alex Certify Record | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಅಮೋಘ ಪ್ರದರ್ಶನ ನೀಡಿದ ಆರ್. ಅಶ್ವಿನ್ ಹಲವು ದಾಖಲೆ

ರೋಸೌ(ಡೊಮಿನಿಕಾ): ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಅಮೋಘ ಪ್ರದರ್ಶನ ನೀಡಿದ ಆರ್. ಅಶ್ವಿನ್ 5 ವಿಕೆಟ್ ಕಬಳಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ Read more…

ರೈತನಿಗೆ ಖುಲಾಯಿಸಿದ ಅದೃಷ್ಟ: ದಾಖಲೆಯ ಬೆಲೆಗೆ ಮಾರಾಟವಾಯ್ತು ಟೊಮೆಟೊ: 15 ಕೆಜಿಗೆ 2200 ರೂ.

ಕೋಲಾರ: ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ದಾಖಲೆಯ ಬೆಲೆಗೆ ಮಾರಾಟವಾಗಿದೆ. 15 ಕೆಜಿ ಟೊಮೆಟೊ ಬಾಕ್ಸ್ 2200 ರೂ.ಗೆ ಹರಾಜಾಗಿದೆ. ಬೆಳೆಗಾರರಿಗೆ ಅದೃಷ್ಟ ಖುಲಾಯಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ Read more…

ರಾಮಕೃಷ್ಣ ಹೆಗಡೆ ದಾಖಲೆ ಭಗ್ನ: ಇಂದು ಇತಿಹಾಸ ಸೃಷ್ಟಿಸಲಿರುವ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ರಾಮಕೃಷ್ಣ ಹೆಗಡೆ ಅವರ 13 ಬಜೆಟ್ ದಾಖಲೆ ಮುರಿದು 14ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. 3.35 Read more…

ಭರ್ಜರಿ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕೊಹ್ಲಿ

ಬೆಂಗಳೂರು: 16ನೇ ಆವೃತ್ತಿಯ ಐಪಿಎಲ್ ನಲ್ಲಿ ಕಪ್ ಗೆಲ್ಲುವ ಆರ್‌ಸಿಬಿ ಕನಸು ಈಡೇರಿಲ್ಲ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಆರು ವಿಕೆಟ್ Read more…

14 ವರ್ಷದಿಂದ ಸಿ.ಎಲ್.ಪಿ. ನಾಯಕರಾಗಿ ಸಿದ್ದರಾಮಯ್ಯ ದಾಖಲೆ

ಬೆಂಗಳೂರು: ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ವಹಿಸಿಕೊಳ್ಳಲಿರುವ ಸಿದ್ದರಾಮಯ್ಯ 14 ವರ್ಷಗಳಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವುದು ವಿಶೇಷವಾಗಿದೆ. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿಯೇ 14 ವರ್ಷಗಳಿಂದ Read more…

ಐಪಿಎಲ್ ನಲ್ಲಿ 6ನೇ ಶತಕ ಸಿಡಿಸಿದ ಕೊಹ್ಲಿ: ಟಿ20ಯಲ್ಲಿ ದಾಖಲೆ

ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಎಂಟು ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಆರ್ಸಿಬಿ ಆಟಗಾರ ವಿರಾಟ್ ಕೊಹ್ಲಿ 62 ಎಸೆತಗಳಲ್ಲಿ ಶತಕ ಗಳಿಸಿದ್ದಾರೆ. 63 Read more…

BIG NEWS: ಕರ್ನಾಟಕ ವಿಧಾನಸಭಾ ಚುನಾವಣೆ; ದಾಖಲೆ ಮತದಾನ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಟ್ಟು ಶೇ.73.19ರಷ್ಟು ಮತದಾನವಾಗಿದೆ. 5,30,85,566 ಮತದಾರರ ಪೈಕಿ 3,88,51,807 Read more…

ಕೊಹ್ಲಿ ದಾಖಲೆ ಹಿಂದಿಕ್ಕಿದ ಕೆ.ಎಲ್. ರಾಹುಲ್: ಟಿ20ಯಲ್ಲಿ ಅತಿ ವೇಗವಾಗಿ 7 ಸಾವಿರ ರನ್

ಲಖನೌ: ಐಪಿಎಲ್ ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಹಾಗೂ ಟೀಂ ಇಂಡಿಯಾ ಮಾಜಿ ಉಪನಾಯಕ ಕೆ.ಎಲ್. ರಾಹುಲ್ ಟಿ20 ಮಾದರಿಯಲ್ಲಿ ಅತಿ ವೇಗವಾಗಿ 7 ಸಾವಿರ Read more…

ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 23 ರನ್ ಗಳಿಂದ ಜಯಗಳಿಸಿದೆ. ವಿರಾಟ್ ಕೊಹ್ಲಿ(50 ರನ್) ಆಕರ್ಷಕ Read more…

ಚುನಾವಣೆ ಸಂದರ್ಭದಲ್ಲಿ ಹೊರ ಹೋಗುವಾಗ ಎಷ್ಟು ಹಣ ಇಟ್ಟುಕೊಳ್ಳಬಹುದು ? ಇಲ್ಲಿದೆ ಮಾಹಿತಿ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರತಿನಿತ್ಯವೂ ಚೆಕ್ ಪೋಸ್ಟ್ ಗಳಲ್ಲಿ ಅಷ್ಟು ಹಣ ಜಪ್ತಿಯಾಗಿದೆ, ಇಷ್ಟು ಹಣ ಜಪ್ತಿಯಾಗಿದೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. Read more…

14ನೇ ವಯಸ್ಸಿನಿಂದ 94 ರ ವರೆಗೆ ಓದಿದ ಪುಸ್ತಕಗಳ ಲಿಸ್ಟ್​ ಮಾಡಿದ ಅಜ್ಜಿ…!

ಒಬ್ಬ ವ್ಯಕ್ತಿ ಇತ್ತೀಚೆಗೆ ತನ್ನ ಅಜ್ಜಿ 14 ವರ್ಷ ವಯಸ್ಸಿನಿಂದಲೂ ತಾನು ಓದಿದ ಪ್ರತಿಯೊಂದು ಪುಸ್ತಕದ ಲಿಖಿತ ದಾಖಲೆಯನ್ನು ಹೇಗೆ ಇಟ್ಟುಕೊಂಡಿದ್ದಾರೆ ಎಂಬುದನ್ನು ಹಂಚಿಕೊಂಡಿದ್ದಾರೆ. ಟ್ವಿಟರ್‌ನಲ್ಲಿ ಈ ಮಾಹಿತಿ Read more…

3.97 ಇಂಚು ಉದ್ದದ ನಾಲಿಗೆ ಹೊಂದಿರುವ ವ್ಯಕ್ತಿ ಗಿನ್ನಿಸ್‌ ದಾಖಲೆಗೆ…!

ವಾಷಿಂಗ್ಟನ್: ಅಮೆರಿಕದ 24 ವರ್ಷದ ಯುವಕ ನಿಕ್ ಸ್ಟೋ ಬರ್ಲ್‌ ಅತಿ ದೊಡ್ಡ ನಾಲಿಗೆ ಹೊಂದುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಪುಟ ಸೇರಿದ್ದಾನೆ. ಕ್ಯಾಲಿಫೋರ್ನಿಯಾದ ನಿಕ್ ಸ್ಟೋ Read more…

85.5 ಅಡಿಗಳ ಅಂತರದಿಂದ ಬಾಸ್ಕೆಟ್​ಬಾಲ್​ ಹಾಕಿ ವಿಶ್ವದಾಖಲೆ ಬರೆದ ಆಟಗಾರ

ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಿಂದ ಜೆರೆಮಿ ವೇರ್ ಅವರು ಬಾಸ್ಕೆಟ್‌ಬಾಲ್​ನಲ್ಲಿ ವಿಶ್ವ ದಾಖಲೆ ಮಾಡಿದರು. ಇದರ ವಿಡಿಯೋ ವೈರಲ್​ ಆಗಿದೆ. ಅತ್ಯಂತ ದೂರದಿಂದ ಹಿಮ್ಮುಖವಾಗಿ ಬಾಸ್ಕೆಟ್‌ಬಾಲ್ ನೆಟ್​ಗೆ ಸರಿಯಾಗಿ ಬಾಲ್​ Read more…

ಒಂದು ನಿಮಿಷದಲ್ಲಿ ಹೆಲಿಕಾಪ್ಟರ್‌ನಿಂದ ಹೆಚ್ಚು ಪುಲ್-ಅಪ್‌ ಮಾಡಿ ದಾಖಲೆ ಮಾಡಿದ ಸಾಹಸಿಗ

ಪುಲ್-ಅಪ್‌ಗಳನ್ನು ಮಾಡುವುದು ಸುಲಭದ ಕೆಲಸವಲ್ಲ. ಆದರೆ ಅರ್ಮೇನಿಯಾದ ಹಮಾಜಾಸ್ಪ್ ಹ್ಲೋಯಾನ್‌ ಅವರು ಇದನ್ನು ಸಾಧಿಸಿ ತೋರಿಸಿ ದಾಖಲೆ ಬರೆದಿದ್ದಾರೆ. ಅಷ್ಟಕ್ಕೂ ಅವರು ಮಾಡಿರುವುದು ಏನೆಂದರೆ, ಒಂದು ನಿಮಿಷದಲ್ಲಿ ಹೆಲಿಕಾಪ್ಟರ್‌ನಿಂದ Read more…

ಆರೋಪಿ ಪತ್ನಿಯಿಂದಲೇ ಬಹಿರಂಗವಾಯ್ತು ಖ್ಯಾತ ನಟ, ನಿರ್ದೇಶಕನ ಸಾವಿನ ರಹಸ್ಯ…?

ನವದೆಹಲಿ: ಬಾಲಿವುಡ್ ನಟ-ನಿರ್ದೇಶಕ ಸತೀಶ್ ಕೌಶಿಕ್ ಅವರನ್ನು ತನ್ನ ಪತಿಯೇ ಕೊಲೆ ಮಾಡಿದ್ದಾನೆ ಎಂದು ಮಹಿಳೆಯೊಬ್ಬರು ಹೇಳಿದ ಒಂದು ದಿನದ ನಂತರ ದೆಹಲಿ ಪೊಲೀಸರು ವಿಚಾರಣೆ ಪ್ರಾರಂಭಿಸಿದ್ದಾರೆ. ಮಹಿಳೆಯ Read more…

ವಿಕೆಟ್ ಗಳಿಕೆಯಲ್ಲಿ ಅನಿಲ್ ಕುಂಬ್ಳೆ ಹಿಂದಿಕ್ಕಿದ ಆರ್. ಅಶ್ವಿನ್ ಹೊಸ ದಾಖಲೆ

ಅಹಮದಾಬಾದ್: ಬಾರ್ಡರ್ –ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ನರ್ ಆರ್. ಅಶ್ವಿನ್ ಹೊಸ ದಾಖಲೆ ನಿರ್ಮಿಸಿದ್ದಾರೆ. 91 ರನ್ ಗೆ 6 ವಿಕೆಟ್ ಗಳಿಸಿ ಟೆಸ್ಟ್ ಕ್ರಿಕೆಟ್ Read more…

ದಾಖಲೆಯ ಐದನೇ ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ನೇಫಿಯು ರಿಯೊ

ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ದಾಖಲೆಯ ಐದನೇ ಅವಧಿಗೆ ನೇಫಿಯು ರಿಯೊ ಮುಖ್ಯಮಂತ್ರಿಯಾಗಲಿದ್ದಾರೆ. ನಾಗಾಲ್ಯಾಂಡ್ ರಾಜಕೀಯ ಧೀಮಂತ ನಾಯಕ ಮತ್ತು ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ನೇಫಿಯು Read more…

ಗಿನ್ನೆಸ್​ ದಾಖಲೆ ಸೇರಿದ ಬೃಹತ್​ ಸೂರ್ಯಕಾಂತಿ ಗೆಡ್ಡೆ

ವೇಲ್ಸ್‌: ಇಲ್ಲಿಯ ಫೋರ್ಟೆ ಕುಟುಂಬವು ಅತಿ ಭಾರವಾದ ಸೂರ್ಯಕಾಂತಿ ಗಡ್ಡೆಯನ್ನು ಬೆಳೆದು ಗಿನ್ನೆಸ್ ವಿಶ್ವ ದಾಖಲೆಯನ್ನು ಮಾಡಿದ್ದಾರೆ. 6.44 ಕೆಜಿ ತೂಗುವ ದೈತ್ಯ ಸೂರ್ಯಕಾಂತಿ ಗಡ್ಡೆಯು 44 ವರ್ಷದ Read more…

ಫ್ಲಿಪ್ ಬೌನ್ಸ್-ಪಾಸ್ ರಿಲೇ ಆಟದಲ್ಲಿ ಹೊಸ ದಾಖಲೆ: ಬೆರಗಾಗಿಸುವ ವಿಡಿಯೋ ವೈರಲ್

ಪ್ರಪಂಚದಾದ್ಯಂತದ ಜನರು ಇದುವರೆಗೆ ಕೆಲವು ಅಸಾಮಾನ್ಯ ವಿಶ್ವ ದಾಖಲೆಗಳನ್ನು ಸ್ಥಾಪಿಸಿದ್ದಾರೆ. ದಾಖಲೆಗಳು ಯಾವುದೂ ಹೊಸತು ಸಿಗದಿದ್ದರೆ, ಹಳೆಯ ದಾಖಲೆಗಳನ್ನೇ ಮತ್ತೊಮ್ಮೆ ಪರಿಶೀಲಿಸಿ ಆ ದಾಖಲೆ ಮುರಿಯಬಹುದೇ ಎಂದು ಯೋಚನೆಯಲ್ಲಿ Read more…

ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ: ಜನವರಿಯಲ್ಲಿ 11,317 ಕೋಟಿ ರೂ. ಕಲೆಕ್ಷನ್

ಬೆಂಗಳೂರು: ರಾಜ್ಯದಲ್ಲಿ ಜನವರಿ ತಿಂಗಳಲ್ಲಿ ಸಾರ್ವಕಾಲಿಕ ದಾಖಲೆಯ 11,317 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ. ಕೊರೋನಾ ನಂತರ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸುತ್ತಿರುವುದರ ಸಂಕೇತ ಇದಾಗಿದೆ. ಫೆಬ್ರವರಿ 17 Read more…

1,238 ಕೋಟಿ ರೂ. ಗೆ 28 ವಸತಿ ಅಪಾರ್ಟ್‌ಮೆಂಟ್‌ ಖರೀದಿಸಿದ ಡಿ’ಮಾರ್ಟ್​ ಸಂಸ್ಥಾಪಕ….!

ಮುಂಬೈ: ಡಿ’ಮಾರ್ಟ್ ಸಂಸ್ಥಾಪಕ ರಾಧಾಕೃಷ್ಣ ದಮಾನಿ ಅವರ ಕುಟುಂಬ ಮತ್ತು ಮಿತ್ರರು ಮುಂಬೈನಲ್ಲಿ ಒಟ್ಟು 1,238 ಕೋಟಿ ರೂ.ಗೆ 28 ವಸತಿ ಅಪಾರ್ಟ್‌ಮೆಂಟ್‌ಗಳನ್ನು ಖರೀದಿಸಿದ್ದಾರೆ, ಇದು ಬಹುಶಃ ದೇಶದ Read more…

ವಿಶ್ವದ ಅತಿ ದೊಡ್ಡ ʼಕೇಕ್​ ಉಡುಗೆʼ ತಯಾರಿಸಿ ಗಿನ್ನಿಸ್​ ದಾಖಲೆ…..!

ಸ್ವಿಟ್ಜರ್ಲೆಂಡ್‌ನ ಬೇಕರ್ ಒಬ್ಬರು ವಿಶ್ವದ ಅತಿ ದೊಡ್ಡ ಉಡುಗೆಯನ್ನು ತಯಾರಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಸ್ವೀಟಿಕೇಕ್ಸ್‌ನ ನತಾಶಾ ಕೋಲಿನ್ ಕಿಮ್ ಫಾಹ್ ಲೀ ಫೋಕಾಸ್ ಅವರು Read more…

BREAKING: ಭರ್ಜರಿ ಶತಕದೊಂದಿಗೆ ವಿರಾಟ್ ಕೊಹ್ಲಿ ದಾಖಲೆ ಹಿಂದಿಕ್ಕಿದ ಶುಭಮನ್ ಗಿಲ್

ಅಹಮದಾಬಾದ್‌ ನಲ್ಲಿ ನಡೆದ ಭಾರತ-ನ್ಯೂಜಿಲೆಂಡ್ ಪಂದ್ಯದ ವೇಳೆ ಟಿ20 ಗರಿಷ್ಠ ವೈಯಕ್ತಿಕ ಸ್ಕೋರರ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಶುಭಮನ್ ಗಿಲ್ ಹಿಂದಿಕ್ಕಿದ್ದಾರೆ. ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಶುಭಮನ್ Read more…

ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ದಾಖಲೆಯ ಗರಿಷ್ಟ ಮಟ್ಟ ತಲುಪಿದ ಗೋಲ್ಡ್ ರೇಟ್

3 ತಿಂಗಳ ಅವಧಿಯೊಳಗೆ ಚಿನ್ನದ ಬೆಲೆ 6,000 ರೂ. ಏರಿಕೆಯಾಗಿದ್ದು, ಇಂದು ಮತ್ತೊಂದು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ. ಜಾಗತಿಕ ಮಾರುಕಟ್ಟೆಯ ಪರಿಣಾಮ ಭಾರತೀಯ ಮಾರುಕಟ್ಟೆಗಳಲ್ಲಿ ಇಂದು ಚಿನ್ನದ Read more…

ರಾಜ್ಯದ ಇತಿಹಾಸದಲ್ಲೇ ಒಂದೇ ಬಾರಿಗೆ ದಾಖಲೆಯ 51,000 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ 51,000 ಕುಟುಂಬಗಳಿಗೆ ಒಂದೇ ಬಾರಿಗೆ ಆಸ್ತಿಯ ಹಕ್ಕು ಪತ್ರಗಳನ್ನು ನೀಡಲಿದ್ದು, ಜನವರಿ 19ರಂದು ಕಲಬುರಗಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. Read more…

ಬೀದಿ ನಾಯಿಗಳಿಗಾಗಿ ವಿಶ್ವದ ಅತಿದೊಡ್ಡ ಕೇಕ್​ ತಯಾರಿ: ವಿಡಿಯೋ ವೈರಲ್​

ಜೈಪುರ: ಜೈಪುರದಲ್ಲಿ ನಾಯಿಗಳಿಗಾಗಿ ಅತಿ ದೊಡ್ಡ ‘ಕೆಸಿಐ ಚಾಂಪಿಯನ್‌ಶಿಪ್ ಶೋ’ ನಡೆಯಿತು. ಈ ಪ್ರದರ್ಶನದಲ್ಲಿ ವಿಶ್ವದ ಅತಿದೊಡ್ಡ ಕೇಕ್ ತಯಾರಿಸಲಾಗಿದೆ. ಬೀದಿ ನಾಯಿಗಳ ಬಗ್ಗೆ ಜಾಗೃತಿ ಮೂಡಿಸಲು ಅವುಗಳಿಗಾಗಿ Read more…

ವೃದ್ದನ ಜೊತೆ ಸ್ಕಿಪ್ಪಿಂಗ್‌ ಮಾಡುತ್ತಲೆ ಶ್ವಾನದ ವಿಶ್ವ ದಾಖಲೆ…!

ವಿಶ್ವ ದಾಖಲೆಗಳನ್ನು ಸ್ಥಾಪಿಸುವ ಮತ್ತು ಮುರಿಯುವ ವಿವಿಧ ಜನರು ಮತ್ತು ಪ್ರಾಣಿಗಳ ಎಪಿಕ್ ವಿಡಿಯೋಗಳನ್ನು ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ತನ್ನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಆಗಾಗ್ಗೆ ಪ್ರಕಟಿಸುತ್ತದೆ. ನಾಯಿಯೊಂದು Read more…

BIG NEWS: 31 ವರ್ಷಗಳ ಹಿಂದಿನ ದಾಖಲೆ ಪುಡಿಗಟ್ಟಿದ ಪೃಥ್ವಿ ಶಾ; ರಣಜಿ ಟ್ರೋಫಿಯಲ್ಲಿ ಅಜೇಯ ತ್ರಿಬಲ್ ಸೆಂಚುರಿ

ಯುವ ಕ್ರಿಕೆಟಿಗ ಪೃಥ್ವಿ ಶಾ ರಣಜಿ ಟ್ರೋಫಿಯಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಗೌಹಾಟಿಯಲ್ಲಿ ನಡೆದ ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಪೃಥ್ವಿ ಶಾ, 377 ರನ್ Read more…

ಏಕದಿನ ಮಾದರಿಯಲ್ಲಿ 45 ನೇ ಶತಕ ಸಿಡಿಸಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಗುವಾಹಟಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಅಂತಾರಾಷ್ಟ್ರೀಯ(ODI) ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ದಾರೆ. ಇದು ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ವಿರಾಟ್ ಅವರ 73ನೇ ಶತಕ ಮತ್ತು Read more…

ಹೊಸ ವರ್ಷ ಹಿನ್ನೆಲೆ; ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟ; ಅಬಕಾರಿ ಇಲಾಖೆಗೆ ಹರಿದು ಬಂದ ಆದಾಯ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಖರೀದಿಯಾಗಿದ್ದು, ಅಬಕಾರಿ ಇಲಾಖೆಗೆ ಹಣದ ಹೊಳೆ ಹರಿದುಬಂದಿದೆ. ಡಿಸೆಂಬರ್ 28ರಂದು 2.31 ಲಕ್ಷ ಲೀಟರ್ ಮದ್ಯ, 1.67 ಲಕ್ಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...