alex Certify Recommends | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಅಂಜಾರಿಯಾ ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು

ಬೆಂಗಳೂರು: ಗುಜರಾತ್ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಶಿಫಾರಸು Read more…

ಸುಪ್ರೀಂ ಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿಗಳ ಆಸ್ತಿ ಘೋಷಣೆ ಕಡ್ಡಾಯ: ಸಂಸತ್ ಸ್ಥಾಯಿ ಸಮಿತಿ ಶಿಫಾರಸು

ನವದೆಹಲಿ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ವಾರ್ಷಿಕ ಆಧಾರದ ಮೇಲೆ ಘೋಷಿಸುವುದನ್ನು ಕಡ್ಡಾಯಗೊಳಿಸಲು ಶಾಸನವನ್ನು ತರಲು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. ಸಿಬ್ಬಂದಿ, Read more…

ಶಾಸಕ ಸ್ಥಾನದಿಂದಲೇ ಅನರ್ಹಗೊಂಡ ಮುಖ್ಯಮಂತ್ರಿ ಹೇಮಂತ್ ಸೋರೆನ್

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ದೋಷಿ ಎಂದು ಪರಿಗಣಿಸಿರುವ ಚುನಾವಣಾ ಆಯೋಗವು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದೆ. ಜಾರ್ಖಂಡ್‌ ನಲ್ಲಿ ನಾಟಕೀಯ ಬೆಳವಣಿಗೆಗಳ ನಂತರ Read more…

ಕರ್ನಾಟಕ ಹೈಕೋರ್ಟ್ ಗೆ ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಶಿಫಾರಸು

ನವದೆಹಲಿ: ಕರ್ನಾಟಕ ಹೈಕೋರ್ಟ್ ಗೆ ಐವರು ಜಡ್ಜ್ ಗಳ ನೇಮಕಾತಿಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಜಿಲ್ಲಾ ಕೋರ್ಟ್ ನ ಜಡ್ಜ್ ಗಳಿಗೆ ಹೈಕೋರ್ಟ್ ಜಡ್ಜ್ ಗಳಾಗಿ ಬಡ್ತಿ Read more…

5-12 ವರ್ಷದ ಮಕ್ಕಳಿಗೆ Corbevax, Covaxin ಬಳಕೆಗೆ ಕೇಂದ್ರದ ಲಸಿಕೆ ಸಮಿತಿ ಶಿಫಾರಸು

ನವದೆಹಲಿ: 5-12 ವರ್ಷ ವಯಸ್ಸಿನ ಮಕ್ಕಳಿಗೆ ಬಯಾಲಜಿಕಲ್ ಇ ತಯಾರಿಸಿದ ಕಾರ್ಬೆವಾಕ್ಸ್ ಮತ್ತು ಭಾರತ್ ಬಯೋಟೆಕ್‌ ನ ಕೋವಾಕ್ಸಿನ್ ಬಳಕೆಗೆ NTAGI ಯ ಸ್ಥಾಯಿ ತಾಂತ್ರಿಕ ಉಪ ಸಮಿತಿ(STSC) Read more…

BIG NEWS: ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಮುಖ್ಯ ಮಾಹಿತಿ: ಎರಡು ಡೋಸ್ ನಡುವಿನ ಅಂತರ ಕಡಿಮೆ ಮಾಡಲು NTAGI ಶಿಫಾರಸು

ನವದೆಹಲಿ: ಕೋವಿಶೀಲ್ಡ್‌ ಎರಡು ಡೋಸ್‌ ಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಕೋವಿಡ್-19 ಲಸಿಕೆ ಕೋವಿಶೀಲ್ಡ್‌ ನ ಎರಡನೇ ಡೋಸ್ ಅನ್ನು ಮೊದಲ Read more…

BREAKING NEWS: ಕೊರೋನಾ ತಡೆಗೆ ಮತ್ತೊಂದು ಬ್ರಹ್ಮಾಸ್ತ್ರ, ಜೈಡಸ್ ಕ್ಯಾಡಿಲಾ ಲಸಿಕೆ ತುರ್ತು ಬಳಕೆಗೆ ಶಿಫಾರಸು

ನವದೆಹಲಿ: ಭಾರತದ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು ಜೈಡಸ್ ಕ್ಯಾಡಿಲಾದ ಮೂರು ಡೋಸ್ ಕೋವಿಡ್ -19 ಲಸಿಕೆ ZyCoV-D ಗೆ ತುರ್ತು ಬಳಕೆಗೆ ನೀಡುವಂತೆ ಶಿಫಾರಸು ಮಾಡಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...