Tag: Recation

BIG NEWS: ಪೂಜೆಯ ವೇಳೆ ಕರೆ ಮಾಡಿದ HDK; ಶುಭ ಸುದ್ದಿ ಬಂದಿದೆ ಎಂದ ಕೆ.ಎಸ್. ಈಶ್ವರಪ್ಪ

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಹುತೇಕ ಖಚಿತವಾಗಿದೆ. ಮೈತ್ರಿ ವಿಚಾರವಾಗಿ ಮಾತನಾಡಿರುವ…

BIG NEWS: ಸಾಲು ಸಾಲು ಬಿಜೆಪಿ ಶಾಸಕರಿಂದ ಸಿಎಂ ಡಿಸಿಎಂ ಭೇಟಿ; BJPಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಖಚಿತ ಎಂದ ಸಚಿವ ಹೆಚ್.ಕೆ.ಪಾಟೀಲ್

ಹುಬ್ಬಳ್ಳಿ: ಇತ್ತೀಚಿನ ಬೆಳವಣಿಗೆಯನ್ನು ನೋಡಿದರೆ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ ಎಂದು ಹೇಳಬಹುದು ಎಂದು ಸಚಿವ…

BIG NEWS: ನಿಮ್ಮ ವಿಡಿಯೋ ಇದರಲ್ಲಿದೆ; 8 ಜನರ ಸಹಿಯನ್ನೂ ಒಬ್ಬರೇ ಮಾಡಿದ್ದಾರೆ; ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ HDKಗೆ ಎಂ.ಲಕ್ಷ್ಮಣ್ ತಿರುಗೇಟು

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿ, ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ…

ಸಾವರ್ಕರ್ ಹೇಡಿಯಲ್ಲ, ಕಾಂಗ್ರೆಸ್ ನವರು ರಣಹೇಡಿಗಳು; ಎನ್. ರವಿಕುಮಾರ್ ಆಕ್ರೋಶ

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆಗೆ ರಾಜ್ಯ ಸಚಿವ ಸಂಪುಟ ಸಮ್ಮತಿ ಸೂಚಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ…

BIG NEWS: ಮೋದಿ ಜೊತೆ ಇರುವುದು ಲಂಚಕ್ಕೊಬ್ಬ, ಮಂಚಕ್ಕೊಬ್ಬ; ಭ್ರಷ್ಟರ ಪರವಾಗಿಯೇ ಪ್ರಧಾನಿ ಮೋದಿ ರ್ಯಾಲಿ; ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪ್ರಧಾನಿ ಮೋದಿ ಹೇಳಿಕೆಗೆ ಕಿಡಿಕಾರಿರುವ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿರುವ…

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಮಾಜಿ ಸಿಎಂ HDK

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ಕೋಟಾ ದೊಡ್ಡದಿದೆ. ಆದರೆ ನಂಬರ್ಸ್ ಬರಬೇಕಲ್ಲಾ ಎಂದು ಹೇಳುವ ಮೂಲಕ…

BIG NEWS: 2D ಮೀಸಲಾತಿ; ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಜನರ ಕಣ್ಣಿಗೆ ಮಣ್ಣೆರೆಚುವ ಕೆಲಸ; ಮಾಜಿ ಸಚಿವ ವಿನಯ್ ಕುಲಕರ್ಣಿ ಕಿಡಿ

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2D ಮೀಸಲಾತಿ ಘೋಷಣೆ ವಿಚಾರವಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸರ್ಕಾರದ…

BIG NEWS: ಪ್ರಧಾನಿ ಮೋದಿಗೆ ರಾಜಕೀಯವೇ ಗೊತ್ತಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ವೀರೇಂದ್ರ ಪಾಟೀಲ್, ನಿಜಲಿಂಗಪ್ಪ ಅವರಿಗೆ ಕಾಂಗ್ರೆಸ್ ನಿಂದ ಅಪಮಾನ ಎಂಬ ಪ್ರಧಾನಿ ಮೋದಿ ಹೇಳಿಕೆಗೆ…

ಹಾಸನ ಜೆಡಿಎಸ್ ಟಿಕೆಟ್ ವಿಚಾರ; ಕಾಲವೇ ಉತ್ತರ ಕೊಡುತ್ತೆ ಎಂದ ಮಾಜಿ ಸಿಎಂ HDK

ನಗರ್ತಿ: ಹಾಸನ ಜೆಡಿಎಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮೌನ ವಹಿಸಲು…

BIG NEWS: ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿಲ್ಲ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿಯಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು…