alex Certify Recruitment | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

10 ನೇ ತರಗತಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ: ಆ. 12 ಮತ್ತು 13 ರಂದು ಉದ್ಯೋಗ ಮೇಳ

ಮಡಿಕೇರಿ: ಯುವ ಕೌಶಲ್ಯ ಮಾಸಾಚರಣೆ ಅಂಗವಾಗಿ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಆಗಸ್ಟ್ 12 ಮತ್ತು 13 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ Read more…

JOB NEWS: ಅಬಕಾರಿ ಇನ್ಸ್ ಪೆಕ್ಟರ್ ಸೇರಿ ಕಂದಾಯ, ಗೃಹ ಇತರೆ ಇಲಾಖೆಗಳಲ್ಲಿ ನೇಮಕಾತಿಗೆ ಅರ್ಜಿ

ಉತ್ತರಾಖಂಡ ಲೋಕಸೇವಾ ಆಯೋಗ(ಯುಕೆಪಿಎಸ್‌ಸಿ) ಕಂದಾಯ, ಗೃಹ ಮತ್ತು ಇತರ ಇಲಾಖೆಗಳ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯುಕೆಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ https://www.ukpsc.gov.in/ ನಲ್ಲಿ Read more…

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಆಡಳಿತ ಸಹಾಯಕರ ನೇಮಕಾತಿ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕು ಪಂಚಾಯತಿಗಳಿಗೆ ತಲಾ ಒಬ್ಬರು ಆಡಳಿತ ಸಹಾಯಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಈ ಕುರಿತಂತೆ ಜಿಲ್ಲಾ ಪಂಚಾಯಿತಿಗಳಿಗೆ ಅಧಿಕಾರ Read more…

ಪೊಲೀಸ್ ಇಲಾಖೆ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ, ಇಲ್ಲಿದೆ ಮಾಹಿತಿ

ರಾಜ್ಯದ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ 250 ಅನುಯಾಯಿ(ಪುರುಷ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ Read more…

30 ಸಾವಿರ ಫ್ರೆಷರ್ಸ್ ನೇಮಕಾತಿ, ಉದ್ಯೋಗಿಗಳ ವಲಸೆ ಹಿನ್ನಲೆ ‘ಕಾಗ್ನಿಜೆಂಟ್’ ನಿರ್ಧಾರ

ಬೆಂಗಳೂರು: ಕಾಗ್ನಿಜೆಂಟ್ ಐಟಿ ಕಂಪನಿ 30,000 ಹೊಸಬರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಏಪ್ರಿಲ್ – ಜೂನ್ ತ್ರೈಮಾಸಿಕದಲ್ಲಿ ಶೇಕಡ 31 ರಷ್ಟು ಉದ್ಯೋಗಿಗಳ ವಲಸೆಯನ್ನು ಕಾಗ್ನಿಜೆಂಟ್ ಎದುರಿಸಿತ್ತು. ಈ Read more…

BIG NEWS: ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆಗಳು ಖಾಲಿ; ಸಚಿವರಿಂದ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರಿ ಇಲಾಖೆಗಳಲ್ಲಿ 8.72 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಸಿಬ್ಬಂದಿ ಇಲಾಖೆ ಸಹಾಯಕ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಕುರಿತಂತೆ ಮಾಹಿತಿ Read more…

ನಿರುದ್ಯೋಗಿ ಯುವಕರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ಅರ್ಜಿ ಆಹ್ವಾನ

ಕೊಪ್ಪಳ: ಅಂಚೆ ಇಲಾಖೆಯ ಗದಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, Read more…

ಇನ್ ಫೋಸಿಸ್ ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ರಾಯಚೂರು: ಬೆಂಗಳೂರಿನ ಇನ್‌ಫೋಸಿಸ್ ಬಿ.ಪಿ.ಎಮ್. ಸಂಸ್ಥೆಯ ವತಿಯಿಂದ ಮೈಸೂರು, ಚೆನ್ನೈ, ಹೈದರಾಬಾದ್ ಮತ್ತು ಪುಣೆ ನಗರಗಳ ಬಿ.ಪಿ.ಓ. ಸಂಸ್ಥೆಯಲ್ಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ವಿಕಲಚೇತನ ಪದವೀಧರ ನಿರುದ್ಯೋಗಿ ಅಭ್ಯರ್ಥಿಗಳಿಂದ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಮೆಗಾ ವರ್ಚುಯಲ್ ಉದ್ಯೋಗ ಮೇಳ

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಜುಲೈ 23 ರಂದು ಮೆಗಾ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 20 ಕ್ಕೂ ಅಧಿಕ ಕಂಪನಿಗಳು ಭಾಗಿಯಾಗಲಿದ್ದು, 1000 ಕ್ಕೂ Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಉದ್ಯೋಗದಲ್ಲಿ ತೃತೀಯ ಲಿಂಗಿಗಳಿಗೆ ಶೇ. 1 ರಷ್ಟು ಮೀಸಲಾತಿ, ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ ಶೇಕಡ 1 ರಷ್ಟು ಮೀಸಲಾತಿ ಕಲ್ಪಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಹೈಕೋರ್ಟ್ ಗೆ Read more…

ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ

ಬೀದರ್: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಕಾಲೇಜಿನಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕ, ಉಪನ್ಯಾಸಕರುಗಳಿಗೆ 2021 -22 ನೇ Read more…

ಭರ್ಜರಿ ಶುಭ ಸುದ್ದಿ: 25 ಸಾವಿರ ಹುದ್ದೆಗಳಿಗೆ ನೇಮಕಾತಿ

ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ(Staff Selection Commission) 25,271 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸಶಸ್ತ್ರ ಪೊಲೀಸ್ ಪಡೆಗಳಲ್ಲಿನ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.BSF, CISF, SSB, ITBP Read more…

ಕನ್ನಡಿಗರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ, ಬ್ಯಾಂಕಿಂಗ್ ಹುದ್ದೆ ನೇಮಕಾತಿಗೆ ತಡೆ

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕನ್ನಡಿಗರ ಆಕ್ರೋಶಕ್ಕೆ ಮಣಿದಿದೆ. ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಕುರಿತು Read more…

SSLC ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಯರ ಹುದ್ದೆಯ ನೇಮಕಾತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ 1 Read more…

ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ: ಡಿಸಿಎಂ ಅಶ್ವತ್ಥನಾರಾಯಣ ಮಾಹಿತಿ

ಹುಬ್ಬಳ್ಳಿ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಸಂಪೂರ್ಣ ಬೆಂಬಲ ಮತ್ತು ಸಹಕಾರ ನೀಡಲಿದೆ. ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ Read more…

3300 ಕ್ಕೂ ಹೆಚ್ಚು ಬ್ಯಾಂಕ್ ಹುದ್ದೆಗಳ ನೇಮಕಾತಿ, ಕನ್ನಡದಲ್ಲಿ ನಡೆಯಲ್ಲ ಎಕ್ಸಾಮ್

ಬೆಂಗಳೂರು: ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ನಡೆವುದಾಗಿ ಹೇಳಲಾಗಿತ್ತು. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ -ಐಬಿಪಿಎಸ್ ಈ ಬಗ್ಗೆ ಭರವಸೆ ನೀಡಿತ್ತಾದರೂ, 11 ರಾಷ್ಟ್ರೀಕೃತ Read more…

SBI ಅಪ್ರೆಂಟಿಸ್ ನೇಮಕಾತಿ – 2020 ರದ್ದು, ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಾಪಸ್, 2021 ರ ನೇಮಕಾತಿಗೆ ಅರ್ಜಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ನೇಮಕಾತಿ-2020 ರದ್ದು ಮಾಡಲಾಗಿದೆ. ಅರ್ಜಿ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತದೆ. ಎಸ್ಬಿಐ ಅಪ್ರೆಂಟಿಸ್ ನೇಮಕಾತಿ 2021 ರ ಆನ್ಲೈನ್ ನೋಂದಣಿ ಪ್ರಕ್ರಿಯೆ ಜುಲೈ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: BSF ಗ್ರೂಪ್ ಬಿ, ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಾರ್ಡರ್ ಸೆಕ್ಯುರಿಟಿ ಫೋರ್ಸ್(BSF) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 110 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ Read more…

ಅಂಚೆ ಇಲಾಖೆ ನೇಮಕಾತಿ: ಜುಲೈ 15 ರಂದು ಅಂಚೆ ಜೀವ ವಿಮೆ ಏಜೆಂಟರ ನೇಮಕಾತಿಗಾಗಿ ನೇರ ಸಂದರ್ಶನ

ಕಲಬುರಗಿ: ಕಲಬುರಗಿ ಅಂಚೆ ವಿಭಾಗದ(ಕಲಬುರಗಿ ಮತ್ತು ಯಾದಗಿರಿ ಜಿಲ್ಲೆ) ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ  ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ವ್ಯವಹಾರಕ್ಕಾಗಿ ಅಂಚೆ ಜೀವ ವಿಮೆ ಏಜೆಂಟರನ್ನು Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಕಲಬುರಗಿ: ಜುಲೈ 8 ಹಾಗೂ 9 ರಂದು ಎರಡು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಕಲಬುರಗಿಯಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಮೆರಿಟ್ಯೂಡ್ Read more…

ಆಯುಷ್ ವೈದ್ಯರ ನೇಮಕಾತಿ, ಸಚಿವ ಸುಧಾಕರ್ ಗುಡ್ ನ್ಯೂಸ್

ಬೆಂಗಳೂರು: ಗುತ್ತಿಗೆ ಆಯುಷ್ ವೈದ್ಯರ ಮರು ನೇಮಕಾತಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬಗ್ಗೆ ಮಾತನಾಡಿ, ಕೆಲಸ ಕಳೆದುಕೊಂಡ ಆಯುಷ್ ವೈದ್ಯರನ್ನು ಗುತ್ತಿಗೆ Read more…

ಶಿಕ್ಷಕರು, ಉಪನ್ಯಾಸಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ: ನೇಮಕಾತಿಗೆ ಸರ್ಕಾರದ ಅನುಮೋದನೆ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿನ 257 ಶಿಕ್ಷಕರು, 173 ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅನುಮೋದನೆ ನೀಡಿದೆ. ನಿವೃತ್ತಿ, ನಿಧನ, ರಾಜೀನಾಮೆ ಮೊದಲಾದ ಕಾರಣಗಳಿಂದ Read more…

BIG NEWS: 1,242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ Read more…

ಶುಭ ಸುದ್ದಿ: 1242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ಹುದ್ದೆಗೆ ನೇರ ನೇಮಕಾತಿ

ಬೆಂಗಳೂರು: ಪದವಿ ಕಾಲೇಜಿನ 1242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳಿಗೆ ನೇರ ನೇಮಕಾತಿಗೆ ಸರ್ಕಾರ ಆದೇಶ ನೀಡಿದೆ. ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಕಾಲೇಜು Read more…

340 ಪ್ರಾಧ್ಯಾಪಕರ ನೇಮಕಾತಿ, ಸರ್ಕಾರದ ಅನುಮತಿ

ಬೆಂಗಳೂರು: ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 340 ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಜೂನ್ ಇಲ್ಲವೇ ಜುಲೈನಲ್ಲಿ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ Read more…

ಪದವೀಧರರಿಗೆ ಉದ್ಯೋಗಾವಕಾಶ: ಸಹಾಯಕ ಆಯುಕ್ತರು ಸೇರಿ ಅನೇಕ ಹುದ್ದೆಗಳಿಗೆ ನೇಮಕಾತಿ, ಶೀಘ್ರದಲ್ಲೇ ಅರ್ಜಿ ಸಲ್ಲಿಸಿ!

ಸಹಾಯಕ ಹಿರಿಯ ಆಯುಕ್ತರು ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗಾಗಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗವು ಅಧಿಸೂಚನೆ ಹೊರಡಿಸಿದೆ. ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗ ಹೊರಡಿಸಿರುವ ಅಧಿಸೂಚನೆಯಡಿಯಲ್ಲಿ ಅಭ್ಯರ್ಥಿಗಳು ಆಯೋಗದ Read more…

ಸಹ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ; ಜುಲೈ 15 ರಿಂದ ಗುಲ್ಬರ್ಗಾ ವಿವಿ ಯುಜಿ, ಪಿಜಿ ಪರೀಕ್ಷೆ ಆರಂಭ

ಕಲಬುರಗಿ: ಕೋವಿಡ್ ಹಿನ್ನೆಲೆ ನಡೆಯದೆ ಇರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಜುಲೈ 15 ರಿಂದ ಆರಂಭಗೊಳ್ಳಲಿವೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಉಪ ಕುಲಪತಿ Read more…

ಶುಭ ಸುದ್ದಿ: ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಮಡಿಕೇರಿ: ಪ್ರಸಕ್ತ(2021-22) ಸಾಲಿನಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕೆ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ 6 ಪ್ರೌಢ ಶಾಲಾ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ Read more…

ಪೊಲೀಸ್ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನ, ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ

ದಾವಣಗೆರೆ: ಅಸ್ಸಾಂ ರೆಜಿಮೆಂಟ್‍ನ ಹಿರಿಯ ಅಭಿಲೇಖಾಲಯ ಕಛೇರಿ ವತಿಯಿಂದ ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು Read more…

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್, 10710 ಹುದ್ದೆಗಳ ನೇಮಕಾತಿಗೆ IBPS ಅರ್ಜಿ

 ಮಡಿಕೇರಿ: ರಾಜ್ಯದ ಕರ್ನಾಟಕ ಗ್ರಾಮೀಣ ಬ್ಯಾಂಕ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮತ್ತು ಇತರೆ ರಾಜ್ಯಗಳ ವಿವಿಧ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಸುಮಾರು 10710 ಹುದ್ದೆಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...