alex Certify reaction | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆ ಹೊಸಬರು ಬಂದಿದ್ದಕ್ಕೆ ನಮ್ಮ ಸರ್ಕಾರ ಬಂದಿದ್ದು, ಈಶ್ವರಪ್ಪ ಮಂತ್ರಿ ಆಗಿದ್ದು; ಟಾಂಗ್ ನೀಡಿದ ಸಿ.ಸಿ. ಪಾಟೀಲ್

ಬೆಂಗಳೂರು: ಆಪರೇಷನ್ ಕಮಲವೇ ಬಿಜೆಪಿ ಸೋಲಿಗೆ ಕಾರಣ. ನಾವೇ ಕರ್ಕೊಂಡು ಬಂದು ಅನುಭವಿಸ್ತಿದೀವಿ ಎಂದು ವಲಸಿಗ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ Read more…

BIG NEWS: ಬಿಜೆಪಿಯವರದ್ದು ಮನೆಯೊಂದು ನೂರು ಬಾಗಿಲು ಆಗಿದೆ; ಸಚಿವ ಎಂ.ಬಿ. ಪಾಟೀಲ್ ಲೇವಡಿ

ಬೆಂಗಳೂರು: ಬಿಜೆಪಿ ಪಕ್ಷ ಛಿದ್ರ ಛಿದ್ರವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ವಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯಲ್ಲಿನ ಆಂತರಿಕ ಕಲಹ ಬಹಿರಂಗವಾಗುತ್ತಿದೆ. Read more…

BIG NEWS: ಹಣ ಹಾಕುವ ಡೋಂಗಿ ರಾಜಕಾರಣ ಸರಿಯಲ್ಲ; ಸರ್ಕಾರದ ವಿರುದ್ಧ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ನೀಡುವ ಹೆಚ್ಚುವರಿ 5ಕೆಜಿ ಅಕ್ಕಿ ಬದಲಾಗಿ ಹಣ ಹಾಕುವುದಾಗಿ ಹೇಳಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಇವರ ತಲೆಯಲ್ಲಿ ಸಗಣಿ ಇದೆಯೋ ಏನೋ ಅರ್ಥ ಆಗ್ತಿಲ್ಲ; ಬಿಜೆಪಿ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಗ್ಗೆ ಮಾತನಾಡಲು ಬಿಜೆಪಿ ನಾಯಕರಿಗೆ ನೈತಿಕತೆ ಇಲ್ಲ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಕಿಮ್ಮನೆ Read more…

BIG NEWS: ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಉತ್ತರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿಯೊಬ್ಬರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಪ್ರತಿಕ್ರಿಯಿಸಿ ಧನ್ಯವಾದ Read more…

BIG NEWS: ಎಲ್ಲವನ್ನೂ ಬಂದವರ ತಲೆ ಮೇಲೆ ಕಟ್ಟುವುದು ಸರಿಯಲ್ಲ; ಈಶ್ವರಪ್ಪಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿ.ಟಿ. ರವಿ

ಚಿಕ್ಕಮಗಳೂರು: ಆಪರೇಷನ್ ಕಮಲದಿಂದಲೇ ಬಿಜೆಪಿಗೆ ಮುಳುವಾಗಿದೆ, ವಲಸಿಗ ಶಾಸಕರಿಂದಲೇ ಬಿಜೆಪಿಗೆ ಸೋಲಾಯಿತು ಎಂದು ಆರೋಪಿಸಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆ.ಎಸ್. Read more…

BIG NEWS: ಈಶ್ವರಪ್ಪ ಹೇಳಿಕೆಗೆ ಬಿಜೆಪಿ ಸೇರಿದ 17 ನಾಯಕರು ಉತ್ತರಿಸಲಿ; ಟಾಂಗ್ ನೀಡಿದ ಎಂ.ಬಿ. ಪಾಟೀಲ್

ಧಾರವಾಡ: ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಆಪರೇಷನ್ ಕಮಲವೇ ಕಾರಣ, ನಾವೇ ಕರ್ಕೊಂಡು ಬಂದಿದ್ರಿಂದ ಅನುಭವಿಸುತ್ತಿದ್ದೀವಿ ಎಂದು ವಲಸಿಗ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ Read more…

BIG NEWS: ಬಿ.ಎಸ್.ವೈ. ಪ್ರತಿಭಟನೆ ರಾಜಕೀಯ ಗಿಮಿಕ್; ಮಾಜಿ ಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಸದನದ ಒಳಗೂ ಹೊರಗೂ ಪ್ರತಿಭಟನೆ ಮಾಡುತ್ತೇವೆ. 10 ಕೆಜಿ ಅಕ್ಕಿಯಲ್ಲಿ ಒಂದು ಗ್ರಾಂ ಕಡಿಮೆ ಆದರೂ ಧರಣಿ ನಡೆಸುತ್ತೇವೆ ಎಂದು ಹೇಳಿರುವ ಮಾಜಿ Read more…

BIG NEWS: ಬಿಜೆಪಿಗೆ ಬಂದ ಬಹಳಷ್ಟು ವಲಸಿಗರು ಗೆದ್ದಿದ್ದಾರೆ; ಒಳಗಿನವರು, ಹೊರಗಿನವರು ಎಂಬ ಭೇದ ಬೇಡ; ಈಶ್ವರಪ್ಪಗೆ ಟಾಂಗ್ ನೀಡಿದ ರವಿಕುಮಾರ್

ಬೆಂಗಳೂರು: ಆಪರೇಷನ್ ಕಮಲವೇ ಬಿಜೆಪಿಗೆ ಮುಳುವಾಗಿದೆ. ಕಾಂಗ್ರೆಸ್ ನ ಗಾಳಿ ನಮ್ಮ ಮೇಲು ಬೀಸಿದ್ದರಿಂದ ಪಕ್ಷದಲ್ಲಿ ಶಿಸ್ತು ಕಡಿಮೆಯಾಗಿದೆ ಎಂಬ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಎಂ Read more…

BIG NEWS: ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ತಿಮ್ಮಾಪುರ; ಬಿಜೆಪಿ ಭಾರತವನ್ನು ಯಾವ ದೇಶ ಮಾಡಲು ಹೊರಟಿದೆ ಎಂದು ಪ್ರಶ್ನೆ

ಬಾಗಲಕೋಟೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತವನ್ನು ಪಾಕಿಸ್ತಾನ ಮಾಡ್ತಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಆರ್.ಬಿ. ತಿಮ್ಮಾಪುರ ತಿರುಗೇಟು ನೀಡಿದ್ದು, ನೀವೇನು ಮಾಡಿದ್ದು? Read more…

BIG NEWS: ಬಿಜೆಪಿಯವರಿಗೆ ಸೋಲನ್ನು ವಿಮರ್ಶೆ ಮಾಡಿ ಒಪ್ಪಿಕೊಳ್ಳಲೂ ಆಗುತ್ತಿಲ್ಲ; ಅವರು ಪ್ರತಿಭಟನೆ ಮಾಡುತ್ತಾ ವಿಪಕ್ಷದಲ್ಲೇ ಇರಬೇಕು ಎಂದು ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ನಾವು ನೀಡಿದ ಭರವಸೆಯಂತೆ ಜಾರಿಗೆ ತರುತ್ತೇವೆ. ಅನಗತ್ಯವಾಗಿ ಬಿಜೆಪಿ ನಾಯಕರು ಜನರಲ್ಲಿ ಗೊಂದಲ ಉಂಟುಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ Read more…

BIG NEWS: ಯತ್ನಾಳ್ ಗೆ ವೇದಿಕೆಯಲ್ಲೇ ಬುದ್ಧಿ ಹೇಳಿದ ಮಾಜಿ ಸಿಎಂ ಬೊಮ್ಮಾಯಿ

ಬೆಳಗಾವಿ: ರಾಜಕಾರಣದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ, ಮಾಡಿಕೊಳ್ಳುವುದೂ ಇಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿ.ಕೆ. Read more…

BIG NEWS: ಗ್ಯಾರಂಟಿ ಯೋಜನೆ ನಂಬಿ ಕುಳಿತಿದ್ದ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಾಗ್ದಾಳಿ

ಬೆಳಗಾವಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆ ವಿಳಂಬಕ್ಕೆ ಮಾಜಿ ಸಚಿವ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಯಾವುದೂ ಜಾರಿಯಾಗುವ ಲಕ್ಷಣ ಕಾಣುತ್ತಿಲ್ಲ ಎಂದು ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ Read more…

BIG NEWS: ಎರಡೂ ಕ್ಷೇತ್ರದಲ್ಲಿ ಸೋತು ನಿರುದ್ಯೋಗಿಯಾಗಿ ಮನೆಯಲ್ಲಿದ್ದೇನೆ; ಬೇಸರ ವ್ಯಕ್ತಪಡಿಸಿದ ಮಾಜಿ ಸಚಿವ

ಬೆಂಗಳೂರು: ವಿಧಾನಸಭಾ ಚುನಾವಣೆ ಸೋತ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಬಂದಿದ್ದೇನೆ. ಪಕ್ಷಕ್ಕಿಂತ ಯಾರೂ ದೊಡ್ದವರಿಲ್ಲ ಎಂದು ನಂಬಿದವನು ನಾನು ಎಂದು ಮಾಜಿ ಸಚಿವ ವಿ. Read more…

BIG NEWS: ನಾನು ಸುಮ್ಮನೇ ಕುಳಿತುಕೊಳ್ಳುವ ವ್ಯಕ್ತಿಯಲ್ಲ; ನಾನೂ ನಿದ್ರಿಸಲ್ಲ, ಬೇರೆಯವರಿಗೂ ನಿದ್ರಿಸಲು ಬಿಡಲ್ಲ ಎಂದ ಮಾಜಿ ಸಚಿವ ವಿ. ಸೋಮಣ್ಣ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆಯನ್ನು ರಾಜ್ಯಧ್ಯಕ್ಷರಾಗಿರುವ ನಳೀನ್ ಕುಮಾರ್ ಕಟೀಲ್ ಹೊತ್ತಿದ್ದಾರೆ. ಅವರು ಶ್ರಮ ಜೀವಿ. ಆದರೆ ಪಕ್ಷಕ್ಕಾಗಿ ಕೆಲಸ ಮಾಡಲು ನಾನು ರಾಜ್ಯಾಧ್ಯಕ್ಷ ಸ್ಥಾನವನ್ನು Read more…

BIG NEWS: 9 ವರ್ಷಗಳಾದರೂ ಕೊಟ್ಟ ಭರವಸೆ ಈಡೇರಿಸಲಾಗದವರು ಈಗ ಸರ್ಕಾರದ ವಿರುದ್ಧ ಧರಣಿ ಕೂರುವುದಾಗಿ ಹೇಳಿದ್ದಾರೆ; ಮಾಜಿ ಸಿಎಂ ಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಅಧಿವೇಶನ ಆರಂಭವಾಗುವ ಮೊದಲು 5 ಗ್ಯಾರಂಟಿ ಈಡೇರಿಸದಿದ್ದರೆ ಸರ್ಕಾರದ ವಿರುದ್ಧ ಧರಣಿ ಮಾಡುವುದಾಗಿ ಹೇಳಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. Read more…

BIG NEWS: ನಾನು ಯಾವುದೇ ರೇಸ್ ನಲ್ಲಿ ಇಲ್ಲ ಎಂದ ಸಿ.ಟಿ. ರವಿ

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ಯ ನಾಯಕರಲ್ಲಿ ತೀವ್ರ ಪೈಪೋಟಿ ಆರಂಭವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಿರಾಕರಿಸಿದ್ದಾರೆ. ಬಿಜೆಪಿ Read more…

BIG NEWS: ಬಿಜೆಪಿ ಸಂಸದರ ಹೇಳಿಕೆಗೆ ಶಾಸಕ ಪ್ರದೀಪ್ ಈಶ್ವರ್ ತಿರುಗೇಟು; ಮುನಿಸ್ವಾಮಿ ಮೊದಲನೇ ಹುಚ್ಚ ವೆಂಕಟ್, ಮೆಂಟಲ್ ಮುನಿಸ್ವಾಮಿ……ಎಂದು ಕಿಡಿ

ಬೆಂಗಳೂರು: ಬಿಜೆಪಿ ಸಂಸದರು ಹಾಗೂ ಕಾಂಗ್ರೆಸ್ ಸಚಿವರು, ಶಾಸಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಶಾಸಕ ಪ್ರದೀಪ್ ಈಶ್ವರ್ 2ನೇ ಹುಚ್ಚ ವೆಂಕಟ್ ಎಂದು ಹೇಳಿದ್ದ ಬಿಜೆಪಿ ಸಂಸದ ಮುನಿಸ್ವಾಮಿ Read more…

BIG NEWS: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನ್ ರೆಡಿ ಎಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ. ಮೊದಲು ಅಕ್ಕಿ ಕೊಡುತ್ತೇವೆ ಎಂದು ಈಗ ಅಕ್ಕಿ ಕೊಡಲ್ಲ ಎಂದು ಹೇಳುತ್ತಿರುವುದು ರಾಜಕೀಯ ದುರುದ್ದೇಶ ಎಂದು ಮಾಜಿ ಸಿಎಂ Read more…

BIG NEWS: ವಿಧಾನಸಭೆ ಕೆಟ್ಟ ಕನಸು ಎಂದು ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿದ್ದೇವೆ ಎಂದ ಕೆ.ಎಸ್. ಈಶ್ವರಪ್ಪ

ಕೊಪ್ಪಳ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ವಿಧಾನಸಭಾ ಚುನಾವಣೆ ಕೆಟ್ಟ ಕನಸು Read more…

BIG NEWS: ಗ್ಯಾರಂಟಿ ಘೋಷಣೆ ಮಾಡುವಾಗ ಮೆದುಳು ಇರಲಿಲ್ವ ಎಂದ ಸಚಿವೆ ಶೋಭಾ ಕರಂದ್ಲಾಜೆ; ನಿಮ್ಮ ಭರವಸೆ ಎಷ್ಟು ಈಡೇರಿಸಿದ್ರಿ…..?ಎಂದು ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: 10 ಕೆಜಿ ಉಚಿತ ಅಕ್ಕಿ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ. ಹಾಗಾಗಿ ಬೇರೆ ಬೇರೆ ರಾಜ್ಯದ ಜೊತೆ ಮಾತುಕತೆ ನಡೆದಿದೆ. ನಾವು ಪ್ರಜಾತಂತ್ರ Read more…

ಸಚಿವರ ಸರ್ವರ್ ಹ್ಯಾಕ್ ಹೇಳಿಕೆ ಕಾಂಗ್ರೆಸ್ ಗೆ ತಿರುಗುಬಾಣವಾಗಬಹುದು ಎಂದ ಸಿ.ಟಿ. ರವಿ

ಚಿಕ್ಕಮಗಳೂರು: ಕೇಂದ್ರ ಸರ್ಕಾರದಿಂದ ನಮ್ಮ ಸಿಸ್ಟಮ್ ಹ್ಯಾಕ್ ಮಾಡಲಾಗಿದೆ. ಹಾಗಾಗಿ ಸರ್ವರ್ ಡೌನ್ ಆಗಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. Read more…

BIG NEWS: ಮದ್ಯದ ದರ ಏರಿಕೆ ವಿಚಾರ; ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟನೆ

ದಾವಣಗೆರೆ: ಮದ್ಯದ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ನಾವು ಮದ್ಯದ ದರ ಏರಿಕೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಬಡವರ ಅನ್ನದ ಜೊತೆ ರಾಜಕಾರಣ ಮಾಡೋದು ಸರಿಯಲ್ಲ; ಕೇಂದ್ರದ ವಿರುದ್ಧ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

ವಿಜಯಪುರ: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದ್ದಾರೆ. ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಾಗ 7 ಲಕ್ಷ Read more…

BIG NEWS: ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡಿದ್ದಾರೆ; ದ್ವೇಷದ ರಾಜಕಾರಣ ಬಿಡಿ ಎಂದಿದ್ದೇನೆ ಎಂದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡುವ ವಿಚಾರವಾಗಿಯೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಅನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ Read more…

BIG NEWS: ಸಚಿವ ಸತೀಶ್ ಜಾರಕಿಹೊಳಿ ಸರ್ವರ್ ಹ್ಯಾಕ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರು: ಸರ್ವರ್ ಡೌನ್ ಆಗಲು ಕೇಂದ್ರ ಸರ್ಕಾರ ರಾಜ್ಯದ ಸಿಸ್ಟಮ್ ಹ್ಯಾಕ್ ಮಾಡಿದ್ದೇ ಕಾರಣ ಎಂಬ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಡಿ.ಕೆ .ಶಿವಕುಮಾರ್ ಜಾಣತನದ ಉತ್ತರ Read more…

BIG NEWS: ನಿಮಗೆ ಜನ ಅಧಿಕಾರ ಕೊಟ್ಟದ್ದು ಪ್ರತಿಭಟನೆ ಮಾಡಲೆಂದೇ ? ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರವೇ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದೆ. ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ? ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ Read more…

BIG NEWS: ಸಚಿವ ಸತೀಶ್ ಜಾರಕಿಹೊಳಿ ಆರೋಪ ಹಾಸ್ಯಾಸ್ಪದ; ಟಾಂಗ್ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೇಂದ್ರ ಸರ್ಕಾರ ನಮ್ಮ ಸಿಸ್ಟಮ್ ಹ್ಯಾಕ್ ಮಾಡಿ ನಿಲ್ಲಿಸಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಹಾಸ್ಯಾಸ್ಪದ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BIG NEWS: ಅಕ್ಕಿಗಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರದ ಬಳಿ ಬೇಡಿಕೆಯೇ ಇಟ್ಟಿಲ್ಲ; ಹೊಸ ಬಾಂಬ್‌ ಸಿಡಿಸಿದ ಸಿ.ಟಿ. ರವಿ

ಚಿಕ್ಕಮಗಳೂರು: ಅನ್ನಭಾಗ್ಯ ಯೋಜನೆಗಾಗಿ ಉಚಿತ ಅಕ್ಕಿ ವಿತರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ವಿಪಕ್ಷ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪಗಳು ಮುಂದುವರೆದಿವೆ. ಅಕ್ಕಿಗಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರ Read more…

BIG NEWS: ಪ್ರತಾಪ್ ಸಿಂಹಗೆ ಚೇಲಾ ಕೆಲಸ ಮಾಡಿದ ಅನುಭವವಿರಬೇಕು; ಸಚಿವ ಎಂ.ಬಿ. ಪಾಟೀಲ್ ತಿರುಗೇಟು

ಬೆಂಗಳೂರು: ಸಚಿವ ಎಂ.ಬಿ. ಪಾಟೀಲ್ ಸಿಎಂ ಸಿದ್ದರಾಮಯ್ಯ ಅವರ ಚೇಲಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಬೃಹತ್ ಕೈಗಾರಿಕಾ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...