alex Certify Recruitment | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಐಟಿಐ ಪೂರ್ಣಗೊಳಿಸಿದವರಿಗೆ ಸಿಹಿ ಸುದ್ದಿ: ಕೆಪಿಟಿಸಿಎಲ್, ಎಸ್ಕಾಂಗಳಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಐಟಿಐ ಪೂರ್ಣಗೊಳಿಸಿದವರಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ವಿದ್ಯುತ್ ಸರಬರಾಜು ಕಂಪನಿ(ಎಸ್ಕಾಂ)ಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸುವುದಾಗಿ ಇಂಧನ ಸಚಿವ ವಿ. ಸುನಿಲ್ ಕುಮಾರ್ ಭರವಸೆ ನೀಡಿದ್ದಾರೆ. Read more…

ಅಕ್ರಮವಾಗಿ ನೇಮಕವಾಗಿದ್ದ ಶಿಕ್ಷಕ ಅರೆಸ್ಟ್

ಬೆಂಗಳೂರು: 2014 -15 ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಆಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರಮವಾಗಿ ನೇಮಕಾತಿಯಾಗಿದ್ದ ಮತ್ತೊಬ್ಬ ಶಿಕ್ಷಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಭೈರವಾಡಗಿ ಪ್ರೌಢಶಾಲೆ ಶಿಕ್ಷಕ ಅಶೋಕ Read more…

ಪೊಲೀಸ್ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಪೊಲೀಸರ ನೇಮಕ

ಬೆಂಗಳೂರು: ರಾಜ್ಯದಲ್ಲಿ 9432 ಪೊಲೀಸ್ ಹುದ್ದೆಗಳು ಖಾಲಿ ಇದ್ದು, ಪ್ರಸ್ತುತ 3484 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಂತರ 1,500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: 12 ಸೇವೆಗಳ 438 ‘ನಮ್ಮ ಕ್ಲಿನಿಕ್’ ಶೀಘ್ರದಲ್ಲೇ ಆರಂಭ: 24 ಗಂಟೆಯೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ

ಬೆಂಗಳೂರು: ರಾಜ್ಯದಲ್ಲಿ 438 ‘ನಮ್ಮ ಕ್ಲಿನಿಕ್’ ಗಳನ್ನು ಈ ತಿಂಗಳಾಂತ್ಯದಲ್ಲಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಸಿ.ಎನ್. ಮಂಜೇಗೌಡ Read more…

326 PDO, 487 ಕಾರ್ಯದರ್ಶಿ, 625 SDA ಸೇರಿ ಗ್ರಾಮ ಪಂಚಾಯಿತಿ ಹುದ್ದೆಗಳಿಗೆ ನೇಮಕಾತಿ: ಸಿಎಂ ಮಾಹಿತಿ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಮೂರ್ನಾಲ್ಕು ತಿಂಗಳೊಳಗೆ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ 30ಕ್ಕೂ ಹೆಚ್ಚು ಇಲಾಖೆಗಳ Read more…

ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿ; ತೃತೀಯ ಲಿಂಗಿ ಅಭ್ಯರ್ಥಿಗಳಿಗೂ ಮೀಸಲು ನಿಗದಿ

ರಾಜ್ಯ ಸರ್ಕಾರ ಸಶಸ್ತ್ರ ಮೀಸಲು ಪಡೆಗಳಲ್ಲಿ ಖಾಲಿ ಇರುವ 3,484 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಈ ಪೈಕಿ 79 ಹುದ್ದೆಗಳನ್ನು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ Read more…

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 3064 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ನಗರ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ 3064 ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಿಎಆರ್ ಮತ್ತು ಡಿಎಆರ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಖುಷಿ ಸುದ್ದಿ: ದೈಹಿಕ, ವಿಶೇಷ ಸೇರಿ 2500 ಪ್ರೌಢಶಾಲಾ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2500 ಪ್ರೌಢಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ Read more…

ಶುಭ ಸುದ್ದಿ: SBI 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

5 ಸಾವಿರಕ್ಕೂ ಹೆಚ್ಚು ಎಸ್‍ಬಿಐ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನವಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಬೇಕಾಗಿರುವ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ Read more…

BIG BREAKING: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 2500 ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, 2,500 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಸಹ ಶಿಕ್ಷಕರ 2200 ಹುದ್ದೆಗಳು, ದೈಹಿಕ ಶಿಕ್ಷಕರ Read more…

ಪಿಯು ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ನಾಗೇಶ್ ಮಾಹಿತಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ Read more…

ಅಗ್ನಿಶಾಮಕ ಇಲಾಖೆಯಲ್ಲಿ 1,600 ಸಿಬ್ಬಂದಿ ನೇಮಕಾತಿ

ಬೆಂಗಳೂರು: ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಗೆ 1,600 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಮಾಡಿಕೊಂಡ ನಂತರ ಒಂದು ವರ್ಷ ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

ಹೊಸಪೇಟೆ: ವಿಜಯನಗರ ಜಿಲ್ಲೆ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನೆಯಡಿ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆಯರು ಮತತ್ಉ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 15 Read more…

15 ಸಾವಿರ ಶಿಕ್ಷಕರ ನೇಮಕಾತಿಗೆ 1:2 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಸಚಿವ ನಾಗೇಶ್

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಶೀಘ್ರವೇ 1:2 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ Read more…

ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ Read more…

ರಾಜ್ಯದ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ಉಡುಪಿ: ಎಲ್ಲಾ ಜಿಲ್ಲೆಗಳಲ್ಲಿಯೂ ಸೇನಾ ಪೂರ್ವ ತರಬೇತಿ ಶಾಲೆ ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗಗಳ ಮತ್ತು Read more…

ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುವ ವ್ಯರ್ಥ ಸಾಹಸ ಮಾಡಬೇಡಿ: ಅಕ್ರಮದ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಸುನಿಲ್ ಕುಮಾರ್

ಬೆಂಗಳೂರು: ಕೆಪಿಟಿಸಿಎಲ್ ಕಿರಿಯ ಇಂಜಿನಿಯರ್ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಸುನಿಲ್ ಕುಮಾರ್ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ: ಇಲ್ಲಿದೆ ಮಾಹಿತಿ

ಕೊಪ್ಪಳ: ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 60 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಸಂಬಂಧ ಅರ್ಹ ಮಹಿಳಾ Read more…

ಕನ್ನಡ 100, ಅರ್ಥಶಾಸ್ತ್ರ 180 ಸೇರಿ 778 ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿಗೆ ಅನುಮತಿ

ಬೆಂಗಳೂರು: ಕನ್ನಡ 100, ಇಂಗ್ಲಿಷ್ ಮತ್ತು ಇತಿಹಾಸ 120, ಅರ್ಥಶಾಸ್ತ್ರ 180 ಸೇರಿದಂತೆ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳನ್ನು ನೇರ Read more…

BIG NEWS: 15 ಸಾವಿರ ಶಿಕ್ಷಕರ ಆಯ್ಕೆ ಪಟ್ಟಿ ತಿಂಗಳಲ್ಲಿ ಪ್ರಕಟ

ಬೆಂಗಳೂರು: ಆರರಿಂದ ಎಂಟನೇ ತರಗತಿಗೆ 15,000 ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಇನ್ನೊಂದು ತಿಂಗಳಲ್ಲಿ ಆಯ್ಕೆಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

ಪೊಲೀಸ್ ಇಲಾಖೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಪೊಲೀಸರ ನೇಮಕಾತಿ

ಕೋಲಾರ: ಶೀಘ್ರದಲ್ಲೇ 5000 ಪೊಲೀಸರ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಕೆಜಿಎಫ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿರ್ಮಿಸಿದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ Read more…

BIG NEWS: KPSC ಯಿಂದ 1323 SDA ಹುದ್ದೆಗಳ ನೇಮಕಾತಿ ಅರ್ಹತಾ ಪಟ್ಟಿ ಆಗಸ್ಟ್ 25 ರಂದು ಪ್ರಕಟ

ಬೆಂಗಳೂರು: ವಿವಿಧ ಇಲಾಖೆಗಳ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ ಆಗಸ್ಟ್ 25 ರಂದು ಪ್ರಕಟಿಸಲಿದೆ. 1,323 ಹುದ್ದೆಗಳ ನೇಮಕಾತಿಗೆ ನಡೆದಿದ್ದ Read more…

BIG NEWS: PSI ಹಗರಣ ಮಾಸುವ ಮೊದಲೇ ಮತ್ತೊಂದು ಅಕ್ರಮ ಬೆಳಕಿಗೆ: KPTCL SDA ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ…?

ಪಿಎಸ್ಐ ನೇಮಕಾತಿ ಪರೀಕ್ಷಾ ಹಗರಣ ಮಾಸುವ ಮುನ್ನವೇ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಹೇಳಲಾಗಿದೆ. Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ: ತಾಲ್ಲೂಕಿನ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ  ತಾಲ್ಲೂಕಿನ 16 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ತಾಲ್ಲೂಕಿನ  9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ Read more…

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ: 70 ಸಾವಿರ ರೂ. ವೇತನ: ಇಲ್ಲಿದೆ ಮಾಹಿತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್(PNB) ಫೈರ್ ಸೇಫ್ಟಿ ಮತ್ತು ಸೆಕ್ಯುರಿಟಿ ಇಲಾಖೆಗಳ ಅಡಿಯಲ್ಲಿ ಕ್ರಮವಾಗಿ ಅಧಿಕಾರಿಗಳು ಮತ್ತು ವ್ಯವಸ್ಥಾಪಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು ಬ್ಯಾಂಕ್‌ ನ ಅಧಿಕೃತ Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಶಿಕ್ಷಕರಾಗಲು ಮತ್ತೊಂದು ಅವಕಾಶ: 3 ಸಾವಿರಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಮತ್ತೆ ಸಿಇಟಿ

ಬೆಂಗಳೂರು: 15,000 ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹುದ್ದೆಗಳ ಭರ್ತಿ ನಂತರ ಖಾಲಿ ಉಳಿಯುವ ಹುದ್ದೆಗಳಿಗೆ ಫೆಬ್ರವರಿಯಲ್ಲಿ ಮತ್ತೊಮ್ಮೆ ಸಿಇಟಿ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಇದರಿಂದ Read more…

ಗ್ರಾಪಂ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ನೇರ ನೇಮಕಾತಿಗೆ ತಾತ್ಕಾಲಿಕ ತಡೆ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಗ್ರಾ.ಪಂ. ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದಕ್ಕೆ ಸೇವೆಯೊಳಗಿನ ನೇರ ನೇಮಕಾತಿ ಮಾಡುವುದನ್ನು ತಾತ್ಕಾಲಿಕವಾಗಿ Read more…

ಪದವೀಧರ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ: ಆ. 24 ರವರೆಗೆ ವೈಯಕ್ತಿಕ ವಿವರ ಬದಲಾವಣೆಗೆ ಅವಕಾಶ

ಬೆಂಗಳೂರು: ಕಳೆದ ಮೇ ತಿಂಗಳಲ್ಲಿ ನಡೆದಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ(ಪದವೀಧರ) ಹುದ್ದೆಗಳ ನೇಮಕಾತಿ ಪರೀಕ್ಷೆ ಪಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಾಗೂ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

 ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಸೊರಬ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಹ Read more…

15000 ಪದವೀಧರ ಶಿಕ್ಷಕರ ನೇಮಕಾತಿ: ಎಲ್ಲಾ ವರ್ಗದವರಿಗೂ 2 ವರ್ಷ ವಯೋಮಿತಿ ಸಡಿಲಿಕೆ, ಮಹಿಳೆಯರಿಗೆ ಶೇ. 50 ರಷ್ಟು ಹುದ್ದೆ ಮೀಸಲು

ಬೆಂಗಳೂರು: ರಾಜ್ಯದಲ್ಲಿ 15000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಆರರಿಂದ ಎಂಟನೇ ತರಗತಿ ಪದವೀಧರ ಪ್ರಾಥಮಿಕ ಶಿಕ್ಷಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...