BIG NEWS: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಫಿಕ್ಸ್; ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್
ಚಾಮರಾಜನಗರ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಬಿಜೆಪಿ ಶಾಸಕ ಬಸನಗೌಡ…
BIG NEWS: ಖರ್ಗೆಯವರನ್ನೇ ಸಿಎಂ ಆಗಲು ಬಿಟ್ಟಿಲ್ಲ ಇನ್ನು ಅವರ ಮಗನನ್ನು ಬಿಡ್ತಾರಾ?; ಸಚಿವ ಪ್ರಿಯಾಂಕ್ ಖರ್ಗೆಗೆ ಟಾಂಗ್ ನೀಡಿದ ಈಶ್ವರಪ್ಪ
ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ಮುಂದುವರೆಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ…
BIG NEWS: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಹತ್ಯೆ ಪ್ರಕರಣ; ಶಾಸಕ ಮುನಿರತ್ನ ಹೇಳಿದ್ದೇನು?
ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ…
BIG NEWS: ಕುಮಾರಸ್ವಾಮಿಗೆ ವ್ಯಂಗ್ಯವಾಡಲು ಬರುತ್ತದೆ ಎನ್ನುವುದೇ ಖುಷಿಯ ವಿಚಾರ ಎಂದ ಸಿಎಂ
ಮೈಸೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾದರೆ ನಾಳೆಯೇ ಜೆಡಿಎಸ್ ಶಾಸಕರೆಲ್ಲರೂ ಬೆಂಬಲ ನೀಡುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ…
BIG NEWS: ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳಿವೆ; ತನಿಖೆ ನಡೆದಿದೆ ಎಂದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ
ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖ್ಯೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
BIG NEWS: ಸರ್ಕಾರದ ಖಜಾನೆ ಕೀಲಿಕೈ ಸುರ್ಜೇವಾಲಾ, ವೇಣುಗೋಪಾಲ್ ಬಳಿ ಇದೆ; ಸಿ.ಟಿ.ರವಿ ಗಂಭೀರ ಆರೋಪ
ಚಿಕ್ಕಬಳ್ಳಾಪುರ: ಕಾಂಗ್ರೆಸ್ ಗೆ ಅಜೀರ್ಣವಾಗುವಷ್ಟು ಬಹುಮತವಿದೆ. ಇದು ಸಾಲದು ಅಂತಾ ಬೇರೆ ಬೇರೆ ಪಕ್ಷಗಳ ಶಾಸಕರ…
BIG NEWS: ಇನ್ಮುಂದೆ ‘ಸಿಎಂ’ ವಿಚಾರವಾಗಿ ಯಾರೂ ನನ್ನನ್ನು ಪ್ರಶ್ನೆ ಕೇಳಬೇಡಿ; ಗೃಹ ಸಚಿವ ಪರಮೇಶ್ವರ್ ತಾಕೀತು
ಬೆಂಗಳೂರು: ಅಧಿಕಾರ ಹಂಚಿಕೆ, ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ನಡೆಯುತ್ತಿರುವ ಚರ್ಚೆಗೆ ಕಾಂಗ್ರೆಸ್ ನಾಯಕರು ತೆರೆ ಎಳೆಯಲು…
BIG NEWS: ಸಿಎಂ, ಸಚಿವರ ಉದ್ಧಟತನ ರಾಜ್ಯಕ್ಕೆ ಮಾರಕವಾಗುತ್ತಿದೆ; ಬಿ.ವೈ.ವಿಜಯೇಂದ್ರ ವಾಗ್ದಾಳಿ
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿಗಳು, ಸಚಿವರು ನೀಡುತ್ತಿರುವ ಒಂದೊಂದು ಹೇಳಿಕೆಗಳು ರಾಜ್ಯಕ್ಕೆ ಮಾರಕವಾಗುತ್ತಿದೆ ಎಂದು…
BIG NEWS: ಕಾಂಗ್ರೆಸ್ ನವರಿಗೆ ಅಧಿಕಾರ ಸಿಕ್ಕಿರುವುದು ಭಸ್ಮಾಸುರನಿಗೆ ಶಕ್ತಿ ಬಂದಂತಾಗಿದೆ; ಮಾಜಿ ಸಚಿವ ಸಿ.ಸಿ. ಪಾಟೀಲ್ ವಾಗ್ದಾಳಿ
ಗದಗ: ಆಡಳಿತ ಹಾಗೂ ವಿಪಕ್ಷ ನಾಯಕರ ವಾಕ್ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಕಾಂಗ್ರೆಸ್ ನಾಯಕರನ್ನು ಮಾಜಿ…
BIG NEWS: ನಾನೂ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ ಆದರೆ…ಎಂದು ಬೇಸರಿಸಿದ ಶ್ರೀರಾಮುಲು
ಗದಗ: ವಿಧಾನಸಭಾ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳು ಕಳೆದರೂ ರಾಜ್ಯ…