡಿತರ ಚೀಟಿದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ನ್ಯಾಯಬೆಲೆ ಅಂಗಡಿ ಮತ್ತು ಸಹಕಾರ ಸಂಘಗಳಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ವಿತರಿಸಲಾಗುತ್ತಿದ್ದು, ಇದರಲ್ಲಿ ಬಿಳಿ ಬಣ್ಣದ ಗೋಧಿ ಆಕಾರದ ಅಕ್ಕಿ ಕಂಡುಬಂದಿತ್ತು. ಹೀಗಾಗಿ ಪ್ಲಾಸ್ಟಿಕ್ ಅಕ್ಕಿ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅಕ್ರಮ ತಡೆಗೆ ಸರ್ಕಾರದ ಮಹತ್ವದ ಕ್ರಮ: ‘ಮೇರಾ ರೇಷನ್’ ಆಪ್ ಅಭಿವೃದ್ಧಿ

ಬೆಂಗಳೂರು: ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸುತ್ತಿದೆ. ಆದರೆ, ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ಹಾಗೂ ಅನಾಮಿಕ ವ್ಯಕ್ತಿಗಳ Read more…

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹೊಸ ಪಡಿತರ ಚೀಟಿ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ವಾರ್ಷಿಕ ಹಿರಿತನದ ಆಧಾರದ ಮೇಲೆ ಇವುಗಳನ್ನು ವಿಲೇವಾರಿ Read more…

‘ಮನೆ ಬಾಡಿಗೆ’ ನೀಡುವವರಿಗೆ ತಪ್ಪದೆ ತಿಳಿದಿರಲಿ ಈ ವಿಷಯ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಶಾರಿಕ್, ಮತ್ತೊಬ್ಬರ ಆಧಾರ್ ಕಾರ್ಡ್ ಬಳಸಿ ಮೊಬೈಲ್ ಸಿಮ್ ಹಾಗೂ ಮೈಸೂರಿನಲ್ಲಿ ಬಾಡಿಗೆ ಮನೆ Read more…

ʼಪಡಿತರ ಚೀಟಿʼ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರೇಶನ್‌ ಕಾರ್ಡ್‌ ಹೊಂದಿರುವವರು ಓದಲೇಬೇಕಾದ ಸುದ್ದಿ ಇದು. ನೀವೇನಾದ್ರೂ ಅನರ್ಹರಾಗಿದ್ದುಕೊಂಡು ಪಡಿತರ ಚೀಟಿ ಪಡೆದುಕೊಂಡಿದ್ದರೆ ಸದ್ಯದಲ್ಲೇ ನಿಮ್ಮ ಕಾರ್ಡ್‌ ಕೂಡ ರದ್ದಾಗಬಹುದು. ಇಂಥದ್ದೊಂದು ಹೊಸ ಆದೇಶ ಉತ್ತರ ಪ್ರದೇಶದಲ್ಲಿ Read more…

‘ಅಮೃತ ಜ್ಯೋತಿ’ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯಲು ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರ ಅಮೃತ ಜ್ಯೋತಿ ಯೋಜನೆ ಅಡಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ವರೆಗೆ ಉಚಿತ Read more…

ಪಡಿತರ ಚೀಟಿಗಳಲ್ಲಿ ಏಸು, ಲಕ್ಷ್ಮಿ ಫೋಟೋ ಮುದ್ರಣ: ಕ್ರಮಕ್ಕೆ ಆಗ್ರಹ

ರಾಮನಗರ: ಪಡಿತರ ಚೀಟಿ ಹಿಂಭಾಗದಲ್ಲಿ ಲಕ್ಷ್ಮಿ ದೇವಿ, ಏಸುಕ್ರಿಸ್ತ ಫೋಟೋ ಮುದ್ರಿಸಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ದೊಡ್ಡ ಆಲನಹಳ್ಳಿಯಲ್ಲಿ ಈ ರೀತಿ ಪಡಿತರ ಚೀಟಿಗಳಲ್ಲಿ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದ ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ 2022-23 ನೇ ಸಾಲಿನಲ್ಲಿ ಧನಶ್ರೀ ಯೋಜನೆ, ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಯ ಅನುಷ್ಠಾನಕ್ಕೆ Read more…

ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ರೇಷನ್ ಕಾರ್ಡ್ ಸಿಗದೇ ಪಡಿತರ ಸೇರಿ ಸರ್ಕಾರಿ ಸೌಲಭ್ಯವೂ ಇಲ್ಲ

ಆಹಾರಧಾನ್ಯ ಹಾಗೂ ಸರ್ಕಾರದ ಇತರೆ ಸೌಲಭ್ಯ ಪಡೆದುಕೊಳ್ಳಲು ಅಗತ್ಯವಾಗಿದ್ದ ಪಡಿತರ ಚೀಟಿ ವಿತರಣೆ ಕಾರ್ಯ ಸುಮಾರು 5 ವರ್ಷಗಳಿಂದ ಸ್ಥಗಿತವಾಗಿ ನಾಲ್ಕು ಲಕ್ಷಕ್ಕೂ ಅರ್ಜಿದಾರರು ತೊಂದರೆ ಅನುಭವಿಸುವಂತಹಾಗಿದೆ ಎಂದು Read more…

SHOCKING: ಐಷಾರಾಮಿ ಕಾರಿನಲ್ಲಿ ಬಂದು ಉಚಿತ ಪಡಿತರ ಪಡೆದುಕೊಂಡ ಭೂಪ….!

ಬಡ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಸರ್ಕಾರಗಳು ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ಪಡಿತರವನ್ನು ವಿತರಿಸುತ್ತವೆ. ಇದಕ್ಕಾಗಿ ಹಲವು ಮಾನದಂಡಗಳನ್ನು ವಿಧಿಸಲಾಗಿದ್ದರೂ ಸಹ ಉಳ್ಳವರೂ ಬಿಪಿಎಲ್ ಕಾರ್ಡ್ ಪಡೆದು Read more…

ಅಂತ್ಯೋದಯ ಹಾಗೂ ಆದ್ಯತಾ ‘ಪಡಿತರ’ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಡಿತರ ಚೀಟಿ ಅಕ್ರಮ ತಡೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅನುಕೂಲವಾಗಿದ್ದವರೂ ಸಹ ಬಿಪಿಎಲ್ ಚೀಟಿ ಪಡೆದಿರುವ ಪ್ರಕರಣಗಳನ್ನು ಪತ್ತೆ ಹಚ್ಚಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ಮಧ್ಯೆ Read more…

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್: ಬದಲಾವಣೆ ಕೈಬಿಟ್ಟು ಹಳೆ ರೇಷನ್ ಕಾರ್ಡ್ ಮುಂದುವರಿಕೆ

ಮಡಿಕೇರಿ: ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಲು ನಿಗದಿಪಡಿಸಿರುವ ಹೊರಗಿಡುವ ಮಾನದಂಡಗಳ ಆಧಾರದಲ್ಲಿ ವಾರ್ಷಿಕ ವರಮಾನ 1.20 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳ Read more…

4 ಚಕ್ರದ ವೈಯಕ್ತಿಕ ವಾಹನ ಹೊಂದಿದವರ ಬಿಪಿಎಲ್, ಅಂತ್ಯೋದಯ ಕಾರ್ಡ್ ಪರಿವರ್ತನೆಗೆ ಬ್ರೇಕ್

ಬೆಂಗಳೂರು: 4 ಚಕ್ರದ ಸ್ವಂತ ಬಳಕೆ ವಾಹನ ಹೊಂದಿದವರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗೆ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಇಲಾಖೆ ತಡೆ ನೀಡಿದೆ. Read more…

BIG BREAKING: ಕಾರ್ ಇದೆ ಎಂದು ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಮಾಡುವಂತಿಲ್ಲ

ಬೆಂಗಳೂರು: 4 ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು, Read more…

‘ಅನ್ನಭಾಗ್ಯ’ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿದ ಪತ್ನಿ; ವಿರೋಧ ವ್ಯಕ್ತಪಡಿಸಿ ಪತಿಯಿಂದ ಅರೆಬೆತ್ತಲೆ ನಡಿಗೆ

ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಅನ್ನಭಾಗ್ಯ ಯೋಜನೆಯಡಿ ಪಡಿತರ ವಿತರಿಸಲಾಗುತ್ತದೆ. ಆದರೆ ಕೆಲವರು ಇದನ್ನು ದುರುಪಯೋಗಪಡಿಸಿಕೊಂಡು ತಮಗೆ ದೊರೆತ ಪಡಿತರವನ್ನು ಕಾಳ ಸಂತೆಯಲ್ಲಿ ಹೆಚ್ಚಿನ Read more…

ಆಗಸ್ಟ್ ತಿಂಗಳ ‘ಪಡಿತರ’ ವಿತರಣೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ ತಿಂಗಳ ಪಡಿತರ ವಿತರಣೆ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಂತ್ಯೋದಯ ಮತ್ತು ಆದ್ಯತಾ ಕುಟುಂಬದ ಪಡಿತರ ಚೀಟಿಗಳಿಗೆ ಆಗಸ್ಟ್ ಮಾಹೆಯಲ್ಲಿ ಪಡಿತರ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು Read more…

ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಉಚಿತ, ಕಡಿಮೆ ದರದಲ್ಲಿ ರೇಷನ್ ಪಡೆಯಲು ದಾಖಲೆ ಅವಶ್ಯ

ಸರ್ಕಾರ ಜನರಿಗಾಗಿ ಹಲವು ಯೋಜನೆ ಜಾರಿಗೊಳಿಸಿದೆ. ಈ ಯೋಜನೆಗಳ ಅಡಿಯಲ್ಲಿ ಬಡ ಜನರಿಗೆ ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಪಡಿತರವನ್ನು ಸಹ ನೀಡುತ್ತಿದೆ. ಬಡ ಜನರು ಪಡಿತರ ಚೀಟಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...