alex Certify Recruit | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಚಾಲಕರು, ನಿರ್ವಾಹಕರು ಸೇರಿ 9 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ರಾಮಲಿಂಗಾರೆಡ್ಡಿ

ಮಡಿಕೇರಿ: ನಗರದಲ್ಲಿ ಕೆಎಸ್‍ಆರ್‍ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಅವರು ತಿಳಿಸಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ Read more…

ಶುಭ ಸುದ್ದಿ: 2000 ಪವರ್ ಮೆನ್ ಗಳ ನೇಮಕಾತಿಗೆ ಅಧಿಸೂಚನೆ ಶೀಘ್ರ

ಚಿಕ್ಕಮಗಳೂರು: ರಾಜ್ಯದಲ್ಲಿ ಹೊಸದಾಗಿ 2000 ಪವರ್ ಮೆನ್ ಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್ 20008 ಪವರ್ ಮೆನ್ Read more…

400 ಪಶು ವೈದ್ಯರ ನೇಮಕ

ಮೈಸೂರು: ರಾಜ್ಯದಲ್ಲಿ ಪಶು ವೈದ್ಯರ ಕೊರತೆ ನೀಗಿಸಲು ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ನಂಜನಗೂಡು Read more…

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 60,000 ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಸಿಎಂಗೆ ಮನವಿ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ತರಗತಿಗಳು ಮೇ 29 ರಿಂದ ಆರಂಭವಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವಂತೆ Read more…

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಮಹತ್ವದ ಜವಾಬ್ದಾರಿ: ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಉಸ್ತುವಾರಿ

ಬೆಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಡಾ.ಕೆ. ಸುಧಾಕರ್ ಅವರನ್ನು ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ Read more…

400 ಪಶು ವೈದ್ಯರ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ

ಬೆಂಗಳೂರು: ಗುತ್ತಿಗೆ ಆಧಾರದ ಮೇಲೆ 400 ಪಶು ವೈದ್ಯರನ್ನು ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ Read more…

ನಿಗಮ- ಮಂಡಳಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟ

ಬೆಂಗಳೂರು: ಯಾವ ಕ್ಷಣದಲ್ಲಿ ಬೇಕಾದರೂ ನಿಗಮ -ಮಂಡಳಿ ಅಧ್ಯಕ್ಷ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ 7 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹ

ಬೆಂಗಳೂರು: ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ 7,000 ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಗ್ರಹಿಸಿದೆ. ಗಾಂಧಿ ಭವನದಲ್ಲಿ Read more…

ಮೂರು ಹಂತಗಳಲ್ಲಿ ನಿಗಮ- ಮಂಡಳಿಗಳಿಗೆ ನೇಮಕಾತಿ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರ ನೇಮಕ ಮಾಡಲಿದ್ದು, ಸಾಧ್ಯವಾದಲ್ಲಿ ಕೆಲವು ಕಾರ್ಯಕರ್ತರನ್ನು ಕೂಡ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: SDA ಸೇರಿ ವಿವಿಧ ನೇಮಕಾತಿ ಪರೀಕ್ಷೆಗೆ KPSC ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್ 16, 17ರಂದು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ Read more…

20 ಶಾಸಕರಿಗೆ ದೀಪಾವಳಿ ಗಿಫ್ಟ್: ನಿಗಮ -ಮಂಡಳಿ ಅಧ್ಯಕ್ಷ ಸ್ಥಾನ

ಬೆಂಗಳೂರು: ಸಚಿವ ಸ್ಥಾನ ವಂಚಿತ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ನಿಗಮ -ಮಂಡಳಿಗಳಿಗೆ ನೇಮಕ ಮಾಡಲು ತೀರ್ಮಾನಿಸಲಾಗಿದೆ. ನಿಗಮ -ಮಂಡಳಿ ನೇಮಕಾತಿಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ನಿಗಮ ಮಂಡಳಿಯಲ್ಲಿ Read more…

SSLC ಪರೀಕ್ಷೆಗೆ ಪ್ರೌಢಶಾಲೆ ಶಿಕ್ಷಕರಿಗೆ ಕೊಕ್: ಕೊಠಡಿ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲೆ ಶಿಕ್ಷಕರ ನೇಮಕ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪರೀಕ್ಷೆಗಳಲ್ಲಿ ನಕಲು ತಡೆಯುವ ಉದ್ದೇಶದಿಂದ ಹಲವು ಕ್ರಮಗಳ ಜಾರಿಗೆ ಮುಂದಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷಾ Read more…

BIG NEWS: ಅಗ್ನಿಪಥ್‌ ಯೋಜನೆಗಾಗಿ ʼಅಗ್ನಿವೀರʼರ ನೇಮಕಾತಿ: ನೌಕಾಪಡೆಯಲ್ಲಿ ಶೇ.20ರಷ್ಟು ಹುದ್ದೆ ಮಹಿಳೆಯರಿಗೆ ಮೀಸಲು

ಅಗ್ನಿಪಥ್ ನೇಮಕಾತಿ ಯೋಜನೆಯಲ್ಲಿ ಮಹಿಳೆಯರಿಗೂ ಪ್ರಾತಿನಿಧ್ಯ ಸಿಗ್ತಾ ಇದೆ. ಅಗ್ನಿವೀರ್‌ಗಳ ಮೊದಲ ಬ್ಯಾಚ್‌ನಲ್ಲಿ ಶೇ.20 ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ಹೇಳಿದ್ದಾರೆ. ಇವರನ್ನು ನೌಕಾಪಡೆಯ ವಿವಿಧ Read more…

BREAKING: ‘ಅಗ್ನಿಪಥ್’ ಯುವಕರ ನೇಮಕಾತಿ: ಆನಂದ್ ಮಹೀಂದ್ರಾ ಘೋಷಣೆ

ನವದೆಹಲಿ: ಮಹೀಂದ್ರಾ ಗ್ರೂಪ್‌ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಅಗ್ನಿಪಥ್ ಯೋಜನೆಯಡಿ ತರಬೇತಿ ಪಡೆದ ಯುವಜನರನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ. ಅಗ್ನಿಪಥ್ ಕಾರ್ಯಕ್ರಮದ ಸುತ್ತ ನಡೆದ ಹಿಂಸಾಚಾರದಿಂದ ಬೇಸರವಾಗಿದೆ. Read more…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್: 46 ಸಾವಿರ ‘ಅಗ್ನಿವೀರ್’ ನೇಮಕಾತಿ

ನವದೆಹಲಿ: ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ಯುವಕರನ್ನು ನೇಮಿಸಿಕೊಳ್ಳಲು ಅಗ್ನಿಪಥ್ ಯೋಜನೆಗೆ ಕೇಂದ್ರ ಅನುಮತಿ ನೀಡಿದೆ. ಸಶಸ್ತ್ರ ಪಡೆಗಳಲ್ಲಿ ಯುವಕರ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಗೆ ಕೇಂದ್ರವು ಇಂದು Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ 1 ಲಕ್ಷ ಭಾರತೀಯರಿಗೆ ಉದ್ಯೋಗ ನೀಡಲಿದೆ ಈ ಕಂಪನಿ

ಉದ್ಯೋಗ ಹುಡುಕುತ್ತಿರುವವರಿಗೊಂದು ಖುಷಿ ಸುದ್ದಿಯಿದೆ. ದಿಗ್ಗಜ ಐಟಿ ಕಂಪನಿ ಕಾಗ್ನಿಜೆಂಟ್ (cognizant) ಈ ವರ್ಷ ಒಂದು ಲಕ್ಷ ಜನರಿಗೆ ಉದ್ಯೋಗ ನೀಡಲಿದೆ. ಜೂನ್ ತ್ರೈಮಾಸಿಕದಲ್ಲಿ ಕಂಪನಿಯ ಆದಾಯ ಶೇಕಡಾ Read more…

GOOD NEWS: 20 ಸಾವಿರ ಹುದ್ದೆಗಳ ನೇಮಕಾತಿ; 35 ಸಾವಿರ ರೂ.ವರೆಗೂ ಗಳಿಸಲು ಪೇಟಿಎಂ ಅವಕಾಶ

ನವದೆಹಲಿ: ಪ್ರಮುಖ ಹಣಕಾಸು ತಂತ್ರಜ್ಞಾನ ಕಂಪನಿಯಾದ ಪೇಟಿಎಂನಿಂದ ಶೀಘ್ರವೇ 20 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸೇಲ್ಸ್ ಎಕ್ಸಿಕ್ಯೂಟಿವ್ ಗಳಿಗೆ ಪ್ರತಿ ತಿಂಗಳು 35,000 ರೂ. ವರೆಗೂ ಸಂಪಾದನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...