alex Certify reaction | Kannada Dunia | Kannada News | Karnataka News | India News - Part 55
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆತಂಕ ಹೆಚ್ಚಾದಾಗ ಕ್ಷೇತ್ರ ಪರ್ಯಟನೆ ಸಾಮಾನ್ಯ: ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಬಿ.ವೈ.ರಾಘವೇಂದ್ರ

ರಾಯಚೂರು: ಮುಂಬರುವ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ಮಾಡಿರುವುದಕ್ಕೆ ಬಿಜೆಪಿ ನಾಯಕರು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಆತಂಕ ಹೆಚ್ಚಾದಲ್ಲಿ ಕ್ಷೇತ್ರ ಪರ್ಯಟನೆ ಆರಂಭವಾಗುತ್ತೆ ಎಂದು Read more…

BIG NEWS: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಆಹ್ವಾನಿಸದ ವಿಚಾರ; ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮಕ್ಕೆ ಹೆಚ್.ಡಿ.ದೇವೇಗೌಡರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಹೆಚ್.ಡಿ.ದೇವೇಗೌಡರು, ಈ ಬಗ್ಗೆ Read more…

BIG NEWS: ವಿವೇಕ ಶಾಲೆ ಯೋಜನೆ ವಿವಾದ; ಎಲ್ಲಾ ವಿಚಾರಗಳಲ್ಲಿಯೂ ರಾಜಕೀಯ ಮಾಡುವುದೇಕೆ? ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿವೇಕ ಶಾಲಾ ಕೊಠಡಿ ಹಾಗೂ ಕೇಸರಿ ಬಣ್ಣ ಬಳಿಯುವ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಬಗ್ಗೆ ಸಿಎಂ Read more…

BIG NEWS: ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಸ್ಪರ್ಧೆ

ಕೊಪ್ಪಳ: ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ. ಅವರು ಎಲ್ಲಿಯೇ ಸ್ಪರ್ಧೆ ಮಾಡಿದರೂ ಈ ಬಾರಿ ಸೋಲು ಖಚಿತ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದಲ್ಲಿ Read more…

BIG NEWS: ಗೆಲ್ಲುವ ವಿಶ್ವಾಸವಿಲ್ಲದೇ ಕ್ಷೇತ್ರ ಬದಲು; ಸಿದ್ದರಾಮಯ್ಯಗೆ ಟಾಂಗ್ ನೀಡಿದ BSY

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗುತ್ತಿದ್ದಂತೆ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದು ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ Read more…

BIG NEWS: ಕೋಲಾರದಿಂದ ಸ್ಪರ್ಧೆ ವಿಚಾರ; ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ; ವಿಶೇಷ ಬಸ್ ನಲ್ಲಿ ಕ್ಷೇತ್ರದತ್ತ ಪ್ರಯಾಣ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ನಿಟ್ಟಿನಲ್ಲಿ ಇಂದು ಕ್ಷೇತ್ರವಾರು ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ವಿಶೇಷ ಬಸ್ Read more…

BIG NEWS: ಪ್ರಧಾನಿ ಬಂದವರು ಕೊಡುಗೆ ನೀಡಿ ಹೋಗ್ತಾರೆ ಎಂಬ ನಿರೀಕ್ಷೆ ಹುಸಿಯಾಗಿದೆ; ಹಾರಹಾಕಿ, ಕೈ ಬೀಸಿ ಹೋಗಿದ್ದೇ ಅವರ ಕೊಡುಗೆ; ಬಿಜೆಪಿಯವರಿಗೆ ಶಿಷ್ಟಾಚಾರವೂ ಗೊತ್ತಿಲ್ಲ: ಡಿ.ಕೆ.ಶಿ. ವಾಗ್ದಾಳಿ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನಿಸದ ರಾಜ್ಯ ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿಯವರಿಗೆ ಶಿಷ್ಟಾಚಾರವೂ ಗೊತ್ತಿಲ್ಲ, ಏನೂ ಗೊತ್ತಿಲ್ಲ. Read more…

BIG NEWS: ತಮ್ಮ ನಾಯಕರು ಓಡಾಡುವಲ್ಲಿ ಮಾತ್ರ ರಸ್ತೆ ಗುಂಡಿ ಮುಚ್ಚಿದ್ದಾರೆ; ನಾಳೆಯಿಂದ ಜನ ಗುಂಡಿಗಳಿಗೆ ಹೋಮ-ಹವನ ಶುರು ಮಾಡ್ತಾರೆ: ಡಿಕೆಶಿ ಆಕ್ರೋಶ

ಬೆಂಗಳೂರು: ಬಿಜೆಪಿ ನಾಯಕರು ಓಡಾಡುವ ರಸ್ತೆಯಲ್ಲಿ ಮಾತ್ರ ರಸ್ತೆಗುಂಡಿ ಮುಚ್ಚಿದ್ದಾರೆ. ಪ್ರಧಾನಿ ಮೋದಿ ಕಣ್ಣುಕಟ್ಟುವ ಕೆಲಸ ಮಾಡುತ್ತಿದ್ದಾರೆ ರಾಜ್ಯ ನಾಯಕರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಮತ್ತೆ ಜೆಡಿಎಸ್ ಗೆ ಹೋಗಲು ನಾನು ಜಿಟಿಡಿ ಅಲ್ಲ; HDKಗೆ ನನ್ನನ್ನು ಎದುರಿಸುವ ಧೈರ್ಯವಿಲ್ಲ ಎಂದ ಉಚ್ಛಾಟಿತ ಶಾಸಕ ಶ್ರೀನಿವಾಸ್

ತುಮಕೂರು: ನಾನು ಜೆಡಿಎಸ್ ಪಕ್ಷಕ್ಕೆ ಮತ್ತೆ ವಾಪಸ್ ಹೋಗುವುದಿಲ್ಲ. ನನ್ನನ್ನು ಎದುರಿಸುವ ಧೈರ್ಯ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಇಲ್ಲ ಎಂದು ಜೆಡಿಎಸ್ ಉಚ್ಛಾಟಿತ ಶಾಸಕ ಶ್ರೀನಿವಾಸ್ ತಿಳಿಸಿದ್ದಾರೆ. Read more…

BIG NEWS: ಬೆಂಗಳೂರಿನಲ್ಲಿ ನಿರುದ್ಯೋಗ ಹೆಚ್ಚಾಗಿದೆ ಮೊದಲು ಅದನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಸಲ್ಲಿಸಿ; ಬಿಜೆಪಿಗೆ ತಿರುಗೇಟು ನೀಡಿದ HDK

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣ ಹಾಗೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದು ಬಿಜೆಪಿ ನಿಯೋಜಿತ ಕಾರ್ಯಕ್ರಮ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಚಂದ್ರಶೇಖರ್ ಸಾವಿನ ಪ್ರಕರಣ; ಎರಡು ಆಯಾಮಗಳಲ್ಲಿ ತನಿಖೆಗೆ ಸೂಚಿಸಿದ ಸಿಎಂ

ದಾವಣಗೆರೆ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಸಾವು ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ Read more…

BIG NEWS: ಇಷ್ಟು ಕೆಳಮಟ್ಟಕ್ಕೆ ಇಳಿತಾರೆ ಅಂದುಕೊಂಡಿರ್ಲಿಲ್ಲ, ಮುರುಘಾಶ್ರೀ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದ ಬಿ.ಎಸ್.ಯಡಿಯೂರಪ್ಪ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಸ್ವಾಮೀಜಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದುಕೊಂಡಿರಲಿಲ್ಲ Read more…

BIG NEWS: ಸತೀಶ್ ಜಾರಕಿಹೊಳಿ ಅರೆಜ್ಞಾನವಿರುವ ವ್ಯಕ್ತಿ; ಅವರ ಹೇಳಿಕೆಯಿಂದ ಭಾರತೀಯರ ಭಾವನೆಗೆ ಧಕ್ಕೆಯಾಗಿದೆ; ಕಿಡಿಕಾರಿದ ಸಿಎಂ ಬೊಮ್ಮಾಯಿ

ಉಡುಪಿ; ಹಿಂದೂ ಪದಕ್ಕೆ ಅಸಭ್ಯ ಅರ್ಥವಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ, ಸತೀಶ್ ಜಾರಕಿಹೊಳಿ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದು, ಸತೀಶ್ ಜಾರಕಿಹೊಳಿ ಹೇಳಿಕೆಯನ್ನು Read more…

BIG NEWS: ಕಾಂಗ್ರೆಸ್ ಟ್ವಿಟರ್ ಖಾತೆ ಬ್ಲಾಕ್; ಜೈಲಿಗೆ ಹಾಕಿದರೂ ನಮ್ಮ ಹೋರಾಟ ನಿಲ್ಲಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು; ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದ ವಿಡಿಯೋದಲ್ಲಿ ಕೆಜಿಎಫ್ ಸಿನಿಮಾ ಹಾಡು ಬಳಕೆ ಮಾಡಿದ್ದಕ್ಕೆ ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ಕಾಂಗ್ರೆಸ್ ಟ್ವಿಟರ್ ಖಾತೆಯನ್ನು ನಿರ್ಬಂಧಿಸಲು ಕೋರ್ಟ್ ಆದೇಶ ನೀಡಿದೆ. Read more…

BIG NEWS: ಸಂಪುಟ ವಿಸ್ತರಣೆ ಮತ್ತೆ ವಿಳಂಬ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ನಿನ್ನೆ ಅಥವಾ ಇಂದು ಸಿಎಂ ದೆಹಲಿಗೆ ತೆರಳುತ್ತಾರೆ ಎಂದು Read more…

BIG NEWS: ಕಾಂಗ್ರೆಸ್ ನವರಿಗೆ ಇಟಲಿ ಧ್ಯಾನ ಬಿಟ್ಟರೆ ಬೇರೇನೂ ಗೊತ್ತಿಲ್ಲ; ಧ್ಯಾನದ ವಿಚಾರದಲ್ಲೂ ರಾಜಕೀಯ ಸರಿಯಲ್ಲ ಎಂದ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ: ಶಾಲಾ-ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯಕ್ಕೆ ಕಾಂಗ್ರೆಸ್ ನಾಯಕರ ವಿರೋಧ ವಿಚಾರವಾಗಿ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರದ್ದೇ Read more…

BIG NEWS: ಒಂದೇ ವಿಚಾರಕ್ಕೆ 2 ಪ್ರಕರಣ ದಾಖಲು; EDಯಿಂದ ಮತ್ತೆ ನೊಟೀಸ್; ಡಿ.ಕೆ. ಶಿವಕುಮಾರ್ ಹೇಳಿದ್ದೇನು ?

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮತ್ತೆ ನೊಟೀಸ್ ಜಾರಿ ಮಾಡಿದ್ದಾರೆ. ಇಡಿ ನೋಟಿಸ್ Read more…

BIG NEWS: ಸಾವರ್ಕರ್ ಫ್ಲೆಕ್ಸ್ ಗಲಾಟೆಯಾದಾಗಲೇ ಎಚ್ಚೆತ್ತುಕೊಳ್ಳಬೇಕಿತ್ತು; ಕಣ್ಣೀರಿಟ್ಟ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಸಹೋದರನ ಮಗ ಚಂದ್ರಶೇಖರ್ ಸಾವು ಅಪಘಾತವಲ್ಲ, ಇದೊಂದು ಕೊಲೆ. ಹಿಂದುತ್ವದ ಬಗ್ಗೆ ತುಂಬಾ ಅಭಿಮಾನವನ್ನು ಹೊಂದಿದ್ದ ಆತನನ್ನು ಹೊಡೆದು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ Read more…

BIG NEWS: ಗಲಾಟೆ ಬಗ್ಗೆ ಮಾಹಿತಿ ಇಲ್ಲ; ಯಾರೇ ತಪ್ಪು ಮಾಡಿದರೂ ತಪ್ಪೇ ಎಂದ ಸಚಿವ ಸೋಮಣ್ಣ

ಬೆಂಗಳೂರು: ನಟ ಸೃಜನ್ ಲೋಕೇಶ್ ಹಾಗೂ ತಮ್ಮ ಮಗ ಅರುಣ್ ಟೀಮ್ ನಡುವೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವಸತಿ ಸಚಿವ ವಿ. ಸೋಮಣ್ಣ, ಗಲಾಟೆ ಬಗ್ಗೆ ನನಗೆ Read more…

BIG NEWS: ಸಾಲ ಪಡೆಯುವುದು ತಪ್ಪಾ ? 1.30 ಕೋಟಿ ರೂ. ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಬಿಜೆಪಿ ಮುಖಂಡ ಎನ್.ಆರ‍್.ರಮೇಶ್ ತಮ್ಮ ವಿರುದ್ಧ ಚೆಕ್ ಮೂಲಕ 1.30 ಕೋಟಿ ಹಣ ಪಡೆದ ಬಗ್ಗೆ ಆರೋಪ ಮಾಡಿದ್ದು, ಈ ಕುರಿತು ತಿರುಗೇಟು ನೀಡಿರುವ ವಿಪಕ್ಷ ನಾಯಕ Read more…

BIG NEWS: ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣ: ತನಿಖೆಗೆ ಸೂಚನೆ; ಹಿಂದೆಮುಂದೆ ನೋಡುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ಬೆಂಗಳೂರು: ಕೆ.ಆರ್.ಪುರ ಇನ್ಸ್ ಪೆಕ್ಟರ್ ನಂದೀಶ್ ಪ್ರಕರಣದ ಬಗ್ಗೆ ತನಿಖೆಗೆ ಸೂಚಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಅಮಾನತುಗೊಂಡಿದ್ದ ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿದ ಪ್ರಕರಣ Read more…

BIG NEWS: ಪತ್ರಕರ್ತರಿಗೆ ಲಂಚ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ಹೋಗಿದೆ ಎಂಬ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಹೇಳಿಲ್ಲ ಎಂದು Read more…

BIG NEWS: ನಟ ಪುನೀತ್ ಸಾಧನೆ ಪಠ್ಯದಲ್ಲಿ ಸೇರಿಸುವ ವಿಚಾರ; ಸಚಿವ ಆರ್. ಅಶೋಕ್ ಹೇಳಿದ್ದೇನು ?

ಬೆಂಗಳೂರು: ಪವರ್ ಸ್ಟಾರ್ ದಿ. ಪುನೀತ್ ರಾಜ್ ಕುಮಾರ್ ಅವರ ಜೀವನ ಸಾಧನೆ ಪಠ್ಯ ಪುಸ್ತಕದಲ್ಲಿ ಸೇರಿಸುವ ವಿಚಾರವಾಗಿ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಕೆ.ಆರ್. ಪುರ ಇನ್ಸ್ ಪೆಕ್ಟರ್ ನಂದೀಶ್ ಹಣ ಕೊಟ್ಟು ಪೋಸ್ಟಿಂಗ್ ವಿಚಾರ; ಲೋಕಾಯುಕ್ತಕ್ಕೆ ದೂರು ನೀಡಿದರೆ ಸೂಕ್ತ ತನಿಖೆ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಕೆ.ಆರ್. ಪುರ ಇನ್ಸ್ ಪೆಕ್ಟರ್ ನಂದೀಶ್ ಹಣ ಕೊಟ್ಟು ಬಂದಿದ್ದಾರೆ ಎಂಬ ಸಚಿವ ಎಂಟಿಬಿ ನಾಗರಾಜ್ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಎಂಟಿಬಿ ನಾಗರಾಜ್ Read more…

BIG NEWS: ಅಷ್ಟೊಂದು ದುಡ್ದು ಎಲ್ಲಿಂದ ಬಂತು ? ‘ಪೇ ಸಿಎಂ’ ರೀತಿ ‘ಪೇ ಪಿಎಂ’ ಆಗಿದೆ; ಎಂ.ಬಿ.ಪಾಟೀಲ್ ಆಕ್ರೋಶ

ಬೆಂಗಳೂರು: ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಲಂಚ ಪ್ರಕರಣ ವಿಚಾರವಾಗಿ ಕಿಡಿಕಾರಿರುವ ಕಾಂಗ್ರೆಸ್ ಹಿರಿಯ ನಾಯಕ ಎಂ.ಬಿ.ಪಾಟೀಲ್, ದೀಪಾವಳಿಗೆ ಸ್ವೀಟ್ ಬಾಕ್ಸ್ ಕೊಡಬೇಕು. ಅದನ್ನು ಬಿಟ್ಟು ಸ್ವೀಟ್ ಬಾಕ್ಸ್ ನಲ್ಲಿ Read more…

BIG NEWS: ಹೃದಯಾಘಾತದಿಂದ ಇನ್ಸ್ ಪೆಕ್ಟರ್ ಸಾವು ಪ್ರಕರಣ; ಸ್ಫೊಟಕ ಹೇಳಿಕೆ ನೀಡಿದ HDK

ಬೆಂಗಳೂರು: ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ತೀವ್ರ ಒತ್ತಡದಿಂದಾಗಿ ಇನ್ಸ್ ಪೆಕ್ಟರ್ ನಂದೀಶ್ ಗೆ ಹೃದಯಾಘಾತವಾಗಿದೆ Read more…

BIG NEWS: ಸಚಿವ ಸಂಪುಟ ವಿಸ್ತರಣೆ ಆಗಲಿ, ಬಿಡಲಿ ನಾನಂತೂ ಅದರಲ್ಲಿ ಇಲ್ಲ ಎಂದ ಯತ್ನಾಳ್

ವಿಜಯಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಪುಟ ವಿಸ್ತರಣೆ ಆಗಲಿ, ಬಿಡಲಿ ಅದರಲ್ಲಿ ನಾನಂತೂ ಇಲ್ಲ ಎಂದು ಹೇಳಿದ್ದಾರೆ. Read more…

BIG NEWS: ಸಚಿವರಿಂದ ಮಹಿಳೆಗೆ ಕಪಾಳಮೋಕ್ಷ…….ಇದೊಂದು ಅಚಾನಕ್ ಘಟನೆ ಎಂದ ಸಚಿವ ಆರ್. ಅಶೋಕ್

  ಬೆಂಗಳೂರು: ವಸತಿ ಸಚಿವ ವಿ. ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.  ಅಶೋಕ್, ಇದೊಂದು ಅಚಾನಕ್ ಘಟನೆ ಎಂದು ಹೇಳಿದ್ದಾರೆ. Read more…

BIG NEWS: ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು ಸಾಧ್ಯ; ಸಿಎಂ ಬೊಮ್ಮಾಯಿ ಹಾಡಿ ಹೊಗಳಿದ ಸಚಿವ ಆರ್. ಅಶೋಕ್

ಬೆಂಗಳೂರು: ನಮ್ಮ ಸಿಎಂ ಚಾಣಾಕ್ಯ ವಿದ್ಯೆ ಕಲಿತವರು. ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತೆ ಮೀಸಲಾತಿ ಹೆಚ್ಚಳದ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ Read more…

BIG NEWS: ಅಧಿಕಾರ ಕೊಟ್ಟಿದ್ದು ಹೆಣ್ಣು ಮಕ್ಕಳನ್ನು ಹೊಡೆಯಲಿ ಅಂತಾನಾ ? ಸಚಿವ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಓರ್ವ ಮಂತ್ರಿ ಮಹಿಳೆಗೆ ಹೊಡೆಯುವುದು ಎಂದರೇನು? ಯಾವ ರೀತಿಯ ಸರ್ಕಾರ ರಾಜ್ಯದಲ್ಲಿದೆ? ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...