alex Certify Record | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

16,000 ಕೇಸ್ ವಿಲೇವಾರಿ: ದಾಖಲೆ ಬರೆದ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಯಾಗಿ ಎಂ. ನಾಗಪ್ರಸನ್ನ ಇದುವರೆಗೆ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ವಿಲೇವಾರಿ ಮಾಡಿದ ದಾಖಲೆ ಬರೆದಿದ್ದಾರೆ. ನ್ಯಾಯಮೂರ್ತಿ ನಾಗಪ್ರಸನ್ನ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಮಂಗಳವಾರಕ್ಕೆ 5 ವರ್ಷ Read more…

ಕನ್ನಡಿಗರ ಜೀವನಾಡಿ KSRTC ʼಅವತಾರ್ʼ ಟಿಕೆಟ್ ಬುಕ್ಕಿಂಗ್ ನಲ್ಲಿ ಹೊಸ ದಾಖಲೆ: ಒಂದೇ ದಿನ ಟಿಕೆಟ್ ಕಾಯ್ದರಿಸಿದ 85 ಸಾವಿರ ಪ್ರಯಾಣಿಕರು

ಕೆಎಸ್‌ಆರ್‌ಟಿಸಿಯ ʼಅವತಾರ್‌ʼ ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ನಲ್ಲಿ ಭಾನುವಾರ (ನವೆಂಬರ್‌ 3) ಒಂದೇ ದಿನ 85 ಸಾವಿರ ಪ್ರಯಾಣಿಕರು ಟಿಕೆಟ್‌ ಕಾಯ್ದಿರಿಸಿರುವುದು ದಾಖಲೆಯಾಗಿದೆ. ಅಕ್ಟೋಬರ್‌ 30 ರಂದು 67 ಸಾವಿರ Read more…

BREAKING: ಹಾಸನಾಂಬೆ ದೇವಿಗೆ ಹರಿದುಬಂತು ಕೋಟಿ ಕೋಟಿ ಹಣ: ಇತಿಹಾಸದಲ್ಲೇ ಮೊದಲ ಬಾರಿ ದಾಖಲೆ ಪ್ರಮಾಣದ ಆದಾಯ ಸಂಗ್ರಹ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ಜಾತ್ರೆಗೆ ತೆರೆಬಿದ್ದಿದ್ದು, 9 ದಿನಗಳಲ್ಲಿ ಕೋಟಿ ಕೋಟಿ ಹಣ ಹರಿದು ಬಂದಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹಾಸನಾಂಬೆ ದೇವಾಲಯಕ್ಕೆ ದಾಖಲೆ ಪ್ರಮಾಣದಲ್ಲಿ Read more…

BREAKING: ಹಾಸನಾಂಬೆ ಆದಾಯ ಸಂಗ್ರಹದಲ್ಲಿ ದಾಖಲೆ: ಎಂಟೇ ದಿನದಲ್ಲಿ 18 ಲಕ್ಷ ಭಕ್ತರ ದರ್ಶನ, 8 ಕೋಟಿ ರೂ. ಆದಾಯ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಾಲಯದಲ್ಲಿ ಕಳೆದ ಎಂಟು ದಿನದಲ್ಲಿ 18 ಲಕ್ಷ ಭಕ್ತರು ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ನಾಳೆ ಮುಂಜಾನೆ ನಾಲ್ಕು ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದೆ. Read more…

ದಾಖಲೆಯ 5 ಲಕ್ಷ ರೂ.ಗೆ ಮಾರಾಟವಾದ ಸೋಲಿಲ್ಲದ ಸರದಾರ ‘ಜಯಸಿಂಹ’ ಟಗರು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ‘ಜಯಸಿಂಹ’ ಹೆಸರಿನ ಟಗರು ದಾಖಲೆಯ 5 ಲಕ್ಷ ರೂಪಾಯಿಗೆ ಮಾರಾಟವಾಗಿದೆ. ಟಗರು ಕಾಳಗದಲ್ಲಿ ಅನೇಕ ಬಹುಮಾನ ಗೆದ್ದಿರುವ ಈ ಟಗರು 5 Read more…

ವಿಜಯದಶಮಿ ದಿನವೇ ಬಾಂಗ್ಲಾ ವಿರುದ್ಧ ಸಾರ್ವಕಾಲಿಕ ದಾಖಲೆ ಬರೆದ ಭಾರತ, ಬೃಹತ್ ಗೆಲುವಿನೊಂದಿಗೆ ಟಿ20 ಸರಣಿ ಕ್ಲೀನ್ ಸ್ವೀಪ್

ಹೈದರಾಬಾದ್‌ನಲ್ಲಿ ನಡೆದ ಸರಣಿಯ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತವು ಬಾಂಗ್ಲಾದೇಶ ವಿರುದ್ಧದ ಬೃಹತ್ ಜಯದೊಂದಿಗೆ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ. ಆತಿಥೇಯರು ಬಾಂಗ್ಲಾ ಟೈಗರ್ಸ್ ಅನ್ನು 133 Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿಯೂ ‘ಎನಿವೇರ್ ರಿಜಿಸ್ಟ್ರೇಷನ್’ ಸೇವೆ ಲಭ್ಯ

ಎನಿವೇರ್‌ ರಿಜಿಸ್ಟ್ರೇಷನ್‌ ಸೇವೆ ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದೆ. ನಿಮ್ಮ ಜಿಲ್ಲೆಯ ಸಮೀಪವಿರುವ ಯಾವುದೇ ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ನಿಮ್ಮ ದಾಖಲೆಯನ್ನು ನೋಂದಾಯಿಸಿ. ಎನಿವೇರ್ ನೋಂದಣಿ ವ್ಯವಸ್ಥೆಯು ರಾಜ್ಯದ Read more…

Video: ‘ಯುವಿ’ ದಾಖಲೆಯನ್ನು ಪುಡಿಗಟ್ಟಿದ ಯುವ ಕ್ರಿಕೆಟಿಗ; ಒಂದೇ ಓವರ್‌ನಲ್ಲಿ 39 ರನ್‌ ಬಾರಿಸಿ ಹೊಸ ರೆಕಾರ್ಡ್‌…!

ಟಿ-20 ಪಂದ್ಯದ ಒಂದೇ ಓವರ್‌ನಲ್ಲಿ 36 ರನ್‌ ಬಾರಿಸಿದ್ದ ಯುವರಾಜ್‌ ಸಿಂಗ್‌ ದಾಖಲೆಯನ್ನು ಸಮೋವಾನ ಆಟಗಾರ ಡೇರಿಯಸ್ ವಿಸ್ಸರ್ ಮುರಿದಿದ್ದಾರೆ. ಅಪಿಯಾದ ಗಾರ್ಡನ್‌ ಓವಲ್‌ ನಂ.2ನಲ್ಲಿ ನಡೆಯುತ್ತಿರುವ ICC Read more…

ನಾಳೆ ಸ್ವಾತಂತ್ರ್ಯೋತ್ಸವ ದಿನ ಪ್ರಧಾನಿ ಮೋದಿ ಮತ್ತೊಂದು ದಾಖಲೆ

ನವದೆಹಲಿ: ಜೂನ್ 9ರಂದು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಸರಿಗಟ್ಟಿದ ಪ್ರಧಾನಿ ಮೋದಿ ನಾಳೆ ಸ್ವಾತಂತ್ರ್ಯೋತ್ಸವದ ದಿನ ಮತ್ತೊಂದು Read more…

́ಸೇಲ್ಸ್‌ ಗರ್ಲ್‌́ to ́ಹಣಕಾಸು ಸಚಿವೆʼ……… ಇಲ್ಲಿದೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೆ ಸದ್ಯ ಎಲ್ಲರ ಕಣ್ಣಿದೆ. ಅವರ ಬಜೆಟ್‌ ಆಶಾದಾಯಕವಾಗಿರಲಿದೆ ಎನ್ನುವ ನಿರೀಕ್ಷೆಯಲ್ಲಿ ಜನರಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ Read more…

ಟೀಮ್ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ ದಾಖಲೆ

ಆಂಟಿಗುವಾ: ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ವಿಶ್ವಕಪ್ ಸೂಪರ್ 8ರ  ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಭಾರತದ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ Read more…

ಕೆಎಂಎಫ್ ಇತಿಹಾಸದಲ್ಲೇ ಹಾಲು ಸಂಗ್ರಹ, ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ

ಬೆಂಗಳೂರು: ರಾಜ್ಯದಲ್ಲಿ ಕೆಎಂಎಫ್‌ ಹಾಲು ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ಉತ್ತಮ ಮಳೆಯಿಂದಾಗಿ ಹೈನೋದ್ಯಮವು ಪುಟಿದೆದ್ದಿದ್ದು, ರಾಜ್ಯದಲ್ಲಿ ದಿನದ ಸರಾಸರಿ ಹಾಲು ಉತ್ಪಾದನೆ ಪ್ರಮಾಣವು ಕೋಟಿ ಲೀಟರ್‌ನ ಸನಿಹಕ್ಕೆ Read more…

ಒಂದೇ ದಿನ 600 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರ ಒಂದೇ ದಿನ ಕಲಾಪದಲ್ಲಿ 600 ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ. ನಾಗಪ್ರಸನ್ನ ಅವರ ಕೋರ್ಟ್ ಹಾಲ್ ನ ವ್ಯಾಜ್ಯಗಳ ಪಟ್ಟಿಯಲ್ಲಿ Read more…

ಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಜೂನ್ 18ರ ಮಂಗಳವಾರದಂದು ದಾಖಲೆಯ 600 ಅರ್ಜಿಗಳ ವಿಚಾರಣೆ ನಡೆಸಲಾಗುವುದು ಕೋರ್ಟ್ ಹಾಲ್ 19ರ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ Read more…

ಸುದೀರ್ಘ ಅವಧಿಗೆ ಪ್ರಧಾನಿಯಾಗುವತ್ತ ಮೋದಿ ದಾಪುಗಾಲು

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರುವುದು ಖಚಿತವಾಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದು, ಇದರೊಂದಿಗೆ ಅವರು ಪ್ರಧಾನಿಯಾಗಿ ಸುದೀರ್ಘ ಅವಧಿಯ ದಾಖಲೆ ಬರೆಯಲು ಸಜ್ಜಾಗಿದ್ದಾರೆ. Read more…

ಲೋಕಸಭೆ ಚುನಾವಣೆಯಲ್ಲಿ ವಿಶ್ವದಾಖಲೆ: 64.2 ಕೋಟಿ ಜನರಿಂದ ಮತದಾನ

ನವದೆಹಲಿ: ದೇಶದಲ್ಲಿ ಸುಮಾರು ಎರಡೂವರೆ ತಿಂಗಳ ಕಾಲ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 64.2 ಕೋಟಿ ಜನ ಮತದಾನ ಮಾಡಿದ್ದಾರೆ. ಜಗತ್ತಿನಲ್ಲಿ ಎಲ್ಲೂ ಕೂಡ ಇಷ್ಟೊಂದು ಜನ Read more…

ಮತ ಎಣಿಕೆ ಮುನ್ನಾ ದಿನವೇ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿದ ಸೆನ್ಸೆಕ್ಸ್, ನಿಫ್ಟಿ

ಮುಂಬೈ: ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಸೆನ್ಸೆಕ್ಸ್ ಮತ್ತು ನಿಫ್ಟಿ ದಾಖಲೆಯ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪುವ ಮೂಲಕ ಭಾರತೀಯ ಷೇರು Read more…

ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಪ್ರಮಾಣದ ಹಾಲು ಸಂಗ್ರಹ

ಮೈಸೂರು: ರಾಜ್ಯದಲ್ಲಿ ಶುಕ್ರವಾರ ಕೆಎಂಎಫ್ ಇತಿಹಾಸದಲ್ಲಿಯೇ ಅತಿ ಹೆಚ್ಚು 94.26 ಲಕ್ಷ ಕೆಜಿ ಹಾಲು ಸಂಗ್ರಹವಾಗಿದ್ದು, ದಾಖಲೆ ಬರೆದಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ತಿಳಿಸಿದ್ದಾರೆ. ವಿಶ್ವ Read more…

ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಷೇರುಪೇಟೆಯಲ್ಲಿ ಹೊಸ ದಾಖಲೆ; 75,000 ಗಡಿ ದಾಟಿದ ಸೆನ್ಸೆಕ್ಸ್‌

ಒಂದ್ಕಡೆ ಚುನಾವಣಾ ಅಖಾಡ ರಂಗೇರಿದ್ದರೆ ಇನ್ನೊಂದ್ಕರೆ ಷೇರು ಮಾರುಕಟ್ಟೆ ಕೂಡ ಹೊಸ ದಾಖಲೆಯನ್ನೇ ಸೃಷ್ಟಿಸಿದೆ. ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಷೇರುಪೇಟೆ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದೆ. ಸೆನ್ಸೆಕ್ಸ್ ಮೊದಲ Read more…

BIG NEWS: ಬಂಗಾರದ ಬೆನ್ನಲ್ಲೇ ಬೆಳ್ಳಿಯೂ ಬಲು ಭಾರ; ದಾಖಲೆಯ ಏರಿಕೆ ಕಂಡಿದೆ ದರ….!

ಬಂಗಾರದ ಬೆಲೆಯಲ್ಲಿ ನಿರಂತರ ಏರಿಕೆಯ ಬೆನ್ನಲ್ಲೇ ಬೆಳ್ಳಿ ಕೂಡ ಜನಸಾಮಾನ್ಯರ ಕೈಗೆಟುಕದಂತಾಗಿದೆ. ಬೆಳ್ಳಿಯ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಗುರುವಾರದ ವಹಿವಾಟಿನಲ್ಲಿ ಬೆಳ್ಳಿಯ ದರದಲ್ಲಿ ಭಾರಿ ಏರಿಕೆ ಕಂಡು Read more…

ದೇಶದಲ್ಲಿ GST ಸಂಗ್ರಹದಲ್ಲಿ ಹೊಸ ದಾಖಲೆ: ಇದೇ ಮೊದಲ ಬಾರಿಗೆ 2 ಲಕ್ಷ ಕೋಟಿ ರೂ.ಗೂ ಅಧಿಕ ಕಲೆಕ್ಷನ್

ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಎರಡು ಲಕ್ಷ ಕೋಟಿ ರೂಪಾಯಿಗೂ ಅಧಿಕ ಸರಕು ಮತ್ತು ಸೇವಾ ತೆರಿಗೆ(GST) ಸಂಗ್ರಹವಾಗಿ ಹೊಸ ದಾಖಲೆ ನಿರ್ಮಾಣವಾಗಿದೆ. ಏಪ್ರಿಲ್ Read more…

ಐಪಿಎಲ್ ನಲ್ಲಿ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ ವಿನೂತನ ದಾಖಲೆ

ಜೈಪುರ್: ಜೈಪುರದ ಸಾವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಆರು ವಿಕೆಟ್ ಗಳಿಂದ ಸೋಲು ಕಂಡಿದೆ. ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ Read more…

ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್: 2 ಕೋಟಿ ರೂ.ಗೆ ಬ್ಲಾಕ್ ಮೇಲ್

ಬೆಂಗಳೂರು: ಬಿಜೆಪಿ ನಾಯಕನಿಗೆ ಹನಿ ಟ್ರ್ಯಾಪ್ ಮಾಡಿ ಎರಡು ಕೋಟಿ ರೂಪಾಯಿ ಕೊಡುವಂತೆ ಬ್ಲಾಕ್ಮೇಲ್ ಮಾಡಿದ ಘಟನೆ ನಡೆದಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ್ಯೋತಿ, ಧರ್ಮೇಂದ್ರ Read more…

ನಂಬಿದ್ರೆ ನಂಬಿ ಬಿಟ್ರೆ ಬಿಡಿ: ನೆಲ್ಲೂರು ತಳಿಯ ಈ ಹಸು ಬೆಲೆ 40 ಕೋಟಿ ರೂ.: ಜಾನುವಾರು ಹರಾಜಿನಲ್ಲಿ ಹೊಸ ದಾಖಲೆ ಬರೆದ ‘ಕಾಮಧೇನು’

ಅರಂಡೂ(ಬ್ರೆಜಿಲ್): ನೆಲ್ಲೂರು ತಳಿಯ ಹಸುವೊಂದು ಬ್ರೆಜಿಲ್‌ನಲ್ಲಿ 40 ಕೋಟಿ ರೂ.ಗೆ ಮಾರಾಟವಾಗಿದೆ.  ದಾಖಲೆ ಹಿಂದಿಕ್ಕಿದ ನೆಲ್ಲೂರು ಹಸು ಜಾನುವಾರು ಹರಾಜಿನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಜಾನುವಾರುಗಳ ಹರಾಜಿನಲ್ಲೇ ಹೆಗ್ಗುರುತು Read more…

GST ಸಂಗ್ರಹ ಏರಿಕೆ ಪ್ರಮಾಣದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ

ನವದೆಹಲಿ: ಜಿಎಸ್‌ಟಿ ಸಂಗ್ರಹ ಏರಿಕೆ ಪ್ರಮಾಣದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. 2023ರ ಮಾರ್ಚ್ ಗೆ ಹೋಲಿಸಿದರೆ ಶೇಕಡ 26ರಷ್ಟು ಏರಿಕೆಯಾಗಿದೆ. 2024ರ ಮಾರ್ಚ್ ನಲ್ಲಿ ರಾಜ್ಯದಲ್ಲಿ ಒಟ್ಟಾರೆ Read more…

ಐಪಿಎಲ್ ನಲ್ಲಿ ಗರಿಷ್ಠ ರನ್: RCB ದಾಖಲೆ ಮುರಿದ ಸನ್ ರೈಸರ್ಸ್ ಹೈದರಾಬಾದ್

ಹೈದರಾಬಾದ್: ಐಪಿಎಲ್ ನಲ್ಲಿ ಅಪರೂಪದ ದಾಖಲೆ ಸೃಷ್ಟಿಯಾಗಿದೆ. ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಐಪಿಎಲ್ ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಪಂದ್ಯವೊಂದರಲ್ಲಿ ಅತಿ Read more…

ಮೊದಲ ಪಂದ್ಯದಲ್ಲೇ RCB ಮುಗ್ಗರಿಸಿದರೂ ವಿರಾಟ್ ಕೊಹ್ಲಿ ಭರ್ಜರಿ ದಾಖಲೆ

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 17 ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆರು ವಿಕೆಟ್ ಗಳಿಂದ ಮಣಿಸಿದ Read more…

ಉದ್ಯೋಗಿಗಳಿಗೆ ಭರ್ಜರಿ ಸುದ್ದಿ…! 2024ರಲ್ಲಿ ವೇತನ ಆದಾಯ ದಾಖಲೆಯ 9.5% ರಷ್ಟು ಏರಿಕೆ ನಿರೀಕ್ಷೆ

ನವದೆಹಲಿ: ವೃತ್ತಿಪರ ಸೇವೆಗಳ ಕಂಪನಿ Aon ನ ಸಮೀಕ್ಷೆಯ ಪ್ರಕಾರ ಸಂಬಳ ಪಡೆಯುವ ವ್ಯಕ್ತಿಗಳ ಆದಾಯವು 2024 ರಲ್ಲಿ ಶೇಕಡ 9.5 ಸ್ಥಿರ ವೇಗದಲ್ಲಿ ಏರಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. Read more…

ಸತತ 8 ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಿದ ಹೊರಟ್ಟಿಗೆ ವಿಧಾನಪರಿಷತ್ ನಲ್ಲಿ ಅಭಿನಂದನೆ

ಬೆಂಗಳೂರು: ಸತತ ಎಂಟು ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ನಲ್ಲಿ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಮಂತ್ರಾಲಯ ಹುಂಡಿಯಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

ರಾಯಚೂರು: ಪ್ರಸಿದ್ಧ ಯಾತ್ರಾ ಸ್ಥಳ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಯಲ್ಲಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದಾಖಲೆಯ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಳೆದ ಡಿಸೆಂಬರ್ ಕೊನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...