alex Certify Recation | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಿಟಿಡಿ ಮಾತ್ರವಲ್ಲ, ಕಾಂಗ್ರೆಸ್ ಸೇರಲು ಬಿಜೆಪಿಯವರೂ ಬಯಸಿದ್ದಾರೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಜನರು ಬಯಸಿದರೆ ಕಾಂಗ್ರೆಸ್ ಸೇರುವುದಾಗಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಇದು ಜಿಟಿಡಿ ಅವರೊಬ್ಬರ ಅಭಿಪ್ರಾಯ ಅಲ್ಲ, ಬಹಳಷ್ಟು ಜನ Read more…

BIG NEWS: ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಅಪ್ಪ ಹಾಗೂ ಕಿರಿಯ ಮಗನೇ ಕಾರಣ: ಸ್ವಪಕ್ಷದ ನಾಯಕರ ವಿರುದ್ಧವೇ ಶಾಸಕ ಯತ್ನಾಳ್ ಲೇವಡಿ

ವಿಜಯಪುರ: ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ವಿಪಕ್ಷ ಬಿಜೆಪಿ ಅಭ್ಯರ್ಥಿಗಳು ಹೀನಾಯ ಸೋಲನುಭವಿಸಿದ್ದಾರೆ. ಬಿಜೆಪಿ ಸೋಲಿನ ವಿಚಾರವಾಗಿ ಮಾತನಾಡಿರುವ ಶಾಸಕ Read more…

ಒಂದೇ ರಾತ್ರಿಯಲ್ಲಿ ಮೇಕೆದಾಟು ಯೋಜನೆ ಆಗುತ್ತಾ? ಕೇಂದ್ರದ ವಿರುದ್ಧ ಸುಮ್ಮನೇ ಆರೋಪ ಬೇಡ; HDK ವಾಗ್ದಾಳಿ

ಮೈಸೂರು: ಮೇಕೆದಾಟು ಯೋಜನೆ ಮಾಡಲು ಒಂದೇ ರಾತ್ರಿಯಲ್ಲಿ ಅಗಿಬಿಡುತ್ತಾ? ಕಾವೇರಿ ನದಿ ನೀರು ಬಿಡುವ ವಿಚಾರವಾಗಿ ತಮಿಳುನಾಡು ಸಿಎಂ ಸ್ಟಾಲಿನ್ ಜೊತೆ ಚರ್ಚೆ ಮಡಿದ್ದಾರಾ? ಎಂದು ಕೇಂದ್ರ ಸಚಿವ Read more…

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದಲೇ ಇಂದು ಡ್ಯಾಂಗಳು ತುಂಬಿ ತುಳುಕುತ್ತಿವೆ: ಕೇಂದ್ರ ಸಚಿವ HDK ವ್ಯಂಗ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆ.ಆರ್.ಎಸ್ ಜಲಾಶಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ವಿಚಾರವಾಗಿ ಲೇವಡಿ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅವರಿಂದಲೇ ಇಂದು ಜಲಾಶಯಗಳು ತುಂಬಿ ತುಳುಕುತ್ತಿವೆ ಎಂದಿದ್ದಾರೆ. ನವದೆಹಲಿಯಲ್ಲಿ Read more…

ನನ್ನನ್ನು ಹೀಗಳೆಯುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದ ಡಿಸಿಎಂ; ಡಿ.ಕೆ.ಶಿವಕುಮಾರ್ ವಿರುದ್ಧ HDK ಕಿಡಿ

ಬೆಂಗಳೂರು: ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ವಾಕ್ಸಮರ ಮುಂದುವರೆದಿದೆ. ನನ್ನನ್ನು ಹೀಗಳೆಯಲು ಹೋಗಿ ಡಿಸಿಎಂ ನಮ್ಮ ಹೆಮ್ಮೆಯ ಸೇನೆಯನ್ನೇ ಹೀಗಳೆದಿದ್ದಾರೆ ಎಂದು Read more…

BIG NEWS: ಬೆಲೆ ಏರಿಕೆ ಮಾಡಿ ಉದ್ಧಟನತದ ಉತ್ತರ ಕೊಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಪರ್ವ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಕಳೆದ ವಾರ Read more…

BIG NEWS: ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ; ಇದು ಸಂತಸ ಪಡುವ ಸಮಯವಲ್ಲ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಸಿಕ್ಕಿದೆ. ರೇವಣ್ಣ ಕುಟುಂಬ ಕೊಂಚ ನಿರಾಳವಾದಂತಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ Read more…

BIG NEWS: ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ; ಯಾರು ಇಂತಹ ಕೆಲಸ ಮಡ್ತಾರೆ ಅವರಿಗೆ ಬುದ್ಧಿಬರಬೇಕು ಎಂದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಎಸ್ಐಟಿ ರಚನೆಯಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ Read more…

BIG NEWS: ಮೊದಲು NDAಯಿಂದ ಹೊರ ಬಂದು ಮಾತನಾಡಲಿ; HDKಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ಡಿ.ಕೆ.ಶಿವಕುಮಾರ್ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್ ನ 19 ಶಾಸಕರು ಬೆಂಬಲ ನೀಡುತ್ತೇವೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಡೋ Read more…

BIG NEWS: ನನ್ನ ಕ್ಷೇತ್ರದಲ್ಲಿ ಮೈತ್ರಿ ಸಾಧ್ಯವಿಲ್ಲ; ಕಡ್ಡಿ ಮುರಿದಂತೆ ಖಡಕ್ ಆಗಿ ಹೇಳಿದ JDS ಶಾಸಕಿ

ರಾಯಚೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಕೆಲ ಜೆಡಿಎಸ್ ಶಾಸಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಮೈತ್ರಿ ವಿಚಾರವಾಗಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ Read more…

BIG NEWS: ಪೂಜೆಯ ವೇಳೆ ಕರೆ ಮಾಡಿದ HDK; ಶುಭ ಸುದ್ದಿ ಬಂದಿದೆ ಎಂದ ಕೆ.ಎಸ್. ಈಶ್ವರಪ್ಪ

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಹುತೇಕ ಖಚಿತವಾಗಿದೆ. ಮೈತ್ರಿ ವಿಚಾರವಾಗಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಕುಮಾರಸ್ವಾಮಿಯಿಂದ ಶುಭ ಸುದ್ದಿ ಬಂದಿದೆ ಎಂದು ತಿಳಿಸಿದ್ದಾರೆ. Read more…

BIG NEWS: ಸಾಲು ಸಾಲು ಬಿಜೆಪಿ ಶಾಸಕರಿಂದ ಸಿಎಂ ಡಿಸಿಎಂ ಭೇಟಿ; BJPಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಖಚಿತ ಎಂದ ಸಚಿವ ಹೆಚ್.ಕೆ.ಪಾಟೀಲ್

ಹುಬ್ಬಳ್ಳಿ: ಇತ್ತೀಚಿನ ಬೆಳವಣಿಗೆಯನ್ನು ನೋಡಿದರೆ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ ಎಂದು ಹೇಳಬಹುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿಯ ಹಲವು ಶಾಸಕರು Read more…

BIG NEWS: ನಿಮ್ಮ ವಿಡಿಯೋ ಇದರಲ್ಲಿದೆ; 8 ಜನರ ಸಹಿಯನ್ನೂ ಒಬ್ಬರೇ ಮಾಡಿದ್ದಾರೆ; ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ HDKಗೆ ಎಂ.ಲಕ್ಷ್ಮಣ್ ತಿರುಗೇಟು

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ, ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. Read more…

ಸಾವರ್ಕರ್ ಹೇಡಿಯಲ್ಲ, ಕಾಂಗ್ರೆಸ್ ನವರು ರಣಹೇಡಿಗಳು; ಎನ್. ರವಿಕುಮಾರ್ ಆಕ್ರೋಶ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಈ Read more…

BIG NEWS: ಮೋದಿ ಜೊತೆ ಇರುವುದು ಲಂಚಕ್ಕೊಬ್ಬ, ಮಂಚಕ್ಕೊಬ್ಬ; ಭ್ರಷ್ಟರ ಪರವಾಗಿಯೇ ಪ್ರಧಾನಿ ಮೋದಿ ರ್ಯಾಲಿ; ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪ್ರಧಾನಿ ಮೋದಿ ಹೇಳಿಕೆಗೆ ಕಿಡಿಕಾರಿರುವ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ. ಮೋದಿ ಜೊತೆ ಇರುವುದು ಲಂಚಕ್ಕೊಬ್ಬ, Read more…

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಮಾಜಿ ಸಿಎಂ HDK

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ಕೋಟಾ ದೊಡ್ಡದಿದೆ. ಆದರೆ ನಂಬರ್ಸ್ ಬರಬೇಕಲ್ಲಾ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೂ Read more…

BIG NEWS: 2D ಮೀಸಲಾತಿ; ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ; ಮಾಜಿ ಸಚಿವ ವಿನಯ್ ಕುಲಕರ್ಣಿ ಕಿಡಿ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2D ಮೀಸಲಾತಿ ಘೋಷಣೆ ವಿಚಾರವಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, ಪಂಚಮಸಾಲಿ ಸಮುದಾಯಕ್ಕೆ Read more…

BIG NEWS: ಪ್ರಧಾನಿ ಮೋದಿಗೆ ರಾಜಕೀಯವೇ ಗೊತ್ತಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ವೀರೇಂದ್ರ ಪಾಟೀಲ್, ನಿಜಲಿಂಗಪ್ಪ ಅವರಿಗೆ ಕಾಂಗ್ರೆಸ್ ನಿಂದ ಅಪಮಾನ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ವೀರೇಂದ್ರ ಪಾಟೀಲ್ ಪರಿಸ್ಥಿತಿ ಏನಿತ್ತು? Read more…

ಹಾಸನ ಜೆಡಿಎಸ್ ಟಿಕೆಟ್ ವಿಚಾರ; ಕಾಲವೇ ಉತ್ತರ ಕೊಡುತ್ತೆ ಎಂದ ಮಾಜಿ ಸಿಎಂ HDK

ನಗರ್ತಿ: ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮೌನ ವಹಿಸಲು ನಿರ್ಧರಿಸಿದಂತಿದೆ. ಸುದ್ದಿಗಾರರೊಂದಿಗೆ ಮಾತಾನಾಡಿದ ಕುಮಾರಸ್ವಾಮಿ, ಮುಂದೆ ಮಾತನಾಡೋಣ ಎಂದು ಹೇಳಿ ನುಣುಚಿಕೊಂಡಿದ್ದಾರೆ. Read more…

BIG NEWS: ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿಲ್ಲ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿಯಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗಾಗಿ ಸರ್ವೆ ಆರಂಭಿಸಿವೆ. ಟಿಕೆಟ್ ಗಾಗಿ ರಾಜಕೀಯ ನಾಯಕರ ಪೈಪೋಟಿ Read more…

BIG NEWS: ಅವರು ಯಾವ ಚುನಾವಣೆ ಗೆದ್ದು ಬಂದಿದ್ದಾರೆ? ಹಿಂಬಾಗಿಲಿಂದ ಬಂದು MLC ಆದ ಅವರನ್ನು ಏನನ್ನಬೇಕು? ಬಿ.ಕೆ.ಹರಿಪ್ರಸಾದ್ ಗೆ ತಿರುಗೇಟು ನೀಡಿದ ಬಿ.ಸಿ.ಪಾಟೀಲ್

ಬೆಂಗಳೂರು: ವಿಧಾನಸಭೆ ಚುನಾವಣಾ ಅಖಾಡ ರಂಗೇರಿದ್ದು, ಆಡಳಿತ-ವಿಪಕ್ಷ ನಾಯಕರ ವಾಕ್ಸಮರ ತಾರಕಕ್ಕೇರಿದೆ. ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನವನ್ನು ಮಾರಿಕೊಂಡಿದ್ದಾರೆ ಎಂದು ವಲಸಿಗ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದ Read more…

BIG NEWS: ಸಿದ್ದೇಶ್ವರ ಸ್ವಾಮೀಜಿ ಇಚ್ಛೆಯಂತೆಯೇ ಅಂತ್ಯಕ್ರಿಯೆ; ಮಾಜಿ ಸಚಿವ ಎಂ.ಬಿ. ಪಾಟೀಲ್ ಮಾಹಿತಿ

ವಿಜಯಪುರ: ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಜಿ ಅಸ್ತಂಗತರಾಗಿದ್ದು, ಅವರ ಅಂತ್ಯಕ್ರಿಯೆಗೆ ಸರ್ಕಾರದಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಸಂಜೆ 6 ಗಂಟೆಯವರೆಗೂ ಸೈನಿಕ ಶಾಲೆ ಮೈದಾನದಲ್ಲಿ ಅಂತಿಮದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು Read more…

BIG NEWS: ಜನಾರ್ಧನ ರೆಡ್ಡಿಯಿಂದ ಹೊಸ ಪಕ್ಷ ಸ್ಥಾಪನೆ ವಿಚಾರ; ಸಚಿವ ಶ್ರೀರಾಮುಲು ಸ್ಪಷ್ಟನೆ

ರಾಯಚೂರು: ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಸಾರಿಗೆ ಸಚಿವ ಶ್ರೀರಾಮುಲು ಆಡಿದ ಕೆಲ Read more…

BIG NEWS: ಶಿರಾಳಕೊಪ್ಪದಲ್ಲಿ ನಿಷೇಧಿತ ಪಿಎಫ್ಐ ಪರ ಗೋಡೆ ಬರಹ; ಇದೆಲ್ಲ ಕಾಂಗ್ರೆಸ್ ಪೋಷಿಸಿದ ಪ್ರತಿಫಲ; ಸಂಸದ ಬಿ.ವೈ. ರಾಘವೇಂದ್ರ ವಾಗ್ದಾಳಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ Read more…

BIG NEWS: ಸಾವರ್ಕರ್ ಮೊಮ್ಮಗನನ್ನು ಕಟ್ಟಿಕೊಂಡು ನಮಗೇನಾಗಬೇಕು….? ಮೊದಲು ಜನರ ಬದುಕು ಕಟ್ಟಿಕೊಡುವ ಕೆಲಸವಾಗಲಿ; HDK ಆಕ್ರೋಶ

ಮಡಿಕೇರಿ: ಒಂದು ದೇಶ ಒಂದು ಭಾಷೆ ಹಿಂದಿ ಆಗಿರಬೇಕು. ಹಿಂದೂ ರಾಷ್ಟ್ರವಾಗಬೇಕು ಎಂಬ ಸಾತ್ಯಕಿ ಸಾವರ್ಕರ್ ಹೇಳಿಕೆಗೆ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಾವರ್ಕರ್ ಮೊಮ್ಮಗನನ್ನು ಕಟ್ಟಿಕೊಂಡು Read more…

BIG NEWS: ಸಿದ್ದರಾಮಯ್ಯ ಅವರಿಂದ ಕಲಿಯುವಂತದ್ದೇನಿದೆ…..? ಮುತ್ಸದ್ದಿ ರಾಜಕಾರಣಿ ಲಕ್ಷಣ ಅವರಲ್ಲಿಲ್ಲ; ಸಚಿವ ಸುನೀಲ್ ಕುಮಾರ್ ವಾಗ್ದಾಳಿ

ಕಲಬುರ್ಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಬಳಿ ಯಾವುದೇ ಆದರ್ಶವಾಗುವಂತಹ ಗುಣಗಳಿಲ್ಲ, ಯುವಕರಿಗೆ ಮಾದರಿಯೂ ಅಲ್ಲ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಅವರಿಂದ ಕಲಿಯುವಂತದ್ದೇನಿದೆ? Read more…

BIG NEWS: ABVP ಕಾರ್ಯಕರ್ತರ ನೋವು ನಮಗೆ ಅರ್ಥವಾಗುತ್ತೆ; ಮತಾಂಧ, ದುಷ್ಟ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ; ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆ

ಶಿವಮೊಗ್ಗ: ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ, ಆಕ್ರೋಶಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಅವರ ನೋವು ಏನೆಂಬುದು ನಮಗೆ ಅರ್ಥವಾಗುತ್ತದೆ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ Read more…

BIG NEWS: PFI ಸಂಘಟನೆ ನಿಷೇಧ; ಸುಳಿವು ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ರಾಜ್ಯದಲ್ಲಿ ಪಿ ಎಫ್ ಐ ಸಂಘಟನೆ ನಿಷೇಧ ಮಾಡುವ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುಳಿವು ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಿ ಎಫ್ Read more…

BIG NEWS: ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ; ಶಾಸಕ ಜಮೀರ್ ಅಹ್ಮದ್ ಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದು ಮತ್ತೊಮ್ಮೆ ಶಾಸಕ ಜಮೀರ್ ಅಹ್ಮದ್ ಪುನರುಚ್ಛರಿಸಿದ್ದು, ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವ್ಯಕ್ತಿ ಪೂಜೆ Read more…

BIG NEWS: ಮನುಷ್ಯರು ಬದುಕಿದ್ದಾಗ ಉತ್ಸವ ಮಾಡ್ತಾರಾ…..? ಸಿದ್ದರಾಮೋತ್ಸವಕ್ಕೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಆಚರಿಸಲು ಸಜ್ಜಾಗಿರುವ ಕಾಂಗ್ರೆಸ್ ನಾಯಕರ ನಡೆಗೆ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...