alex Certify reaction | Kannada Dunia | Kannada News | Karnataka News | India News - Part 73
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರ ಅಭಿವೃದ್ಧಿಗೆ ಸರ್ಕಾರ ಬದ್ಧ; ಬಂದ್ ನಿರ್ಧಾರ ಕೈಬಿಡುವಂತೆ ಸಿಎಂ ಮನವಿ

ಬೆಂಗಳೂರು: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ಇದರ ಬೆನ್ನಲ್ಲೇ Read more…

ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಕೃಷಿ ಸಚಿವರ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅಪಮಾನ. ರೈತ, ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ Read more…

ಅಪ್ಪನ ಹೇಳಿಕೆ ಸರಿಯಿದೆ ಎಂದ ಮಗಳು: ಕೃಷಿ ಸಚಿವರ ಹೇಳಿಕೆಗೆ ಸೃಷ್ಟಿ ಸಮರ್ಥನೆ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂಬ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಪುತ್ರಿ ಸೃಷ್ಟಿ ಪಾಟೀಲ್, ಅಪ್ಪನ ಹೇಳಿಕೆ ಸರಿಯಾಗಿಯೇ ಇದೆ. ಅದರಲ್ಲಿ ತಪ್ಪೇನಿದೆ ಎಂದು Read more…

BIG NEWS: ಲವ್ ಜಿಹಾದ್ ಗಿಂತಲೂ ಮುಖ್ಯವಾದ ಸಮಸ್ಯೆಯಿದೆ ಎಂದ ಕುಮಾರಸ್ವಾಮಿ

ಮೈಸೂರು: ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ವಿಚಾರವಾಗಿ ಭಾರಿ ಚರ್ಚೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಹೊಸ ವಿವಾದವನ್ನು ಸೃಷ್ಟಿಸಿದೆ. ಈ Read more…

ಕಿಡ್ನಾಪ್ ಪ್ರಕರಣದ ಬಗ್ಗೆ ಸ್ವತಃ ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದ್ದೇನು…?

ಬೆಂಗಳೂರು: ಅಪಹರಣ ಪ್ರಕರಣದ ಬಗ್ಗೆ ಮಾಜಿ ಸಚಿವ ವರ್ತೂರು ಪ್ರಕಾಶ್ ಸ್ವತಃ ಮಾಹಿತಿ ನೀಡಿದ್ದು, ನವೆಂಬರ್ 25ರಂದು ಸಂಜೆ ಕಾರಿನ ಗಾಜು ಒಡೆದು ನನಗೆ ಮಂಕಿ ಕ್ಯಾಪ್ ಹಾಕಿ Read more…

ಲವ್ ಜಿಹಾದ್ ಕಾಯ್ದೆ ಮೂರ್ಖತನದ ಚಿಂತನೆ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಇದೊಂದು ಮೂರ್ಖತನದ Read more…

ರಾಜಕೀಯದಲ್ಲಿ ಯಾವ ಶಾಪವೂ ನಡೆಯಲ್ಲ: ಸಾ.ರಾ ಮಹೇಶ್ ಗೆ ಸಚಿವ ಜಾರಕಿಹೊಳಿ ತಿರುಗೇಟು

ಹುಕ್ಕೇರಿ: ನಾವು 17 ಜನರೂ ಹೆಚ್. ವಿಶ್ವನಾಥ್ ಜತೆಗಿದ್ದೇವೆ. ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ Read more…

ನಮ್ಮಿಂದ ಸರ್ಕಾರ ರಚನೆಯಾದರೂ ನನ್ನ ಕಷ್ಟಕಾಲಕ್ಕೆ ಜೊತೆ ನಿಲ್ಲುತ್ತಿಲ್ಲ; ಬಿಜೆಪಿ ವಿರುದ್ಧ ಹಳ್ಳಿಹಕ್ಕಿ ಅಸಮಾಧಾನ

ಬೆಂಗಳೂರು: ನಮ್ಮಿಂದ ಸರ್ಕಾರ ರಚನೆ ಆಯಿತು ಆದರೆ, ಅವರು ನಮ್ಮ ಕಷ್ಟ ಕಾಲದಲ್ಲಿ ಬರಲಿಲ್ಲ. ನನ್ನ ಅನುಭವವನ್ನು ಬಳಸಿಕೊಂಡು ಸರ್ಕಾರ ರಚನೆಯಾದರೂ ಇಂದು ಕಷ್ಟಕಾಲದಲ್ಲಿ ನನ್ನ ಜೊತೆ ಯಾರೂ Read more…

BIG NEWS: ದೊಡ್ಡ ಹುದ್ದೆಗೆ ಹೋಗಬೇಕೆಂಬ ಆಸೆ – ಡಿಸಿಎಂ ಹುದ್ದೆ ಮೇಲೆ ಸಾಹುಕಾರ್ ಕಣ್ಣು…?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಧ್ಯದಲ್ಲೆ ಮಹತ್ವದ ಬದಲಾವಣೆಗಳು ಆಗಲಿದೆಯೇ ಎಂಬ ಕುತೂಹಲ ಮೂಡಿದೆ. ತನ್ನ ಆಪ್ತರಿಗೆ ಸಚಿವ ಸ್ಥಾನ ಕೊಡಿಸಲು ಹೈಕಮಾಂಡ್ ಬಳಿ ಲಾಬಿ ನಡೆಸಿದ್ದ ಜಲಸಂಪನ್ಮೂಲ ಸಚಿವ Read more…

BIG NEWS: ಡಿಕೆಶಿಗೆ ಟಾಂಗ್ ನೀಡಿದ ಬಿ.ವೈ. ವಿಜಯೇಂದ್ರ

ಬೆಂಗಳೂರು; ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿ.ವೈ.ವಿಜಯೇಂದ್ರ, ಉಪಚುನಾವಣೆ ಸೋಲಿನಿಂದ ಹತಾಶರಾಗಿ ಇಂತಹ Read more…

ನಮ್ಮ ಹಣೆ ಬರಹ ಕೆಟ್ಟಿದೆ ಹಾಗಾಗಿ ಇನ್ನೂ ಮಂತ್ರಿಯಾಗಿಲ್ಲ: ಎಂಟಿಬಿ ಹತಾಶೆ

ಬೆಂಗಳೂರು: ನಾನು ವಿಧಾನ ಪರಿಷತ್ ಸದಸ್ಯನಾಗಿ 5 ತಿಂಗಳಾಗಿದೆ. ಆದರೆ ಈವರೆಗೂ ಮಂತ್ರಿ ಮಾಡಿಲ್ಲ. ನನ್ನ ಹಣೆ ಬರಹ ಕೆಟ್ಟಿದೆ ಹಾಗಾಗಿ ಇನ್ನೂ ಮಂತ್ರಿಯಾಗಿಲ್ಲ ಎಂದು ಶಾಸಕ ಎಂಟಿಬಿ Read more…

2-3 ದಿನಗಳಲ್ಲಿ ಸಂಪುಟ ವಿಸ್ತರಣೆ ಫೈನಲ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಇನ್ನೂ ತೂಗುಯ್ಯಾಲೆಯಲ್ಲಿದ್ದು, ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಕಾದು ಕಾದು ಸುಸ್ತಾಗಿದ್ದಾರೆ. ಈ ನಡುವೆ ಸಿಎಂ ಬಿ.ಎಸ್.ಯಡಿಯೂರಪ್ಪ, ಎರಡು-ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ Read more…

ನಾನು ಸಚಿವ ಸ್ಥಾನಕ್ಕಾಗಿ ಬ್ಲಾಕ್ ಮೇಲ್ ಮಾಡುವವನಲ್ಲ ಎಂದ ಶಾಸಕ

ಬೆಂಗಳೂರು: ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿ ಆರಂಭವಾಗಿದ್ದು, ರಾಜ್ಯದ ಕೆಲ ನಾಯಕರು ದೆಹಲಿಯತ್ತ ಪ್ರಯಾಣ ಮಾಡಿದ್ದಾರೆ. ಈ ನಡುವೆ ನಾನು ಸಚಿವ ಸ್ಥಾನಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲ್ಲ ಎಂದು Read more…

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಲ ಕಾರ್ಮಿಕರು, ಬಾಲ್ಯ ವಿವಾಹಗಳ ಸಂಖ್ಯೆ; ಶಾಲೆ ಆರಂಭದ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು…?

ಬೆಂಗಳೂರು: ಕೊರೊನಾ ಕಾರಣದಿಂದಾಗಿ ಶಾಲೆಗಳ ಪುನರಾರಂಭ ವಿಳಂಬವಾಗಿದೆ. ಶಾಲೆಗಳಿಲ್ಲದೇ, ಪಾಠಗಳಿಲ್ಲದೇ ಗ್ರಾಮೀಣ ಪ್ರದೇಶಗಳಲ್ಲಿ ಬಾಲ ಕಾರ್ಮಿಕರ ಸಂಖ್ಯೆ, ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಎಲ್ಲಾ ನಿಟ್ಟಿನಲ್ಲಿ ಶಾಲೆಗಳ Read more…

ಕರ್ನಾಟಕ ಬಂದ್ ಕೈಬಿಟ್ಟು ಚರ್ಚೆಗೆ ಬನ್ನಿ: ಸಿಎಂ ಮನವಿ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಬಲವಂತದ ಬಂದ್ ಸರಿಯಲ್ಲ. ಬಲವಂತವಾಗಿ ಬಂದ್ ಗೆ ಮುಂದಾದರೆ ಅಂತವರ ವಿರುದ್ಧ ಕಾನೂನು ಕ್ರಮ ಅನಿವಾರ್ಯ ಎಂದು ಸಿಎಂ ಬಿ.ಎಸ್. Read more…

ಮರಾಠ ನಿಗಮ ಹಿಂಪಡೆದ್ರೆ ದೊಡ್ಡ ಅನಾಹುತ ಸಂಭವಿಸುತ್ತೆ: ಬಿಜೆಪಿ ಶಾಸಕನ ಎಚ್ಚರಿಕೆ…!

ವಿಜಯಪುರ: ಮರಾಠ ಅಭಿವೃದ್ಧಿ ನಿಗಮ ಹಿಂಪಡೆದರೆ ದೊಡ್ಡ ಅನಾಹುತ ಸಂಭವಿಸುತ್ತೆ. ನಮ್ಮ ರಕ್ಷಣೆ ಮಾಡಿದ ಶಿವಾಜಿ ಮಹಾರಾಜರ ಸಮುದಾಯಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ಒದಗಿಸಬೇಕು ಎಂದು ಶಾಸಕ ಬಸನಗೌಡ Read more…

ಸಂಪುಟ ವಿಸ್ತರಣೆಯೋ, ಪುನಾರಚನೆಯೋ: ಜೆ.ಪಿ ನಡ್ಡಾ ಭೇಟಿಯಾದ ಸಿಎಂ ಹೇಳಿದ್ದೇನು…?

ನವದೆಹಲಿ: ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ಪ್ರಕಟವಾಗುವ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ಕೊಂಚ ನಿರಾಸೆಯಾಗಿದೆ. ಜೆ.ಪಿ.ನಡ್ಡಾ ಭೇಟಿಯಾಗಿ ಸಂಪುಟ ವಿಸ್ತರಣೆ Read more…

ಮಹಾ ಡಿಸಿಎಂ ಉದ್ಧಟತನದ ಹೇಳಿಕೆ ಖಂಡನೀಯ ಎಂದ ಸಿಎಂ ಬಿ ಎಸ್ ವೈ

ಬೆಂಗಳೂರು: ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರದ ಭಾಗ ಎಂದಿದ್ದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಖಂಡನೀಯ. ಉದ್ಧಟತನದ ಮಾತುಗಳನ್ನಾಡಿ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ Read more…

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಆದರೆ…..; ಮರಾಠ ಪ್ರಾಧಿಕಾರದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿದ್ದೇನು…?

ಚಿಕ್ಕಮಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ರಾಜ್ಯದಲ್ಲಿ ಎಲ್ಲಾ ಸಮುದಾಯದವರೂ ಇದ್ದಾರೆ. ಹಲವು ನಿಗಮ, ಅಕಾಡೆಮಿಗಳನ್ನು ಸ್ಥಾಪಿಸಲಾಗಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು Read more…

ಜಲೀಲನ ಪಾತ್ರ ನೆನಪಿಸಿಕೊಂಡು ಡೈಲಾಗ್ ಹೊಡೆದಿರ್ತಾರೆ: ಸುಮಲತಾಗೆ ಮತ್ತೆ ಟಾಂಗ್ ನೀಡಿದ ಪ್ರತಾಪ್ ಸಿಂಹ

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹಾಗೂ ಪ್ರತಾಪ್ ಸಿಂಹ ನಡುವಿನ ವಾಕ್ಸಮರ ಮುಂದುವರಿದಿದ್ದು, ಸುಮಲತಾ ಬಣ್ಣದ ಲೋಕದಿಂದ ಬಂದಿರುವವರು. ಹಾಗಾಗಿ ನಾಗರ ಹಾವು ಸಿನಿಮಾದ ಜಲೀಲನ ನೆನಪು Read more…

ರಾಜಕಾರಣದಲ್ಲಿ ಧರ್ಮ ಇರಬೇಕು: ಆದರೆ ಧರ್ಮದಲ್ಲಿ ರಾಜಕಾರಣ ಬೇಡ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜಕಾರಣದಲ್ಲಿ ಧರ್ಮವಿರಬೇಕು, ಧರ್ಮದಲ್ಲಿ ರಾಜಕಾರಣ ಮಾಡಬಾರದು ಎಂಬ Read more…

ಚುನಾವಣೆ ಹಿತಕ್ಕಾಗಿ ಪ್ರಾಧಿಕಾರ, ನಿಗಮಗಳ ಸ್ಥಾಪನೆ: ಸರ್ಕಾರದ ನೀತಿಗೆ ವೈ.ಎಸ್.ವಿ. ದತ್ತಾ ಕಿಡಿ

ಬೆಂಗಳೂರು: ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮತದಾರರ ಓಲೈಕೆಗಾಗಿ ಅಭಿವೃದ್ಧಿ ಪ್ರಾಧಿಕಾರ, ನಿಗಮಗಳ ಸ್ಥಾಪಿಸುತ್ತಿರುವ ಕ್ರಮ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಜೆಡಿಎಸ್ ನಾಯಕ ವೈ.ಎಸ್.ವಿ.ದತ್ತಾ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. Read more…

ಸಂಪತ್ ರಾಜ್ ಎಲ್ಲಿಯೂ ಓಡಿ ಹೋಗಿರಲಿಲ್ಲ: ಡಿ.ಕೆ. ಶಿವಕುಮಾರ್ ಹೇಳಿಕೆ

ಬೆಂಗಳೂರು: ಮಾಜಿ ಮೇಯರ್ ಸಂಪತ್ ರಾಜ್ ಎಲ್ಲಿಗೂ ಓಡಿ ಹೋಗಿರಲಿಲ್ಲ. ಅವರಿಗೆ ಆರೋಗ್ಯ ಸರಿಯಿರಲಿಲ್ಲ. ಹೀಗಾಗಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರು. ಓಡಿ ಹೋಗಿದ್ದರು ಎಂಬುದು ತಪ್ಪು ಎಂದು ಕೆಪಿಸಿಸಿ ಅಧ್ಯಕ್ಷ Read more…

ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಿಲ್ಲ; ನನಗೆ ಮಂಡ್ಯ ಜನತೆಯ ಒಳಿತು ಮುಖ್ಯವಷ್ಟೇ ಎಂದ ಸಂಸದ

ಮೈಸೂರು: ಮಂಡ್ಯ ಸಂಸದೆ ಸುಮಲಾತಾರನ್ನು ಟೀಕಿಸಿದ ವಿಚಾರವಾಗಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಿಲ್ಲ. ಯಡಿಯೂರು ಗ್ರಾಮದಲ್ಲಿ ಬ್ರಿಡ್ಜ್ ನಿರ್ಮಾಣ ಕೆಲಸಕ್ಕೆ ಕೆಲವರು Read more…

ಮತದಾರರ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಉಪಚುನಾವಣೆಯಲ್ಲಿ ಮತದಾರರು ತೀರ್ಪು ನೀಡಿದ್ದಾರೆ. ಮತದಾರರ ತೀರ್ಪಿಗೆ ನಾವೆಲ್ಲರೂ ತಲೆಬಾಗಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಮುನ್ನಡೆ Read more…

ಪಟಾಕಿ ನಿಷೇಧಕ್ಕೆ ಹಿಂದೂ ಮುಖಂಡರ ವಿರೋಧ; ಪಟಾಕಿಯಿಂದ ಆರೋಗ್ಯ ಹಾಳಾಗುತ್ತೆ ಎನ್ನುವುದಾದರೆ ಬಾರ್ ಬಗ್ಗೆಯೂ ಸರ್ಕಾರ ಯೋಚಿಸಲಿ ಎಂದ ಮುತಾಲಿಕ್

ಬೆಳಗಾವಿ: ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಸರಿಯಲ್ಲ. ಪಟಾಕಿ ಸಿಡಿಸುವುದರಿಂದ ಪರಿಸರ ನಾಶವಾಗುತ್ತೆಂಬುದು ಸರಿಯಲ್ಲ. ಪರಿಸರ ನಾಶಕ್ಕೆ ಹಲವಾರು ಕಾರಣಗಳಿವೆ ಎಂದು ಶ್ರೀರಾಮ Read more…

ಮಾಜಿ ಮೇಯರ್ ಎಲ್ಲೂ ಓಡಿಹೋಗಿಲ್ಲ ಮನೆಯಲ್ಲೇ ಇದ್ದಾರೆ ಎಂದ ಡಿ.ಕೆ.ಶಿ.

ಬೆಂಗಳೂರು: ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಎಲ್ಲಿಯೂ ಓಡಿಹೋಗಿಲ್ಲ, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಪೊಲೀಸರು ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

ಕಿಡ್ನಾಪ್ ಮಾಡುವುದು ದೊಡ್ಡ ವಿಷಯವಲ್ಲ; ಇದೆಲ್ಲ ಸಹಜ ಎಂದ ಕೃಷಿ ಸಚಿವ

ಬೆಂಗಳೂರು: ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯರ ಅಪಹರಣ ಪ್ರಕರಣ ವಿಚಾರವಾಗಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಕಿಡ್ನ್ಯಾಪ್ ಮಾಡುವುದು, ಮತ್ತೆ ವಾಪಸ್ ಬರುವುದು ಇದೆಲ್ಲ ದೊಡ್ಡ ವಿಷಯವಲ್ಲ ಎಂದು Read more…

ಶೈನ್​ ಆದ ಸ್ಟೋಕ್ಸ್: ಆರ್ಚರ್​ ಕ್ಯಾಚ್ ಗೆ ನೆಟ್ಟಿಗರು ಶಾಕ್​

ವಿಶ್ವಕಪ್​ನಲ್ಲಿ ಹೀರೋ ಎನಿಸಿಕೊಂಡಿದ್ದ ಬೆನ್​ಸ್ಟೋಕ್ಸ್ ಈ ಬಾರಿಯ ಐಪಿಎಲ್​ ಆವೃತ್ತಿಯಲ್ಲಿ ಅಷ್ಟೊಂದು ಶೈನ್​ ಆಗದೇ ಅಭಿಮಾನಿಗಳ ಮುಖದಲ್ಲಿ ನಿರಾಸೆ ಮೂಡಿಸಿದ್ದರು. ಆದರೆ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಟಿ Read more…

ಧರಣಿನಿರತ ಉಪನ್ಯಾಸಕರಿಗೆ‌ ಶಿಕ್ಷಣ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಪಿಯು ಉಪನ್ಯಾಸಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕಾಲೇಜು ಆರಂಭವಾಗುವ ತಕ್ಷಣ ನೇಮಕಾತಿ ಆದೇಶ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಉಪನ್ಯಾಸಕರಾಗಿ ಆಯ್ಕೆಯಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...