alex Certify Ration card | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ರೇಷನ್ ಕಾರ್ಡ್ ಸಿಗದೇ ಪಡಿತರ ಸೇರಿ ಸರ್ಕಾರಿ ಸೌಲಭ್ಯವೂ ಇಲ್ಲ

ಆಹಾರಧಾನ್ಯ ಹಾಗೂ ಸರ್ಕಾರದ ಇತರೆ ಸೌಲಭ್ಯ ಪಡೆದುಕೊಳ್ಳಲು ಅಗತ್ಯವಾಗಿದ್ದ ಪಡಿತರ ಚೀಟಿ ವಿತರಣೆ ಕಾರ್ಯ ಸುಮಾರು 5 ವರ್ಷಗಳಿಂದ ಸ್ಥಗಿತವಾಗಿ ನಾಲ್ಕು ಲಕ್ಷಕ್ಕೂ ಅರ್ಜಿದಾರರು ತೊಂದರೆ ಅನುಭವಿಸುವಂತಹಾಗಿದೆ ಎಂದು Read more…

SHOCKING: ಐಷಾರಾಮಿ ಕಾರಿನಲ್ಲಿ ಬಂದು ಉಚಿತ ಪಡಿತರ ಪಡೆದುಕೊಂಡ ಭೂಪ….!

ಬಡ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಸರ್ಕಾರಗಳು ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ಪಡಿತರವನ್ನು ವಿತರಿಸುತ್ತವೆ. ಇದಕ್ಕಾಗಿ ಹಲವು ಮಾನದಂಡಗಳನ್ನು ವಿಧಿಸಲಾಗಿದ್ದರೂ ಸಹ ಉಳ್ಳವರೂ ಬಿಪಿಎಲ್ ಕಾರ್ಡ್ ಪಡೆದು Read more…

ಅಂತ್ಯೋದಯ ಹಾಗೂ ಆದ್ಯತಾ ‘ಪಡಿತರ’ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಪಡಿತರ ಚೀಟಿ ಅಕ್ರಮ ತಡೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅನುಕೂಲವಾಗಿದ್ದವರೂ ಸಹ ಬಿಪಿಎಲ್ ಚೀಟಿ ಪಡೆದಿರುವ ಪ್ರಕರಣಗಳನ್ನು ಪತ್ತೆ ಹಚ್ಚಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ಮಧ್ಯೆ Read more…

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್: ಬದಲಾವಣೆ ಕೈಬಿಟ್ಟು ಹಳೆ ರೇಷನ್ ಕಾರ್ಡ್ ಮುಂದುವರಿಕೆ

ಮಡಿಕೇರಿ: ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಲು ನಿಗದಿಪಡಿಸಿರುವ ಹೊರಗಿಡುವ ಮಾನದಂಡಗಳ ಆಧಾರದಲ್ಲಿ ವಾರ್ಷಿಕ ವರಮಾನ 1.20 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳ Read more…

4 ಚಕ್ರದ ವೈಯಕ್ತಿಕ ವಾಹನ ಹೊಂದಿದವರ ಬಿಪಿಎಲ್, ಅಂತ್ಯೋದಯ ಕಾರ್ಡ್ ಪರಿವರ್ತನೆಗೆ ಬ್ರೇಕ್

ಬೆಂಗಳೂರು: 4 ಚಕ್ರದ ಸ್ವಂತ ಬಳಕೆ ವಾಹನ ಹೊಂದಿದವರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗೆ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಇಲಾಖೆ ತಡೆ ನೀಡಿದೆ. Read more…

BIG BREAKING: ಕಾರ್ ಇದೆ ಎಂದು ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಮಾಡುವಂತಿಲ್ಲ

ಬೆಂಗಳೂರು: 4 ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು, Read more…

‘ಅನ್ನಭಾಗ್ಯ’ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿದ ಪತ್ನಿ; ವಿರೋಧ ವ್ಯಕ್ತಪಡಿಸಿ ಪತಿಯಿಂದ ಅರೆಬೆತ್ತಲೆ ನಡಿಗೆ

ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಅನ್ನಭಾಗ್ಯ ಯೋಜನೆಯಡಿ ಪಡಿತರ ವಿತರಿಸಲಾಗುತ್ತದೆ. ಆದರೆ ಕೆಲವರು ಇದನ್ನು ದುರುಪಯೋಗಪಡಿಸಿಕೊಂಡು ತಮಗೆ ದೊರೆತ ಪಡಿತರವನ್ನು ಕಾಳ ಸಂತೆಯಲ್ಲಿ ಹೆಚ್ಚಿನ Read more…

ಆಗಸ್ಟ್ ತಿಂಗಳ ‘ಪಡಿತರ’ ವಿತರಣೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ ತಿಂಗಳ ಪಡಿತರ ವಿತರಣೆ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಂತ್ಯೋದಯ ಮತ್ತು ಆದ್ಯತಾ ಕುಟುಂಬದ ಪಡಿತರ ಚೀಟಿಗಳಿಗೆ ಆಗಸ್ಟ್ ಮಾಹೆಯಲ್ಲಿ ಪಡಿತರ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು Read more…

ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಉಚಿತ, ಕಡಿಮೆ ದರದಲ್ಲಿ ರೇಷನ್ ಪಡೆಯಲು ದಾಖಲೆ ಅವಶ್ಯ

ಸರ್ಕಾರ ಜನರಿಗಾಗಿ ಹಲವು ಯೋಜನೆ ಜಾರಿಗೊಳಿಸಿದೆ. ಈ ಯೋಜನೆಗಳ ಅಡಿಯಲ್ಲಿ ಬಡ ಜನರಿಗೆ ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಪಡಿತರವನ್ನು ಸಹ ನೀಡುತ್ತಿದೆ. ಬಡ ಜನರು ಪಡಿತರ ಚೀಟಿಯ Read more…

ಪೋಷಕಾಂಶ ಕೊರತೆ ನೀಗಿಸುವ ‘ಸಾರವರ್ಧಿತ ಅಕ್ಕಿ’ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ಆಹಾರದ ಜೊತೆಗೆ ಪೋಷಣೆಯ ಭದ್ರತೆಯನ್ನು ಒದಗಿಸುವ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರ, ಪಡಿತರ ವ್ಯವಸ್ಥೆ ಮೂಲಕ ಪೋಷಕಾಂಶದ ಕೊರತೆ ನೀಗಿಸುವ ಸಾರವರ್ಧಿತ ಅಕ್ಕಿಯನ್ನು ವಿತರಿಸಲು ಕ್ರಮ ಕೈಗೊಂಡಿದ್ದು, 2024ರ Read more…

ಅರಣ್ಯ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರದಿಂದ ‘ಗುಡ್ ನ್ಯೂಸ್’

ಅರಣ್ಯ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಅರಣ್ಯ ಸಿಬ್ಬಂದಿಗಳಿಗೂ ರಾಷ್ಟ್ರಪತಿ ಪದಕ ಸೇರಿದಂತೆ ಸಮಾನ ವೇತನ ಸೌಲಭ್ಯ ನೀಡಲು ಉನ್ನತ ಮಟ್ಟದ Read more…

BIG NEWS: ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆಗಾಗಿ ‘ಆಯುಷ್ಮಾನ್’ ಕಾರ್ಡ್‌ ಖಚಿತ

ನೀವು ಕೂಡ ಪಡಿತರ ಚೀಟಿ ಹೊಂದಿರುವವರಾಗಿದ್ದರೆ ಈ ಸುದ್ದಿ ನಿಮ್ಮ ಉಪಯೋಗಕ್ಕೆ ಬರಬಹುದು. ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆಗಾಗಿ ಆಯುಷ್ಮಾನ್ ಕಾರ್ಡ್‌ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಆಯುಷ್ಮಾನ್ Read more…

ರೇಷನ್ ಕಾರ್ಡ್ ಲಿಂಕ್ ಮಾಡಿದ ರೈತರ ಖಾತೆಗೆ 4 ಸಾವಿರ ರೂ. ಜಮಾ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ(ಪಿಎಂ ಕಿಸಾನ್ ಸಮ್ಮಾನ್ ನಿಧಿ) ಮತ್ತೆ ಬದಲಾವಣೆಯಾಗಿದೆ. ಈಗ ಕಿಸಾನ್ ಯೋಜನೆ(ಪಿಎಂ ಕಿಸಾನ್ ಕಂತು) ನೋಂದಣಿಗೆ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಲಾಗಿದೆ. ನೀವೂ Read more…

ರೇಷನ್, ಆಧಾರ್ ಕಾರ್ಡ್ ಹೊಂದಿದ ಮನೆ ಇಲ್ಲದವರಿಗೆ ಗುಡ್ ನ್ಯೂಸ್: ವಸತಿ ಯೋಜನೆಗೆ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ, ವಸತಿ ರಹಿತ ಹಾಗೂ ಖಾಲಿ ನಿವೇಶನ ಹೊಂದಿರುವ ಫಲಾನುಭವಿಗಳಿಗೆ 2021-22 ನೇ ಸಾಲಿಗೆ ‘ವಾಜಪೇಯಿ ನಗರ ಯೋಜನೆ’ಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಸಾಮಾನ್ಯ Read more…

‘ಪಡಿತರ ಚೀಟಿ’ ಹೊಂದಿರುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪಡಿತರ ಚೀಟಿ ಹೊಂದಿರುವವರಿಗೆ ಬಹುಮುಖ್ಯ ಮಾಹಿತಿಯೊಂದು ಇಲ್ಲಿದೆ. ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು ಜೂನ್ 30 ಇದಕ್ಕೆ ಕೊನೆಯ ದಿನಾಂಕವಾಗಿದೆ. ಉದ್ಯೋಗ ನಿಮಿತ್ತ ಹೊರ ಜಿಲ್ಲೆ ಅಥವಾ ಹೊರ ತಾಲೂಕುಗಳಲ್ಲಿ Read more…

ರೇಷನ್, ಆಧಾರ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತ ಚಿಕಿತ್ಸೆಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ

ಕಲಬುರಗಿ: ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಸೇವೆ ಒದಗಿಸುವ ಎ.ಬಿ.ಆರ್.ಕೆ. ಆರೋಗ್ಯ ಕಾರ್ಡ್ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ್ ಅವರು ಸಾರ್ವಜನಿಕರಲ್ಲಿ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಮಾಡಿಸದಿದ್ರೆ ಪಡಿತರ ಸ್ಥಗಿತ: ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಿ

ಹೊಸಪೇಟೆ(ವಿಜಯನಗರ): ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ(ಜೀವ ಮಾಪಕ ಮರು ಧೃಡೀಕರಣ) ಸಂಗ್ರಹಿಸಲಾಗುತ್ತಿದ್ದು, ಇದುವರೆಗೆ ನಾನಾ ಕಾರಣಗಳಿಂದ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ Read more…

ಅಕ್ರಮವಾಗಿ ʼರೇಶನ್‌ ಕಾರ್ಡ್‌ʼ ಪಡೆದಿದ್ದೀರಾ…? ಹಾಗಾದ್ರೆ ಓದಲೇಬೇಕು ಈ ಸುದ್ದಿ

ದೇಶದ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ನಾನಾ ಯೋಜನೆಗಳನ್ನು ರೂಪಿಸುತ್ತಲೇ ಇವೆ. ಅದರಲ್ಲಿ ಪಡಿತರ ಚೀಟಿ ಯೋಜನೆಯೂ ಒಂದು. ಈ ಯೋಜನೆಯ Read more…

ಪಡಿತರ ಚೀಟಿ: ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ

ಬೆಂಗಳೂರು: ಜೂನ್ ಒಳಗೆ ಬಿಪಿಎಲ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. Read more…

‘ಪಡಿತರ ಚೀಟಿ’ ಹೊಂದಿರುವವರಿಗೆ ಇಲ್ಲಿದೆ ನೆಮ್ಮದಿ ಸುದ್ದಿ

ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಸಮಾಧಾನಕರ ಸುದ್ದಿಯಿದೆ. ಆಧಾರ್‌ ಕಾರ್ಡ್‌ ನೊಂದಿಗೆ ಪಡಿತರ ಚೀಟಿಯನ್ನು ಲಿಂಕ್‌ ಮಾಡಲು ನೀಡಿದ್ದ ಕೊನೆಯ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ. ಹೊಸ ಗಡುವಿನ ಪ್ರಕಾರ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಮಾ. 20 ರ ವರೆಗೆ ಇ-ಕೆವೈಸಿ

ರಾಯಚೂರು: ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಮಾ.20 ರವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಲು ತಿಳಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ Read more…

ಅರ್ಜಿ ಸಲ್ಲಿಸಿದ ಅರ್ಹರಿಗೆ ಪಡಿತರ ಚೀಟಿ ವಿತರಣೆ

ಬೆಂಗಳೂರು: ಪಡಿತರ ಚೀಟಿ ವಿತರಣೆಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಆಹಾರ ಖಾತೆ ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯ ಎಲ್. ನಾಗೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ Read more…

ರೇಷನ್ ಕಾರ್ಡ್ ಇಲ್ಲದವರಿಗೂ ಪಡಿತರ ಉಚಿತ

ನವದೆಹಲಿ: ಕೇಂದ್ರ ಸರ್ಕಾರ ದೇಶದ ಹಲವು ರಾಜ್ಯಗಳಲ್ಲಿ ಉಚಿತವಾಗಿ ಪಡಿತರ ನೀಡುತ್ತಿದೆ. ಈಗ ಅದೇ ಸಾಲಿನಲ್ಲಿ ಹಲವು ರಾಜ್ಯಗಳಲ್ಲೂ ಉಚಿತ ಆಹಾರ ಧಾನ್ಯಗಳನ್ನು ನೀಡಲಾಗುತ್ತಿದೆ. ಇದರ ಅಡಿಯಲ್ಲಿ, ದೆಹಲಿ-ಎನ್‌ಸಿಆರ್‌ನಲ್ಲಿ Read more…

ಗುಡ್ ನ್ಯೂಸ್: ಪಡಿತರ ಚೀಟಿ ಇಲ್ಲದವರಿಗೂ ಉಚಿತವಾಗಿ ಆಹಾರ ಧಾನ್ಯ ವಿತರಣೆ

ನವದೆಹಲಿ: ಪಡಿತರ ಚೀಟಿ ಫಲಾನುಭವಿಗಳಿಗೆ ಸಿಹಿ ಸುದ್ದಿಯೊಂದಿದೆ. ಕೇಂದ್ರ ಸರ್ಕಾರ ದೇಶದ ಹಲವು ರಾಜ್ಯಗಳಲ್ಲಿ ಉಚಿತವಾಗಿ ಪಡಿತರ ನೀಡುತ್ತಿದೆ. ಈಗ ಅದೇ ಸಾಲಿನಲ್ಲಿ ಹಲವು ರಾಜ್ಯಗಳಲ್ಲೂ ಉಚಿತ ಆಹಾರ Read more…

ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದ ಗ್ರಾಮೀಣ ಜನತೆಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮ ಒನ್ ಯೋಜನೆಯ ಕುರಿತಾಗಿ ಜಿಲ್ಲಾಡಳಿತ ಮತ್ತು ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್ ಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ 4 Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಹತ್ವದ ಮಾಹಿತಿ; ರಾಜ್ಯವಾರು ಸಹಾಯವಾಣಿ ಆರಂಭ

ನವದೆಹಲಿ: ಪಡಿತರ ಚೀಟಿದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ವಿತರಕರು ನಿಮಗೆ ಕಡಿಮೆ ಪಡಿತರ ನೀಡುತ್ತಿದ್ದರೆ ತಕ್ಷಣ ಈ ಸಂಖ್ಯೆಗಳಿಗೆ ದೂರು ನೀಡಬಹುದಾಗಿದೆ. ಪಡಿತರ ಚೀಟಿ(Ration Card) ಮೂಲಕ ಪಡಿತರ Read more…

ಬಿಪಿಎಲ್ ಕಾರ್ಡ್ ನಲ್ಲಿ ಬಡವರ ರೇಷನ್ ಪಡೆಯುತ್ತಿದ್ದವರಿಗೆ ಬಿಗ್ ಶಾಕ್: 19 ಸಾವಿರ ಅಕ್ರಮ ಪಡಿತರ ಚೀಟಿ ರದ್ದು

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದವರ ಪತ್ತೆ ಕಾರ್ಯ ಮುಂದುವರೆಸಲಾಗಿದೆ. ಸರ್ಕಾರಿ ನೌಕರರು ಪಡೆದುಕೊಂಡಿದ್ದ 19,105 ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗಿದೆ. ಇಂತಹ ಕಾರ್ಡ್ Read more…

ಪಡಿತರ ಚೀಟಿ ಇಲ್ಲದೇ ಸರ್ಕಾರಿ ಸೌಲಭ್ಯ ಪಡೆಯಲು ಸಾಧ್ಯವಾಗದವರಿಗೆ ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್ ವಿತರಣೆಗೆ ಅನುಮತಿ

ಬೆಂಗಳೂರು: ಪಡಿತರ ಚೀಟಿ ಇಲ್ಲದೆ ಸರ್ಕಾರಿ ಸೌಲಭ್ಯ ಪಡೆಯಲು ತೊಂದರೆ ಅನುಭವಿಸಿದವರಿಗೆ ಸಿಹಿ ಸುದ್ದಿ ಇಲ್ಲಿದೆ. ಹೊಸ ಪಡಿತರ ಚೀಟಿಗೆ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿಗೆ ಅನುಮತಿ ನೀಡಲಾಗಿದೆ. ಸುಮಾರು Read more…

‘ರೇಷನ್ ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 2.76 ಲಕ್ಷ ಬಿಪಿಎಲ್ ಕಾರ್ಡ್ ವಿತರಣೆ

ಬೆಂಗಳೂರು: ಪಡಿತರ ಚೀಟಿ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಉಳಿದುಕೊಂಡಿದ್ದ ಪಡಿತರ ಚೀಟಿಗಳನ್ನು ಮಂಜೂರು Read more…

BIG NEWS; ಅಕ್ರಮ 4.13 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು: ಸರ್ಕಾರಕ್ಕೆ 249 ಕೋಟಿ ರೂ. ಉಳಿತಾಯ

ಬೆಂಗಳೂರು: ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದುಕೊಂಡಿದ್ದ 4.13 ಲಕ್ಷ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುಗಳನ್ನು ಆಹಾರ ಇಲಾಖೆ ರದ್ದುಪಡಿಸಿದೆ. ಇದರಿಂದಾಗಿ ಸರ್ಕಾರಕ್ಕೆ ಪ್ರತಿವರ್ಷ 249 ಕೋಟಿ ರೂಪಾಯಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...