alex Certify reaction | Kannada Dunia | Kannada News | Karnataka News | India News - Part 58
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಆಶ್ಚರ್ಯ ತಂದ ವಿಚಾರವಲ್ಲ ಎಂದ HDK

ರಾಮನಗರ: ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಶರಣರ ವಿರುದ್ಧ ಕೇಳಿಬಂದಿರುವ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ನನಗೆ ಆಶ್ಚರ್ಯ ತಂದ ವಿಚಾರವೇನಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ವಕುಮಾರಸ್ವಾಮಿ ತಿಳಿಸಿದ್ದಾರೆ. Read more…

BIG NEWS: ಮುರುಘಾಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಮಠದ ವಿರೋಧಿ ಶಕ್ತಿಗಳ ಕೈವಾಡ ಎಂದ ವಕೀಲ ವಿಶ್ವನಾಥಯ್ಯ

ಚಿತ್ರದುರ್ಗ; ಮುರುಘಾಮಠದ ಡಾ. ಶಿವಮೂರ್ತಿ ಶರಣರ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಠದ ಪರ ವಕೀಲ ವಿಶ್ವನಾಥಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಮಠದ ವಿರೋಧಿ Read more…

BIG NEWS: ಬಿಜೆಪಿ ನಾಯಕರಿಗೆ ಆತ್ಮಸಾಕ್ಷಿಯಿದ್ದರೆ ಗುತ್ತಿಗೆದಾರರ ಆರೋಪಕ್ಕೆ ಉತ್ತರಿಸಲಿ; H.D ಕುಮಾರಸ್ವಾಮಿ ಸವಾಲು

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಕಮಿಷನ್ ಆರೋಪ ಮಾಡುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರದ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ. ಪದೇ Read more…

BIG NEWS: ಕೆಂಪಣ್ಣ ಆರೋಪ ನೋವು ತಂದಿದೆ; ಗುತ್ತಿಗೆದಾರರ ಸಂಘದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ; ಎಚ್ಚರಿಕೆ ನೀಡಿದ ಸಚಿವ ಮುನಿರತ್ನ

ಬೆಂಗಳೂರು: ಕೆಂಪಣ್ಣ ಮಾಡುತ್ತಿರುವ ಆರೋಪ ಸುಳ್ಳು. ಕಳೆದ 14 ತಿಂಗಳಿಂದ ಕೆಂಪಣ್ಣ ಯಾವುದೇ ದಾಖಲೆಗಳನ್ನು ನೀಡದೇ ಕೇವಲ ಆರೋಪಗಳನ್ನು ಮಾಡುತ್ತಾ ಪ್ರಧಾನಮಂತ್ರಿಗಳಿಗೂ ಪತ್ರ ಬರೆದಿದ್ದಾರೆ. ಕೆಂಪಣ್ಣ ಅವರ ಹಿಂದೆ Read more…

BIG NEWS: ವೀರ ಸಾವರ್ಕರ್ ಓರ್ವ ನಾಸ್ತಿಕ; ದೇವರ ಜತೆ ಅವರ ಫೋಟೋ ಇಡುವುದು ಹಾಸ್ಯಾಸ್ಪದ; ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ಗಣೇಶೋತ್ಸವದ ಸಂದರ್ಭದಲ್ಲಿ ಬಿಜೆಪಿ ನಡೆಸುತ್ತಿರುವ ವೀರ ಸಾವರ್ಕರ್ ರಥಯಾತ್ರೆಗೆ ಕಾಂಗ್ರೆಸ್ ಕಿಡಿಕಾರಿದ್ದು, ಸಾವರ್ಕರ್ ಓರ್ವ ನಾಸ್ತಿಕ. ದೇವರ ಜತೆ ಅವರ ಫೋಟೋ ಇಡುವುದು ಹಾಸ್ಯಾಸ್ಪದ ಎಂದು ವಿಧಾನ Read more…

BIG NEWS: ಗೊಡ್ದು ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ; ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದ್ದು, ಅದರಲ್ಲಿ ನಾಲಿಗೆ ಕಟ್ ಮಾಡುತ್ತೇನೆ ಎಂದು ಬರೆಯಲಾಗಿದೆ. ಇಂತಹ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ ಎಂದು ಮಾಜಿ ಸಚಿವ ಕೆ.ಎಸ್. Read more…

BIG NEWS: ನೀವು ಹೇಳಿದಂತೆ ಹಿಡಿಯಲು ಅದು ನಾಯಿ ಮರಿಯಲ್ಲ, ಚಿರತೆ; ಬೆಳಗಾವಿ ಆಪರೇಷನ್ ಚೀತಾ ಕಾರ್ಯಾಚರಣೆಗೆ ಸಕ್ರೇಬೈಲ್ ನಿಂದ ಬರಲಿದೆ ಆನೆಗಳು; ಸಚಿವ ಉಮೇಶ್ ಕತ್ತಿ ಹೇಳಿಕೆ

ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಗಳು ಪ್ರತ್ಯಕ್ಷವಾಗಿದ್ದು, ಜಿಲ್ಲೆಯಾದ್ಯಂತ ಜನರನ್ನು ಆತಂಕ್ಕೀಡು ಮಾಡಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿಗಳು 20 ದಿನಗಳಿಂದ Read more…

BIG NEWS: ಇಂತಹ ಭಂಡತನವನ್ನು ಯಾರೂ ಒಪ್ಪಲ್ಲ; ಸಿದ್ದರಾಮಯ್ಯ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಯಾರು ಏನು ಬೇಕಾದರೂ ತಿನ್ನಬಹುದು. ಯಾವ ಅಭ್ಯಂತರವೂ ಇಲ್ಲ. ಆದರೆ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುತ್ತೇನೆ ಎನ್ನುತ್ತಾರಲ್ಲ. ಇಂತಹ ಭಂಡತನವನ್ನು ಯಾರೂ ಒಪ್ಪಲ್ಲ ಎಂದು ವಿಪಕ್ಷ ನಾಯಕ Read more…

BIG NEWS: ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಜ್ಞಾನೋದಯವಾಗಿದೆ: ಸಚಿವ ಕಾರಜೋಳ ತಿರುಗೇಟು

ತುಮಕೂರು: ಧರ್ಮದ ವಿಚಾರಕ್ಕೆ ಸಿದ್ದರಾಮಯ್ಯ ಪಶ್ಚಾತ್ತಾಪ ವಿಚಾರವಾಗಿ ತಿರುಗೇಟು ನೀಡಿರುವ ಸಚಿವ ಗೋವಿಂದ ಕಾರಜೋಳ, ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಜ್ಞಾನೋದಯ ಆಗಿದೆ. ಧರ್ಮವನ್ನು ಒಡೆಯಲು ಯತ್ನಿಸಿದ್ದಕ್ಕೆ ಈಗ Read more…

BIG NEWS: ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ, ಇಲ್ಲವಾದಲ್ಲಿ ನಿಮ್ಮ ಕಾರ್ಯಕ್ರಮಗಳಿಗೂ ನಾವು ಪ್ರತಿಭಟಿಸಬೇಕಾಗುತ್ತೆ; ಬಿಜೆಪಿ ನಾಯಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ವಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸರ್ಕಾರದ ಕಣ್ಣು ತೆರೆಸುವ ನಿಟ್ಟಿನಲ್ಲಿ ತೆರಳಿದ್ದಾರೆ. ಆದರೆ ಅವರ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಲು, ಪ್ರತಿಭಟನೆ ಮೂಲಕ ತಡೆಯುವುದು Read more…

BIG NEWS: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ದಾಳಿ; ಕಾಂಗ್ರೆಸ್ ಕುತಂತ್ರಿಗಳಿಂದಲೇ ಕೃತ್ಯ ಎಂದ ಶಾಸಕ ರೇಣುಕಾಚಾರ್ಯ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಬಿಜೆಪಿ ಕಾರ್ಯಕರ್ತರಲ್ಲ. ಕಾಂಗ್ರೆಸ್ ನವರೇ ಎಂದು ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ Read more…

BIG NEWS: ನಮಗೂ ಮೊಟ್ಟೆ ಎಸೆಯಲು ಬರುತ್ತೆ; ನಾವು ಹೋರಾಟ ಶುರು ಮಾಡಿದ್ರೆ ಸಿಎಂ ಓಡಾಡಲು ಆಗಲ್ಲ; ಸಿದ್ದರಾಮಯ್ಯ ಆಕ್ರೋಶ

ಮಡಿಕೇರಿ: ತಮ್ಮ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಡಲು Read more…

BIG NEWS: ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಮಾಜಿ ಸಿಎಂ BSY ಆಗ್ರಹ

ಶಿವಮೊಗ್ಗ: ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರಿಯಾಂಕ್ ಖರ್ಗೆ ಕ್ಷಮೆಯಿಲ್ಲದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು Read more…

BIG NEWS: ಸಿಎಂ ಬದಲಾವಣೆ ಎಂದು ಟ್ವೀಟ್ ಮಾಡಲು ಕಾಂಗ್ರೆಸ್ ನವರು ಯಾರು?; ಗೃಹ ಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ

ರಾಯಚೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಗಿಮಿಕ್ ರಾಜಕಾರಣ ಮಾಡಲು ಹೊರಟಿದ್ದಾರೆ. ಇಂತಹ ಗಿಮಿಕ್ ಗಳನ್ನು ರಾಜ್ಯದ ಜನರು ಒಪ್ಪುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂತ್ರಾಲಯದಲ್ಲಿ Read more…

BIG NEWS: ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಸಮಾಜಕ್ಕೆ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಪ್ರಿಯಾಂಕ್ ಖರ್ಗೆ ಅವರ ಕೀಳು ಅಭಿರುಚಿಯನ್ನು Read more…

ಕಾಂಗ್ರೆಸ್ ಟ್ವೀಟ್ ಗೆ ಸಿಎಂ ಬೊಮ್ಮಾಯಿ ಖಡಕ್ ತಿರುಗೇಟು

ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕದ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಟ್ವೀಟ್ ಬಗ್ಗೆ ನಾನು ಹೆಚ್ಚು ಗಮನಹರಿಸುವುದಿಲ್ಲ ಎಂದು Read more…

BIG NEWS: ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಟೋಪಿ ಹಾಕುತ್ತಿದ್ದಾರೆ; ಕಾಂಗ್ರೆಸ್ ನ ಕಿಡಿ ಸಮಾವೇಶದ ಬಳಿಕ ಬೆಂಕಿಯಾಗಿ ಉರಿಯುತ್ತಿದೆ; ‘ಕೈ’ನಾಯಕರಿಗೆ ತಿರುಗೇಟು ನೀಡಿದ ಸಚಿವ ಸೋಮಶೇಖರ್

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಮೂರನೇ ಸಿಎಂ ಪ್ರಸ್ತಾಪವೇ ಇಲ್ಲ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬೊಮ್ಮಾಯಿ ಬದಲಾವಣೆ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವರು, Read more…

BIG NEWS: ಸಿಎಂ ಬದಲಾವಣೆ ಚರ್ಚೆ ವಿಚಾರ; ಟ್ವೀಟ್ ಮಾಡಿದವರನ್ನೇ ಹೋಗಿ ಕೇಳಿ ಎಂದ ಸಿದ್ದರಾಮಯ್ಯ

ಹುಬ್ಬಳ್ಳಿ: ಸಿಎಂ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಘಟಕ ಮಾಡಿದ್ದ ಟ್ವೀಟ್ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅಂತರ ಕಾಯ್ದುಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಟ್ವೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಯಡಿಯೂರಪ್ಪ Read more…

BIG NEWS: ಕಾಂಗ್ರೆಸ್ ಗೆ ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ; ಸವಾಲು ಹಾಕಿದ ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಆರ್.ಅಶೋಕ್, ಕಾಂಗ್ರೆಸ್ ನಾಯಕರು ತಮ್ಮಲ್ಲಿನ ಒಳ ಜಗಳ ಮುಚ್ಚಿಡಲು ಇಂತಹ ಹೇಳಿಕೆ ಕೊಡುತ್ತಿದ್ದಾರೆ. Read more…

BIG NEWS: ಸಿಎಂ ಬದಲಾವಣೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಮಾಜಿ ಶಾಸಕ ಸುರೇಶ್ ಗೌಡ

ತುಮಕೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಆರಂಭವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ, ಆಗಸ್ಟ್ 15ರೊಳಗೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದ್ದಾರೆ. Read more…

BIG NEWS: ರಾಷ್ಟ್ರಧ್ವಜ, ಸಂವಿಧಾನ, ರಾಷ್ಟ್ರಗೀತೆಯನ್ನು ವಿರೋಧಿಸುವವರಿಗೆ ದೇಶಭಕ್ತಿ ಹೇಗೆ ಬರಲು ಸಾಧ್ಯ? ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಆರ್ ಎಸ್ ಎಸ್ ಕಚೇರಿಯಲ್ಲಿ 50 ವರ್ಷಗಳಿಂದ ತ್ರಿವರ್ಣ ಧ್ವಜ ಹಾರಿಸಿಲ್ಲ. ಆರ್ ಎಸ್ ಎಸ್ ಚಾತುರ್ವರ್ಣ, ಶ್ರೇಣಿಕೃತ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಂಡವರ ಸಂಘಟನೆ. ಶ್ರೇಣಿಕೃತ ವ್ಯವಸ್ಥೆಯಿಂದ Read more…

BIG NEWS: ಸ್ವಾತಂತ್ರ್ಯಕ್ಕಾಗಿ ಹೆಡ್ಗೇವಾರ್ ಜೈಲಿಗೆ ಹೋಗಿದ್ರಾ ? ಬಿಜೆಪಿಯಿಂದ ಅಮೃತ ಮಹೋತ್ಸವ ರಾಜಕೀಯಕರಣ; ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಬಿಜೆಪಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ರಾಜಕೀಯಕರಣ ಮಾಡಲಾಗುತ್ತಿದೆ. ಹರ್ ಘರ್ ತಿರಂಗಾವನ್ನು ವಿರೋಧಿಸಿದವರು ಯಾರು ? ದೇಶದ ತ್ರಿವರ್ಣಧ್ವಜವನ್ನು ಆರ್ ಎಸ್ ಎಸ್ ನವರು, ಸಾವರ್ಕರ್ ವಿರೋಧಿಸಿದರು. Read more…

BIG NEWS: ಕೋವಿಡ್, ಡೆಂಗ್ಯೂ ಪ್ರಕರಣ ಹೆಚ್ಚಳ; ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದ ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು: ಮಳೆಯ ಆರ್ಭಟದ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದು, ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಭೆ ನಡೆಸಲಾಗುವುದು Read more…

BIG NEWS: ಚುನಾವಣೆಗೂ ಮುನ್ನವೇ ಸೋಲೊಪ್ಪಿಕೊಂಡ ಕಾಂಗ್ರೆಸ್; ವ್ಯಂಗ್ಯವಾಡಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಗೆ ಕಿಡಿಕಾರಿರುವ ಸಚಿವ ಅಶ್ವತ್ಥನಾರಾಯಣ, ಕಾಂಗ್ರೆಸ್ ಚುನಾವಣೆಗೆ ಮೊದಲೇ ಆತ್ಮವಿಶ್ವಾಸ ಕಳೆದುಕೊಂಡಿದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಜನರನ್ನು ನಂಬಿಸಲು ಇಬ್ಬರೂ ಕೈ ಎತ್ತುತ್ತಿದ್ದಾರೆ; ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟು ಪ್ರದರ್ಶಕ್ಕೆ HDK ತಿರುಗೇಟು

ಬೆಂಗಳೂರು: ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಒಗ್ಗಟ್ಟು ಪ್ರದರ್ಶನ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನನಗೂ ಕೈ ಕೈ ಹಿಡಿದುಕೊಂಡು Read more…

ಜಾಮೀನು ವಿಸ್ತರಣೆ; ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆಯೇನು…..?

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ವಿಸ್ತರಣೆ ಮಾಡಿ ದೆಹಲಿ ಕೋರ್ಟ್ ಆದೇಶ ಹೊರಡಿಸಿದ್ದು, ಈ ಕುರಿತು ಡಿ.ಕೆ.ಶಿವಕುಮಾರ್ Read more…

BIG NEWS: ಮುಂದಿನ ದಿನಗಳಲ್ಲಿ ಫಾಜಿಲ್, ಮಸೂದ್ ಮನೆಗೂ ಭೇಟಿ ನೀಡುತ್ತೇನೆ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಸಾವಿನಲ್ಲಿಯೂ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದ್ದು, ಪರಿಹಾರ ವಿಚಾರದಲ್ಲಿಯೂ ತಾರತಮ್ಯವೆಸಗುತ್ತಿರುವುದು ಸರಿಯಲ್ಲ ಎಂದು ವಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಸಮಜಾಯಿಷಿ Read more…

BIG NEWS: ಭಾವನಾತ್ಮಕ ವಿಷಯಗಳ ಮೇಲೆ ರಾಜಕೀಯ ಸರಿಯಲ್ಲ; ರಾಜಕೀಯ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದ ಮಾಜಿ ಸಿಎಂ

ಬೆಂಗಳೂರು: ಪರಿಹಾರ, ಸಾಂತ್ವನ ಹೇಳುವ ನಿಟ್ಟಿನಲ್ಲಿಯೂ ತಾರತಮ್ಯ ಮಾಡುವ ಮೂಲಕ ಭಾವನಾತ್ಮಕ ವಿಷಯಗಳ ಮೇಲೆ ರಾಜಕಿಯ ಮಾಡುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರದಲ್ಲಿ Read more…

BIG NEWS: ಜನರ ಜೀವ ಉಳಿಸದ ಸರ್ಕಾರ ಇದ್ದರೆಷ್ಟು….? ಹೋದರೆಷ್ಟು….? ಸರ್ಕಾರದ ವಿರುದ್ಧವೇ ಬಿಜೆಪಿ ಶಾಸಕ ಹರ್ಷವರ್ಧನ್ ಆಕ್ರೋಶ

ಮೈಸೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬೆನ್ನಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಹಲವು ಮುಖಂಡರು ಸಾಮೂಹಿಕ ರಾಜೀನಾಮೆ Read more…

BIG BREAKING: ಮಾಹಿತಿ ಕಲೆಹಾಕುವಲ್ಲಿ ಗುಪ್ತಚರ ಇಲಾಖೆ ವಿಫಲ; ಗೃಹ ಇಲಾಖೆ ಮೇಲೆ ಕಮೀಷನರ್ ಆರೋಪ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ ವಿಚಾರವಾಗಿ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಮಾಹಿತಿ ಸಂಗ್ರಹಿಸುವಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...