Tag: reaction

BIG NEWS: ನಮ್ಮ ಸರ್ಕಾರದ ಅವಧಿಯಲ್ಲಿ ಹಗರಣ ನಡೆದಿಲ್ಲ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಿಗೆ ತಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಆಸಕ್ತಿ ಇಲ್ಲ. ಚುನಾವಣೆ ಕಾರಣಕ್ಕಾಗಿ ಭರವಸೆ…

ಡಿಸಿಎಂ ಹುದ್ದೆ ಸಿಗದಿದ್ದಕ್ಕೆ ಬೇಸರವಿಲ್ಲ- ಪರಮೇಶ್ವರ್

ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ನನಗೆ…

BIG NEWS: ಸ್ವಚ್ಛ, ಸುಂದರ, ಗುಂಡಿ ಮುಕ್ತ ಬೆಂಗಳೂರು ಮಾಡ್ತೀವಿ; ಶಾಸಕ ರಾಮಲಿಂಗಾರೆಡ್ಡಿ ಭರವಸೆ

ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡುತ್ತೇವೆ. ಸ್ವಚ್ಛ, ಸುಂದರ, ಗುಂಡಿ ಮುಕ್ತ ಬೆಂಗಳೂರನ್ನಾಗಿ ಮಾಡುತ್ತೇವೆ…

BIG NEWS: ಗ್ಯಾರಂಟಿಗಳನ್ನು ಹೇಗೆ ಅನುಷ್ಠಾನ ಮಾಡ್ತಾರೆ ನೋಡೋಣ; ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯನವರಿಗೆ ಸಿಎಂ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ…

BIG NEWS: ಎಲ್ಲವೂ ಒಳ್ಳೆಯದಾಗಿದೆ; ಡಿಸಿಎಂ ಆಗಿ ಆಯ್ಕೆಯಾದ ಬಳಿಕ ಡಿ.ಕೆ.ಶಿವಕುಮಾರ್ ಮೊದಲ ಪ್ರತಿಕ್ರಿಯೆ

ನವದೆಹಲಿ; ಎಲ್ಲವೂ ಒಳ್ಳೆಯದಾಗಿದೆ, ಒಳ್ಳೆಯದಾಗಲಿದೆ ಎಂದು ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ…

BIG NEWS: ಹೈಕಮಾಂಡ್ ಗೆ ಪರೋಕ್ಷ ಎಚ್ಚರಿಗೆ ನೀಡಿದ ಡಾ.ಜಿ. ಪರಮೇಶ್ವರ್

ಬೆಂಗಳೂರು: ನಾನು ಕೂಡ ಸಿಎಂ, ಡಿಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ವರಿಷ್ಠರು ಇಬ್ಬರನ್ನೂ ಆಯ್ಕೆ…

BIG NEWS: ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು; ಡಾ.ಜಿ.ಪರಮೇಶ್ವರ್ ಕ್ಯಾತೆ

ಬೆಂಗಳೂರು: ಅತ್ತ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಎಂಬ ವಿಚಾರ ಬಹುತೇಕ ಖಚಿತವಾಗುತ್ತಿದ್ದಂತೆ ಇತ್ತ…

BIG NEWS: ಡಿಕೆಶಿಗೆ ಸಿಎಂ ಹುದ್ದೆ ಕೈತಪ್ಪಿದ್ದಕ್ಕೆ ಸಂಸದ ಡಿ.ಕೆ. ಸುರೇಶ್ ಬೇಸರ

ನವದೆಹಲಿ: ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದ್ದಕ್ಕೆ ಸಹೋದರ, ಸಂಸದ ಡಿ.ಕೆ. ಸುರೇಶ್ ಬೇಸರ…

BIG NEWS: ಹೈಕಮಾಂಡ್ ಫಾರ್ಮುಲಾಗೆ ನನ್ನ ಸಹಮತವಿದೆ ಎಂದ ಡಿ.ಕೆ. ಶಿವಕುಮಾರ್

ನವದೆಹಲಿ: ಮುಖ್ಯಮಂತ್ರಿ ಹುದ್ದೆಗಾಗಿ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಟ್ಟು ಸಡಿಲಿಸಿ, ಹೈಕಮಾಂಡ್…

BIG NEWS: ಮಾಜಿ ಸಚಿವ ಸುಧಾಕರ್ ಆರೋಪಕ್ಕೆ ಹೆಚ್. ವಿಶ್ವನಾಥ್ ತಿರುಗೇಟು

ಬೆಂಗಳೂರು: ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಕಾರಣ ಎಂದು ಆರೋಪಿಸಿದ್ದ ಮಾಜಿ ಸಚಿವ ಡಾ.ಕೆ. ಸುಧಾಕರ್…