alex Certify reaction | Kannada Dunia | Kannada News | Karnataka News | India News - Part 54
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ವಕ್ಫ್ ಮಂಡಳಿ ಮುಂದಾಗಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ಚರ್ಚೆ ಹಾಗೂ Read more…

BIG NEWS: ಅಮಿತ್ ಶಾ ಎಲ್ಲಿಗೆ ಹೋಗಿದ್ರು ? ಮಾವನ ಮನೆಗೆ ಹೋಗಿದ್ರಾ ? ಅಂತವರನ್ನೇ ದೇಶದ ಹೋಂ ಮಿನಿಸ್ಟರ್ ಮಾಡಿದ್ದಾರೆ; ಮಾನ ಮರ್ಯಾದೆ ಇಲ್ಲ; ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಬೆಂಗಳೂರು: ರೌಡಿಗಳ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿ ವಿಚಾರವಾಗಿ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯ ಇಬ್ಬರು ಎಂಪಿಗಳು ಅಲ್ಲಿಗೆ ಹೋಗಿದ್ದಾರೆ. ಸರ್ಚ್ ವಾರೆಂಟ್ ಇರುವವನ ಜೊತೆ ಸಂಸದರು Read more…

ಲೆಹಂಗಾದಲ್ಲಿ ಮಿಂಚಿದ ಅಮೆರಿಕನ್​ ವಧು: ಕುಟುಂಬಸ್ಥರ ಖುಷಿ ಕಂಡ ನೆಟ್ಟಿಗರಿಗೂ ಸಂತಸ

ನ್ಯೂಯಾರ್ಕ್​: ಮದುವೆ, ಸಂಪ್ರದಾಯ ಎಂದೆಲ್ಲಾ ಬಂದಾಗ ಹಲವರು ಭಾರತೀಯ ಸಂಪ್ರದಾಯಕ್ಕೆ ಮೊರೆ ಹೋಗುವುದು ಇದೆ. ವಿದೇಶಿಗರು ಕೂಡ ಭಾರತೀಯ ಸಂಪ್ರದಾಯದ ಪ್ರಕಾರವೇ ಮದುವೆಯಾಗಲು ನೋಡುತ್ತಿರುವುದು ವಿಶೇಷವೇ. ಅದೇ ರೀತಿಯ Read more…

BIG NEWS: ಬಿಜೆಪಿ ನಾಯಕ ಸಿ.ಟಿ. ರವಿಗೆ ಸಿದ್ದರಾಮಯ್ಯ ಟಾಂಗ್

ಶಿವಮೊಗ್ಗ: ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಆತನಿಗೆ ಜಾತ್ಯಾತೀತ ಅರ್ಥವೇ ಗೊತ್ತಿಲ್ಲ ಎಂದು Read more…

BIG NEWS: ಬಿಜೆಪಿ ನಾಯಕರು ಹೇಳುವುದು ಒಂದು ಮಾಡುವುದು ಒಂದು; ಸಿದ್ದರಾಮಯ್ಯ ಕಿಡಿ

ಶಿವಮೊಗ್ಗ: ರೌಡಿ ಶೀಟರ್ ಗಳು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯವರು ಹೇಳುವುದು ಒಂದು ಮಾಡುವುದು ಒಂದು ಎಂದು ವಾಗ್ದಾಳಿ Read more…

BIG NEWS: ರೌಡಿಶೀಟರ್ ಬಿಜೆಪಿ ಸೇರ್ಪಡೆ ವಿಚಾರ; ಫೈಟರ್ ರವಿ ನನಗೆ ಗೊತ್ತೇ ಇಲ್ಲ ಎಂದ ಸಚಿವ ಸುಧಾಕರ್

ಬೆಂಗಳೂರು: ರೌಡಿಶೀಟರ್ ಫೈಟರ್ ರವಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಫೈಟರ್ ರವಿ ನನಗೆ ಗೊತ್ತಿಲ್ಲ. ಆದರೆ ಕ್ರಿಮಿನಲ್ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ Read more…

BIG NEWS: ಸಿ.ಟಿ.ರವಿ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೊದಲು Read more…

ವೋಟರ್ ಐಡಿ ಅಕ್ರಮ; ತಪ್ಪಿತಸ್ಥರ ವಿರುದ್ಧ ಈಗಾಗಲೇ ಕ್ರಮವಾಗಿದೆ ಎಂದ ಸಚಿವ ಆರ್.ಅಶೋಕ್

ಬೆಂಗಳೂರು: ಮತದಾರರ ಪಟ್ಟಿ ಪರೀಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಎ.ಕೆ.ಗೊಲ್ಲಹಳ್ಳಿಯಲ್ಲಿ ಮಾತನಾಡಿದ Read more…

BIG NEWS: ವೋಟರ್ ಐಡಿ ಅಕ್ರಮ; ನಮ್ಮ ಮನವಿಗೆ ಚುನಾವಣಾ ಆಯೋಗದಿಂದ ಕ್ರಮ; ಮೊದಲು ಕಿಂಗ್ ಪಿನ್ ವಿರುದ್ಧ ಕ್ರಮ ಕೈಗೊಳ್ಳಲಿ; ಡಿಕೆಶಿ ಆಗ್ರಹ

ಬೆಂಗಳೂರು: ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾವು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗವು ಹಿರಿಯ ಚುನಾವಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಆಯೋಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ Read more…

ವಿಶ್ವಕಪ್​ನಲ್ಲಿ ಮಗ ಆಡುವುದನ್ನು ನೋಡಿ ಹುಚ್ಚೆದ್ದು ಕುಣಿದ ತಾಯಿ…! ವಿಡಿಯೋ ವೈರಲ್​

ತಮ್ಮ ಮಕ್ಕಳು ಬೆಳೆದು ಅವರು ಜೀವನದಲ್ಲಿ ಯಶಸ್ವಿಯಾಗುವುದನ್ನು ನೋಡುವುದು ಪೋಷಕರಿಗೆ ಯಾವಾಗಲೂ ಕನಸು. ತಮ್ಮ ಮಕ್ಕಳು ತಮ್ಮ ವೃತ್ತಿಜೀವನದಲ್ಲಿ ಉತ್ಕೃಷ್ಟತೆಯನ್ನು ಸಾಧಿಸುವುದನ್ನು ಮತ್ತು ಹೊಸ ಎತ್ತರವನ್ನು ತಲುಪುವುದನ್ನು ನೋಡುವುದಕ್ಕಿಂತ Read more…

BIG NEWS: ಗಡಿ ವಿವಾದ: ಮಹಾ ಸಿಎಂ ಹೇಳಿಕೆ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ವಿಚಾರವಾಗಿ ಚರ್ಚಿಸಲು ಸರ್ವಪಕ್ಷೆ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಹಿಂದೂಗಳ ಹೆಸರಲ್ಲಿ ಉಗ್ರರ ಕೃತ್ಯ; ಇದೊಂದು ಜಿಹಾದಿ ಮಾನಸಿಕತೆ: ಸಿ.ಟಿ.ರವಿ ವಾಗ್ದಾಳಿ

ನವದೆಹಲಿ: ಹಿಂದೂಗಳ ಹೆಸರಲ್ಲಿ ಸ್ಫೋಟ ನಡೆಸುವ ಯೋಜನೆ ರೂಪಿಸಿದ್ದರು. ಇದನ್ನೇ ಕೆಲ ತಲೆಕೆಟ್ಟ ರಾಜಕಾರಣಿಗಳು ವೋಟ್ ಬ್ಯಾಂಕ್ ಗಾಗಿ ಹಿಂದೂಗಳ ತಲೆಗೆ ಕಟ್ಟುವ ಪ್ರಯತ್ನವನ್ನೂ ಮಾಡಿದ್ದರು ಎಂದು ಬಿಜೆಪಿ Read more…

BIG NEWS: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ; ಸುರೇಶ್ ಗೌಡ ಆರೋಪಕ್ಕೆ ಶಾಸಕ ಗೌರಿಶಂಕರ್ ತಿರುಗೇಟು

ತುಮಕೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಜಿದ್ದಾ ಜಿದ್ದಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ತನ್ನ ವಿರುದ್ಧದ ಆರೋಪಕ್ಕೆ ಶಾಸಕ ಗೌರಿಶಂಕರ್ ತಿರುಗೇಟು ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಶಾಸಕರು, ಸುರೇಶ್ Read more…

BIG NEWS: ಮತದಾರರ ಪಟ್ಟಿಯಲ್ಲಿದ್ದ ಲಕ್ಷಾಂತರ ಹೆಸರುಗಳೇ ನಾಪತ್ತೆ; ಸಹಿ ಹಾಕಿದ್ದು ಯಾರು ? ಕಳ್ಳತನಕ್ಕೆ ಕುಮ್ಮಕ್ಕು ಯಾರದ್ದು ? ಡಿ.ಕೆ.ಶಿ. ಪ್ರಶ್ನೆ

ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವುದಕ್ಕೆ ಅಥವಾ ಸೇರಿಸುವುದಕ್ಕೆ ಫಾರಂ 7 ಅತ್ಯಗತ್ಯ. ಈ ಅರ್ಜಿಗಳು ಇಲ್ಲದೆ 27 ಲಕ್ಷ ಹೆಸರು ತೆಗೆದಿಹಾಕಿದ್ದು ಹೇಗೆ ? ಹೆಸರು ತೆಗೆಯಲು Read more…

ತನ್ನ ಮಗುವನ್ನು ಮೊದಲ ಬಾರಿ ನೋಡಿದ ಚಿಂಪಾಂಜಿ: ಭಾವುಕ ವಿಡಿಯೋ ವೈರಲ್

ಹೆಣ್ಣು ಮಗುವನ್ನು ಹಡೆದ ಚಿಂಪಾಂಜಿಯೊಂದು ಎರಡು ದಿನಗಳ ಬಳಿಕ ತನ್ನ ನವಜಾತ ಶಿಶುವನ್ನು ನೋಡಲು ಹೋದಾಗ ಹೇಗೆ ಉಲ್ಲಾಸಭರಿತವಾಗಿ ಭಾವುಕವಾಯಿತು ಎನ್ನುವ ಹೃದಯಸ್ಪರ್ಶಿ ವಿಡಿಯೋ ಒಂದು ವೈರಲ್​ ಆಗಿದೆ. Read more…

BIG NEWS: ಬಾಯಿ ಮಾತಲ್ಲಿ ಬರಿ ಕಠಿಣ ಕ್ರಮ ಎಂದರೆ ಸಾಲದು; ಎನ್ ಕೌಂಟರ್ ಮಾಡಿ ಖಡಕ್ ಎಚ್ಚರಿಕೆ ಕೊಡಬೇಕು; ಯತ್ನಾಳ್ ಗುಡುಗು

ವಿಜಯಪುರ: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರಿಗೆ ಕೇವಲ ಬಾಯಿ ಮಾತಲ್ಲಿ ಕಠಿಣ ಕ್ರಮ ಎಂದು ಹೇಳಿದರೆ ಸಾಲದು ಖಡಕ್ ಉತ್ತರ ನೀಡಬೇಕು ಎಂದು Read more…

BIG NEWS: ವೋಟರ್ ಐಡಿ ಅಕ್ರಮ; ಹಣ್ಣು ತಿಂದವರನ್ನು ಬಿಟ್ಟು ಸಿಪ್ಪೆ ತಿಂದವರನ್ನು ಬಂಧಿಸಿದ್ದಾರೆ; ಡಿ.ಕೆ. ಶಿವಕುಮಾರ್ ಕಿಡಿ

ರಾಮನಗರ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಬಿಟ್ಟು ಸಣ್ಣಪುಟ್ಟ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೆಳ ಮಟ್ಟದಲ್ಲಿರುವ ಒಂದಿಬ್ಬರನ್ನು ಬಂಧಿಸುವುದರಿಂದ Read more…

BIG NEWS: ಗ್ರಾಮಸ್ಥರು ಕಳ್ಳ, ಹುಚ್ಚು ನಾಯಿ ತರ ನನ್ನ ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ; ಇದೊಂದು ರಾಜಕೀಯ ದಾಳಿ; ಶಾಸಕ ಎಂ.ಪಿ.ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಚುನಾವಣೆಗೆ ನಿಲ್ಲಬಾರದು ಎಂದು ನನ್ನ ವಿರುದ್ಧ ಸಂಚು ಮಾಡಲಾಗಿದೆ. ನಾನು ಒಂದೇ ಒಂದು ಮಾತನಾಡಿಲ್ಲ ಆದರೂ ನನ್ನ ವಿರುದ್ಧ ಸಂಚು ಮಾಡಿ ಹಲ್ಲೆ ನಡೆಸಲಾಗಿದೆ ಎಂದು ಶಾಸಕ Read more…

BIG NEWS: ಅಭ್ಯರ್ಥಿ ಘೋಷಣೆ ಅಧಿಕಾರ ಸಿದ್ದರಾಮಯ್ಯಗೆ ಇಲ್ಲ; ಟಾಂಗ್ ನೀಡಿದ ಡಿ.ಕೆ ಶಿವಕುಮಾರ್

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಭ್ಯರ್ಥಿಗಳನ್ನು ಘೋಷಣೆ ಮಾಡುವ Read more…

BIG NEWS: ಬಿಜೆಪಿ ಕುತಂತ್ರ ರಾಜಕಾರಣದಿಂದ ಗೆಲ್ಲಬಹುದು ಅಂದುಕೊಂಡಿದೆ: ಅಧಿಕಾರ ಸಿಕ್ಕಾಗ ಈ ರೀತಿ ಕೃತ್ಯ ಸರಿಯಲ್ಲ; HDK ಆಕ್ರೋಶ

ಕೋಲಾರ: ವೋಟರ್ ಐಡಿ ಅಕ್ರಮ ನಡೆಸಿರುವ ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್, Read more…

BIG NEWS: ಚಿಲುಮೆ ಸಂಸ್ಥೆಯ ಮತ್ತೊಂದು ಅವ್ಯವಹಾರ ಬಯಲಿಗೆ; ಬ್ಲ್ಯಾಕ್ ಮನಿ ವೈಟ್ ಮನಿ ಮಾಡುವ ದಂಧೆ ನಡೆದಿದೆ; ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ವೋಟರ್ ಐಡಿ ಪರೀಷ್ಕರಣೆ ಹೆಸರಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು ಯಾರನ್ನೂ ಬಂಧಿಸಿಲ್ಲ. ಚಿಲುಮೆ ಸಂಸ್ಥೆಯಲ್ಲಿ ದೊಡ್ಡ ಅವ್ಯವಹಾರವೇ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಗುಂಬಜ್ ಮಾದರಿ ಬಸ್ ನಿಲ್ದಾಣ ವಿವಾದ; ತಜ್ಞರ ಸಮಿತಿಯಿಂದ ಪರಿಶೀಲನೆ ಎಂದ ಸಿಎಂ

ಬೆಂಗಳೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ವಿಚಾರವಾಗಿ ತಜ್ಞರ ಸಮಿತಿ ರಚನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, Read more…

BIG NEWS: ದಯವಿಟ್ಟು ಬಿಟ್ಟುಬಿಡಿ……ಗದ್ಗದಿತರಾಗಿ ಕೈಮುಗಿದ ಶಾಸಕ ರಾಮದಾಸ್

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ಶಾಸಕ ಎಸ್.ಎ.ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ನಡುವಿನ ರಾಜಕೀಯ ಬಡಿದಾಟಕ್ಕೆ ಕಾರಣವಾಗಿದೆ. ಈ ನಡುವೆ ಕಿರುಕುಳಕ್ಕೆ ಬೇಸತ್ತಿದ್ದೇನೆ. ದಯವಿಟ್ಟು Read more…

BIG NEWS: ರಾಮದಾಸ್ ಅವರಿಗೆ ಕಿರುಕುಳ ನೀಡುವಷ್ಟು ಶಕ್ತಿ ನನಗಿಲ್ಲ; ಗುಂಬಜ್ ವಿಚಾರದಲ್ಲಿ ನನ್ನ ಮಾತಿಗೆ ಬದ್ಧನಾಗಿದ್ದೇನೆ; ಸಂಸದ ಪ್ರತಾಪ್ ಸಿಂಹ ಟಾಂಗ್

ಮೈಸೂರು: ಗುಂಬಜ್ ಮಾದರಿಯ ಬಸ್ ನಿಲ್ದಾಣ ವಿವಾದ ಬಿಜೆಪಿ ಸ್ವಪಕ್ಷದ ನಾಯಕರ ನಡುವಿನ ಸಮರಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿಯವರಿಂದ ಬೆನ್ನು ತಟ್ಟಿಸಿಕೊಂಡಿರುವ ಶಾಸಕ ರಾಮದಾಸ್ ಅವರಿಗೆ ಕಿರುಕುಳ ನೀಡುವಷ್ಟು Read more…

ಅತ್ತೆ- ಸೊಸೆ ಹೀಗೂ ಇರ್ತಾರೆ ನೋಡಿ…! ಸೊಸೆಯ ಅದ್ಭುತ ನೃತ್ಯಕ್ಕೆ ಅತ್ತೆಯ ಸಾಥ್​- ನೆಟ್ಟಿಗರ ಮನಗೆದ್ದ ವಿಡಿಯೋ

ಅತ್ತೆ-ಸೊಸೆ ಎಂದಾಕ್ಷಣ ಎಲ್ಲರಿಗೂ ಮೊದಲು ನೆನಪಿಗೆ ಬರುವುದು ದ್ವೇಷ, ಕಿಡಿ, ಜಗಳ ಇತ್ಯಾದಿ. ಇತ್ತೀಚಿನ ಟಿ.ವಿ. ಧಾರಾವಾಹಿಗಳನ್ನು ನೋಡುವವರಿಗಂತೂ ಅತ್ತೆ-ಸೊಸೆ ಚೆನ್ನಾಗಿ ಇರುತ್ತಾರೆ ಎಂದು ಊಹಿಸಿಕೊಳ್ಳುವುದೇ ಕಷ್ಟ ಎನ್ನುವ Read more…

BIG NEWS: ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ನಾನು ಭಾಗಿಯಾಗಿಲ್ಲ; ಸಂಸ್ಥೆಗೆ ಅವಕಾಶ ಕೊಟ್ಟಿದ್ದು ಚುನಾವಣಾ ಆಯೋಗ ಎಂದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಗೆ ಅನುಮತಿ ಕೊಟ್ಟಿದ್ದು ಚುನಾವಣಾ ಆಯೋಗ ಚಿಲುಮೆ ಸಂಸ್ಥೆಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ವೋಟರ್ ಐಡಿ ಅಕ್ರಮದ Read more…

ಮದುಮಗಳಂತೆ ಅಜ್ಜಿಯ ಶೃಂಗಾರ: ಪತ್ನಿಯನ್ನು ನೋಡಿ ಭಾವುಕನಾದ ಪತಿ-ವಿಡಿಯೋ ವೈರಲ್

ಮದುಮಕ್ಕಳಂತೆ ಶೃಂಗಾರ ಮಾಡಿಕೊಳ್ಳುವ ಆಸೆ ಬಹುತೇಕ ಎಲ್ಲರಿಗೂ ಇರುತ್ತದೆ. ಈ ಯೌವನದ ದಿನಗಳನ್ನು ನೆನಪಿಸಿಕೊಂಡು ವೃದ್ಧಾಪ್ಯದಲ್ಲಿಯೂ ಕೆಲವರು ಈ ಆಸೆಯನ್ನು ಮತ್ತೊಮ್ಮೆ ಈಡೇರಿಸಿಕೊಂಡರೆ, ಇನ್ನು ಕೆಲವು ಕುಟುಂಬಗಳಲ್ಲಿ ಮಕ್ಕಳು Read more…

15 ವರ್ಷಗಳ ಡೇಟಿಂಗ್​ ಬಳಿಕ ಮದುವೆ: ಕಾಗದದಲ್ಲಿದ್ದ ಹಳೆಯ ಧೂಳನ್ನು ಕೊಡವಿ ಹಾಸ್ಯ ಮಾಡಿದ ವಧು

ವಿವಾಹಗಳಲ್ಲಿ ಹಲವಾರು ರೀತಿಯ ಹಾಸ್ಯಭರಿತ ಸನ್ನಿವೇಶಗಳು ನಡೆಯುತ್ತವೆ. ಕೆಲವೊಮ್ಮೆ ಉದ್ದೇಶಪೂರ್ವಕವಾಗಿ ಈ ಹಾಸ್ಯಗಳನ್ನು ಸೃಷ್ಟಿ ಮಾಡಿದರೆ, ಇನ್ನು ಕೆಲವೊಮ್ಮೆ ಅಚಾನಕ್​ ಆಗಿ ಪೇಚಿಗೆ ಸಿಲುಕುವ ಮೂಲಕ ನೋಡುಗರನ್ನು ಹಾಸ್ಯಕ್ಕೆ Read more…

BIG NEWS: ಗೊಂದಲಕ್ಕೆ ಕಾರಣವಾದ ಹಾಲಿನ ದರ ಏರಿಕೆ; ಅಚ್ಚರಿ ಹೇಳಿಕೆ ನೀಡಿದ ಸಿಎಂ ಬೊಮ್ಮಾಯಿ

ಕಲಬುರ್ಗಿ: ನಂದಿನಿ ಹಾಲು ಹಾಗೂ ಮೊಸರಿನ ದರವನ್ನು ಕೆಎಂಎಫ್ ಏರಿಕೆ ಮಾಡಿ ಈಗಾಗಲೇ ಆದೇಶ ಹೊರಡಿಸಿದೆ. ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂಬ ಸಿಎಂ Read more…

BIG NEWS: ನನ್ನ ಜೊತೆ ವ್ಯವಹಾರ ಮಾಡಲೂ ಜನ ಹೆದರುತ್ತಿದ್ದಾರೆ; ಬೇಸರ ತೋಡಿಕೊಂಡ ಡಿ.ಕೆ.ಶಿವಕುಮಾರ್

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮೂರನೇ ಬಾರಿ ಇಡಿ ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ವಿಚಾರಣೆಗೆ ಹಾಜರಾಗುವ ಮುನ್ನ ಸುದ್ದಿಗಾರರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...