alex Certify reaction | Kannada Dunia | Kannada News | Karnataka News | India News - Part 51
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಅಯೋಗ್ಯ ಸರ್ಕಾರ; ಪ್ರಜಾಪ್ರಭುತ್ವದ ಆತ್ಮವನ್ನೇ ಕಸಿಯುತ್ತಿದೆ; ಹೆಚ್. ವಿಶ್ವನಾಥ್ ಆಕ್ರೋಶ

ಹುಬ್ಬಳ್ಳಿ: ಈ ರೀತಿ ಹೇಳಿಕೆಗಳನ್ನು ನೀಡುವುದು ರಮೇಶ್ ಜಾರಕಿಹೊಳಿಗೂ ಗೌರವವಲ್ಲ. ಯಾರೂ ಯಾರನ್ನೂ ಮುಗಿಸಲು ಆಗಲ್ಲ. ಜಾರಕಿಹೊಳಿ ಹೇಳಿಕೆಗಳು ಸರಿಯಲ್ಲ ಎಂದು ಎಂ ಎಲ್ ಸಿ ಹೆಚ್. ವಿಶ್ವನಾಥ್ Read more…

BIG NEWS: ಅಸಭ್ಯವಾಗಿ ಮಾತನಾಡುವ ಚಟ ಬಿಡಬೇಕು; ರಮೇಶ್ ಜಾರಕಿಹೊಳಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ; ಎಚ್ಚರಿಕೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವರ್ಚಸ್ಸು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಜನ ಎಲ್ಲವನ್ನು ನೋಡುತ್ತಿದ್ದಾರೆ Read more…

BIG NEWS: ರೇವಣ್ಣ ಹೇಳಿದ ಮೇಲೆ ಅದೇ ಅಂತಿಮ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಸಿಂಧನೂರು: ಹಾಸನ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಕ್ಕಳು ಅವರ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಅಂತಿಮವಾಗಿ ನಾವು ತೀರ್ಮಾನವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ರಾಯಚೂರು Read more…

BIG NEWS: ಹೆಚ್.ಡಿ.ಕೆ ಸವಾಲಿಗೆ ತಿರುಗೇಟು ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ರಾಮನಗರ: ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟಿ 5 ಸ್ಥಾನ ಗೆಲ್ಲಲಿ ಎಂಬ ಮಾಜಿ ಸಿಎಂ ಹೆಚ್.ಡಿ.ಕೆ ಸವಾಲಿಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನ್ಯಾಕೆ ಹೊಸ ಪಕ್ಷ Read more…

BIG NEWS: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್ ಈಗಾಗಲೇ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದೀಗ ಅಭ್ಯರ್ಥಿಗಳ ಪಟ್ಟಿ ಆಯ್ಕೆ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ Read more…

BIG NEWS: ಭವಾನಿ ರೇವಣ್ಣಗೆ ಬಿಜೆಪಿಗೆ ಆಹ್ವಾನ ವಿಚಾರ; ತಮಾಷೆಗಾಗಿ ಹೇಳಿದ್ದು ಎಂದ BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ

ಬೆಂಗಳೂರು: ಹಾಸನ ಜೆಡಿಎಸ್ ಟಿಕೆಟ್ ಗಾಗಿ ಭವಾನಿ ರೇವಣ್ಣ ಫೈಟ್ ವಿಚಾರವಾಗಿ ಮಾತನಾಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಭವಾನಿ ಅಕ್ಕ ಬಿಜೆಪಿಗೆ ಬರಲಿ ಎಂದು ಆಹ್ವಾನಿಸಿದ್ದರು. Read more…

JDS ಅಭ್ಯರ್ಥಿ ಆಯ್ಕೆಯಲ್ಲಿ ದೇವೇಗೌಡರೇ ಫೈನಲ್; ಭವಾನಿ ರೇವಣ್ಣ ಅಭ್ಯರ್ಥಿಯಾದರೆ ಗೆಲುವು ಖಚಿತ; ಚಿಕ್ಕಪ್ಪನಿಗೆ ಟಾಂಗ್ ನೀಡಿದ ಸೂರಜ್ ರೇವಣ್ಣ

ಹಾಸನ: ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಪಡೆದುಕೊಳ್ಳುತ್ತಿದ್ದು, ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧಿಸಿದರೆ ಗೆಲುವು ಖಚಿತ ಎಂದು ಪುತ್ರ, ಎಂ ಎಲ್ ಸಿ Read more…

BIG NEWS: ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ; 30-50 ಸಾವಿರ, ಲಕ್ಷಕ್ಕೆ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ; ಪ್ರತಿಭಾವಂತ ವಿದ್ಯಾರ್ಥಿಗಳ ಗತಿಯೇನು? ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಸರ್ಕಾರ ತೆಗೆಯಲು ನಾವು ಯಾವುದೇ ಅಸ್ತ್ರ ಪ್ರಯೋಗಿಸಬೇಕಿಲ್ಲ. ಜನರೇ ಸರ್ಕಾರವನ್ನು ತೆಗೆಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. Read more…

BIG NEWS: ಕುದುರೆ ಕೊಟ್ಟು ಕಾಲು ಕಟ್ ಮಾಡಿದರೆ ಎಲ್ಲಿ ಓಡಿಸಲು ಆಗುತ್ತೆ……? ಸಿದ್ದರಾಮಯ್ಯ ವಿರುದ್ಧ ಕೆಂಡ ಕಾರಿದ HDK

ರಾಯಚೂರು: ‘ಕೊಟ್ಟ ಕುದುರೆ ಏರದವನು ವೀರನೂ ಅಲ್ಲ, ಶೂರನೂ ಅಲ್ಲ’ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕುದುರೆ ಕೊಟ್ಟು ಕಾಲು Read more…

BIG NEWS: ಅವರಷ್ಟು ಸ್ವಚ್ಛ ಮನುಷ್ಯ ರಾಜಕಾರಣದಲ್ಲಿ ಯಾರೂ ಇಲ್ಲ; ಡಿ.ಕೆ.ಶಿವಕುಮಾರ್ ಬಗ್ಗೆ ವ್ಯಂಗ್ಯವಾಡಿದ ಸಿಎಂ

ಬೆಂಗಳೂರು: ಮತದಾರರಿಗೆ ಬಿಜೆಪಿ ಹಣದ ಆಮಿಷದ ಬಗ್ಗೆ ಕಾಂಗ್ರೆಸ್ ನಾಯಕರು ದೂರು ದಾಖಲಿಸಿರುವ ವಿಚಾರವಾಗಿ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಅತ್ಯಂತ ಕೀಳುಮಟ್ಟದ ರಾಜಕಾರಣ. ಸುಳ್ಳು ಹಾಗೂ Read more…

BIG NEWS: ನಾನು ಹಗರಣ ಮಾಡಿದ್ದರೆ ಪಬ್ಲಿಕ್ ನಲ್ಲಿ ನೇಣಿಗೆ ಹಾಕಿ; ಸವಾಲು ಹಾಕಿದ ಆರೋಗ್ಯ ಸಚಿವ ಸುಧಾಕರ್

ಕೋಲಾರ: ಹಣಕ್ಕಾಗಿ ನಾವು ಬಿಜೆಪಿಗೆ ಹೋಗಿಲ್ಲ ಎನ್ನುವುದು ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಗೊತ್ತು. ರಾಜಕೀಯಕ್ಕಾಗಿ ಈಗ ಅವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಗುಡುಗಿದ್ದಾರೆ. Read more…

BIG NEWS: ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್; ಮತದಾರರಿಗೆ ದಿನಕ್ಕೊಂದು ಘೋಷಣೆ ಆಮಿಷ; ಮಾನದಂಡ ಹಾಕಿದರೆ ಅವರೂ ಅಪರಾಧಿಗಳೇ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ಚುನಾವಣಾ ಅಕ್ರಮ, ಮತದಾರರಿಗೆ ಹಣದ ಆಮಿಷ ವಿಚಾರವಾಗಿ ಕಾಂಗ್ರೆಸ್ ನಾಯಕರು ದೂರು ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮಾನದಂಡ ಹಾಕಿ Read more…

BIG NEWS: ತಹಶೀಲ್ದಾರ್ ವರ್ಗಾವಣೆ ವಿವಾದ; ಶಾಸಕ ಕುಮಾರ್ ಬಂಗಾರಪ್ಪ ಸ್ಪಷ್ಟನೆ

ಶಿವಮೊಗ್ಗ: ತಹಶೀಲ್ದಾರ್ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸೊರಬ ಶಾಸಕ ಕುಮಾರ್ ಬಂಗಾರಪ್ಪ, ಈತನಕ ನಾನು ವರ್ಗಾವಣೆ ಅಥವಾ ನೇಮಕಕ್ಕೆ ಲೆಟರ್ ನೀಡಿಲ್ಲ, ವರ್ಗಾವಣೆ ಬಗ್ಗೆ ಸಿಎಂ ಬೊಮ್ಮಾಯಿ Read more…

BIG NEWS: ರಾಜಕಾಲುವೆಗಳನ್ನು ನುಂಗಿ ಹಾಕಿದವರೇ ಕಾಂಗ್ರೆಸ್ ನವರು; ಬೆಂಗಳೂರನ್ನು ಹಾಳು ಮಾಡಿದವರೇ ಕೈ ನಾಯಕರು; ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಕಾಂಗ್ರೆಸ್. ಭ್ರಷ್ಟಾಚಾರದಲ್ಲಿಯೇ ಪಿ ಹೆಚ್ ಡಿ ಮಾಡಿದವರು ಕಾಂಗ್ರೆಸ್ ನಾಯಕರು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ Read more…

BIG NEWS: ಸಣ್ಣ ಭಾವನೆ ಬಿಟ್ಟು ರಾಜ್ಯದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು; ಡಿ.ಕೆ.ಶಿ. ಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಅನುಮತಿ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಟಾಂಗ್ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸಣ್ಣ ಭಾವನೆಗಳನ್ನು ಬಿಟ್ಟು, Read more…

BIG NEWS: ಮೋದಿಯವರನ್ನು ಬೈದರೆ ಆಗಸಕ್ಕೆ ಉಗುಳಿದಂತೆ; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರ ಟೀಕೆಗಳನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಅವರ Read more…

BIG NEWS: ಸಿದ್ದರಾಮಯ್ಯ ನಿವೃತ್ತಿ ಪಡೆಯುವ ಸ್ಥಿತಿ ಬರಲಿದೆ; ಟಾಂಗ್ ನೀಡಿದ ಸಿಎಂ

ಬೆಂಗಳೂರು: ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯದಿಂದಲೇ ನೀವೃತ್ತಿ ಹೊಂದುವುದಾಗಿ ಘೋಷಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ಅವರಿಗೆ ರಾಜಕೀಯ ನಿವೃತ್ತಿ ಪಡೆಯುವ Read more…

BIG NEWS: ಡಿ.ಕೆ.ಶಿ ಸಂಜೆ ಡಬಲ್ ಆಗ್ತಾರೆ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಆ ಪಕ್ಷಕ್ಕೆ ಯಾರು ಹೋಗ್ತಾರೆ; ಶಾಸಕ ವಿರೂಪಾಕ್ಷಪ್ಪ ತಿರುಗೇಟು

ಹಾವೇರಿ: ಹಾವೇರಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ , ಡಿಕೆಶಿ ಸಂಜೆ ಡಬಲ್ ಆಗ್ತಾರೆ. Read more…

BIG NEWS: ಬಿಜೆಪಿ ನಾಯಕರಿಗೆ ಋಣಿಯಾಗಿದ್ದೇನೆ ಎಂದ ಬಿ.ಎಸ್.ವೈ

ಕಲಬುರ್ಗಿ: ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ನಿನ್ನೆ ನಡೆದ ರಾಜ್ಯ ಬಿಜೆಪಿ ನಾಯಕರ ಸಭೆಗೂ ಆಹ್ವಾನ ನೀಡದಿರುವುದು ಇನ್ನಷ್ಟು Read more…

BIG NEWS: ಸಚಿವ ಸ್ಥಾನದ ಆಸೆಯನ್ನೇ ಬಿಟ್ಟಿದ್ದೇನೆ ಎಂದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ತೀವ್ರ ನಿರಾಸೆಗೊಂಡಿದ್ದಾರೆ. ಸಚಿವ ಸ್ಥಾನದ ಬಗ್ಗೆ ತಲೆಕೆಡಿಸಿಕೊಳ್ಳುವುದನ್ನೇ ಬಿಟ್ಟಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ಧಮ್, ತಾಕತ್ತಿದ್ದರೆ 40% ಕಮಿಷನ್ ಬಗ್ಗೆ ತನಿಖೆ ನಡೆಸಲಿ; ಸಿಎಂ ಗೆ ಮತ್ತೆ ಸವಾಲು ಹಾಕಿದ ಸಿದ್ದರಾಮಯ್ಯ

ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಅಖಾಡ ರಂಗೇರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಅವರಿಗೆ ತಾಕತ್ತಿದ್ದರೆ Read more…

BIG NEWS: ಸಂಪುಟ ವಿಸ್ತರಣೆ ವಿಚಾರ; ಸಿಎಂ ಹೇಳಿದ್ದೇನು ? ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ ಎಂದು ಕಿಡಿಕಾರಿದ್ದೇಕೆ….?

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವೂ ಗೊಂದಲದ ಗೂಡಾಗುತ್ತಲೇ ಇದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿದ್ದೇನೆ ಎಂದು Read more…

Cute Video: ಮೊದಲ ಬಾರಿಗೆ ಕನ್ನಡಕ ಧರಿಸಿದ ಮಗುವಿನ ರಿಯಾಕ್ಷನ್​ ಹೀಗಿತ್ತು ನೋಡಿ…!

ಚಿಕ್ಕ ಮಗು ತನ್ನ ಸುತ್ತಲಿನ ವಿಷಯಗಳನ್ನು ಗಮನಿಸುವುದರ ಮೂಲಕ ಪ್ರಪಂಚದ ಬಗ್ಗೆ ಬಹಳಷ್ಟು ಕಲಿಯುತ್ತದೆ. ಅಂಬೆಗಾಲಿಡುವ ಮಗು ಮೊದಲ ಬಾರಿಗೆ ಕನ್ನಡಕವನ್ನು ಧರಿಸಿದಾಗ ಮತ್ತು ಅದರ ಮೂಲಕ ಜಗತ್ತನ್ನು Read more…

BIG NEWS: ಬ್ಲ್ಯಾಕ್ ಮೇಲ್ ಮಾಡಿದ್ರೂ ಮುಂದೆ ಅನುಭವಿಸಬೇಕಾಗುತ್ತೆ; ಎಚ್ಚರಿಕೆ ಕೊಟ್ಟ ಗೃಹ ಸಚಿವರು

ಬೆಂಗಳೂರು: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸುವುದಾಗಿ ಶಾಸಕರು ಹೇಳಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಾಸಕರ ವಿರುದ್ಧ Read more…

BIG NEWS: ಒಂದು ಫೋಟೋಗೆ ಇಷ್ಟು ಕಥೆ ಕಟ್ಟಿದರೆ ನೋವಾಗುತ್ತೆ; ನಮ್ಮಂತವರಿಗೆ ಇದು ಸಹಿಸಲು ಸಾಧ್ಯವಿಲ್ಲ; ಭಾವುಕರಾಗಿ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಸ್ಯಾಂಟ್ರೋ ರವಿ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಮತ್ತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವವರಿಗೆ ಮಸಿ ಬಳಿಯುವ ಕೆಲಸ Read more…

BIG NEWS: ಪ್ರಿಯಾಂಕಾ ಗಾಂಧಿಗೆ ನಾಯಕಿ ಎಂದು ಸ್ವಯಂ ಘೋಷಿಸಿಕೊಳ್ಳುವ ಸ್ಥಿತಿ ಒದಗಿದೆ; ಸಿಎಂ ಬೊಮ್ಮಾಯಿ ವ್ಯಂಗ್ಯ

ಹುಬ್ಬಳ್ಳಿ: ನಾ ನಾಯಕಿ ಕಾಂಗ್ರೆಸ್ ಮಹಿಳಾ ಸಮಾವೇಶದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದ್ದು, ನಾ ನಾಯಕಿ ಎಂದು ಯಾರಿಗೆ ಪ್ರಿಯಾಂಕಾ ಗಾಂಧಿವರೇ ಹೇಳಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿ Read more…

BIG NEWS: ನಾ ನಾಯಕಿ ಅಲ್ಲ, ನಾನು ನಾಲಾಯಕ್ ಅಂತಾ ಮಾಡುತ್ತಿದ್ದಾರೆ; ಕಾಂಗ್ರೆಸ್ ಮಹಿಳಾ ಸಮಾವೇಶಕ್ಕೆ ಸಚಿವ ಅಶ್ವತ್ಥನಾರಾಯಣ ಲೇವಡಿ

ಬೆಂಗಳೂರು: ಕಾಂಗ್ರೆಸ್ ಮಹಿಳಾ ಸಮಾವೇಶ ಹಾಗೂ ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ ವಿಚಾರವಾಗಿ ಸಚಿವ ಅಶ್ವತ್ಥ ನಾರಾಯಣ ವ್ಯಂಗ್ಯವಾಡಿದ್ದು, ಯುಪಿ ಪ್ರವಾಸ ಮಾಡಿ ಒಂದಂಕಿ ಫಲಿತಾಂಶ ತಂದುಕೊಟ್ಟರು ಇನ್ನು Read more…

BIG NEWS: ಪಿಂಪ್ ಗಳಿಂದ ಹಣ ಮಾಡಿಕೊಳ್ಳುವ ಸ್ಥಿತಿ ಬಂದರೆ ಆತ್ಮಹತ್ಯೆ; ಸ್ಯಾಂಟ್ರೋ ರವಿ ಯಾರೆಂಬುದೇ ಗೊತ್ತಿಲ್ಲ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ: ಪಿಂಪ್ ಗಳಿಂದ ಹಣ ಮಾಡಿಕಿಳ್ಳುವ ಸ್ಥಿತಿ ಬಂದರೆ ಆತಹತ್ಯೆ ಮಾಡಿಕೊಳ್ಳುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ, ಸ್ಯಾಂಟ್ರೋ Read more…

BIG NEWS: ಕಾಂಗ್ರೆಸ್ ನಲ್ಲಿ ಎಂಥವರೆಲ್ಲ ಇದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ; ಇಂಥ ಸಂಸ್ಕೃತಿ ಆರಂಭವಾಗಿದ್ದೇ ಅವರಿಂದ; ಸಿಎಂ ತಿರುಗೇಟು

ಹುಬ್ಬಳ್ಳಿ: ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತ ಎಂದು ಆತನೇ ಹೇಳಿಕೆ ನೀಡಿರುವ ಬೆನ್ನಲ್ಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ. Read more…

BIG NEWS: ಸ್ಯಾಂಟ್ರೋ ರವಿ ಆಸ್ತಿ ಜಪ್ತಿಗೆ ಕ್ರಮ; ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ಪ್ರಕರಣಗಳ ತನಿಖೆ ನಡೆಯುತ್ತಿದೆ. ಈ ನಡುವೆ ಆತನ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...