alex Certify reaction | Kannada Dunia | Kannada News | Karnataka News | India News - Part 74
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಶ್ರೀರಾಮುಲುಗೆ ಟಾಂಗ್ ಕೊಟ್ಟ ಸುಧಾಕರ್

ಬೆಂಗಳೂರು: ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಎರಡೂ ಒಂದೇ ಹಾಗಾಗಿ ಒಬ್ಬರಿಗೇ ಈ ಜವಾಬ್ದಾರಿ ನೀಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿಯೂ ಈ ಎರಡೂ ಖಾತೆಯನ್ನು ಒಬ್ಬರೇ ಸಚಿವರು ನಿರ್ವಹಿಸುತ್ತಾರೆ Read more…

ಶ್ರೀರಾಮುಲುಗೆ ಸಮಾಜ ಕಲ್ಯಾಣ ಸೂಕ್ತವಾದದ್ದು ಎಂದ ಸಚಿವ

ಬೆಂಗಳೂರು: ಸಚಿವ ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಸೂಕ್ತವಾದದ್ದು. ಶೋಷಿತರ ಸೇವೆ ಮಾಡಲು ಅತ್ಯಂತ ಸೂಕ್ತ ವ್ಯಕ್ತಿ ಬಿ.ಶ್ರೀರಾಮುಲು ಅವರು. ಆಡಳಿತಾತ್ಮಕವಾಗಿ ಯಾರಿಗೆ ಯಾವ ಹುದ್ದೆ ನಿಭಾಯಿಸಲು Read more…

ನಾವು ಮತ್ತೆ ಒಂದಾಗ್ತೀವಿ ಎಂದ ಪ್ರೇಮಕವಿ ಪತ್ನಿ

ಬೆಳಗಾವಿ: ಯಾವುದೋ ಒಂದು ಕೆಟ್ಟ ಸಂದರ್ಭದಿಂದಾಗಿ ನಮ್ಮಿಬ್ಬರ ನಡುವೆ ಬಿರುಕುಂಟಾಗಿತ್ತು. ನನ್ನ ಮೇಲೆ ಯಾರೋ ಪ್ರಭಾವ ಬೀರಿದ್ದರು. ಆದರೀಗ ಎಲ್ಲವೂ ಸರಿ ಹೋಗಿದೆ. ನಾನು ವಿಚ್ಛೇದನ ಅರ್ಜಿ ಹಿಂಪಡೆದಿದ್ದೇನೆ. Read more…

ಶ್ರೀರಾಮುಲುಗೆ ಬೇಸರವಿಲ್ಲ; ಖಾತೆ ಬದಲಾವಣೆ ಕಳಂಕ ತರುವ ವಿಚಾರವಲ್ಲ ಎಂದ ಸಚಿವ ಸುಧಾಕರ್

ಮೈಸೂರು: ಸಚಿವ ಶ್ರೀರಾಮುಲು ಬಳಿಯಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.‌ ಸುಧಾಕರ್, ಇದು ಶ್ರೀರಾಮುಲು Read more…

ರೈತರು ಕೂಡ ಕೊರೊನಾದಿಂದ ಮೃತಪಟ್ಟಿದ್ದಾರೆ ಹಾಗಂತ ಉಳುಮೆ ನಿಲ್ಲಿಸಿ ಅಂದ್ರೆ ಹೇಗೆ ಎಂದ ಸಚಿವ

ಬೆಂಗಳೂರು: ವಿದ್ಯಾಗಮ ಯೋಜನೆಗೂ ಕೊರೊನಾ ಸೋಂಕಿಗೂ ಯಾವುದೇ ಸಂಬಂಧವಿಲ್ಲ. ಯೋಜನೆ ಜಾರಿಗೂ ಮೊದಲೂ ರಾಜ್ಯದಲ್ಲಿ ಕೊರೊನಾ ಸೋಂಕು ಇತ್ತು. ಕೊವಿಡ್ ಬಂತೆಂದು ಯೋಜನೆಯನ್ನೇ ನಿಲ್ಲಿಸಲು ಆಗತ್ತಾ ಎಂದು ಗ್ರಾಮೀಣಾಭಿವೃದ್ಧಿ Read more…

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಶಾಲೆ: ಬೇಕಾ ಇದೆಲ್ಲ…. ಎಂದ ನಿರ್ದೇಶಕ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಖ್ಯಾತ ನಿರ್ದೇಶಕ ಟಿ. ಎನ್. ಸೀತಾರಾಮ್ ಸರ್ಕಾರಕ್ಕೆ ತಮ್ಮದೇ ರೀತಿಯಲ್ಲಿ ಚಾಟಿ Read more…

ಅತ್ತೆಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದ ಆರ್. ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ನಾನು ಡಿ.ಕೆ. ರವಿ ಅವರ ಹೆಸರಿಗೆ ಕಳಂಕ ತಂದಿಲ್ಲ, ತರುವುದೂ ಇಲ್ಲ. ರಾಜಕೀಯ ರಂಗ ನನಗೆ ಹೊಸದೇನೂ ಅಲ್ಲ ಎಂದು ಆರ್. ಆರ್. ನಗರ ಕ್ಷೇತ್ರ ಕಾಂಗ್ರೆಸ್ Read more…

ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ; ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ನುಡಿದ ಹೆಚ್.ಡಿ.ಕೆ.

ಬೆಂಗಳೂರು: ಸಿಬಿಐ ದಾಳಿಗೆ ಹೆದರಬೇಕಿಲ್ಲ, ಪ್ರಾಮಾಣಿಕವಾಗಿದ್ದರೆ ಯಾವುದೇ ದಾಳಿಯನ್ನಾದರೂ ಎದುರಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ Read more…

ಡ್ರಗ್ಸ್ ಪ್ರಕರಣದಲ್ಲಿ ನಟಿಯರ ಹೆಸರು ಕೇಳಿಬರುತ್ತಿರುವುದು ಮನಸ್ಸಿಗೆ ನೋವು ತಂದಿದೆ ಎಂದ ಶಾಸಕ

ಕೊಪ್ಪಳ: ರಾಜ ಮಹಾರಾಜರ ಕಾಲದಿಂದಲೂ ಡ್ರಗ್ಸ್ ಇದೆ. ಇದೀಗ ಡ್ರಗ್ಸ್ ನಲ್ಲಿ ಹಲವಾರು ವೆರೈಟಿಗಳಿವೆ. ಡ್ರಗ್ಸ್ ಪ್ರತಿಯೊಬ್ಬರಿಗೂ ಅಗತ್ಯ. ಆದರೆ ಡ್ರಗ್ಸ್ ಪ್ರಕರಣದಲ್ಲಿ ನಟಿಯರ ಹೆಸರು ಕೇಳಿ ಬರುತ್ತಿರುವುದು Read more…

ಸಂಕಷ್ಟದ ದಿನಗಳ ಕುರಿತು ಮನಬಿಚ್ಚಿ ಮಾತನಾಡಿದ ಅನುಶ್ರೀ

ಬೆಂಗಳೂರು: ಡ್ರಗ್ಸ್ ಸೇವನೆ ಬಗೆಗಿನ ಆರೋಪದಿಂದ ನನಗೆ ಶಾಕ್ ಆಗಿದೆ. ನಾನು ಯಾವುದೇ ಪಾರ್ಟಿ, ಪಬ್ ಗಳಿಗೆ ಹೋಗುವವಳಲ್ಲ. ನಾನು ತುಂಬಾ ಬಡತನದಿಂದ ಬಂದವಳು. ನನಗೆ ಮೊದಲಿನಿಂದಲೂ ಪಾರ್ಟಿ Read more…

ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆ ಬೇಡ ಎಂದ ಹೆಚ್.ಡಿ.ಕೆ.

ಬೆಂಗಳೂರು: ಶಿರಾ ಹಾಗೂ ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, Read more…

ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದ ಸಿ.ಟಿ. ರವಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ತಾವು ನೇಮಕಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಪಕ್ಷ ಸಂಘಟನೆಗಾಗಿ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. Read more…

ಕಾಂಗ್ರೆಸ್ ನವರು 6 ತಿಂಗಳಿಗೊಮ್ಮೆ ಹೀಗೆ ಮಾಡಲಿ ಎಂದ ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಮುಂದಾಗಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಅವರು ಅವಿಶ್ವಾಸ ನಿರ್ಣಯ ಮಂಡಿಸುವುದರಿಂದ ನನಗೆ Read more…

ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಆದರೆ ಲಾಬಿ ಮಾಡಲು ಬಂದಿಲ್ಲ ಎಂದ ಶಾಸಕ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳು ದೆಹಲಿಗೆ ದೌಡಾಯಿಸಿದ್ದು, ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿ ನಡೆಸಿದ್ದಾರೆ. ಈ ನಡುವೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ Read more…

ಅವರು ಯಾರ ಜೊತೆ ಇದ್ದರು ಎಂಬುದು ಮುಖ್ಯವಲ್ಲ: ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರೆ…? ಎಂಬುದು ಮುಖ್ಯ ಎಂದ ಮಾಜಿ ಸಿಎಂ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟಿನ ಬೆನ್ನಲ್ಲೇ ಶಾಸಕ ಜಮೀರ್ ಅಹ್ಮದ್ ಅವರ ಕೊಲಂಬೋ ಪ್ರವಾಸ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಶಾಸಕ Read more…

ಕದ್ದು ಮುಚ್ಚಿ ಕೊಲಂಬೋಗೆ ಹೋಗಿರಲಿಲ್ಲ ಅಂದ್ರು ಕುಮಾರಸ್ವಾಮಿ

ಬೆಂಗಳೂರು: ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಹಾಗೂ ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದು Read more…

ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಲು ಸರ್ಕಾರ ಸಿದ್ಧ: ಸಿಎಂ ಯಡಿಯೂರಪ್ಪ

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಯಾವುದೇ ಒತ್ತಡಕ್ಕೂ ಮಣಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ Read more…

ಡ್ರಗ್ಸ್ ಮಾಫಿಯಾ ವಿರುದ್ಧ ದೇಶದಲ್ಲೇ ಮೊದಲ ಬಾರಿಗೆ ಬಿಗಿಯಾದ ಕ್ರಮ: ಸಿಎಂ ಯಡಿಯೂರಪ್ಪ

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಡ್ರಗ್ಸ್ ಜಾಲದ ವಿರುದ್ಧ ಬಿಗಿಯಾದ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ Read more…

ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದ ನಟಿ

ಬೆಂಗಳೂರು: ಸಿಸಿಬಿ ನೋಟೀಸ್ ನೀಡಿದ್ದು ನಿಜ. ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದು ನಟಿ ರಾಗಿಣಿ ದ್ವಿವೇದಿ ತಿಳಿಸಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ರಾಗಿಣಿ, ಕಡಿಮೆ ಸಮಯವಿದ್ದುದರಿಂದ Read more…

ರಾಜಕಾರಣಿಗಳ ಮಕ್ಕಳು ಡ್ರಗ್ಸ್ ಜಾಲಕ್ಕೆ ಬೀಳುವ ಅವಕಾಶ ಹೆಚ್ಚು: ಹೆಚ್ ವಿಶ್ವನಾಥ್

ಮಂಡ್ಯ: ರಾಜಕಾರಣಿಗಳ ಮಕ್ಕಳು ಆರ್ಥಿಕವಾಗಿ ಸದೃಢವಾಗಿರುವುದರಿಂದ ಡ್ರಗ್ಸ್ ನಂತಹ ವ್ಯಸನಗಳಿಂದ ಕೆಡಲು ಹೆಚ್ಚು ಅವಕಾಶಗಳಿರುತ್ತವೆ. ಹಾಗಾಗಿ ಡ್ರಗ್ಸ್ ಜಾಲವನ್ನು ಮಟ್ಟಹಾಕಲೇಬೇಕು ಎಂದು ಮಾಜಿ ಸಚಿವ ಹೆಚ್ ವಿಶ್ವನಾಥ್ ತಿಳಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...