alex Certify Recruitment | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಶಾಕಿಂಗ್ ನ್ಯೂಸ್: 60 ಸಾವಿರ ಹುದ್ದೆ ಖಾಲಿ ಇದ್ದರೂ ಸದ್ಯಕ್ಕಿಲ್ಲ ನೇಮಕಾತಿ

ಬೆಂಗಳೂರು: ರಾಜ್ಯದಲ್ಲಿನ 46,755 ಪ್ರಾಥಮಿಕ,  ಪ್ರೌಢಶಾಲೆಗಳಲ್ಲಿ 1,65,618 ಕಾರ್ಯನಿರತ ಶಿಕ್ಷಕರ ಹುದ್ದೆಗಳಿವೆ. ಇವುಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ವಿಧಾನಸಭೆಗೆ ಸರ್ಕಾರ ತಿಳಿಸಿದೆ. ಶಾಲಾ ಶಿಕ್ಷಣ Read more…

ಶುಭ ಸುದ್ದಿ: 8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳಲ್ಲಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ Read more…

ಸಾರಿಗೆ ನಿಗಮಗಳಲ್ಲಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 9 ಸಾವಿರ ಚಾಲಕರ ನೇಮಕಾತಿ

ಬೆಳಗಾವಿ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಕಳೆದ 16 ತಿಂಗಳಲ್ಲಿ 4,294 ಬಸ್ ಗಳನ್ನು ಖರೀದಿಸಲಾಗಿದೆ. 2025ರ ಮಾರ್ಚ್ ಅಂತ್ಯಕ್ಕೆ ಹೆಚ್ಚುವರಿ Read more…

ಆರೋಗ್ಯ ಇಲಾಖೆಯಲ್ಲಿ 32,870 ಖಾಲಿ ಹುದ್ದೆಗಳ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

ಬೆಳಗಾವಿ: ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

KPSC ಮೂಲಕ ಸಾರಿಗೆ ಇಲಾಖೆ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಸಾರಿಗೆ ಇಲಾಖೆಗೆ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಮಾಡಿಕೊಳ್ಳಲು ಚಿಂತನೆ ನಡೆದಿದೆ. ಗುತ್ತಿಗೆ ಆಧಾರದಲ್ಲಿ ಸಾರಿಗೆ ಇಲಾಖೆಗೆ ನೇಮಕಗೊಂಡ ನೌಕರರು ಕನಿಷ್ಠ ವೇತನ, Read more…

ಸಹಾಯಕ ಪ್ರಾಧ್ಯಾಪಕರ ಖಾಲಿ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಶಿವಮೊಗ್ಗ: ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಡಿ. 23 ರಂದು ನೇರ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಪರೀಕ್ಷೆ ನಡೆದ 19 ದಿನದಲ್ಲೇ ಫಲಿತಾಂಶ ಪ್ರಕಟ

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದ ಸಹಾಯಕರ ಪ್ರಾಧ್ಯಾಪಕರ ನೇಮಕಾತಿಗೆ ನಡೆದ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ವೆಬ್ಸೈಟ್ ನಲ್ಲಿ ಶುಕ್ರವಾರ ಪ್ರಕಟಿಸಲಾಗಿದೆ. ನವೆಂಬರ್ 24ರಂದು ಪರೀಕ್ಷೆ ನಡೆಸಲಾಗಿದ್ದು, Read more…

ಕಂದಾಯ ಇಲಾಖೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅಂತಿಮ ಅಂಕ ಪಟ್ಟಿ ಪ್ರಕಟ

ಬೆಂಗಳೂರು: VAO -ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅರ್ಹರ ಅಂಕ ಪಟ್ಟಿಯನ್ನು Read more…

ಕೆಎಎಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: 384 ಹುದ್ದೆಗಳ ನೇಮಕಾತಿಗೆ ಮಾರ್ಚ್ ಕೊನೆ ವಾರ ಮುಖ್ಯ ಪರೀಕ್ಷೆ

ಬೆಂಗಳೂರು: 2025ರ ಮಾರ್ಚ್ ಕೊನೆ ವಾರ 384 ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ಮುಖ್ಯ ಪರೀಕ್ಷೆ ನಡೆಸಲು ಕರ್ನಾಟಕ ಲೋಕಾಸೇವಾ ಆಯೋಗ(KPSC) ಉದ್ದೇಶಿಸಿದೆ. ಕೆಎಎಸ್ ಮುಖ್ಯ ಪರೀಕ್ಷೆ ಸೇರಿದಂತೆ ವಿವಿಧ Read more…

150 ಪಿಡಿಒ ಹುದ್ದೆಗೆ 3.86 ಲಕ್ಷ ಅಭ್ಯರ್ಥಿಗಳಿಂದ ಅರ್ಜಿ, ನಾಳೆ ಬಿಗಿ ಭದ್ರತೆಯಲ್ಲಿ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ಭಾನುವಾರ ಪರೀಕ್ಷೆ ನಡೆಯಲಿದೆ. ಕರ್ನಾಟಕ Read more…

SSLC, PUC, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಡಿ.7 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ Read more…

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಶೇ. 24ರಷ್ಟು ಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಶೇಕಡ 24 ರಷ್ಟು ಮೀಸಲಾತಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿ ವರ್ಗಕ್ಕೆ ಶೇಕಡ Read more…

ಶುಭ ಸುದ್ದಿ: 1 ಸಾವಿರಕ್ಕೂ ಅಧಿಕ ಸರ್ವೆಯರ್ ಗಳು ಸೇರಿ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 34 ಭೂ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: 2400 KSRP ಪೊಲೀಸರ ನೇಮಕಾತಿಗೆ ಸರ್ಕಾರ ಆದೇಶ

ಬೆಂಗಳೂರು: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ. 2400 ಕೆ.ಎಸ್.ಆರ್.ಪಿ. ಪೋಲೀಸರ ನೇಮಕಾತಿಗೆ ಸರ್ಕಾರ ಆದೇಶಿಸಿದೆ. ಸಶಸ್ತ್ರ ಮೀಸಲು ಪಡೆಯ ಎರಡು ಹೊಸ ಬೆಟಾಲಿಯನ್ ಆರಂಭಿಸಲು ಸರ್ಕಾರ Read more…

ಆಯುಷ್ಮತಿ ಕ್ಲಿನಿಕ್ ಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

 ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಹಾಗೂ ಪಿಎಂ ಭೀಮ್ ಕಾರ್ಯಕ್ರಮದಡಿ ಆಯುಷ್ಮತಿ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ತಜ್ಞ ವೈದ್ಯರ ಅಯ್ಕೆ ಮಾಡಲು Read more…

JOB OFFER: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಅವಕಾಶ: ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸ್ತಿ ಹೊಂದಿದ್ದರೆ, ಕೆಲಸಕ್ಕಾಗಿ ಹುಡುಕಿತ್ತಿದ್ದವರಿಗೆ ಇಲ್ಲಿದೆ ಅವಕಾಶ. ಕರ್ನಾಟಕ ಬ್ಯಾಂಕ್ ಲಿಮಿಟೆಡ್ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗ್ರಾಹಕ ಸೇವಾ ಸಹಾಯಕ Read more…

BIG NEWS: ಮುಂದಿನ ಆದೇಶದವರೆಗೆ ನೇರ ನೇಮಕಾತಿಗೆ ಯಾವುದೇ ಅಧಿಸೂಚನೆ ಹೊರಡಿಸದಂತೆ ಸೂಚನೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಇಲಾಖೆ(ಸೇವಾ ನಿಯಮಗಳು-1) ಸೂಚನೆ ನೀಡಿದ್ದಾರೆ. ದಿನಾಂಕ: 28.10.2024 ರಂದು ನಡೆದ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: KPSCಯಿಂದ 750 ಭೂಮಾಪಕರ ನೇಮಕಾತಿಗೆ ಅರ್ಜಿ: ಹೆಚ್ಚುವರಿ ಹುದ್ದೆ ಸೇರ್ಪಡೆ, ವಯೋಮಿತಿ ಹೆಚ್ಚಳ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ 750 ಭೂಮಾಪಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಪರಿಷ್ಕೃತ Read more…

ಕೆಪಿಟಿಸಿಎಲ್, ಎಸ್ಕಾಂಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) ಮತ್ತು ಎಸ್ಕಾಂಗಳಲ್ಲಿ ಖಾಲಿ ಇರುವ ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ Read more…

ರೈಲ್ವೇ ನೇಮಕಾತಿ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ವಿಶೇಷ ರೈಲುಗಳ ಸಂಚಾರ

ಆರ್‌ಆರ್‌ಬಿ(ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕರ್ನೂಲ್ ಸಿಟಿ ನಿಲ್ದಾಣಗಳ ನಡುವೆ 4 ಟ್ರಿಪ್ ವಿಶೇಷ ಕಾಯ್ದಿರಿಸದ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 2,200 ಲೈನ್‌ಮ್ಯಾನ್‌ಗಳ ನೇಮಕಾತಿಗೆ ನಿರ್ಧಾರ

ಬೆಂಗಳೂರು: ರಾಜ್ಯದಾದ್ಯಂತ ಏಕಕಾಲದಲ್ಲಿ 2,200 ಲೈನ್‌ಮ್ಯಾನ್‌ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಏಕಕಾಲದಲ್ಲಿ 2,200 ಲೈನ್‌ಮ್ಯಾನ್‌ಗಳ ನೇಮಕಾತಿ ನಡೆಯಲಿದೆ. ಸ್ಥಳೀಯರಿಗೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 15000 ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ಶೀಘ್ರವೇ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಪಿಡಿಒ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗಳ ನೇಮಕಾತಿಗೆ ನಡೆಸಿದ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಪ್ರಕಟಿಸಿದೆ. ನವೆಂಬರ್ 17ರಂದು ಪಿಡಿಒ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಇದೇ ನ.21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ Read more…

‘ಮಿಷನ್ ಶಕ್ತಿ ಯೋಜನೆ’ಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ  ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಟ್ ನಲ್ಲಿ ತಜ್ಞರು, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸಹಾಯಕ ಜಿಲ್ಲಾ Read more…

ಕಲ್ಯಾಣ ಕರ್ನಾಟಕ ಪಿಡಿಒ ಹುದ್ದೆಗಳ ನೇಮಕಾತಿಗೆ ಇಂದು, ನಾಳೆ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು ಕಡ್ಡಾಯ ಕನ್ನಡ ಭಾಷಾ Read more…

ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಮುಂದಿನ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ ಪ್ರಸ್ತುತ ಮೊದಲ ಹಂತದಲ್ಲಿ 10,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಂತಿಮ ಅಂಕ ಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ

ಬೆಂಗಳೂರು: PSI 402 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಸದರಿ ಅಂಕ ಪಟ್ಟಿಯನ್ನು ಸಂಬಂಧಪಟ್ಟ Read more…

ಹೈಕೋರ್ಟ್ ಆದೇಶದವರೆಗೆ ಕೆಪಿಸಿಎಲ್ ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಇಲ್ಲ

ಬೆಂಗಳೂರು: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್(ಕೆಪಿಸಿಎಲ್) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿದೆ. ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಹೈಕೋರ್ಟ್ ಗೆ ಕೆಲವು ಅಭ್ಯರ್ಥಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶದವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...