alex Certify Ration card | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: SC, ST ಕಾಲೋನಿ, ಹಾಡಿ, ತಾಂಡಾ, ಗೊಲ್ಲರಹಟ್ಟಿಗಳಲ್ಲಿ ರೇಷನ್ ಅಂಗಡಿ

ಬೆಳಗಾವಿ: ರಾಜ್ಯದ ಎಲ್ಲಾ ಹಾಡಿಗಳು, ತಾಂಡಾಗಳು, ಗೊಲ್ಲರಹಟ್ಟಿ, ಪರಿಶಿಷ್ಟ ಜಾತಿ-ಪಂಗಡದ ಕಾಲೋನಿಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಉಮೇಶ್ Read more…

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ಗೋಧಿ ವಿತರಣೆ

ರಾಯಚೂರು: ಜಿಲ್ಲೆಯ ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಮತ್ತು Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ನ.30 ರವರೆಗೆ ಇ-ಕೆವೈಸಿ ಮಾಡಿಕೊಳ್ಳಲು ಸೂಚನೆ

ಕಲಬುರಗಿ: ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿನ ಪ್ರತಿಯೊಬ್ಬ ಸದಸ್ಯರು ಇ-ಕೆವೈಸಿ(ಜೀವ ಮಾಪಕ/ ಹೆಬ್ಬಟ್ಟು ಗುರುತಿನ ದೃಢೀಕರಣ) ಮಾಡಿಸಿಕೊಳ್ಳುವುದು ಅತೀ ಅವಶ್ಯವಿರುವ ಹಿನ್ನೆಲೆಯಲ್ಲಿ ಇನ್ನುಳಿದ ಪಡಿತರ ಚೀಟಿದಾರರು 2021 ರ Read more…

ಗಮನಿಸಿ: ಈ ದಾಖಲೆ ಇಲ್ಲಾಂದ್ರೆ ನಿಮಗೆ ಪಿಎಂ ಕಿಸಾನ್ ದುಡ್ಡು ಬರೋದಿಲ್ಲ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 10ನೇ ಕಂತು ಬಿಡುಗಡೆಯಾಗುವ ವೇಳೆ ಯೋಜನೆಯ ಫಲಾನುಭವಿಗಳಿಗೆ ವಂಚನೆಯೆಸಗುವ ಅನೇಕ ನಿದರ್ಶನಗಳು ಕಂಡುಬಂದಿವೆ. ಇಂಥ ವಂಚನೆಗಳನ್ನು ತಡೆಗಟ್ಟಲೆಂದು ಕೇಂದ್ರ ಸರ್ಕಾರವು ನೋಂದಣಿಯ Read more…

ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಬಿಸಿ ಮುಟ್ಟಿಸಿದ ಆಹಾರ ಇಲಾಖೆ

ಶಿವಮೊಗ್ಗ: ಬಡವರಿಗೆ ಅನುಕೂಲವಾಗಲೆಂದು ನೀಡಲಾದ ಬಿಪಿಎಲ್ ಕಾರ್ಡ್ ಗಳನ್ನು ಉಳ್ಳವರು ಕೂಡ ಪಡೆದುಕೊಂಡಿದ್ದಾರೆ. ಹೀಗೆ ಸುಳ್ಳು ಮಾಹಿತಿ ನೀಡಿ ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸುವಂತೆ ಆಹಾರ ಇಲಾಖೆಯಿಂದ Read more…

Ration card News: ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಲಭಿಸಲಿದೆ ಈ ಸೇವೆ

ಅಲ್ಪ ಆದಾಯದ ವರ್ಗಕ್ಕೆ ಸೇರುವ ಕುಟುಂಬಗಳಿಗೆ ರೇಷನ್ ಕಾರ್ಡ್, ಆಧಾರ್‌ ಕಾರ್ಡ್‌ನಷ್ಟೇ ಬಹು ಮುಖ್ಯವಾದ ದಾಖಲೆಯಾಗಿದೆ. ಆಹಾರ ಧಾನ್ಯಗಳಿಂದ ಅಡುಗೆ ಅನಿಲ ಸೇರಿ ಅನೇಕ ಅತ್ಯಾವಶ್ಯಕ ಸೇವೆಗಳನ್ನು ಪಡೆಯಲು Read more…

ಬಿಪಿಎಲ್ ಸೇರಿ ಎಲ್ಲ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಮಾಡಿಸದಿದ್ರೆ ಅನರ್ಹರೆಂದು ಪರಿಗಣಿಸುವ ಸಾಧ್ಯತೆ

ಮಡಿಕೇರಿ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಆಯಾ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟೆಂಬರ್ 1 ರಿಂದ 15 ರವರೆಗೆ ಸಂಗ್ರಹಿಸಲಾಗುತ್ತಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರದಿಂದ ಸೆಪ್ಟೆಂಬರ್ 16 Read more…

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಸೆ. 30 ರ ವರೆಗೆ ಇ –ಕೆವೈಸಿ ಅವಧಿ ವಿಸ್ತರಣೆ

ಬೆಂಗಳೂರು: ಪಡಿತರ ಚೀಟಿದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಧಾರ್ ದೃಢೀಕರಣ ದಿನಾಂಕವನ್ನು ಆಹಾರ ಇಲಾಖೆ ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ. ಸೆಪ್ಟೆಂಬರ್ 11 ರಿಂದ 30ರವರೆಗೆ ಪ್ರತಿದಿನ Read more…

ಪಡಿತರ ಚೀಟಿ ಹೊಂದಿದ ಗ್ರಾಮೀಣ ಜನತೆಗೆ ಸಿಹಿ ಸುದ್ದಿ, ‘ಬೆಳಕು’ ಯೋಜನೆಯಡಿ ಬಡವರ ಮನೆಗೆ ವಿದ್ಯುತ್ ಸೌಲಭ್ಯ

ಬೆಂಗಳೂರು: ರೇಷನ್ ಕಾರ್ಡ್ ಇದ್ರೇ ಸಾಕು, ನಿರಾಕ್ಷೇಪಣಾ ಪತ್ರ(NOC) ಇಲ್ಲದೆ ಗ್ರಾಮೀಣ ಪ್ರದೇಶದ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಇಂಧನ ಸಚಿವ ವಿ. ಸುನಿಲ್ ಕುಮಾರ್ ಈ Read more…

ಪಡಿತರ ಚೀಟಿ ಹೊಂದಿದ ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: 3 ಲಕ್ಷ ಬಡವರ ಮನೆಗೆ ವಿದ್ಯುತ್

ಬೆಂಗಳೂರು: ನಿರಾಕ್ಷೇಪಣಾ ಪತ್ರ ಇಲ್ಲದೆ ರಾಜ್ಯದ ಗ್ರಾಮೀಣ ಪ್ರದೇಶದ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ಪಡಿತರ ಚೀಟಿ ಆಧಾರದ Read more…

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಬಿಗ್ ಶಾಕ್: 3.55 ಲಕ್ಷ ಅನರ್ಹ ರೇಷನ್ ಕಾರ್ಡ್ ರದ್ದು

ಬೆಂಗಳೂರು: ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದುಕೊಂಡಿದ್ದ 3,55,516 ರೇಷನ್ ಕಾರ್ಡ್ ಗಳನ್ನು ಅನರ್ಹಗೊಳಿಸಲಾಗಿದೆ. ಆರ್ಥಿಕವಾಗಿ ಸಬಲರಾದವರನ್ನು ಯೋಜನೆಯಿಂದ ಹೊರಗಿಡಲಾಗಿದೆ. ಆದಾಯ ತೆರಿಗೆ ಪಾವತಿದಾರ ಕುಟುಂಬಗಳು, ಸರ್ಕಾರಿ ನೌಕರರು, Read more…

ಬೈಕ್, ಟಿವಿ, ಫ್ರಿಜ್ ಹೊಂದಿದ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಪಡಿತರ ಚೀಟಿ ರದ್ದು ಮಾಡಲ್ಲವೆಂದು ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಬೈಕ್, ಟಿವಿ, ಫ್ರಿಡ್ಜ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದು ಎಂಬ ವದಂತಿಗಳ ಬಗ್ಗೆ ಆಹಾರ ಇಲಾಖೆಯಿಂದ ಸ್ಪಷ್ಟನೆ ನೀಡಲಾಗಿದೆ. ಬೈಕ್, ಟಿವಿ, ಫ್ರಿಜ್ ಇದ್ದವರ ಬಿಪಿಎಲ್ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಸೆ. 10 ರ ವರೆಗೆ ಇ-ಕೆವೈಸಿ ಅವಧಿ ವಿಸ್ತರಣೆ

ಬೆಂಗಳೂರು: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಸೆ.1 ರಿಂದ 10 ರವರೆಗೆ ನಿರ್ವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ. ನ್ಯಾಯಬೆಲೆ Read more…

BPL, ಅಂತ್ಯೋದಯ ಸೇರಿ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಮಡಿಕೇರಿ: ಪಡಿತರ ಚೀಟಿ ಕುಟುಂಬದ ಸದಸ್ಯರುಗಳ ಇ-ಕೆವೈಸಿ (ಜೀವ ಮಾಪಕ ಮರು ದೃಡೀಕರಣ) ಕಾರ್ಯವನ್ನು ಮಾಡಲು ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ Read more…

ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ಸಿಹಿ ಸುದ್ದಿ, ರೇಷನ್ ಕಾರ್ಡ್ ಇರುವ ಎಲ್ಲರ ಮನೆಗೆ ವಿದ್ಯುತ್ ಸಂಪರ್ಕ

ಬೆಂಗಳೂರು: ರೇಷನ್ ಕಾರ್ಡ್ ಇರುವ ಎಲ್ಲ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಬಜೆಟ್ ಕಾರ್ಯಕ್ರಮಗಳ ಜಾರಿಗೆ ಇಂಧನ ಸಚಿವ ಸುನಿಲ್ ಕುಮಾರ್ ಕಾಲಮಿತಿ ವಿಧಿಸಿದ್ದು, ಯೋಜನೆಗಳನ್ನು ಮುಗಿಸುವ ವಿಷಯದಲ್ಲಿ Read more…

ಸಾಲ ಸೌಲಭ್ಯ: ಪಹಣಿ ಹೊಂದಿದ ರೈತರಿಗೆ ಗುಡ್ ನ್ಯೂಸ್

ಮಡಿಕೇರಿ: ಸಾಲ ವಿತರಣೆಯಲ್ಲಿ ಪಡಿತರ ಚೀಟಿ ಮಾನದಂಡ ರದ್ದು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭರವಸೆ ನೀಡಿದ್ದಾರೆ. ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಅನ್ನಭಾಗ್ಯ, ಗರೀಬ್ ಕಲ್ಯಾಣ ಯೋಜನೆ ಪಡಿತರ ಮಾರುವವರ ವಿರುದ್ಧ ಕಾನೂನು ಕ್ರಮ

ಬಳ್ಳಾರಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2021ನೇ ಜುಲೈ ಮಾಹೆಯ ಪಡಿತರ ಈಗಾಗಲೇ ಹಂಚಿಕೆಯಾಗಿದ್ದು, ಅದರಂತೆ ಪಡಿತರ ಚೀಟಿದಾರರು ಪಡಿತರ Read more…

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ

ರಾಯಚೂರು: ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವ ಇದೂವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣ Read more…

BPL, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ

ಧಾರವಾಡ: ಜಿಲ್ಲೆಯಲ್ಲಿರುವ ಆರ್ಥಿಕವಾಗಿ ಸಬಲರು ಮತ್ತು ಇತರ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅನರ್ಹರು ಪಡೆದಿರುವ Read more…

ಪಡಿತರ ಚೀಟಿ ಇಲ್ಲದ ಬಡವರಿಗೆ ಗುಡ್ ನ್ಯೂಸ್: ವಿಳಾಸದ ದಾಖಲೆ ಇಲ್ಲದವರಿಗೂ ರೇಷನ್ ಕಾರ್ಡ್

ನವದೆಹಲಿ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಚಿಂದಿ ಆಯುವವರು, ಬೀದಿಯಲ್ಲಿ ವಾಸಿಸುವವರು, ವಲಸೆ ಕಾರ್ಮಿಕರು ಸೇರಿದಂತೆ ನಗರ, ಗ್ರಾಮಾಂತರ ಪ್ರದೇಶದ ಬಡವರಿಗೆ ಪಡಿತರ ಚೀಟಿ ವಿತರಿಸಲು ಕೇಂದ್ರ ಸರ್ಕಾರ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೂ ರೇಷನ್ ವಿತರಣೆ

ಬಾಗಲಕೋಟೆ: ಕೋವಿಡ್-19 ಹಿನ್ನೆಲೆಯಲ್ಲಿ ಎನ್‍ಎಫ್‍ಎಸ್‍ಎ ಮತ್ತು ಪಿಎಂಜಿಕೆಎವೈ ಈ ಎರಡು ಯೋಜನೆಯಡಿ ಆಹಾರ ಧಾನ್ಯ ಬಿಡುಗಡೆ ಆಗಿದ್ದು, ನ್ಯಾಯಬೆಲೆ ಅಂಗಡಿಯವರು ವಿತರಣೆಯಾಗುವ ಆಹಾರ ಧಾನ್ಯವನ್ನು ಕಡಿಮೆ ಪ್ರಮಾಣದಲ್ಲಿ ವಿತರಿಸುತ್ತಿರುವುದು Read more…

ರೇಷನ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಪಡಿತರ ಪದಾರ್ಥ, ಅವಶ್ಯಕ ವಸ್ತುಗಳ ಬಗ್ಗೆ ದೂರು ಸ್ವೀಕಾರಕ್ಕೆ ಕಂಟ್ರೋಲ್ ರೂಮ್ ಸ್ಥಾಪನೆ

ಕಲಬುರಗಿ: ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಪಡಿತರ ಪದಾರ್ಥಗಳು ಹಾಗೂ ಅವಶ್ಯಕ ವಸ್ತುಗಳ ವಿತರಣೆ ಕುರಿತು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಮೇ ತಿಂಗಳಿಂದ ರೇಷನ್ ಸ್ಥಗಿತ

ಬೆಂಗಳೂರು: ಆಹಾರ ಇಲಾಖೆ ವತಿಯಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳ ಪರಿಶೀಲನೆ ಕಾರ್ಯ ಆರಂಭಿಸಿದ್ದು, 1.31 ಲಕ್ಷ ಪಡಿತರ ಚೀಟಿಗಳು ಅನರ್ಹ ಎಂದು ಗುರುತಿಸಿದೆ. ಇಂತಹ ಕಾರ್ಡ್ Read more…

ಪಡಿತರ ಚೀಟಿದಾರರೇ ಗಮನಿಸಿ: ರೇಷನ್ ಕಾರ್ಡ್ ಸಂಖ್ಯೆ ಬದಲಾವಣೆ ಬಗ್ಗೆ ಆಹಾರ ಇಲಾಖೆ ಮಾಹಿತಿ

ಶಿವಮೊಗ್ಗ: ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿಯ ಸಂಖ್ಯೆಗಳ ಬದಲಾವಣೆ ಕುರಿತಂತೆ ಮಾಹಿತಿ ನೀಡಿದೆ. ಪಡಿತರ ಚೀಟಿಗಳಲ್ಲಿ ಅಕ್ಷರಾಂಕಿಯ ಅಥವಾ 12 ಅಂಕಿಗಳಿಗಿಂತ Read more…

ನಕಲಿ ಪಡಿತರ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ‘ಬಿಗ್ ಶಾಕ್’

ಆದಾಯವಿದ್ದರೂ ಸಹ ತಪ್ಪು ಮಾಹಿತಿ ನೀಡಿ ಕೆಲವರು ಬಿಪಿಎಲ್, ಅಂತ್ಯೋದಯ ಅನ್ನ ಸೇರಿದಂತೆ ವಿವಿಧ ಯೋಜನೆಗಳ ಲಾಭ ಪಡೆಯಲು ನಕಲಿ ಪಡಿತರ ಕಾರ್ಡ್ ಮಾಡಿಸಿದ್ದರು. ಇದಕ್ಕೆ ಕಡಿವಾಣ ಹಾಕಲು Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: ಬೇಕಿಲ್ಲ ಪಡಿತರ ಚೀಟಿ

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸಲು ಪಡಿತರ ಚೀಟಿ ಬೇಕಿಲ್ಲ. 2021 -22 ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆ ದಾಖಲಾತಿ ವೇಳೆ ವಿದ್ಯಾರ್ಥಿಗಳು ಪೋಷಕರು ಕಡ್ಡಾಯವಾಗಿ ಪಡಿತರ ಚೀಟಿ ನೀಡಬೇಕು Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: ಆಧಾರ್ ಬದಲು ಪಡಿತರ ಚೀಟಿ ಕಡ್ಡಾಯ

ಬೆಂಗಳೂರು: 2021 -22 ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳನ್ನು ಶಾಲೆಗೆ ಸೇರಿಸಲು ಪಡಿತರ ಚೀಟಿ ಕಡ್ಡಾಯ ಮಾಡಲಾಗಿದೆ. ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಪೋಷಕರಲ್ಲಿ ಗೊಂದಲ ಉಂಟಾಗಿದೆ. ಸರ್ಕಾರಿ, Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಪಡಿತರ ಚೀಟಿದಾರರಿಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ. ಯಾವ ಪಡಿತರ ಅಂಗಡಿ ನಿಮ್ಮ ಮನೆಗೆ ಸಮೀಪದಲ್ಲಿದೆ ಎಂಬುದನ್ನು ಮೇರಾ ರೇಷನ್ ಅಪ್ಲಿಕೇಶನ್ ನಿಂದ ತಿಳಿಯಬಹುದಾಗಿದೆ.  ಅಂದ ಹಾಗೆ Read more…

ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್ ನ್ಯೂಸ್: ಭೂ ಒಡೆತನ ಯೋಜನೆಯಡಿ ಜಮೀನು ಸೌಲಭ್ಯ

ಬಳ್ಳಾರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಭೂಒಡೆತನ ಯೋಜನೆಯಡಿ ಜಮೀನಿನ ಸೌಲಭ್ಯಕ್ಕಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಭೂ ರಹಿತ ಕೃಷಿ ಕಾರ್ಮಿಕ Read more…

BPL ಕಾರ್ಡ್ ಪಡೆಯಲು ಯಾರು ಅನರ್ಹರು…? ಇಲ್ಲಿದೆ ಮಾಹಿತಿ

ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ನೀಡುತ್ತಿದೆ. ಇಂಥವರಿಗೆ ರಿಯಾಯಿತಿ ದರದಲ್ಲಿ ಪಡಿತರ ಲಭ್ಯವಾಗುತ್ತದೆ. ಆದರೆ ಉಳ್ಳವರು ಕೂಡಾ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...