alex Certify reaction | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭೆ ಚುನಾವಣೆ ಬಳಿಕ ಶಿಂಧೆ ಸರ್ಕಾರವೇ ಪತನವಾಗಲಿದೆ; ಮಹಾ ಸಿಎಂ ಗೆ ಡಿಸಿಎಂ ತಿರುಗೇಟು

ಬೆಂಗಳೂರು: ‘ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ. ನಾಥ್ ಮಾದರಿ ಆಪರೇಷನ್ ನಡೆಯಲಿದೆ’ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ತಿರುಗೇಟು Read more…

BIG NEWS: ಮಹಾರಾಷ್ಟ್ರದಲ್ಲಾದಂತೆ ಕರ್ನಾಟಕದಲ್ಲಾಗಲು ಸಾಧ್ಯವೇ ಇಲ್ಲ; ಮಹಾ ಸಿಎಂ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಖಡಕ್ ತಿರುಗೇಟು

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ, ನಾಥ್ ಮಾದರಿ ಆಪರೇಷನ್ ನಡೆಯಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more…

ಪ್ರಜ್ವಲ್ ರೇವಣ್ಣ ಪ್ರಕರಣ; ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ; ಸಿಎಂ ಹೇಳಿದ್ದೇನು?

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಒತ್ತಾಯಿಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಈಗ ನಡೆಯುತ್ತಿರುವ ತನಿಖೆ Read more…

BIG NEWS: ಕೇಜ್ರಿವಾಲ್ ಹುಚ್ಚರಂತೆ ವರ್ತಿಸುತ್ತಿದ್ದಾರೆ; ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಅರವಿಂದ Read more…

ಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ: ಅವರು ಪರ್ಮನೆಂಟ್ ಆಗಿ ಮೈತ್ರಿ ಮಾಡಿಕೊಳ್ಳಲಿ; ನಮ್ಮದೇನೂ ಅಭ್ಯಂತರವಿಲ್ಲ ಎಂದ ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅವರು ಪರ್ಮನೆಂಟ್ ಆಗಿ ಮೈತ್ರಿ ಮಾಡಿಕೊಳ್ಳಲಿ ನಮ್ಮದೇನೂ ಅಭ್ಯಂತರವಿಲ್ಲ ಎಂದು Read more…

BIG NEWS: ಪ್ರಜ್ವಲ್ ಕೇಸ್ ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ; ಆದರೆ ಎಸ್ಐಟಿ ತನಿಖೆಯ ರೀತಿ ಸರಿಯಿಲ್ಲ ಎಂದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥನೆ ಮಾಡುವ ಪ್ರಶ್ನೆಯೇ ಇಲ್ಲ. ಆದರೆ, ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ನಾನೂ ಸಹ ಫೇಲ್ ಆಗಿದ್ದೆ; ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ ಎಂದ ಶಿಕ್ಷಣ ಸಚಿವ

ಶಿವಮೊಗ್ಗ: ತಾವೂ ಕೂಡ ಫೇಲ್ ಆಗಿದ್ದ ದಿನಗಳನ್ನು ನೆನಪಿಸಿಕೊಂಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತನಗೆ ಕನ್ನಡ ಅಷ್ಟು ಚೆನ್ನಾಗಿ ಓದಲು ಬರುವುದಿಲ್ಲ ಎಂಬ ಅಚ್ಚರಿ ವಿಚಾರವನ್ನು ಬಹಿರಂಗಪಡಿಸಿದ್ದಾರೆ. Read more…

BIG NEWS: ರೈತರ ಸಾಲ ಮನ್ನಾ ಮಾಡಿ ಎಂದ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು: ರಾಜ್ಯದಲ್ಲಿ ಭೀಕರ ಬರಗಾಲದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ Read more…

BIG NEWS: ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ; ಸ್ಥಾನ ಹಂಚಿಕೆ ಬಗ್ಗೆಯೂ ತೀರ್ಮಾನವಾಗಿದೆ ಎಂದ ಮಾಜಿ ಸಿಎಂ BSY

ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಯಾವುದೇ ಭಂಗವಿಲ್ಲ ಎಂದು ಸ್ಪಷ್ಟಪಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಪರಿಷತ್ ಚುನಾವಣೆಯಲ್ಲಿಯೂ ಮೈತ್ರಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ Read more…

ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ಕೊಡಲಿ, ಇಲ್ಲವೇ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, Read more…

BIG NEWS: ಲೋಕದ ಡೊಂಕ ನೀವೇಕೆ ತಿದ್ದುವಿರಿ….ಮೊದಲು ನಿಮ್ಮ ಮನೆ ರಿಪೇರಿ ಮಾಡಿಕೊಳ್ಳಿ; HDK ವಿರುದ್ಧ ಡಿಸಿಎಂ ಪರೋಕ್ಷ ವಾಗ್ದಾಳಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ರಚನೆಯಾಗಿರುವ ಎಸ್‌ಐಟಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಕೇಸ್ ನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಸಿಎಂ ಹೆಚ್,ಡಿ.ಕುಮಾರಸ್ವಾಮಿ Read more…

BIG NEWS: ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ಪಟ್ಟು; ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಪೊಲೀಸರ ಬಗ್ಗೆ ನಂಬಿಕೆ Read more…

ರಾಜಕೀಯ ಪಕ್ಷಗಳು ಜಾತಿಗಳ ಹೆಸರಲ್ಲಿ ಹಿಂದೂ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿವೆ; ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಬಿಜೆಪಿಯ ಶುದ್ಧೀಕರಣವಾಗಬೇಕು ಎಂದು ಬಯಸಿರುವ, ಹಿಂದೂತ್ವದಲ್ಲಿ ನಂಬಿಕೆಯಿರುವ ಎಲ್ಲರೂ ನನ್ನ ಪರ ಮತ ಹಾಕಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, Read more…

BIG NEWS: ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿಯೂ ಬರಬಹುದು; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಬೆಳಗಾವಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇಂದು ಒಬ್ಬರ ಸಿಡಿ ಹೊರಬಂದಿದೆ. ಮುಂದೆ ಸಿದ್ದರಾಮಯ್ಯ ಸಿಡಿಯೂ ಹೊರಬರಬಹುದು ಎಂದು Read more…

BIG NEWS: ಕಾಂಗ್ರೆಸ್ ಶಾಸಕರೊಬ್ಬರ ಷಡ್ಯಂತ್ರದಿಂದ ರೇವಣ್ಣ ಬಂಧನ; ಮಾಜಿ ಶಾಸಕ ಲಿಂಗೇಶ್ ಆರೋಪ

ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಹಾಗೂ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಬಂಧಿಸಿದ್ದು, ಇದರ ಹಿಂದೆ ಕಾಂಗ್ರೆಸ್ ಶಾಸಕರೊಬ್ಬರ ಕೈವಾಡವಿದೆ ಎಂದು Read more…

BIG NEWS: ಹೆಚ್.ಡಿ.ರೇವಣ್ಣ ಬಂಧನದ ಹಿಂದೆ ಬಿಜೆಪಿ ಷಡ್ಯಂತ್ರವಿದೆ; ಶಾಸಕ ರವಿ ಗಣಿಗ ಆರೋಪ

ಶಿವಮೊಗ್ಗ: ಶಾಸಕ ಹೆಚ್.ಡಿ.ರೇವಣ್ಣ ಬಂಧನದ ಹಿಂದೆ ಬಿಜೆಪಿ ಷಡ್ಯಂತ್ರವಿದೆ ಎಂದು ಕಾಂಗ್ರೆಸ್ ಶಾಸಕ ರವಿ ಗಣಿಗ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರವಿ ಗಣಿಗ, ಈ ಹಿಂದೆ Read more…

BIG NEWS: ಪ್ರಜ್ವಲ್ ರೇವಣ್ಣ ಒಬ್ಬ ಸೈಕೋ; ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ

ವಿಜಯಪುರ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಸಚಿವ ಎಂ.ಬಿ.ಪಾಟೀಲ್, ಓರ್ವ ಸಂಸದನಾಗಿ ಈ ರೀತಿ ಮಾಡೋದಾ? ಆತ ಪಾತಾಳದಲ್ಲಿಯೇ ಅಡಗಿದ್ದರೂ ಹುಡುಕಿ ತಂದು Read more…

BIG NEWS: ಪ್ರಜ್ವಲ್ ರೇವಣ್ಣನೂ ಅರೆಸ್ಟ್ ಆಗಲೇಬೇಕು; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರೂ ಅರೆಸ್ಟ್ ಆಗಲೇಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

ಹುಬ್ಬಳ್ಳಿ ಕೇಸ್ ಬಗ್ಗೆ ಇದ್ದ ಕಾಳಜಿ ಈ ಕೇಸ್ ನಲ್ಲಿ ಯಾಕಿಲ್ಲ? ವಿಶ್ವಗುರುವಿಗೆ ಎಲ್ಲಾ ಗೊತ್ತಿರುತ್ತೆ ಅಂತಾರೆ, ಇದೇಕೆ ಗೊತ್ತಿಲ್ಲ?; ಪ್ರಧಾನಿ ಮೋದಿ ವಿರುದ್ಧ ಸಚಿವ ಖರ್ಗೆ ವಾಗ್ದಾಳಿ

ಕಲಬುರ್ಗಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಐಇ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಪೆನ್ ಡ್ರೈವ್ ಮಾಡಿದ್ಯಾರು? ಬಿಡುಗಡೆ ಮಾಡಿದ್ಯಾರು? ಎಲ್ಲಾ ಗೊತ್ತಿದೆ. ಮೈತ್ರಿ Read more…

ಸಂಜೆ 5:30ರೊಳಗೆ ರೇವಣ್ಣ ವಿಚಾರಣೆಗೆ ಹಾಜರಾಗಬೇಕು; ಇಲ್ಲದಿದ್ದರೆ ತನಿಖಾಧಿಕಾರಿಗಳಿಂದ ಕ್ರಮ; ಸಚಿವ ಕೃಷ್ಣ ಬೈರೇಗೌಡ

ರಾಯಚೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ, ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣಗೆ ಎಸ್ ಐಟಿ ಮುಂದೆ ಹಾಜರಾಗಲು ಇಂದು ಸಂಜೆ 5:30ರ ಡೆಡ್ Read more…

ಅಜ್ಜಿ, ತಾತ ತುಂಬಾ ನೋವಲ್ಲಿದ್ದಾರೆ; ಆ ವಿಡಿಯೋಗಳನ್ನು ನಾನು ನೋಡುವ ಧೈರ್ಯ ಮಾಡಿಲ್ಲ; ನಿಖಿಲ್ ಕುಮಾರಸ್ವಾಮಿ ಹೇಳಿಕೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ, ನಿಖಿಲ್ ಕುಮಾರಸ್ವಾಮಿ, ವಿಷಯ ಕೇಳಿ ನನಗೂ ತುಂಬಾ Read more…

BIG NEWS: ಮೇ 7 ರವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಹಿನ್ನೆಲೆ ಯಾರು? ನಾವು ಹೇಳಬೇಕಾ; HDK ಹೇಳಿಕೆಗೆ ಡಿಸಿಎಂ ತಿರುಗೇಟು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

ಮೇ 7ರ ಬಳಿಕ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂದ ಮಾಜಿ ಸಿಎಂ

ಕಲಬುರ್ಗಿ: ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತನಾಡಬೇಕು? ಪ್ರಜ್ವಲ್ ನಮ್ಮ ಕುಟುಂಬಕ್ಕೆ ಸೇರಿದವನು ಆತನ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಬೇಕು ಎಂದು ಮಾಜಿ ಸಿಎಂ Read more…

BIG NEWS: ನಾನು ಕ್ಯಾಸೆಟ್ ಬಿಟ್ಟೆ ಅಂತಾರೆ, ನನಗೇನು ಹುಚ್ಚಾ? ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ರಾಯಚೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಆರೋಪದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ಮಾಜಿ Read more…

BIG NEWS: ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿದ್ರೂ ಹಿಡಿದು ತರುತ್ತೇವೆ; ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದ್ದು, ಪ್ರಜ್ವಲ್ ರೇವಣ್ಣ ಎಲ್ಲೇ ಎಸ್ಕೇಪ್ ಆಗಿರಲಿ, ಯಾವ ದೇಶದಲ್ಲಿಯೇ ಇದ್ದರೂ ಹಿಡಿದು ತರುತ್ತೇವೆ Read more…

ವಿಷಯ ಗೊತ್ತಿದ್ದರೂ ಮುಚ್ಚಿಟ್ಟು ಪ್ರಧಾನಿ ಮೋದಿ, ಅವರ ಕಾರ್ಯಾಲಯ ಪ್ರಜ್ವಲ್ ನನ್ನು ಎನ್ ಡಿಎ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ; ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದ ಅತಿದೊಡ್ಡ ಮಾನಹಾನಿ ಹಾಗೂ ಮಹಿಳಾ ದೌರ್ಜನ್ಯ ಪ್ರಕರಣ. ಇದಕ್ಕೆ ಪ್ರಧಾನಿ ಮೋದಿ ಹಾಗೂ ದೇವೇಗೌಡರ ಕುಟುಂಬವೇ ನೇರ ಹೊಣೆ Read more…

BIG NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ; ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ

ಹಾಸನ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ತಿಕ್, Read more…

BREAKING NEWS: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಆಧಾರರಹಿತ ಆರೋಪ; ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ

ಗುವಾಹಟಿ: ಸಂಸದ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೊದಲ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ Read more…

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್; ದೇವೇಗೌಡರಿಗೆ ಎಷ್ಟು ಅವಮಾನವಾಗಿದೆಯೋ ಅಷ್ಟೇ ಕರ್ನಾಟಕ ರಾಜ್ಯಕ್ಕೂ ಅವಮಾನವಾಗಿದೆ; ಸಂಸದ ಡಿ.ಕೆ.ಸುರೇಶ್

ರಾಮನಗರ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಎಷ್ಟು ಅವಮಾನವಾಗಿದೆಯೋ ಅಷ್ಟೇ ಕರ್ನಾಟಕ ರಾಜ್ಯಕ್ಕೂ ಅವಮಾನವಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. Read more…

BIG NEWS: ಪ್ರಜ್ವಲ್ ರೇವಣ್ಣನನ್ನು ನಾವು ರಕ್ಷಣೆ ಮಾಡುತ್ತಿಲ್ಲ, ರಾಜ್ಯ ಸರ್ಕಾರ ಯಾಕೆ ಓಡಿ ಹೋಗಲು ಬಿಟ್ಟಿದೆ? ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರ ಪ್ರಜ್ವಲ್ ರೇವಣ್ಣನನ್ನು ಓಡಿ ಹೋಗಲು ಯಾಕೆ ಬಿಟ್ಟಿದೆ? Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...