alex Certify Ration Shop | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಸಂಪೂರ್ಣ ಸ್ಥಗಿತವಾಗಲಿದೆ ಒಟಿಪಿ ಸೌಲಭ್ಯ

ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿ ಬಳಸುತ್ತಿದ್ದ ಒಟಿಪಿ ಸೌಲಭ್ಯ ಸಂಪೂರ್ಣ ಸ್ಥಗಿತವಾಗಲಿದೆ. ಕಾಳ ಸಂತೆಯಲ್ಲಿ ಆಹಾರ ಪದಾರ್ಥಗಳ ಮಾರಾಟ ತಡೆಗೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದ್ದು, ಪಡಿತರ ವಿತರಣೆ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ತಿಪಟೂರು: ಪಡಿತರ ಚೀಟಿಯಲ್ಲಿ ಇರುವ ಎಲ್ಲಾ ಸದಸ್ಯರ ಇ- ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ತಹಶೀಲ್ದಾರ್ ಪವನ್ ಕುಮಾರ್ ತಿಳಿಸಿದ್ದಾರೆ. ಸೆಪ್ಟೆಂಬರ್ ಅಂತ್ಯದೊಳಗೆ ಎಲ್ಲಾ ಸದಸ್ಯರು ಸಂಬಂಧಿಸಿದ ನ್ಯಾಯಬೆಲೆ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿಗೆ ಆ. 31 ಅಂತಿಮ ಗಡುವು: ಸದಸ್ಯರ ಹೆಸರು ಡಿಲಿಟ್, ರೇಷನ್ ಸ್ಥಗಿತ ಸಾಧ್ಯತೆ

ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಮಾಡಿಸಲು ಆಗಸ್ಟ್ 31 ಅಂತಿಮ ಗಡುವು ನಿಗದಿಪಡಿಸಿದೆ. ಇ-ಕೆವೈಸಿ ಸಂಗ್ರಹಣೆಯಾಗಿಲ್ಲದ ಪಡಿತರ ಚೀಟಿದಾರರು ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು Read more…

ಗಮನಿಸಿ: ಇ- ಕೆವೈಸಿ ಮಾಡಿಸದ ‘ಬಿಪಿಎಲ್ ಕಾರ್ಡ್’ದಾರರಿಗೆ ‘ಪಡಿತರ’ ಸ್ಥಗಿತ

ಬೆಂಗಳೂರು: ಬಿಪಿಎಲ್ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಎಲ್ಲಾ ಸದಸ್ಯರು ಇ -ಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಇ -ಕೆವೈಸಿ ಮಾಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಡಿತರ ವಿತರಣೆ Read more…

ಪಡಿತರ ಅಂಗಡಿಯಲ್ಲಿ ಮೋದಿ ಫೋಟೋ ಹಾಕಲ್ಲ: ಕೇಂದ್ರಕ್ಕೆ ಕೇರಳ ಸೆಡ್ಡು

ತಿರುವನಂತಪುರಂ: ಕೇರಳದ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಧಾನಿ ಮೋದಿ ಅವರ ಫೋಟೋ ಹಾಗೂ ಸೆಲ್ಫಿ ಬೂತ್ ಗಳನ್ನು ಅಳವಡಿಸುವುದಿಲ್ಲ ಎಂದು ಕೇರಳ ಸರ್ಕಾರ ಹೇಳಿದೆ. ಕೇಂದ್ರದ ಯೋಜನೆಯಡಿ ಅಕ್ಕಿ ನೀಡುತ್ತಿರುವುದರಿಂದ Read more…

ಅಂತ್ಯೋದಯ ಕಾರ್ಡ್ ಹೊಂದಿದ ಮಹಿಳೆಗೆ 35 ಕೆಜಿ ಬದಲು 10 ಕೆಜಿ ಅಕ್ಕಿ: ವಂಚಿಸಿದ ಪಡಿತರ ಅಂಗಡಿ ಮಾಲೀಕನ ವಿರುದ್ಧ ಕ್ರಮ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹಾಲುಗುಡ್ಡೆ ನ್ಯಾಯಬೆಲೆ ಅಂಗಡಿಯ ಮಾಲೀಕ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ದಲಿತ ಮಹಿಳೆಗೆ ವಂಚಿಸಿದ್ದಾನೆ. ಅಂಗಡಿಯ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಧಾನ್ಯ ಸಾಗಾಣೆ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ಪಡಿತರ ವಿತರಕರ ಒತ್ತಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಘದ ಅಧ್ಯಕ್ಷ ಟಿ. Read more…

ಪಡಿತರ ಚೀಟಿದಾರರಿಗೆ ಶಾಕ್: ನ್ಯಾಯಬೆಲೆ ಅಂಗಡಿ ಮಾಲೀಕರಿಂದ ರೇಷನ್ ಎತ್ತುವಳಿ ಸ್ಥಗಿತ: ಈ ತಿಂಗಳು ಪಡಿತರ ವಿಳಂಬ ಸಾಧ್ಯತೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ರಾಜ್ಯಾದ್ಯಂತ ರೇಷನ್ ಎತ್ತುವಳಿ ಸ್ಥಗಿತಗೊಳಿಸಿದ್ದಾರೆ. Read more…

ಅನ್ನಭಾಗ್ಯ ಯೋಜನೆ ಹಳ್ಳ ಹಿಡಿಯುತ್ತಿದೆ; ರೇಷನ್ ವಿತರಕ ಸಂಘದ ಅಧ್ಯಕ್ಷರ ಆರೋಪ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಯಾದ ಅನ್ನಭಾಗ್ಯ ಯೋಜನೆ ಹಳ್ಳ ಹಿಡಿಯುತ್ತಿದೆ ಎಂದು ರೇಷನ್ ವಿತರಕ ಸಂಘದ ಅಧ್ಯಕ್ಷ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ನಭಾಗ್ಯ ಯೋಜನೆಯಲ್ಲಿ 10ಕೆಜಿ Read more…

‘ಅನ್ನಭಾಗ್ಯ ಯೋಜನೆ’ಯಡಿ 10 ಕೆಜಿ ಪಡಿತರ ವಿತರಿಸಲು ಆಗ್ರಹಿಸಿ ಅ. 19 ರಂದು ‘ನ್ಯಾಯಬೆಲೆ ಅಂಗಡಿ ಬಂದ್’

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಐದು ಕೆ.ಜಿ. ಅಕ್ಕಿಗೆ ನೇರ ನಗದು ಸೌಲಭ್ಯ ಕಲ್ಪಿಸುವುದನ್ನು ಕೂಡಲೇ ಕೈಬಿಡಬೇಕು. ಇಲ್ಲವಾದಲ್ಲಿ ಡಿಬಿಟಿ ಮೊತ್ತಕ್ಕೆ ನಮಗೆ ಕಮಿಷನ್ ಭಾಗ್ಯ ಕೋಡಿ ಎಂದು ಆಗ್ರಹಿಸಿ Read more…

ನ್ಯಾಯಬೆಲೆ ಅಂಗಡಿಗಳಲ್ಲಿ ಅರ್ಧ ಬೆಲೆಯಲ್ಲಿ ಟೊಮೆಟೊ ಮಾರಾಟ; ಒಬ್ಬರಿಗೆ 1 ಕೆಜಿ ಖರೀದಿಗೆ ಅವಕಾಶ

ಚೆನ್ನೈ: ಬೆಲೆ ಏರಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳು ಅಥವಾ ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್) ಮಳಿಗೆಗಳ ಮೂಲಕ ಟೊಮೆಟೊಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದೆ. 82 ಪಿಡಿಎಸ್ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನ್ನಭಾಗ್ಯ ಅಕ್ಕಿ ವಿತರಣೆ ಸ್ಥಗಿತಕ್ಕೆ ನ್ಯಾಯಬೆಲೆ ಅಂಗಡಿ ಮಾಲೀಕರ ನಿರ್ಧಾರ

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡಲು ಮುಂದಾದ ಸರ್ಕಾರದ ಕ್ರಮಕ್ಕೆ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ತೀವ್ರ Read more…

ಆಸ್ತಿ ಇಲ್ಲದವರಿಗೆ 24 ಗಂಟೆಯಲ್ಲಿ ಬಿಪಿಎಲ್ ಕಾರ್ಡ್; ಪಡಿತರ ಅಂಗಡಿಯಲ್ಲಿ SC, ST ಗೆ ಶೇಕಡ 24.1 ರಷ್ಟು ಮೀಸಲಾತಿ ನೀಡಲು ಶಿಫಾರಸು

ಬೆಂಗಳೂರು: ನ್ಯಾಯ ಬೆಲೆ ಅಂಗಡಿಗಳ ಮಂಜೂರಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಶೇಕಡ 24.1 ರಷ್ಟು ಮೀಸಲಾತಿ ಕಲ್ಪಿಸಲು ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ Read more…

ಬಿಪಿಎಲ್, ಅಂತ್ಯೋದಯ ಪಡಿತರಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: SC/ST ಫಲಾನುಭವಿಗಳ ಮಾಹಿತಿ ಸಂಗ್ರಹ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳು ಹೊಂದಿರುವ ಪಡಿತರ ಚೀಟಿಗಳ ಬಗ್ಗೆ ಆಹಾರ ಇಲಾಖೆಯಿಂದ ರಾಜ್ಯ ಸರ್ಕಾರ ಮಾಹಿತಿ ಕೇಳಿದೆ. ಅನ್ನಭಾಗ್ಯ ಯೋಜನೆಯಡಿ ರಾಜ್ಯಾದ್ಯಂತ ರೇಷನ್ ಪಡೆದುಕೊಳ್ಳುತ್ತಿರುವ Read more…

ಬಿಪಿಎಲ್ ಕಾರ್ಡ್ ದಾರರು ಸೇರಿ ಪಡಿತರ ಚೀಟಿದಾರರಿಗೆ ಇಲ್ಲಿದೆ ಗುಡ್ ನ್ಯೂಸ್

ಹೊಸಪೇಟೆ(ವಿಜಯನಗರ): ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ ಅವರು ತಿಳಿಸಿದ್ದಾರೆ. ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ ಅನೀಮಿಯ, ಇರುಳು ಕುರುಡುತನದಂತಹ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಅಕ್ರಮ ತಡೆಗೆ ಸರ್ಕಾರದ ಮಹತ್ವದ ಕ್ರಮ: ‘ಮೇರಾ ರೇಷನ್’ ಆಪ್ ಅಭಿವೃದ್ಧಿ

ಬೆಂಗಳೂರು: ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಿಸುತ್ತಿದೆ. ಆದರೆ, ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ಹಾಗೂ ಅನಾಮಿಕ ವ್ಯಕ್ತಿಗಳ Read more…

ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಶಾಕ್: 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಲೈಸೆನ್ಸ್ ರದ್ದು…?

ಬೆಂಗಳೂರು: ಆಹಾರ ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆಗೆ ಒತ್ತು ನೀಡಲಾಗಿ,ದ್ದು ಲ್ಯಾಪ್ಟಾಪ್, ಬೆರಳಚ್ಚು ಬಳಸಲು ವೃದ್ಧರಿಗೆ ಕಷ್ಟವೆಂದರಿತು 65 ವರ್ಷ ಮೇಲ್ಪಟ್ಟವರ ರೇಷನ್ ಅಂಗಡಿ ಪರವಾನಿಗೆ ರದ್ದುಗೊಳಿಸುವ ಚಿಂತನೆ ನಡೆದಿದೆ. Read more…

ಅಕ್ರಮ ಎಸಗಿದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಅಕ್ರಮ ಎಸಗಿದ ನ್ಯಾಯಬೆಲೆ ಅಂಗಡಿಯ ಲೈಸೆನ್ಸ್ ರದ್ದು ಮಾಡಲಾಗಿದ್ದು, ಸರ್ಕಾರದ ಕ್ರಮವನ್ನು ಹೈಕೋರ್ಟ್ ವಿಭಾಗಿಯ ಪೀಠ ಎತ್ತಿ ಹಿಡಿದಿದೆ. ಪಡಿತರ ಧಾನ್ಯ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು, Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಪಡಿತರ ನೀಡಲಾಗುವುದು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜಿಲ್ಲೆಯ ಅಂತ್ಯೋದಯ(ಎಎವೈ) ಮತ್ತು ಬಿಪಿಎಲ್ ಪಡಿತರ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಮಾ. 20 ರ ವರೆಗೆ ಇ-ಕೆವೈಸಿ

ರಾಯಚೂರು: ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಮಾ.20 ರವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಲು ತಿಳಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ Read more…

ಪಡಿತರ ಚೀಟಿದಾರರಿಗೆ ಮುಖ್ಯಮಾಹಿತಿ: ಇ –ಕೆವೈಸಿ ಕಡ್ಡಾಯ, ನಾಳೆಯೇ ಕೊನೆ ದಿನ

ರಾಯಚೂರು: ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಜ.1 ರಿಂದ 10 ರವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾಧಿಕಾರಿ ಡಾ. ಅವಿನಾಶ್‌ ರಾಜೇಂದ್ರ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: SC, ST ಕಾಲೋನಿ, ಹಾಡಿ, ತಾಂಡಾ, ಗೊಲ್ಲರಹಟ್ಟಿಗಳಲ್ಲಿ ರೇಷನ್ ಅಂಗಡಿ

ಬೆಳಗಾವಿ: ರಾಜ್ಯದ ಎಲ್ಲಾ ಹಾಡಿಗಳು, ತಾಂಡಾಗಳು, ಗೊಲ್ಲರಹಟ್ಟಿ, ಪರಿಶಿಷ್ಟ ಜಾತಿ-ಪಂಗಡದ ಕಾಲೋನಿಗಳಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವ ಉಮೇಶ್ Read more…

BIG NEWS: ಗರೀಬ್ ಕಲ್ಯಾಣ್ ಯೋಜನೆಯಡಿ ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ, ಆರೋಪ

ಬೆಂಗಳೂರು: ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯಡಿ ನೀಡಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಕ್ಸ್ ಆಗಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆಯ ವದಂತಿ Read more…

ಬಿಪಿಎಲ್ ಸೇರಿ ಎಲ್ಲ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಮಾಡಿಸದಿದ್ರೆ ಅನರ್ಹರೆಂದು ಪರಿಗಣಿಸುವ ಸಾಧ್ಯತೆ

ಮಡಿಕೇರಿ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಆಯಾ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಸೆಪ್ಟೆಂಬರ್ 1 ರಿಂದ 15 ರವರೆಗೆ ಸಂಗ್ರಹಿಸಲಾಗುತ್ತಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರದಿಂದ ಸೆಪ್ಟೆಂಬರ್ 16 Read more…

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಸೆ. 30 ರ ವರೆಗೆ ಇ –ಕೆವೈಸಿ ಅವಧಿ ವಿಸ್ತರಣೆ

ಬೆಂಗಳೂರು: ಪಡಿತರ ಚೀಟಿದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಧಾರ್ ದೃಢೀಕರಣ ದಿನಾಂಕವನ್ನು ಆಹಾರ ಇಲಾಖೆ ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ. ಸೆಪ್ಟೆಂಬರ್ 11 ರಿಂದ 30ರವರೆಗೆ ಪ್ರತಿದಿನ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಸೆ. 10 ರ ವರೆಗೆ ಇ-ಕೆವೈಸಿ ಅವಧಿ ವಿಸ್ತರಣೆ

ಬೆಂಗಳೂರು: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಸೆ.1 ರಿಂದ 10 ರವರೆಗೆ ನಿರ್ವಹಿಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ. ನ್ಯಾಯಬೆಲೆ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಇ-ಕೆವೈಸಿ ಮಾಡಿಸಲು ಸೆ. 10 ರವರೆಗೆ ಅವಕಾಶ

ಶಿವಮೊಗ್ಗ: ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಸೆ. 1 ರಿಂದ 10 ರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದುವರೆಗೆ ಇ-ಕೆವೈಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...