alex Certify reaction | Kannada Dunia | Kannada News | Karnataka News | India News - Part 72
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಳಯ ಆದ್ರೂ 14 ಜನರನ್ನು ವಾಪಸ್ ಸೇರಿಸಿಕೊಳ್ಳಲ್ಲ; ಪಕ್ಷ ತ್ಯಜಿಸಿದ ಶಾಸಕರ ವಿರುದ್ದ ಸಿದ್ದರಾಮಯ್ಯ ಗುಡುಗು

ಬೆಂಗಳೂರು: 17 ಜನ ಮಾತ್ರವಲ್ಲ ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಬೆನ್ನಲ್ಲೇ ಅಸಮಾಧಾನ ವ್ಯಕ್ತಪಡಿಸಿರುವ ಸಿಎಲ್ಪಿ ನಾಯಕ ಸಿದ್ದರಾಮಯ್ಯ, ಅರ್ಜಿ Read more…

BIG NEWS: ವಿಜಯೇಂದ್ರ ವಿರುದ್ಧ ಸಚಿವ ಶ್ರೀರಾಮುಲು ಪರೋಕ್ಷ ಅಸಮಾಧಾನ; ಗಮನಕ್ಕೆ ತರದೇ ಕ್ರಮ ಸರಿಯಲ್ಲ ಎಂದ ಸಚಿವ

ಬೆಂಗಳೂರು: ಆಪ್ತ ರಾಜಣ್ಣ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ವೈ. ವಿಜಯೇಂದ್ರ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು, ನನ್ನ ಗಮನಕ್ಕೆ ತಂದಿದ್ದರೆ ಸರಿಪಡಿಸುವ ಪ್ರಯತ್ನ ಮಾಡುತ್ತಿದ್ದೆ. ಮಾಹಿತಿ Read more…

BIG NEWS: ನಾನು ಯಾವತ್ತೂ ಏನನ್ನೂ ಕೇಳಿ ಪಡೆದಿಲ್ಲ; ಪರೋಕ್ಷವಾಗಿ ಸಿಎಂ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಈಶ್ವರಪ್ಪ

ಬೆಂಗಳೂರು: ಯಾರು ಯಾವಾಗ ಸಿಎಂ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತೆ. ನಾನು ಈವರೆಗೆ ಏನನ್ನೂ ಕೇಳಿ ಪಡೆದಿಲ್ಲ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ತಾವೂ Read more…

ಸುಮ್ಮನೆ ನನ್ನನ್ನು ವಿಲನ್ ಮಾಡ್ಬೇಡಿ….ಫಲಿತಾಂಶ ಯಾವಾಗ ಬರುತ್ತೆ ಗೊತ್ತಿಲ್ಲ ಎಂದ ಸಚಿವ ಯೋಗೇಶ್ವರ್

ಕೊಪ್ಪಳ: ನಾಯಕತ್ವ ಬದಲಾವಣೆ ಚರ್ಚೆ ವಿಚಾರವಾಗಿ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೀಡಿದ್ದ ಖಡಕ್ ಸೂಚನೆ ಬೆನ್ನಲ್ಲೇ ಇದೀಗ ರೆಬಲ್ ಶಾಸಕರು ಕೊಂಚ Read more…

BIG NEWS: ಶಾಲೆ ಆರಂಭಕ್ಕೆ ಆತುರದ ನಿರ್ಧಾರ ಬೇಡ; ಆರೋಗ್ಯ ಸಚಿವ ಸುಧಾಕರ್ ಸಲಹೆ

ಬೆಂಗಳೂರು: ಶಾಲೆಗಳನ್ನು ಪುನರಾರಂಭಿಸುವಂತೆ ತಜ್ಞರು ಹೇಳುತ್ತಿದ್ದಾರೆ. ಆದರೆ ಕೋವಿಡ್ ಎರಡನೇ ಅಲೆ ಇನ್ನೂ ಮುಕ್ತಾಯವಾಗಿಲ್ಲ. ಮೂರನೆ ಅಲೆ ಆತಂಕ ಕೂಡ ಶುರುವಾಗಿರುವುದರಿಂದ ಶಾಲೆ ಆರಂಭದ ಬಗ್ಗೆ ಆತುರದ ನಿರ್ಧಾರ Read more…

ಪರೀಕ್ಷೆ ಬರೆದವರಿಗೆ ತಮ್ಮ ಹಣೆಬರಹ ಗೊತ್ತಿರುತ್ತೆ: ಯೋಗೇಶ್ವರ್ ಗೆ ರೇಣುಕಾಚಾರ್ಯ ತಿರುಗೇಟು

ತುಮಕೂರು: ಎಕ್ಸಾಂ ಬರೆದಿದ್ದೇವೆ, ರಿಸಲ್ಟ್ ಗಾಗಿ ಕಾಯುತ್ತಿದ್ದೇವೆ ಎಂಬ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ, ಪರೀಕ್ಷೆ ಬರೆದವರಿಗೆ ತಮಗೆ ಬರುವ ಮಾರ್ಕ್ಸ್ Read more…

BIG NEWS: ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ ಸಿ.ಟಿ.ರವಿ

ನವದೆಹಲಿ: ನಾಯಕತ್ವ ಬದಲಾವಣೆ ಚರ್ಚೆ ಜೀವಂತವಾಗಿಡುವ ನಿಟ್ಟಿನಲ್ಲಿ ಪ್ಲಾನ್ ಮಾಡಿರುವ ಸಚಿವ ಯೋಗೇಶ್ವರ್ ಹಾಗೂ ಸಿ.ಟಿ.ರವಿ ಒಟ್ಟಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ ಎಂಬ ಚರ್ಚೆಗಳಿಗೆ ತೆರೆ ಎಳೆದಿರುವ ಸಿ.ಟಿ.ರವಿ, ನಾವಿಬ್ಬರು Read more…

ಮನನೊಂದು ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಆದರೆ……. ರಮೇಶ್ ಜಾರಕಿಹೊಳಿ ಹೇಳಿಕೆ

ಮೈಸೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು ನಿಜ. ಈ ಬಗ್ಗೆ ಚರ್ಚೆಯನ್ನೂ ನಡೆಸಿದ್ದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುತ್ತೂರು ಮಠಕ್ಕೆ ಭೇಟಿ ನೀಡಿ Read more…

BIG NEWS: ಎಕ್ಸಾಂ ಬರೆದಿದ್ದೇವೆ, ಇನ್ನೂ ರಿಸಲ್ಟ್ ಬಂದಿಲ್ಲ; ಸಿ.ಪಿ.ಯೋಗೇಶ್ವರ್ ಮಾರ್ಮಿಕ ಹೇಳಿಕೆ

ಬೆಂಗಳೂರು: ದೆಹಲಿ ಭೇಟಿ ವಿಚಾರ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್, ಎಕ್ಸಾಂ ಬರೆದಿದ್ದೇವೆ. ಆದರೆ ರಿಸಲ್ಟ್ ಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ರಾಜೀನಾಮೆ ಮುಂಬೈನಲ್ಲಿ ತೀರ್ಮಾನ; ರಮೇಶ್ ಜಾರಕಿಹೊಳಿ ನಡೆ ಇನ್ನಷ್ಟು ನಿಗೂಢ…!

ಮೈಸೂರು: ನಾನು ರಾಜೀನಾಮೆ ಬಗ್ಗೆ ತೀರ್ಮಾನಿಸಲೆಂದು ಮಠಕ್ಕೆ ಬಂದಿಲ್ಲ. ಬಿಜೆಪಿ ಸರ್ಕಾರವನ್ನು ತಂದವನೇ ನಾನು. ಮಂತ್ರಿಸ್ಥಾನ ಕೇಳುತ್ತೀನಾ ?‌ ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿ ನಡೆ ಇನ್ನಷ್ಟು Read more…

BIG NEWS: ನನಗೇನು ಅರ್ಜೆಂಟ್ ಇಲ್ಲ; ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ರೇಸ್ ಇಲ್ಲ ಎಂದ ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ನಲ್ಲಿರುವ ಸಮಸ್ಯೆಗೂ ಬಿಜೆಪಿಯಲ್ಲಿನ ಸಮಸ್ಯೆಗೂ ಬಹಳ ವ್ಯತ್ಯಾಸವಿದೆ. ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಯಾವುದೇ ರೇಸ್ ನಡೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. Read more…

ಕಾಂಗ್ರೆಸ್ ನಲ್ಲಿ ‘ಸಿಎಂ ಹುದ್ದೆ’ಗಾಗಿ ಜಟಾಪಟಿ: ಶಾಸಕರ ಹೇಳಿಕೆಗೂ ನನಗೂ ಸಂಬಂಧವಿಲ್ಲ; ಗರಂ ಆದ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ವಿಚಾರವಾಗಿ ಜಟಾಪಟಿ ತಾರಕಕ್ಕೇರಿದ್ದು, ಹೈಕಮಾಂಡ್ ಸೂಚನೆ ನೀಡಿದರೂ ಒಳಜಗಳ ಮುಂದುವರೆದಿದೆ. ಈ ನಡುವೆ ‘ಸಿದ್ದರಾಮಯ್ಯನವರೇ ಮುಂದಿನ ಸಿಎಂ’ ಎಂಬ ಶಾಸಕರ ಹೇಳಿಕೆಗೆ Read more…

ಈಗಲೇ ಶಾಲೆಗಳ ಆರಂಭ ಸರಿಯೇ; ಟಾಸ್ಕ್ ಫೋರ್ಸ್ ಮುಖ್ಯಸ್ಥ ವಿ.ಕೆ.ಪೌಲ್ ಹೇಳಿದ್ದೇನು….?

ನವದೆಹಲಿ: ಈಗಲೇ ಶಾಲೆಗಳನ್ನು ಆರಂಭಿಸಿದರೆ ಕೊರೊನಾ ಸೋಂಕು ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಶಾಲೆ ಆರಂಭಿಸುವ ಮೊದಲು ಮೂರ್ನಾಲ್ಕು ಇಲಾಖೆಗಳೊಂದಿಗೆ ಚರ್ಚಿಸಿ ನಿರ್ಧರಿಸಬೇಕಿದೆ ಎಂದು ಕೋವಿಡ್ ಟಾಸ್ಕ್ Read more…

BIG NEWS: ವಲಸಿಗರಿಂದಲೇ ಬಿಜೆಪಿಗೆ ಡ್ಯಾಮೇಜ್ ಎಂದ ಶಾಸಕ…!

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕಸರತ್ತು ಇನ್ನೂ ಮುಂದುವರೆದಿದ್ದು, ವಲಸಿಗರಿಂದಲೇ ಬಿಜೆಪಿಗೆ ಡ್ಯಾಮೇಜ್ ಆಗುವ ಹೇಳಿಕೆ ನೀಡಲಾಗುತ್ತಿದೆ ಎಂದು ಶಾಸಕ ರಾಜುಗೌಡ ತಿಳಿಸಿದ್ದಾರೆ. ಗೃಹಿಣಿಯರಿಗೆ ಭರ್ಜರಿ ಗುಡ್​ ನ್ಯೂಸ್​: Read more…

BIG NEWS: ರಮೇಶ್ ಜಾರಕಿಹೊಳಿಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಬಿ.ಸಿ. ಪಾಟೀಲ್

ಹಾವೇರಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇದೀಗ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮುಂಬೈಗೆ ತೆರಳಿ ಬಿಜೆಪಿ ನಾಯಕರನ್ನು ಭೇಟಿಯಾಗುವ ಮೂಲಕ ಹೊಸ ವರಸೆ ಆರಂಭಿಸಿದ್ದಾರೆ ಎಂಬ Read more…

ಮುಗಿಯದ ನಾಯಕತ್ವ ಬದಲಾವಣೆ ಗೊಂದಲ: ಅರುಣ್ ಸಿಂಗ್ ಭೇಟಿಯಾಗಿ ಎಲ್ಲವನ್ನೂ ಚರ್ಚಿಸಿದ್ದೇನೆ ಎಂದ ಶಾಸಕ ಬೆಲ್ಲದ್

ಹುಬ್ಬಳ್ಳಿ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ನಾಯಕತ್ವ ಬದಲಾವಣೆ ಕುರಿತ ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕಿ ಹೋದರೂ, ತೆರೆಮರೆಯಲ್ಲಿ ಮತ್ತೆ ಸಿಎಂ ಬದಲಾವಣೆ Read more…

BIG NEWS: ನೀರಾವರಿ ಇಲಾಖೆಯಲ್ಲಿ ಅಕ್ರಮ ಆರೋಪ; ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆ ಅಗತ್ಯವಿಲ್ಲ ಎಂದ ಗೃಹ ಸಚಿವ

ಬೆಂಗಳೂರು: ನೀರಾವರಿ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದ್ದು, ತನಿಖೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಯಾವುದೇ ರೀತಿಯ ಅಕ್ರಮ ನಡೆದಿಲ್ಲ Read more…

ಅನ್ ಲಾಕ್ 2.0 ಬಗ್ಗೆ ನಾಳೆ ನಿರ್ಧಾರ; 3ನೇ ಅಲೆ ಬಗ್ಗೆ ಸಿಎಂ ಹೇಳಿದ್ದೇನು…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಕೊಂಚ ಇಳಿಮುಖವಾಗಿದ್ದು, ಅನ್ ಲಾಕ್ 2.0 ಬಗ್ಗೆ ನಾಳೆ ಸಂಜೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. Read more…

BIG BREAKING: ವಿರೋಧಿ ಬಣಕ್ಕೆ ಟಾಂಗ್ ನೀಡಿದ ಬಿ ಎಸ್ ವೈ; ಹೆಚ್.ವಿಶ್ವನಾಥ್ ಗೂ ಪರೋಕ್ಷ ಎಚ್ಚರಿಕೆ ಕೊಟ್ಟ ಸಿಎಂ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲಗಳೂ ಇಲ್ಲ. ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಒಂದಿಬ್ಬರು ಮಾತನಾಡಿದರೆ ಆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ‘ಅವರ ಆಡಿಯೋ, ವಿಡಿಯೋ’ ಎಲ್ಲರಿಗೂ ಗೊತ್ತಿದೆ; ಪ್ಲೇ ಆದರೆ ಸಂಸ್ಕೃತಿ ಗೊತ್ತಾಗುತ್ತೆ; ಹೆಚ್. ವಿಶ್ವನಾಥ್ ಗೆ ರೇಣುಕಾಚಾರ್ಯ ತಿರುಗೇಟು

ಬೆಂಗಳೂರು: ಸರ್ಕಾರದ ವಿರುದ್ಧ 20 ಸಾವಿರ ಕೋಟಿ ಟೆಂಡರ್ ಹಗರಣ ಸತ್ಯಕ್ಕೆ ದೂರವಾದದ್ದು, ಹೆಚ್. ವಿಶ್ವನಾಥ್ ಹತಾಶರಾಗಿ ಇಂತಹ ಆರೋಪಗಳನ್ನು ಮಾಡುತ್ತಿರುವುದು ತಪ್ಪು ಎಂದು ಶಾಸಕ, ಸಿಎಂ ರಾಜಕೀಯ Read more…

BIG NEWS: ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ ಮೆಚ್ಚುಗೆ…!; ಗುಟ್ಟು ಬಿಟ್ಟುಕೊಡದ ರಾಜ್ಯ ಉಸ್ತುವಾರಿ; ಅರುಣ್ ಸಿಂಗ್ ನೀಡಿದ ಸಂದೇಶವೇನು..?

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಸಂಬಂಧಿಸಿದಂತೆ ಗುಟ್ಟು ಬಿಟ್ಟುಕೊಡದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬಿ ಎಸ್ ವೈ ನೇತೃತ್ವದ ಸರ್ಕಾರದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. Read more…

ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಉತ್ತಮ ಕೆಲಸ; ಕಾರ್ಯಕರ್ತರಿಗೆ ಶಹಬಾಸ್ ಗಿರಿ ನೀಡಿದ ಅರುಣ್ ಸಿಂಗ್

ಬೆಂಗಳೂರು: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಜೀವದ ಹಂಗು ತೊರೆದು ಜನರಿಗೆ ನೆರವಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ Read more…

BIG NEWS: ಎಲ್ಲವನ್ನೂ ಕರ್ನಾಟಕದಲ್ಲೇ ಹೇಳುತ್ತೇನೆ; ಅಚ್ಚರಿ ಮೂಡಿಸಿದ ಅರುಣ್ ಸಿಂಗ್ ಹೇಳಿಕೆ

ಬೆಂಗಳೂರು: ನಾಯಕತ್ವ ಬದಲಾವಣೆ ಕೂಗು ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ಬಂಡಾಯ ಉಪಶಮನಕ್ಕೆ ಯತ್ನ ನಡೆಸಲಿದ್ದು, ಮೂರು ದಿನಗಳ ರಾಜ್ಯ Read more…

BREAKING NEWS: ಸಿಎಂ ಬದಲಾವಣೆಗೆ ಕೆಲವರಿಂದ ಪ್ರಸ್ತಾಪ; ಶಾಕಿಂಗ್ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ

ಬೆಂಗಳೂರು: ರಾಜ್ಯಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದ್ದು, ಕೆಲವರು ಸಿಎಂ ಬದಲಾವಣೆಗೆ Read more…

BIG NEWS: ನಮ್ಮಿಂದಲೇ ಸರ್ಕಾರ ರಚನೆಯಾದದ್ದು, ಈಶ್ವರಪ್ಪ ಸಚಿವರಾಗಿದ್ದು; ತಿರುಗೇಟು ನೀಡಿದ ಬಿ.ಸಿ.ಪಾಟೀಲ್

ಮೈಸೂರು: ವಲಸೆ ಬಂದ 17 ಶಾಸಕರಿಂದಲೇ ನಾಯಕತ್ವ ಬದಲಾವಣೆ ಗೊಂದಲ ಶುರುವಾಗಿದ್ದು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ನಾವು ಬಿಜೆಪಿ ಬಂದಿದ್ದರಿಂದಲೆ Read more…

BIG NEWS: ಬಿಜೆಪಿಗೆ ಬಂದ 17 ಶಾಸಕರಿಂದಲೇ ಗೊಂದಲ ಸೃಷ್ಟಿ; ಸಚಿವ ಈಶ್ವರಪ್ಪ ಅಸಮಾಧಾನ

ಶಿವಮೊಗ್ಗ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ವಲಸೆ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರಿಂದಲೇ ಗೊಂದಲ ಆರಂಭವಾಗಿದೆ ಎಂದಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ‘ಓಲಗದ ಸದ್ದು ಕೇಳಿ ಮದುಮಗನಾಗುವ ಆಸೆ’; ಅರವಿಂದ್ ಬೆಲ್ಲದ್ ದೆಹಲಿ ಭೇಟಿಗೆ MLC ಆಯನೂರು ವ್ಯಂಗ್ಯ

ಶಿವಮೊಗ್ಗ: ಪಕ್ಷದಲ್ಲಿರುವ ಕೆಲವರಿಗೆ ತಾವು ಅಧಿಕಾರಕ್ಕೆ ಬರಬೇಕು ಎಂಬ ಚಪಲ ಹಾಗಾಗಿ ಸಿಎಂ ಬದಲಾವಣೆ ಚರ್ಚೆ ಜೀವಂತವಾಗಿಡುವ ಹುನ್ನಾರ ನಡೆಸುತ್ತಿದ್ದಾರೆ. ಹಲವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಎಂ ಎಲ್ Read more…

BIG NEWS: ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ; 1.68 ಕೋಟಿ ಡೋಸ್ ಲಸಿಕೆ ನೀಡಿಕೆ

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ವ್ಯಾಕ್ಸಿನ್ ಹಂಚಿಕೆ ಮಾಡಲಾಗುತ್ತಿದೆ. ದೇಶದಲ್ಲಿಯೇ ಲಸಿಕೆ ವಿತರಣೆಯಲ್ಲಿ ನಾವು 6ನೇ ಸ್ಥಾನದಲ್ಲಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. 46 ವರ್ಷಗಳ ಬಳಿಕ ಸಿಕ್ತು Read more…

BIG NEWS: ಸಿಎಂ ಹೇಳಿಕೆ ಸ್ಪಷ್ಟವಾಗಿದೆ; ಗೊಂದಲವಿಲ್ಲ ಎಂದ ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಇನ್ನೂ ಎರಡು ವರ್ಷಗಳ ಕಾಲ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದಿರುವ ಸಿಎಂ ಯಡಿಯೂರಪ್ಪನವರ ಹೇಳಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING NEWS: ಕಾಂಗ್ರೆಸ್ ಎಲ್ಲದಕ್ಕೂ ಸಿದ್ಧ; ಚುನಾವಣೆಗೂ ರೆಡಿ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಎಲ್ಲಾ ಸಮಯದಲ್ಲು ಎಲ್ಲದಕ್ಕೂ ಸಿದ್ಧವಾಗಿಯೇ ಇರುತ್ತೆ. ಚುನಾವಣೆ ಎದುರಿಸಲು ಕೂಡ ನಾವು ರೆಡಿಯಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...