BIG NEWS: ಭೀಕರ ಬರ, ನೀರಿಗಾಗಿ ಹಾಹಾಕಾರ ಇದ್ರು ಸರ್ಕಾರ ಮಾತ್ರ ಕುಂಭಕರ್ಣನ ನಿದ್ದೆಯಲ್ಲಿದೆ; ಮಾಜಿ ಸಿಎಂ BSY ವಾಗ್ದಾಳಿ
ಕೋಲಾರ: ರಾಜ್ಯದಲ್ಲಿ ಭೀಕರ ಬರಗಾಲ ಶುರುವಾಗಿದೆ. ಆದರೆ ಸರ್ಕರ ಮಾತ್ರ ಇನ್ನೂ ಎಚ್ಚುತ್ತುಕೊಂಡಿಲ್ಲ. ಎಚ್ಚರಿಸಬೇಕಾದ ಸ್ಥಿತಿ…
BIG NEWS: ಪ್ರಣವಾನಂದ ಶ್ರೀ ಆರೋಪಕ್ಕೆ ಸಚಿವ ಮಧು ಬಂಗಾರಪ್ಪ ತಿರುಗೇಟು
ಶಿವಮೊಗ್ಗ: ಸಚಿವ ಮಧು ಬಂಗಾರಪ್ಪರಿಂದ ಜೀವ ಬೆದರಿಕೆ ಇದೆ ಎಂಬ ಪ್ರಣವಾನಂದ ಸ್ವಾಮೀಜಿ ಆರೋಪಕ್ಕೆ ಪ್ರತಿಕ್ರಿಯೆ…
BIG NEWS: ಮೂರು ಸಮುದಾಯದವರನ್ನು DCM ಮಾಡಿ; ಸಚಿವ ಕೆ.ಎನ್.ರಾಜಣ್ಣ ಆಗ್ರಹ
ಪ್ರಗತಿವಾಹಿನಿ ಸುದ್ದಿ; ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಮುದಾಯಗಳ ಬೆಂಬಲವನ್ನು ಪಡೆಯುವ ಕಾರಣಕ್ಕೆ…
RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ವಾಗ್ದಾಳಿ
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿದ್ದಾರೆ. ಆರ್.ಎಸ್.ಎಸ್ ತತ್ವದಿಂದ ಯಾರು…
BIG NEWS: ಯಡಿಯೂರಪ್ಪನವರಿಗೆ ಬಿಜೆಪಿ ನಾಯಕರು ಬೆದರಿಕೆ ಹಾಕಿದ್ದಾರೆ; ಅಭಿಪ್ರಾಯವನ್ನೂ ಪಡೆದಿಲ್ಲ ಎಂದ ರಮೇಶ್ ಬಾಬು
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಈಗ ತಮಗೇನೂ ಗೊತ್ತಿಲ್ಲ…
BIG NEWS: ಚೈತ್ರಾ ಕೇಸ್ ಗೂ ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸರಿಯಲ್ಲ; ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ, ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸರಿಯಲ್ಲ ಎಂದು ಲೋಕೋಪಯೋಗಿ…
BIG NEWS: ಮಚ್ಚು ಹಿಡಿದುಕೊಂಡು ಹೋಗುವ ವ್ಯಕ್ತಿಗೆ ಮಂತ್ರಿ ಸ್ಥಾನ ಕೊಟ್ಟಿದ್ದೀರಿ…ಇದಕ್ಕೇನಾ ನಿಮಗೆ ವೋಟ್ ಹಾಕಿರೋದು? ಸರ್ಕಾರದ ವಿರುದ್ಧ HDK ಆಕ್ರೋಶ
ಬೆಂಗಳೂರು: ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ…
BIG NEWS: ಸಚಿವ ಡಿ.ಸುಧಾಕರ್ ಪರ ಡಿಸಿಎಂ ಬ್ಯಾಟಿಂಗ್; ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದ ಡಿ.ಕೆ.ಶಿವಕುಮಾರ್
ಬೆಂಗಳೂರು: ಸಚಿವ ಡಿ.ಸುಧಾಕರ್ ವಿರುದ್ಧ ದಾಖಲಾಗಿರುವುದು ಸುಳ್ಳು ಕೇಸ್. ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್…
BIG NEWS: ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದ ಮಾಜಿ ಶಾಸಕ
ಯಾದಗಿರಿ: ರಾಜ್ಯ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ವಿಳಂಬ,…
BIG NEWS: ಶಕ್ತಿ ಯೋಜನೆಯಿಂದಾದ ನಷ್ಟಕ್ಕೆ ಪರಿಹಾರ ನೀಡಲು ಸಾಧ್ಯವಿಲ್ಲ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿರುವ ಮುಷ್ಕರದ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ,…