alex Certify reaction | Kannada Dunia | Kannada News | Karnataka News | India News - Part 75
ಕನ್ನಡ ದುನಿಯಾ
    Dailyhunt JioNews

Kannada Duniya

ಕದ್ದು ಮುಚ್ಚಿ ಕೊಲಂಬೋಗೆ ಹೋಗಿರಲಿಲ್ಲ ಅಂದ್ರು ಕುಮಾರಸ್ವಾಮಿ

ಬೆಂಗಳೂರು: ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಹಾಗೂ ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದು Read more…

ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಲು ಸರ್ಕಾರ ಸಿದ್ಧ: ಸಿಎಂ ಯಡಿಯೂರಪ್ಪ

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಯಾವುದೇ ಒತ್ತಡಕ್ಕೂ ಮಣಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ Read more…

ಡ್ರಗ್ಸ್ ಮಾಫಿಯಾ ವಿರುದ್ಧ ದೇಶದಲ್ಲೇ ಮೊದಲ ಬಾರಿಗೆ ಬಿಗಿಯಾದ ಕ್ರಮ: ಸಿಎಂ ಯಡಿಯೂರಪ್ಪ

ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಡ್ರಗ್ಸ್ ಜಾಲದ ವಿರುದ್ಧ ಬಿಗಿಯಾದ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ Read more…

ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದ ನಟಿ

ಬೆಂಗಳೂರು: ಸಿಸಿಬಿ ನೋಟೀಸ್ ನೀಡಿದ್ದು ನಿಜ. ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದು ನಟಿ ರಾಗಿಣಿ ದ್ವಿವೇದಿ ತಿಳಿಸಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ರಾಗಿಣಿ, ಕಡಿಮೆ ಸಮಯವಿದ್ದುದರಿಂದ Read more…

ರಾಜಕಾರಣಿಗಳ ಮಕ್ಕಳು ಡ್ರಗ್ಸ್ ಜಾಲಕ್ಕೆ ಬೀಳುವ ಅವಕಾಶ ಹೆಚ್ಚು: ಹೆಚ್ ವಿಶ್ವನಾಥ್

ಮಂಡ್ಯ: ರಾಜಕಾರಣಿಗಳ ಮಕ್ಕಳು ಆರ್ಥಿಕವಾಗಿ ಸದೃಢವಾಗಿರುವುದರಿಂದ ಡ್ರಗ್ಸ್ ನಂತಹ ವ್ಯಸನಗಳಿಂದ ಕೆಡಲು ಹೆಚ್ಚು ಅವಕಾಶಗಳಿರುತ್ತವೆ. ಹಾಗಾಗಿ ಡ್ರಗ್ಸ್ ಜಾಲವನ್ನು ಮಟ್ಟಹಾಕಲೇಬೇಕು ಎಂದು ಮಾಜಿ ಸಚಿವ ಹೆಚ್ ವಿಶ್ವನಾಥ್ ತಿಳಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...