alex Certify Records | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆಧಾರ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್, ವಿಳಾಸ ಬದಲಾವಣೆ ಸಮಸ್ಯೆಗೆ ಪರಿಹಾರ

ನವದೆಹಲಿ: ಈಗಂತೂ ಸರ್ಕಾರಿ ಯೋಜನೆ ಸೌಲಭ್ಯ ಪಡೆಯುವುದು ಸೇರಿದಂತೆ ಅನೇಕ ಕೆಲಸಗಳಿಗೆ ಆಧಾರ್ ಕಾರ್ಡ್ ಅನಿವಾರ್ಯವೆನ್ನುವಂತಾಗಿದೆ. ಕೆಲವೊಮ್ಮೆ ಆಧಾರ್ ಕಾರ್ಡ್ ಗಳಲ್ಲಿ ಖಾಯಂ ವಿಳಾಸ ನೀಡಿದಾಗ ಸಮಸ್ಯೆಯಾಗುತ್ತದೆ. ಇನ್ನು ಮುಂದೆ Read more…

ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಮಿಸ್ಟರ್ 360 ಡಿಗ್ರಿ ಖ್ಯಾತಿಯ RCB ಆಟಗಾರ

ದುಬೈ: ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿ ಡಿ ವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ತಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್ Read more…

ಆಧಾರ್ ಕಾರ್ಡ್ ಹೊಂದಿದವರಿಗೆ ಮುಖ್ಯ ಮಾಹಿತಿ: ಜನನ, ಮರಣ ನೋಂದಣಿಗೆ ಕಡ್ಡಾಯವಲ್ಲ ‘ಆಧಾರ್’

ನವದೆಹಲಿ: ಜನನ ಮತ್ತು ಮರಣ ನೋಂದಣಿಗೆ ಆಧಾರ್ ಒದಗಿಸುವುದು ಕಡ್ಡಾಯವಲ್ಲ ಎಂದು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ. ಸ್ವಯಂಪ್ರೇರಣೆಯಿಂದ ಆಧಾರ್ ಒದಗಿಸಿದರೆ, ಅದನ್ನು ಯಾವುದೇ ದಾಖಲೆಯಲ್ಲಿ ಮುದ್ರಿಸಬಾರದು Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ವಿವಿಧ ಸಾಲ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

ದಾವಣಗೆರೆ: 2020-21ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯ  ನೀಡಲು ಆನ್‍ಲೈನ್  ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ kacdc.karnataka.gov.in Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ

ಕೋಲಾರ: ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೋಲಾರ ವತಿಯಿಂದ 2020-21 ನೇ ಸಾಲಿನ ಚೇತನ, ಧನಶ್ರೀ, ಲಿಂಗತ್ವ ಅಲ್ಪ Read more…

BIG BREAKING: ಡಿಕೆಶಿ ನಿವಾಸದಲ್ಲಿ 57 ಲಕ್ಷ ನಗದು ಸೇರಿ ಮಹತ್ವದ ದಾಖಲೆ ವಶಕ್ಕೆ – CBI ಮಾಹಿತಿ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ವತಿಯಿಂದ ಮಾಹಿತಿ ನೀಡಲಾಗಿದೆ. 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಕೆ Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನಾಳೆಯಿಂದ ದಾಖಲಾತಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ತಾತ್ಕಾಲಿಕವಾಗಿ ಮುಂದೂಡಿದ್ದ ಸಿಇಟಿ ದಾಖಲಾತಿ ಸಲ್ಲಿಕೆ ಪ್ರಕ್ರಿಯೆಯನ್ನು ಸಪ್ಟೆಂಬರ್ 7ರಿಂದ ಆರಂಭಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಜೆಇಇ ಮುಖ್ಯಪರೀಕ್ಷೆ ಹಿನ್ನೆಲೆಯಲ್ಲಿ ಸಿಇಟಿ ದಾಖಲಾತಿ Read more…

‘ಸೂಪರ್ ಸಿಎಂ ವಿಜಯೇಂದ್ರ ದರ್ಬಾರ್’ ಆರೋಪ: ಕೆಪಿಸಿಸಿ ವಕ್ತಾರನ ವಿರುದ್ಧ ದೂರು

 ಬೆಂಗಳೂರು: ಕೆಪಿಸಿಸಿ ವಕ್ತಾರ ಲಕ್ಷ್ಮಣ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದು Read more…

CET ದಾಖಲಾತಿ ಸಲ್ಲಿಕೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಆನ್ಲೈನ್ ಮೂಲಕ ದಾಖಲೆ ಅಪ್ಲೋಡ್ ಮಾಡುವ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಜೆಇಇ ಮುಖ್ಯ ಪರೀಕ್ಷೆ ನಡೆಯುತ್ತಿರುವ ಕಾರಣದಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ Read more…

ದಾಖಲೆ ಅಪ್ಲೋಡ್: ಸಿಇಟಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

 ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 2ರ ಇಂದಿನಿಂದ ಆನ್ಲೈನ್ ಮೂಲಕ ದಾಖಲೆಗಳ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೆಇಎ ನೀಡಿರುವ Read more…

ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಡಿಸೆಂಬರ್ 31 ರವರೆಗೆ ಮೋಟಾರು ವಾಹನಗಳ ಸಿಂಧುತ್ವ ಅವಧಿಯನ್ನು ವಿಸ್ತರಣೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಮೋಟಾರು ವಾಹನ ಕಾಯ್ದೆ 1988 ಮತ್ತು ಕೇಂದ್ರ ಮೋಟಾರು ವಾಹನಗಳ Read more…

ಸಿಇಟಿ ಅಭ್ಯರ್ಥಿಗಳ ದಾಖಲೆ ಪರಿಶೀಲನೆ: ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಕೌನ್ಸೆಲಿಂಗ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ರಿಂದ 27 ರವರೆಗೆ ದಾಖಲೆಗಳ ಪರಿಶೀಲನೆ ನಡೆಸಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read more…

BIG NEWS: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ CET ಕೌನ್ಸೆಲಿಂಗ್ – ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಕೌನ್ಸೆಲಿಂಗ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರಿಂದ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸೆಪ್ಟಂಬರ್ 2 ರಿಂದ 27 ರವರೆಗೆ ದಾಖಲೆಗಳ ಸಲ್ಲಿಕೆ Read more…

ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ – ಇಲ್ಲಿದೆ ಮಾಹಿತಿ

ಶಿವಮೊಗ್ಗ: 2020-21 ನೇ ಸಾಲಿನಲ್ಲಿ ಅಲೆಮಾರಿ/ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಅಲೆಮಾರಿ ಅಭಿವೃದ್ಧಿ ಕೋಶವು ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ ಮತ್ತು ಸ್ವಯಂ ಉದ್ಯೋಗ- ಉದ್ಯಮಶೀಲತಾ ಯೋಜನೆಯಡಿ Read more…

ಮಾಸಾಶನ: ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2020ನೇ ಮೇ ತಿಂಗಳಿನಿಂದ ಮಾಸಾಶನ/ ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು ಸಾಹಿತಿಗಳ ಸಮಗ್ರ ಮಾಹಿತಿಯನ್ನು ಪಡೆಯಲು ನಿಗದಿತ ನಮೂನೆ ಭರ್ತಿ ಮಾಡಿ Read more…

ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ವಾಹನಗಳ ದಾಖಲೆ ಸಿಂಧುತ್ವವನ್ನು ಜುಲೈ 31 ರವರೆಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ. ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮೋಟಾರು ವಾಹನಗಳ ವಿವಿಧ ದಾಖಲೆಗಳ ಸಿಂಧುತ್ವವನ್ನು ಜುಲೈ31 Read more…

ಭರ್ಜರಿ ಸಿಹಿ ಸುದ್ದಿ: ‘ಆಧಾರ್’ ದಾಖಲೆ ನೀಡಿದ ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ.

ಬೆಂಗಳೂರು: ಆಟೋ, ಟ್ಯಾಕ್ಸಿ ಚಾಲಕರಿಗೆ 5000 ರೂಪಾಯಿ ಸಹಾಯಧನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಮಾರ್ಗಸೂಚಿ ಸಿದ್ಧಪಡಿಸಿದೆ. ಚಾಲನಾ ಅನುಜ್ಞಾ ಪತ್ರ, ಬ್ಯಾಡ್ಜ್ ಹೊಂದಿರುವ ಫಲಾನುಭವಿಗಳಿಗೆ ಸಹಾಯಧನ Read more…

ಪರಿಶಿಷ್ಟ ವರ್ಗದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಸರಕು ಸಾಗಣೆ ವಾಹನ/ಟ್ಯಾಕ್ಸಿ, ಹೈನುಗಾರಿಕೆ, ಕುರಿ/ಮೇಕೆ ಮರಿ ಘಟಕ, ಪಾಲಿಮನೆ, ಸ್ಪಿಂಕ್ಲರ್ ಸೆಟ್, ಸೋಲಾರ್ ಲೈಟ್ ಯೋಜನೆಗಳಿಗೆ ಪರಿಶಿಷ್ಟ ಪಂಗಡದವರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...